ದೇವನಹಳ್ಳಿ: ಬೆಂಗಳೂರು ಗ್ರಾಮಾಂತರದ ವಿಜಯಪುರ ಪುರಸಭೆಯ ಗದ್ದುಗೆಗೆ ಇಬ್ಬರು ಅಧಿಕಾರಿಗಳ ನಡುವೆ ಜಟಾಪಟಿ ನಡೆಯುತ್ತಿದೆ. ಪುರಸಭೆಯಿಂದ ವರ್ಗಾವಣೆಯಾಗಿದ್ದ ಮುಖ್ಯಾಧಿಕಾರಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರೆ, ಮತ್ತೊಬ್ಬ ಅಧಿಕಾರಿ ವರ್ಗಾವಣೆಗೆ ಮಾತ್ರ ತಡೆಯಾಜ್ಞೆ ತಂದಿರುವುದು ಎಂದು ಹುದ್ದೆ ಬಿಟ್ಟುಕೊಡಲು ನಿರಾಕರಿಸಿದ್ದಾರೆ. ವಿಜಯಪುರ ಪುರಸಭೆಯಲ್ಲಿ ಕಳೆದ ಒಂದೂವರೆ ವರ್ಷದಿಂದ ಮೋಹನ್ ಕುಮಾರ್ ಮುಖ್ಯಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಚುನಾವಣೆ ನಿಮಿತ್ತ ಮಾರ್ಚ್ 4 ರಂದು ಮುಖ್ಯಾಧಿಕಾರಿ ಮೋಹನ್ ಕುಮಾರ್ರನ್ನು ವರ್ಗಾವಣೆ ಮಾಡಿ ಆ ಜಾಗಕ್ಕೆ ಗಂಗಾಧರ್ …
Read More »