ಧಾರವಾಡ, ಏಪ್ರಿಲ್ 17; ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಧಾರವಾಡ ಜಿಲ್ಲೆಯ ಮತ್ತೊಬ್ಬ ನಾಯಕ ಶೆಟ್ಟರ್ ಹಾದಿ ತುಳಿದಿದ್ದು, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಧಾರವಾಡಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ನಾಯಕ ಎಸ್. ಐ. ಚಿಕ್ಕನಗೌಡ್ರ ಸೋಮವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ಬಿಜೆಪಿ …
Read More »Monthly Archives: ಏಪ್ರಿಲ್ 2023
ಒಬ್ಬಅಭ್ಯರ್ಥಿ; ಎರಡು ಪಕ್ಷಗಳಿಂದ ನಾಮಪತ್ರ ಸಲ್ಲಿಕೆ!
ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆ ರಾಜಕೀಯ ಡ್ರಾಮಾ, ಹೈಡ್ರಾಮಾಗಳ ವೇದಿಕೆ ಸೃಷ್ಟಿಸಿದೆ. ಪ್ರಮುಖ ಪಕ್ಷಗಳಲ್ಲಿ ಟಿಕೆಟ್ ಗಾಗಿ ಅತೃಪ್ತಿ, ಅಸಮಾಧಾನ, ಎದುರಾಳಿ ಪಕ್ಷಕ್ಕೆ ಜಿಗಿತ, ಹಳೆಯ ಪಕ್ಷಕ್ಕೆ ಉಗಿತ.. ಹೀಗೆ ಒಂದಲ್ಲ ಒಂದು ಸೀನ್ ರಂಜನೀಯವಾಗಿ ಮೂಡಿಬರುತ್ತಿವೆ. ಇಂಥ ಸನ್ನಿವೇಶದಲ್ಲಿ ಒಬ್ಬರೇ ವ್ಯಕ್ತಿ ಎರಡು ಪಕ್ಷಗಳಿಂದ ನಾಮಪತ್ರ ಸಲ್ಲಿಸಿ ಗಮನ ಸೆಳೆದಿದ್ದಾರೆ. ಅವರು ಮೈಸೂರಿನ ಅಯೂಬ್ ಖಾನ್. ಇತ್ತೀಚೆಗೆ ಮೇಲ್ಮನೆಗೆ ನಡೆದ ಚುನಾವಣೆಯಲ್ಲಿ ಮೈಸೂರಿನಿಂದ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದಲೂ ಸ್ಪರ್ಧೆ ಬಯಸಿದ್ದ …
Read More »ಕೈ ನಾಲ್ಕನೇ ಪಟ್ಟಿಗೆ ಇಂದು ಮುಕ್ತಿ?
ಬೆಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಮುಗಿದ ಬೆನ್ನಲ್ಲೇ ಬಾಕಿ ಇರುವ 15 ಕ್ಷೇತ್ರಗಳಿಗೆ “ಕೈ’ ತನ್ನ ಅಭ್ಯರ್ಥಿಗಳನ್ನು ಘೋಷಿಸಲಿದ್ದು, ಸೋಮವಾರ ಬಹುತೇಕ ನಾಲ್ಕನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಇದರೊಂದಿಗೆ ಹಾಲಿ-ಮಾಜಿ ಮುಖ್ಯಮಂತ್ರಿಗಳ ಕ್ಷೇತ್ರಗಳು ಸೇರಿ ಹಲವು ಪ್ರತಿಷ್ಠಿತ ಕಣಗಳಲ್ಲಿ ಆ ಪಕ್ಷದ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ತೆರೆಬೀಳಲಿದೆ. ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಂತಹ ಕ್ಷೇತ್ರಗಳಲ್ಲಿ ಕಾದುನೋಡುವ ತಂತ್ರ ಅನುಸರಿಸುತ್ತಿತ್ತು. ಅಂತಹ …
Read More »ಪಕ್ಷ ಬೇರೆ, ವೈಯಕ್ತಿಕ ಸಂಬಂಧ ಬೇರೆ: ಜಗದೀಶ ಶೆಟ್ಟರ್ ಸಹೋದರ ಪ್ರದೀಪ
ಹುಬ್ಬಳ್ಳಿ: ‘ಪಕ್ಷಕ್ಕೆ ಸಂಬಂಧಿಸಿದ ನಿಲುವು ಬೇರೆ, ವೈಯಕ್ತಿಕ ಸಂಬಂಧ ಬೇರೆ…’ – ಬಿಜೆಪಿಯ ಹಿರಿಯ ನಾಯಕ ಜಗದೀಶ ಶೆಟ್ಟರ್ ಅವರು ಪಕ್ಷ ತೊರೆಯುವುದರ ಕುರಿತು, ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಅವರ ಅಭಿಪ್ರಾಯವಿದು. ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಅಣ್ಣನ ಮನೆಗೆ ನಾನು ದಿನಾ ಹೋಗುತ್ತೇನೆ. ಊಟ ಮಾಡುತ್ತೇನೆ. ವೈಯಕ್ತಿಕ ಸಂಬಂಧ ಬೇರೆ, ಪಕ್ಷ ಬೇರೆ. ಇಷ್ಟಕ್ಕೂ ಅವರಿನ್ನೂ ಬಿಜೆಪಿಯಲ್ಲೇ ಇದ್ದಾರೆ. …
Read More »ರಾಜ್ಯದಲ್ಲೇ ಅತಿ ಹೆಚ್ಚು ಆದಾಯ ಹೊಂದಿದ ದೇಗುಲಗಳಲ್ಲಿ ನಂ. 1 ಸ್ಥಾನದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ 123 ಕೋಟಿ ರೂ. ಸಂಗ್ರಹ
ಬೆಂಗಳೂರು: ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾದ ಮತ್ತು ರಾಜ್ಯದಲ್ಲೇ ಅತಿ ಹೆಚ್ಚಿನ ಆದಾಯ ಹೊಂದಿದ ಮುಜರಾಯಿ ದೇಗುಲಗಳಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ 2022 -23ನೇ ಸಾಲಿನಲ್ಲಿ 123.64 ಕೋಟಿ ರೂಪಾಯಿ ಆದಾಯ ಬಂದಿದೆ. ಕಳೆದ ಎರಡು ವರ್ಷಗಳಲ್ಲಿ ಕೊರೋನಾ ಕಾರಣದಿಂದ ಕಡಿಮೆ ಆದಾಯ ಬಂದಿತ್ತು. 2019-20 ನೇ ಸಾಲಿನಲ್ಲಿ 98.92 ಕೋಟಿ ರೂ., 2020 -2021 ರಲ್ಲಿ 68.94 ಕೋಟಿ ರೂ., 2021 -22 …
Read More »ಸೇತುವೆಗೆ ಡಿಕ್ಕಿ ಹೊಡೆದ ಬೊಲೆರೊ ವಾಹನ; ಒಂದೇ ಕುಟುಂಬದ ಮೂವರ ಸಾವು
ಬಾಗಲಕೋಟೆ: ಬೊಲೆರೊ ವಾಹನವೊಂದು ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ೊಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ತಾವರಗೇರಿಯ ಶಾಮಿದ್ ಸಾಬ್ ಕಿಡ್ದೂರನಾಯಕ, ಮೌಲಾಸಾಬ್ ಕಿಡ್ದೂರನಾಯಕ ಹಾಗೂ ಇಮಾಂಬಿ ಕಿಡ್ದೂರನಾಯಕ ಮೃತಪಟ್ಟವರು. ಈ ಪೈಕಿ ಒಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದು ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ವೇಳೆ ಉಸಿರು ಚೆಲ್ಲಿದ್ದಾರೆ. ಇವರೆಲ್ಲ ಬೊಲೆರೊ ವಾಹನದಲ್ಲಿ ವಿಜಯಪುರದಿಂದ ತಾವರಗೇರಿಯ ಪ್ರಾರ್ಥನಾ ಮಂದಿರವೊಂದಕ್ಕೆ ಭೇಟಿ ನೀಡಿ ಮರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಈ ಕುರಿತು ಇಳಕಲ್ …
Read More »ಪಕ್ಷ ಬದಲಾವಣೆ ಚರ್ಚೆ: ಎಸ್.ಆರ್. ಪಾಟೀಲಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್
ಬಾಗಲಕೋಟೆ: ವಿಧಾನ ಪರಿಷತ್ ವಿರೋಧ ಪಕ್ಷದ ಮಾಜಿ ನಾಯಕ ಎಸ್.ಆರ್ ಪಾಟೀಲ ಅವರನ್ನು ಬೆಂಗಳೂರಿಗೆ ಬರುವಂತೆ ಹೈಕಮಾಂಡ್ ಸೂಚಿಸಿದೆ. ಕಾಂಗ್ರೆಸ್ ಮುಖಂಡ ವೇಣುಗೋಪಾಲ್ ಅವರು ಭೇಟಿಯಾಗುವಂತೆ ಕರೆ ಮಾಡಿ ಆಹ್ವಾನಿಸಿದ್ದಾರೆ. ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದರು. ಪಕ್ಷ ಬದಲಾವಣೆ ಮಾಡಬಹುದು ಎಂಬ ಚರ್ಚೆಯ ಹಿನ್ನಲೆಯಲ್ಲಿ ಮಾತುಕತೆಗೆ ಕರೆಯಲಾಗಿದೆ.
Read More »ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರಾ ಉತ್ತರ ಕರ್ನಾಟಕದ ಮತ್ತೊಬ್ಬ ಪ್ರಭಾವಿ ಬಿಜೆಪಿ ನಾಯಕ ?
ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ರಾಜ್ಯ ರಾಜಕೀಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಯಾರೂ ಊಹಿಸದ ಬೆಳವಣಿಗೆಗಳ ನಡೆಯುತ್ತಿವೆ. ತಮಗೆ ಟಿಕೆಟ್ ಸಿಕ್ಕಿಲ್ಲವೆಂಬ ಕಾರಣಕ್ಕೆ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಕಡೆ ಮುಖ ಮಾಡಿದ್ದು, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಈಗಾಗಲೇ ಕೈ ಪಾಳೆಯ ಸೇರ್ಪಡೆಗೊಂಡು ಅಥಣಿ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. 40 ವರ್ಷಗಳ ಕಾಲ ಬಿಜೆಪಿಯಲ್ಲಿ ಸಕ್ರಿಯವಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿ …
Read More »ಉಂಡ ಮನೆಗೆ ಕನ್ನ ಹಾಕಿದ್ದ ಲೇಡಿ ಸೇರಿ ಮೂವರು ಐನಾತಿಗಳ ಬಂಧನ
ಬೆಂಗಳೂರು : ಕೆಲಸ ಮಾಡುತ್ತಿದ್ದ ಮನೆಯಲ್ಲಿಯೇ ಚಿನ್ನಾಭರಣ ಕದ್ದು ಗಿರವಿ ಇಟ್ಟಿದ್ದ ಕಳ್ಳಿ ಹಾಗೂ ಆಕೆಯ ಸಹಚರರನ್ನ ತಲಘಟ್ಟಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ.ಶೃತಿ, ಸೋಮಶೇಖರ್ ಹಾಗೂ ಸಿದ್ದೇಗೌಡ ಬಂಧಿತರು. ಆರೋಪಿಗಳಿಂದ 20 ಲಕ್ಷ ಮೌಲ್ಯದ 350 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಎರಡೂವರೆ ವರ್ಷಗಳಿಂದ ತಲಘಟ್ಟಪುರದ ತೇಜಸ್ ಎಂಬುವವರ ಮನೆಯಲ್ಲಿ ಕೆಲಸಕ್ಕಿದ್ದ ಶೃತಿ ಮನೆಯಲ್ಲಿ ನಂಬಿಕಸ್ಥಗಳಾಗಿದ್ದಳು. ಆದರೆ ದುರಾಸೆಯಿಂದ ಇತ್ತೀಚಿಗೆ ಮನೆಯ ಬೀರುವಿನಲ್ಲಿದ್ದ ಚಿನ್ನಾಭರಣ ಕಳ್ಳತನ ಮಾಡಿದ್ದಳು. ಬಳಿಕ ಕದ್ದ …
Read More »ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ ಶೆಟ್ಟರ್
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ, ಧರ್ಮೇಂದ್ರ ಪ್ರಧಾನ್ ಹಾಗೂ ಪ್ರಹ್ಲಾದ್ ಜೋಶಿ ಸೇರಿ ಜಗದೀಶ್ ಶೆಟ್ಟರ್ ಅವರನ್ನು ಮನವೊಲಿಸುವ ಯತ್ನ ವಿಫಲವಾಗಿರುವ ಬೆನ್ನಲ್ಲೇ ಈಗ ಅವರು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಲಕ್ಷ್ಮಣ ಸವದಿ ಬಿಜೆಪಿಗೆ ಗುಡ್ ಬೈ ಹೇಳಿದ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೂಡ ಪಕ್ಷಕ್ಕೆ ವಿದಾಯ ಹೇಳಿರುವುದು ಈಗ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಭಾರಿ ಹೊಡೆತ ಬಿದ್ದಂತಾಗಿದೆ.ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಲು ಹೈಕಮಾಂಡ್ ಒಪ್ಪದ …
Read More »