ಮುಂಬೈ: ‘ಮೇ 10ರಂದು ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣಾ ಅಂಗವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಹಾಗೂ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಬೇಲಗಾವಿ ಮೂಲದ ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಪರವಾಗಿ ಪ್ರಚಾರ ಮಾಡಬೇಕು’ ಎಂದು ಶಿವಸೇನಾ (ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವುತ್ ಅವರು ಭಾನುವಾರ ತಿಳಿಸಿದರು. ಕರ್ನಾಟಕದಿಂದ ಕಾರಾವಾರದ ಸುತ್ತಮುತ್ತ ಇರುವ 865 ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಎಂಇಎಸ್ ಪಕ್ಷ ಹಲವು …
Read More »Daily Archives: ಮೇ 2, 2023
ಶಾ ಹೇಳಿಕೆ ಖಂಡಿಸಿ ಲೇಖನ, ಸಂಸದನಿಗೆ ನೋಟಿಸ್!
ನವದೆಹಲಿ: ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಖಂಡಿಸಿ, ಟೀಕಿಸಿ ಪತ್ರಿಕೆಯಲ್ಲಿ ಲೇಖನ ಬರೆದಿದ್ದ ಸಿಪಿಎಂನ ರಾಜ್ಯಸಭಾ ಸದಸ್ಯ ಜಾನ್ ಬ್ರಿಟ್ಟಾ ಅವರಿಗೆ ರಾಜ್ಯಸಭೆಯ ಸಭಾಪತಿ ಜಗದೀಪ್ ಧನ್‌ಕರ್ ನೋಟಿಸ್ ನೀಡಿದ್ದು ವಿವರಣೆ ನೀಡಲು ತಮ್ಮ ಎದುರು ಹಾಜರಾಗುವಂತೆ ಸೂಚಿಸಿದ್ದಾರೆ. ಸಭಾಪತಿಯ ಈ ಕ್ರಮವನ್ನು ಬ್ರಿಟ್ಟಾ ಖಂಡಿಸಿದ್ದಾರೆ. ಈ ಮಧ್ಯೆ ಬ್ರಿಟ್ಟಾ ಅವರ ಪರ ಹಲವು ಸಂಸದರು ಧ್ವನಿ ಎತ್ತಿದ್ದಾರೆ. ‘ಇದು, ವಿರೋಧದ ಧ್ವನಿಯನ್ನು ಹತ್ತಿಕ್ಕುವ ಯತ್ನ’ ಎಂದು …
Read More »12 ಗಂಟೆವರೆಗೂ ಕೆಲಸದ ಅವಧಿ ಕಾಯ್ದೆ ಹಿಂಪಡೆದ ತಮಿಳುನಾಡು
ಚೆನ್ನೈ: ನಿತ್ಯದ ಕೆಲಸದ ಅವಧಿಯನ್ನು 12 ಗಂಟೆವರೆಗೆ ವಿಸ್ತರಿಸಲು ಅವಕಾಶವಿದ್ದ ‘ಕಾರ್ಖಾನೆಗಳ (ತಿದ್ದುಪಡಿ) ಕಾಯ್ದೆ 2023’ ಅನ್ನು ತಮಿಳುನಾಡು ಸರ್ಕಾರ ಹಿಂಪಡೆದಿದೆ. ‘ಕಾರ್ಮಿಕರ ಹಿತಾಸಕ್ತಿಯ ರಕ್ಷಣೆ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ. ‘ಸುಧಾರಣೆ ತರುವುದಕ್ಕಷ್ಟೇ ಅಲ್ಲ. ವಿಷಯ ಕುರಿತ ಜನಾಭಿಪ್ರಾಯದ ನಿಲುವು ಒಪ್ಪಿಕೊಳ್ಳಲೂ ಧೈರ್ಯ ಇರಬೇಕು’ ಎಂದು ಹೇಳಿದರು. ಈ ಕಾಯ್ದೆಗೆ ಹಲವು ಕಾರ್ಮಿಕ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಸೋಮವಾರ ನಡೆದ ಕಾರ್ಮಿಕ ದಿನಾಚರಣೆ …
