ಬೆಂಗಳೂರು: ಈಗಾಗಲೇ ವಕೀಲರು, ಕೆ ಆರ್ ಎಸ್ ಪಕ್ಷದಿಂದ ನಟ ಸುದೀಪ್ ಚಿತ್ರ, ಶೋಗಳಿಗೆ ಚುನಾವಣಾ ನೀತಿಸಂಹಿತೆಯ ಕಾರಣ ನಿರ್ಬಂಧಿಸುವಂತೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿತ್ತು. ಈ ಬೆನ್ನಲ್ಲೇ ಇಂದು ಜೆಡಿಎಸ್ ಪಕ್ಷವೂ ದೂರು ನೀಡಿದೆ. ಈ ಕುರಿತಂತೆ ಜನತಾದಳ ಕಾನೂನು ವಿಭಾಗದಿಂದ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ದೂರಿನಲ್ಲಿ ಕನ್ನಡದ ನಟ ಕಿಚ್ಚ ಸುದೀಪ್ ಅವರು ಪ್ರಸ್ತುತ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಗುರುತಿಸಿಕೊಂಡಿದ್ದಾರೆ. ಆದ್ದರಿಂದ ಅವರ ಸಿನೆಮಾ, …
Read More »Monthly Archives: ಏಪ್ರಿಲ್ 2023
ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್ವಿ ದತ್ತಾ ಅವರು ಜೆಡಿಎಸ್ ಪಕ್ಷಕ್ಕೆ ದೋಖಾ ಮಾಡಿ ಹೋಗಿದ್ದಾರೆ
ಬೆಂಗಳೂರು : ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್ವಿ ದತ್ತಾ ಅವರಿಗೆ ಕೈ ಟಿಕೆಟ್ ತಪ್ಪಿದ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಾತನಾಡಿ, ಮುಂದಿನ ವಿಧಾನ ಸಭೆ ಚುನಾವಣೆ ಕಾಂಗ್ರೆಸ್ ಟಿಕೆಟ್ ಸಿಗುವ ಅಕಾಂಕ್ಷೆಯಿಂದ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್ವಿ ದತ್ತಾ ಅವರು ಜೆಡಿಎಸ್ ಪಕ್ಷಕ್ಕೆ ದೋಖಾ ಮಾಡಿ ಹೋಗಿದ್ದಾರೆ ಎಂದು ಹೆಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೇ …
Read More »ಸೌಮ್ಯಾ ರೆಡ್ಡಿ ಗಿಫ್ಟ್ ಪಾಲಿಟಿಕ್ಸ್ʼ :ಗಿಫ್ಟ್‌ಗಳ ವಸ್ತುಗಳು ಪತ್ತೆಯಾದ ಬೆನ್ನಲ್ಲೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಮುಂದಿನ ವಿಧಾನಸಭೆ ಚುನಾವಣೆ ಮತದಾರರ ಸೆಳೆಯೋದಕ್ಕೆ ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಗಿಫ್ಟ್‌ಗಳ ವಸ್ತುಗಳು ಪತ್ತೆಯಾದ ಬೆನ್ನಲ್ಲೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಲಾಗಿದೆ. ಮತದಾರರಿಗೆ ಹಂಚೋದಕ್ಕೆ ವಸ್ತುಗಳ ಕೊಂಡೊಯ್ಯುವಾಗ ವಸ್ತುಗಳನ್ನು ಜಪ್ತಿಯಾಗಿದ್ದು, ಈ ವಿಚಾರವಾಗಿ ಚುನಾವಣಾ ಆಯೋಗಕ್ಕೆ ಬಿಜೆಪಿ ಮುಖಂಡರಾದ ಎನ್ಆರ್ ರಮೇಶ್, ಭಾಸ್ಕರ್ ರಾವ್ ದೂರು ನೀಡಿದೆ. ಅಷ್ಟೇ ಅಲ್ಲದೇ ಶಾಸಕಿ ಸೌಮ್ಯಾ ರೆಡ್ಡಿ ಮಾಲೀಕತ್ವದ ಕಾರನ್ನು ಚೆಕ್ಪೋಸ್ಟ್ನಲ್ಲಿ ರಾಮಚಂದ್ರ ಕಾರು ಚಾಲಕ …
Read More »ಕರ್ನಾಟಕ ಒಡೆಯುವ ಕೆಲಸ ಬಿಜೆಪಿಯವರು ಮಾಡುತ್ತಿದ್ದಾರೆ – ಪ್ರಿಯಾಂಕ್ ಖರ್ಗೆ ಗುಡುಗಿದ್ದಾರೆ
ಬೆಂಗಳೂರು: ಬಿಜೆಪಿಯವರು ಹತಾಶರಾಗಿ ಈ ಹೇಳಿಕೆ ನೀಡುತ್ತಿದ್ದು, ಪ್ರಮುಖ ವಿಚಾರ ಮುಚ್ಚಿ ಹಾಕಲು ಈ ಯತ್ನ ಮಾಡುತ್ತಿದ್ದಾರೆ. ಬಿಜೆಪಿ ಕರ್ನಾಟಕವನ್ನು ಒಡೆಯುತ್ತಿದೆ. ಅವರಿಗೆ ಕರ್ನಾಟಕದ ಅಸ್ಮಿತೆ ಬಗ್ಗೆ ಕಾಳಜಿ ಇಲ್ಲ. ಅವರು ರಾಜ್ಯದ ಇತಿಹಾಸ ಹಾಗೂ ಕರ್ನಾಟಕದ ಏಕೀಕರಣಕ್ಕೆ ಅವರ ಕೊಡುಗೆಯೇ ಇಲ್ಲ. ಹೀಗಿರುವಾಗ ಅವರಿಗೆ ಕನ್ನಡದ ವಿಚಾರವಾಗಿ ಪ್ರೀತಿ ಹುಟ್ಟಲು ಹೇಗೆ ಸಾಧ್ಯ ಎಂಬುದಾಗಿ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಗುಡುಗಿದ್ದಾರೆ. ಈ ಕುರಿತಂತೆ ಇಂದು …
Read More »ಆರಂಭದಲ್ಲೇ ಕೊರೊನಾಗೆ ಕಡಿವಾಣ ಹಾಕಲು ‘ಕೇಂದ್ರ’ ಕಸರತ್ತು ; ಏ.10,11ಕ್ಕೆ ಆಸ್ಪತ್ರೆಗಳಲ್ಲಿ ‘ಮಾಕ್ ಡ್ರಿಲ್’ಗೆ ಸೂಚನೆ
ನವದೆಹಲಿ : ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಮಧ್ಯೆ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಶುಕ್ರವಾರ ರಾಜ್ಯಗಳಿಗೆ ಜಾಗರೂಕರಾಗಿರಲು ಮತ್ತು ಕೋವಿಡ್ ನಿರ್ವಹಣೆಗೆ ಸಿದ್ಧರಾಗಿರಲು ಕೇಳಿಕೊಂಡರು. ಮಾಂಡವೀಯ ಅವರು ಕೋವಿಡ್ ಪರಿಸ್ಥಿತಿಯನ್ನ ಪರಿಶೀಲಿಸಿದರು ಮತ್ತು ತುರ್ತು ಹಾಟ್ಸ್ಪಾಟ್ಗಳನ್ನು ಗುರುತಿಸಲು, ಪರೀಕ್ಷೆಯನ್ನ ಹೆಚ್ಚಿಸಲು, ಆಸ್ಪತ್ರೆಯ ಮೂಲಸೌಕರ್ಯ ಸನ್ನದ್ಧತೆಯನ್ನ ಖಚಿತಪಡಿಸಿಕೊಳ್ಳಲು ರಾಜ್ಯಗಳಿಗೆ ಸೂಚಿಸಿದರು. ಏಪ್ರಿಲ್ 10, 11 ರಂದು ಎಲ್ಲಾ ಆರೋಗ್ಯ ಸೌಲಭ್ಯಗಳಲ್ಲಿ ಅಣಕು ಡ್ರಿಲ್ಗಳನ್ನ ಪರಿಶೀಲಿಸಲು ಆಸ್ಪತ್ರೆಗಳಿಗೆ ಭೇಟಿ ನೀಡುವಂತೆ …
