ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಮಯ ಹತ್ತಿರವಾದಂತೆ ರಾಜ್ಯ ಚುನಾವಣಾ ಕಣ ರಂಗೇರಿದೆ. ಸಿದ್ದರಾಮಯ್ಯರನ್ನು ವರುಣಾದಲ್ಲಿ ಸೋಲಿಸಲು ಬಿಜೆಪಿ ಎಲ್ಲಾ ಅಸ್ತ್ರಗಳನ್ನು ಪ್ರಯೋಗಿಸಲು ಮುಂದಾಗಿದೆ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಪರವಾಗಿ ನಟ, ಬಿಜೆಪಿ ನಾಯಕ ಜಗ್ಗೇಶ್ ಮತಯಾಚನೆ ಮಾಡಲಿದ್ದಾರೆ.ವರುಣಾದಲ್ಲಿ ಬಿಜೆಪಿ ಪರವಾಗಿ ಮತಯಾಚನೆಗೆ ತೆರಳುವ ಸಂದರ್ಭದಲ್ಲಿ ಮಾತನಾಡಿದ ಜಗ್ಗೇಶ್ ವಿ ಸೋಮಣ್ಣ ಕಾರ್ಯವೈಖರಿಯನ್ನು ಹಾಡಿ ಹೊಗಳಿದರು. ಸೋಮಣ್ಣ ತಮ್ಮ ಕ್ಷೇತ್ರದಲ್ಲಿ ಅತ್ಯುತ್ತಮವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ, …
Read More »Daily Archives: ಏಪ್ರಿಲ್ 29, 2023
ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಪರವಾಗಿ ಪ್ರಿಯಾಂಕಾ ಗಾಂಧಿ ರೋಡ್ ಶೋ
ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಪರವಾಗಿ ಪ್ರಿಯಾಂಕಾ ಗಾಂಧಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು. ಹುಬ್ಬಳ್ಳಿ: ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಗಾಂಧಿ ಕುಂದಗೋಳದಲ್ಲಿ ರೋಡ್ ಶೋ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಪರವಾಗಿ ಪ್ರಚಾರ ನಡೆಸಿದರು. ಹೆಲಿಕಾಪ್ಟರ್ ಮೂಲಕ ಕುಂದಗೋಳಕ್ಕೆ ಆಗಮಿಸಿದ ಪ್ರಿಯಾಂಕಾ ಗಾಂಧಿ ನೇರವಾಗಿ ಹೆಲಿಪ್ಯಾಡ್ ಸುತ್ತುವರಿದಿದ್ದ ಜನರತ್ತ ಹೋಗಿ ಕೈ ಕುಲುಕಿದರು. ನಂತರ ಪ್ರಚಾರದ ವಾಹನ ಏರಿದ ಅವರು ಹುಬ್ಬಳ್ಳಿ – ಲಕ್ಷ್ಮೇಶ್ವರ ರಾಜ್ಯ …
Read More »ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಂದು ಕಲಘಟಗಿ ಮತ್ತು ಅಳ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ರೋಡ್ ಶೋ
ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಂದು ಕಲಘಟಗಿ ಮತ್ತು ಅಳ್ನಾವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಗರಾಜ ಛಬ್ಬಿ ಪರ ಭರ್ಜರಿ ರೋಡ್ ಶೋ ನಡೆಸಿ ಮತಯಾಚಿಸಿದರು. ಹುಬ್ಬಳ್ಳಿ: ರಾಜ್ಯ ಹಾಗೂ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರಗಳಿಂದ ಮಾತ್ರ ಕರ್ನಾಟಕದ ಅಭಿವೃದ್ಧಿ ಸಾಧ್ಯ. ಹೀಗಾಗಿ ಮತ್ತೊಮ್ಮೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಡಬಲ್ ಎಂಜಿನ್ ಸರ್ಕಾರವನ್ನು ಡಬಲ್ ವೇಗದಿಂದ ಅಧಿಕಾರಕ್ಕೆ ತರಲು ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ …
Read More »ಸಿದರಾಮಯ್ಯಗೆ ಸೋಮಣ್ಣ ಸವಾಲು ವರುಣಾದಲ್ಲಿ ಕ್ಷೇತ್ರದಲ್ಲಿ ನೀವು ಮಾಡಿರುವ ಅಭಿವೃದ್ಧಿಯನ್ನು ಇಬ್ಬರೂ ನೋಡೋಣ ಬನ್ನಿ
ಒಂದು ದಿನ ಅಲ್ಲ, ದಿನವೂ ಪ್ರಚಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಸಿದ್ದರಾಮಯ್ಯ ಹತಾಶರಾಗಿದ್ದಾರೆ. ಈ ರಾಜ್ಯದ ಮಾಜಿ ಸಿಎಂಗೆ ಮುಜುಗರವಾಗಬಾರದೆಂದು ಸಹಿಸಿಕೊಂಡಿದ್ದೇನೆ – ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ. ಚಾಮರಾಜನಗರ: ವರುಣಾದ ರಸ್ತೆಗಳು, ಕ್ಷೇತ್ರದಲ್ಲಿ ಅವ್ಯವಸ್ಥೆ ಹೇಗಿದೆ ಎಂದು ಸಿದ್ದರಾಮಯ್ಯ ಒಂದು ಬಾರಿ ಕ್ಷೇತ್ರದಲ್ಲಿ ಓಡಾಡಲಿ ಎಂದು ಸಿದ್ದು ಎದುರಾಳಿ, ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹೇಳಿದರು. ಚಾಮರಾಜನಗರದಲ್ಲಿ ಪ್ರಚಾರ ನಡೆಸುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಸಿದ್ದರಾಮಯ್ಯ ಒಂದು ಬಾರಿ ಕ್ಷೇತ್ರದಲ್ಲಿ ಓಡಾಡಲಿ. ಅದೆಷ್ಟು ಚೆನ್ನಾಗಿ …
Read More »ಕಾಶಿಯ ಜಂಗಮವಾಡಿ ಮಠಕ್ಕೆ ಹೆಚ್ಚಿನ ಬೇಡಿಕೆ
ಭಾರತವು ನಂಬಿಕೆಯ ದಾರದಿಂದ ಬಂಧಿತವಾಗಿದೆ. ಈ ದಾರದ ಒಂದು ತುದಿ ಉತ್ತರ ಭಾರತದಲ್ಲಿದ್ದರೆ ಇನ್ನೊಂದು ತುದಿ ದಕ್ಷಿಣ ಭಾರತದಲ್ಲಿದೆ. ವಾರಣಾಸಿಯ ಜಂಗಮವಾಡಿ ಮಠ ಇದಕ್ಕೆ ಉದಾಹರಣೆಯಾಗಿದ್ದು, ಇದು ವೀರಶೈವ ಲಿಂಗಾಯತರೊಂದಿಗೆ ಸಂಬಂಧ ಹೊಂದಿದೆ. ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವಾಗ ಕಾಶಿಯ ಜಂಗಮವಾಡಿ ಮಠಕ್ಕೆ ಹೆಚ್ಚಿನ ಮಹತ್ವ ಬಂದಿದೆ.ವಾರಣಾಸಿ (ಉತ್ತರಪ್ರದೇಶ): ಧಾರ್ಮಿಕ ಕ್ಷೇತ್ರವಾದ ಕಾಶಿ ಅತ್ಯಂತ ಪುರಾತನ ನಗರ. ಈ ಪ್ರಾಚೀನ ನಗರವಾದ ಬನಾರಸ್‌ನಲ್ಲಿ ಇಂತಹ ಅನೇಕ ಮಠಗಳು ಮತ್ತು ದೇವಾಲಯಗಳಿವೆ. ಇದು …
Read More »ಕರ್ನಾಟಕ ಸೇರಿದಂತೆ ಇಡೀ ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದರು.
‘ಆಡಳಿತಾರೂಢ ಬಿಜೆಪಿ ಯಾವ ವಿಚಾರ ಇಟ್ಟುಕೊಂಡು ಚುನಾವಣೆ ಎದುರಿಸುತ್ತಿದೆ ಎಂಬುದು ತಿಳಿಯುತ್ತಿಲ್ಲ. ಬರೀ ಭಾವನಾತ್ಮಕ ವಿಚಾರ ಇಟ್ಟುಕೊಂಡು, ಧರ್ಮಾಧಾರಿತ ರಾಜಕಾರಣವನ್ನು ಬಿಜೆಪಿ ಮಾಡುತ್ತಿದ್ದು, ಅಭಿವೃದ್ಧಿ ವಿಚಾರಗಳನ್ನು ಪ್ರಸ್ತಾಪ ಮಾಡುತ್ತಿಲ್ಲ” ಎಂದು ವಿಧಾನ ಪರಿಷತ್ ಎಚ್. ವಿಶ್ವನಾಥ್ ಗರಂ ಆದರು. ವಿಧಾನ ಪರಿಷತ್ ಎಚ್. ವಿಶ್ವನಾಥ್ ಮಾತನಾಡಿದರು. ಮೈಸೂರು: ”ಪದೇ ಪದೆ ಕರ್ನಾಟಕಕ್ಕೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರೇ, ನೀವು ರಾಜ್ಯಕ್ಕೆ ನೀಡಿರುವ ಕೊಡುಗೆಯಾದರು ಏನು? ಲಜ್ಜೆಗೆಟ್ಟ ಕರ್ನಾಟಕದ ಬಿಜೆಪಿಯನ್ನು ಮೊದಲು ಸರಿಮಾಡಿ. …
Read More »ಬೆಂಗಳೂರಿನಲ್ಲಿ ಇಂದು ಪ್ರಧಾನಿ ಮೋದಿ ರೋಡ್ ಶೋ: ಹಲವೆಡೆ ರಸ್ತೆ ನಿರ್ಬಂಧ.. ಪರ್ಯಾಯ ರಸ್ತೆಗಳನ್ನ ಬಳಸುವಂತೆಸಂಚಾರಿ ಪೊಲೀಸರು ಮನವಿ ವಾಹನ ಸವಾರರಿಗೆ
ಪ್ರಧಾನಿ ಮೋದಿ ಅವರು ವಿಧಾನ ಸಭೆ ಚುನಾವಣೆ ಪ್ರಯುಕ್ತ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಹೀಗಾಗಿ ಭದ್ರತಾ ಕಾರಣಕ್ಕಾಗಿ ಹಲವು ಪ್ರದೇಶಗಳಲ್ಲಿ ರಸ್ತೆ ಸಂಚಾರಕ್ಕೆ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ.ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಹಿನ್ನೆಲೆ ಇಂದು ನಗರದ ಕೆಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧವಿರಲಿದೆ.ಮಧ್ಯಾಹ್ನ 2 ರಿಂದ ಸಂಜೆ 7.30ರವರೆಗೆ ಕೆಲ ರಸ್ತೆಗಳಲ್ಲಿ ನಿರ್ಬಂಧವಿರಲಿದ್ದು, ಪರ್ಯಾಯ ರಸ್ತೆಗಳನ್ನ ಬಳಸುವಂತೆ ವಾಹನ ಸವಾರರಿಗೆ ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.ಯಾವ ರಸ್ತೆಗಳಲ್ಲಿ …
Read More »ರಾಮದುರ್ಗದಲ್ಲಿ ಕುಣಿಯುತ್ತಿದೆ ಕುರುಡು ಕಾಂಚಾಣ,ಸ್ವಾಭಿಮಾನದ ಗೆಲುವು ಪಡೆಯಬೇಕು ಎಂಬ ಮಾತು ರಾಮದುರ್ಗ ಕ್ಷೇತ್ರದಲ್ಲಿ ಕೇಳಿ ಬರುತ್ತಿದೆ.