Read More »ಹಿರಿಯ ನಾಗರಿಕರಿಗೆ ರಿಯಾಯಿತಿ ರದ್ದು: ರೈಲ್ವೆಗೆ ₹ 2,242 ಕೋಟಿ ಅಧಿಕ ಆದಾಯ
ನವದೆಹಲಿ: ಪ್ರಯಾಣ ದರದಲ್ಲಿ ಹಿರಿಯ ನಾಗರಿಕರಿಗೆ ನೀಡಿದ್ದ ರಿಯಾಯಿತಿಯನ್ನು ಕೋವಿಡ್ ಕಾರಣದಿಂದಾಗಿ ರದ್ದುಪಡಿಸಿದ ಪರಿಣಾಮ ರೈಲ್ವೆ ಇಲಾಖೆಯು 2022-23ನೇ ಹಣಕಾಸು ವರ್ಷದಲ್ಲಿ ಹೆಚ್ಚುವರಿಯಾಗಿ ₹ 2,242 ಕೋಟಿ ಆದಾಯಗಳಿಸಿದೆ. ಕೋವಿಡ್‌ನಿಂದಾಗಿ ರಿಯಾಯಿತಿ ರದ್ದುಪಡಿಸಿದ ಬಳಿಕ ಮಾರ್ಚ್ 20, 2020 ಮತ್ತು ಮಾರ್ಚ್ 31, 2022 ನಡುವಿನ ಅವಧಿಯಲ್ಲಿ ಹೆಚ್ಚುವರಿಯಾಗಿ ₹ 1,500 ಕೋಟಿ ಆದಾಯವನ್ನು ಇಲಾಖೆ ಗಳಿಸಿದೆ. ಮಧ್ಯಪ್ರದೇಶದ ಚಂದ್ರಶೇಖರ್ ಗೌರ್ ಅವರು ಸಲ್ಲಿಸಿದ್ದ ಆರ್‌ಟಿಐ ಅರ್ಜಿಗೆ ರೈಲ್ವೆ …
Read More »ಮುಗಳಖೋಡ: ಕಾಂಗ್ರೆಸ್ ಗೆಲುವಿಗಾಗಿ 300 ಕಿ.ಮೀ ಪಾದಯಾತ್ರೆ
ಮುಗಳಖೋಡ: ರಾಜ್ಯದಲ್ಲಿ ಬಿಜೆಪಿ ಪಕ್ಷದ ದುರಾಡಳಿತ ಕೊನೆಗೊಳ್ಳಲಿ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿ ಎಂದು ಶಾಹಾಪೂರ ವಿಧಾನ ಸಭಾ ಕ್ಷೇತ್ರದ ಮುಡಬೂಳ ಗ್ರಾಮದ ಯುವಕರು ಮುಡಬೂಳ ಗ್ರಾಮದಿಂದ ಮುಗಳಖೋಡದ ಯಲ್ಲಾಲಿಂಗ ಮಹಾರಾಜರ ಮಠದವರೆಗೆ 300 ಕಿ.ಮೀ ಪಾದಯಾತ್ರೆ ಕೈಗೊಂಡಿದ್ದಾರೆ. ಶಾಹಾಪೂರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣಬಸಪ್ಪಗೌಡ ದಶನಾಪೂರ, ಬಬಲೇಶ್ವರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ. ಪಾಟೀಲ ಹಾಗೂ ಕುಡಚಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಹೇಂದ್ರ …
Read More »104ರ ವೃದ್ಧೆ ಮತದಾನ:
ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಸೋಮವಾರ ಮತದಾನ (Voting) ಪ್ರಾರಂಭವಾಗಿದೆ. ಅರ್ರೆ ಮೇ 10ಕ್ಕೆ ಮತದಾನ ಅಲ್ವೆ ಎಂದು ನೀವು ಹೇಳಬಹುದು. ಚುನಾವಣಾ ಆಯೋಗ ಇದೇ ಮೊದಲಬಾರಿಗೆ ರಾಜ್ಯದಲ್ಲಿ ವಿಶೇಷ ಚೇತನರು ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ವಯೋವೃದ್ಧರು ತಮ್ಮ ಮನೆಯಿಂದಲೇ ಮತ ಚಲಾಯಿಸಿದ್ದಾರೆ. ಬ್ಯಾಲೆಟ್ ಪೇಪರ್ ಮೂಲಕ ಮಾಡುವ …
Read More »ಬಿಜೆಪಿ ನನ್ನ ಆತ್ಮೀಯರ ಮೇಲೆ ಷಡ್ಯಂತ್ರ ರೂಪಿಸುತ್ತಿದ್ದಾರೆ: ವಿನಯ್ ಕುಲಕರ್ಣಿ
ಬೆಳಗಾವಿ: ಇವತ್ತು ