ಬೆಂಗಳೂರು : ಬೆಂಗಳೂರು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ವೈದ್ಯರಾಗಿದ್ದ ವೈದ್ಯರೊಬ್ಬರು ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಜಯನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಡಾ.ರೇಣುಕಾನಂದ (43) ಆಸ್ಪತ್ರೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಜಯನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿನ ವಾರ್ಡ್ ನಲ್ಲಿ ಇದ್ದ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಷಯವನ್ನು ಆಸ್ಪತ್ರೆಯ ಸಿಬ್ಬಂದಿ ತಿಲಕ್ ನಗರ ಠಾಣೆಯ ಪೊಲೀಸರಿಗೆ ನೀಡಿದ್ದು, ಸ್ಥಳಕ್ಕಾಗಮಿಸಿ್ ಪೊಲೀಸರು ಶವವನ್ನು …
Read More »