“ರಾಮದುರ್ಗದಲ್ಲಿ ಹಗಲಿರುಳು ಸೇವೆ ಮಾಡಿದ್ದ ಮಹಾದೇವಪ್ಪ ಯಾದವಾಡ ಇದ್ದರು. ಜಿಲ್ಲೆಯಲ್ಲೇ ಸಂಘಟನೆ ಮೂಲಕ ಯುವ ನಾಯಕ ರಮೇಶ್ ದೇಶಪಾಂಡೆ ಇದ್ದರು. ಕಾರ್ಯಕರ್ತರ ಜೊತೆ ಒಳ್ಳೆಯ ಸಂಪರ್ಕ ಇಟ್ಟುಕೊಂಡಿದ್ದ ಮಲ್ಲಣ್ಣ ಯಾದವಾಡ ಇದ್ದರು. ಮಹಿಳಾ ಶಕ್ತಿ ಮೂಲಕ ಸಂಘಟನೆ ಮಾಡಿದ್ದ ರೇಖಾ ಚಿನ್ನಾಕಟ್ಟಿ ಇದ್ದರು. ಪಂಚಮಸಾಲಿ ಸಮುದಾಯದ ಗಟ್ಟಿ ಧ್ವನಿಯಾದ ಪಿ.ಎಫ್ ಪಾಟೀಲ್ ಹಾಗೂ ವಿಜಯ್ ಗುಡದಾರಿ ಇದ್ದರು.” ರಾಮದುರ್ಗ : ಹಾಲಿ ಶಾಸಕ ಮಹಾದೇವಪ್ಪ ಯಾದವಾಡ ಅವರಿಗೆ ಈ ಬಾರಿ ಟಿಕೆಟ್ …
Read More »ನಿಪ್ಪಾಣಿ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಸಚಿವೆ ಶಶಿಕಲಾ ಅ ಜೊಲ್ಲೆ ಬಿರುಸಿನ ಪ್ರಚಾರ
ನಿಪ್ಪಾಣಿ ಮತಕ್ಷೇತ್ರದ ಮಾಂಗುರ, ಕುನ್ನುರ, ನಾಂಗನುರ, ಸೌಂದಲಗಾ, ಆಡಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಅವರು ಮಾತನಾಡಿದರು, ಕಳೆದ ಎರಡು ಬಾರಿ ಶಾಸಕಿಯಾಗಿ ಆಯ್ಕೆ ಮಾಡುವ ಮೂಲಕ ಕ್ಷೇತ್ರದಲ್ಲಿ ಆಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುವ ಸದಾವಕಾಶ ನೀಡಿದ್ದೀರಿ. ನಾನು ಕ್ಷೇತ್ರದ ಮತದಾರರು ನನ್ನ ಮೇಲಿಟ್ಟ ಭರವಸೆಯನ್ನು ಉಳಿಸಿಕೊಂಡಿದ್ದೇನೆ. ಕಳೆದ 10 ವರ್ಷಗಳಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿಗಳಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ.ಜನಸಾಮಾನ್ಯರ ಬೇಡಿಕೆಗಳಿಗೆ ಸೂಕ್ತವಾಗಿ ಸ್ಪಂದಿಸಿದ್ದು, ಕ್ಷೇತ್ರದ …
Read More »ಸೋನಿಯಾ ಗಾಂಧಿ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ; ಯತ್ನಾಳ್ ವಿರುದ್ಧ ಎಂ.ಬಿ.ಪಾಟೀಲ್ ಆಕ್ರೋಶ
ವಿಜಯಪುರ: ಶಾಸಕ ಬಸನಗೌಡ ಪಾಟಲ್ ಯತ್ನಾಳ್ ಅವರು ಕಳೆದ ಐದು ವರ್ಷಗಳಿಂದ ನಿರಂತರವಾಗಿ ದ್ವೇಷ ಬಿತ್ತುವ ಕೆಲಸ ಮಾಡಿದ್ದಾರೆ. ಅವಮಾನಕರ, ಅಶ್ಲೀಲ ಹೇಳಿಕೆ, ಅನೇಕ ಧರ್ಮ-ಜಾತಿಗಳ ಬಗ್ಗೆ ಪ್ರತಿದಿನ ವಿಷ ಕಾರುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮೀತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಆರೋಪಿಸಿದ್ದಾರೆ.ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಎಂ.ಬಿ. ಪಾಟೀಲ್ ಮಾತನಾಡುತ್ತಾ, ರಾಹುಲ್ ಗಾಂಧಿ ಅವರಿಗೆ ಹುಚ್ಚ ಎಂಬ ಪದ ಬಳಸಿದ್ದಾರೆ. ಕಳೆದ ಐದು ವರ್ಷ ಇವರ ನಡುವಳಿಕೆ ಹೇಗಿದೆ, ರಾಜ್ಯದ ಜನತೆ …
Read More »