Read More »ತೀವ್ರ ಹೊಟ್ಟೆ ನೋವಿನಿಂದ ಬಳಲಿ ಸ್ನೇಹಿತೆಯರಿಬ್ಬರು ಸಾವನ್ನಪ್ಪಿದಾರೆ
ತೀವ್ರ ಹೊಟ್ಟೆ ನೋವಿನಿಂದ ಬಳಲಿ ಸಾವನ್ನಪ್ಪಿದ ಸ್ನೇಹಿತೆಯರು – ಧರ್ಮಸ್ಥಳ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲು. ಬೆಳ್ತಂಗಡಿ(ದಕ್ಷಿಣ ಕನ್ನಡ): ತೀವ್ರ ಹೊಟ್ಟೆ ನೋವಿನಿಂದ ಬಳಲಿ ಸ್ನೇಹಿತೆಯರಿಬ್ಬರು ಅಸಹಜ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ನಿನ್ನೆ(ಏ.6) ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ರಮೆಯಲ್ಲಿ ನಡೆದಿದೆ. ಮೃತ ಯುವತಿಯರು ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರಿನ ಬಾಬು ಹಾಗೂ ಗೀತಾ ದಂಪತಿ ಪುತ್ರಿ ರಕ್ಷಿತಾ (22) ಹಾಗೂ ಆಕೆಯ ನೆರೆಮನೆಯ ಶ್ರೀನಿವಾಸ ಆಚಾರಿ ಹಾಗೂ …
Read More »ಮಹೇಶ್ ಕುಮಟಳ್ಳಿಗೆ ಟಿಕೆಟ್ ಕೊಟ್ಟರೆ ಗೆಲುವು ಸ್ವಲ್ಪ ಕಷ್ಟಕರ ಲಕ್ಷ್ಮಣ ಸವದಿ ಹೇಳಿಕೆ
ಪಕ್ಷ ನನಗೆ ಮೋಸ ಮಾಡುವುದಿಲ್ಲ. ಶೇ 99ರಷ್ಟು ನನಗೆ ಟಿಕೆಟ್ ಕೊಡುತ್ತದೆ ಎಂದು ವಿಶ್ವಾಸವಿದೆ. ಮಹೇಶ್ ಕುಮಟಳ್ಳಿಗೆ ಟಿಕೆಟ್ ಕೊಟ್ಟರೆ ಗೆಲುವು ಸ್ವಲ್ಪ ಕಷ್ಟ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ. ಪಂಚಮಸಾಲಿ ಸಮಾಜದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಲಕ್ಷ್ಮಣ ಸವದಿಚಿಕ್ಕೋಡಿ : ಅಥಣಿಯಲ್ಲಿ ರಾಜಕೀಯ ವಾತಾವರಣ ಬದಲಾಗಿದೆ. ಮಹೇಶ್ ಕುಮಟಳ್ಳಿಗೆ ಟಿಕೆಟ್ ಕೊಟ್ಟರೆ ಗೆಲುವು ಸ್ವಲ್ಪ ಕಷ್ಟಕರ ಎಂದು ಲಕ್ಷ್ಮಣ ಸವದಿ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಿವಣಗಿ ಸಾಂಸ್ಕ್ರತಿಕ …
Read More »ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಬಂಡೀಪುರದಲ್ಲಿ ಖಾಕಿ ಹೈ ಅಲರ್ಟ್
ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ – ಬಂಡೀಪುರದಲ್ಲಿ ಹೈ ಅಲರ್ಟ್ – ವಾಹನ ಸಂಚಾರ ನಿರ್ಬಂಧ- ಡ್ರೋನ್ ಹಾರಾಟವೂ ಬಂದ್. ಬಂಡೀಪುರದಲ್ಲಿ ಖಾಕಿ ಹೈ ಅಲರ್ಟ್ಚಾಮರಾಜನಗರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರರಕ್ಕೆ ಭೇಟಿ ನೀಡಲಿರುವ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗಿದೆ. ಬಂಡೀಪುರ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 181 ಮತ್ತು 766ರ ರಸ್ತೆಯಲ್ಲಿ ತಮಿಳುನಾಡು ಕಡೆಗೆ ಹೋಗುವ ಮತ್ತು ಬರುವ ಎಲ್ಲ ವಾಹನಗಳನ್ನು …
Read More »ಅಮೆರಿಕಾದ ಪ್ಲೋರಿಡಾದಲ್ಲಿ ಲಘು ವಿಮಾನ ಪತನ, ದಂಪತಿ ಸಾವು ಸುಮಾರು 23 ಅಡಿ ನೀರಿನ ಅಡಿಯಲ್ಲಿ ಕಂಡುಬಂದ ವಿಮಾನ
ಅಮೆರಿಕಾದ ಪ್ಲೋರಿಡಾದಲ್ಲಿ ಲಘು ವಿಮಾನವೊಂದು ಪತನವಾಗಿದ್ದು, ನಾಲ್ವರು ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಗಲ್ಫ್, ಅಮೆರಿಕ: ಫ್ಲೋರಿಡಾದ ಗಲ್ಫ್ ಕೋಸ್ಟ್ ಬಳಿ ಗುರುವಾರ ಸಣ್ಣ ವಿಮಾನವೊಂದು ಪತನಗೊಂಡಿದ್ದು, ಈ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ. ವಿಮಾನ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಮಾನವು ವೆನಿಸ್ ವಿಮಾನ ನಿಲ್ದಾಣದಿಂದ ಹೊರಟು ಬುಧವಾರ ರಾತ್ರಿ 9:30 ರ ನಂತರ ಪಶ್ಚಿಮಕ್ಕೆ …
Read More »ಮದ್ಯದ ಅಮಲಿನಲ್ಲಿ ಸಮವಸ್ತ್ರದಲ್ಲೇ ದೇವಸ್ಥಾನದ ಮುಂದೆ ಕುಣಿದು ಕುಪ್ಪಳಿಸಿದ ಪೊಲೀಸ್ ಸಬ್ ಇನ್ಸ್ಪೆಕ್ಟರ್
ಮದ್ಯದ ಅಮಲಿನಲ್ಲಿ ಸಮವಸ್ತ್ರದಲ್ಲೇ ದೇವಸ್ಥಾನದ ಮುಂದೆ ಕುಣಿದು ಕುಪ್ಪಳಿಸಿದ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಎಎಸ್ಐ) ಅನ್ನು ಅಮಾನತು ಮಾಡಲಾಗಿದೆ. ಈ ಘಟನೆ ಕೇರಳದಲ್ಲಿ ನಡೆದಿದೆ. ಸ್ಪೆಷಲ್ ಬ್ರಾಂಚ್ ವರದಿಯ ಪ್ರಕಾರ ಇಡುಕ್ಕಿ ಜಿಲ್ಲೆಯ ಸಾಂಥನಪರದ ಎಎಸ್ಐ ಕೆ.ಪಿ. ಶಾಜಿ ಎಂಬುವರನ್ನು ಅಮಾನತು ಮಾಡಲಾಗಿದೆ. ಪೂಪ್ಪಾರ ಬಳಿ ದೇವಸ್ಥಾನದ ಉತ್ಸವದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಡಾನ್ಸ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಬಳಿಕ ಸ್ಪೆಷಲ್ ಬ್ರಾಂಚ್ ತನಿಖೆ ನಡೆಸಿ …
Read More »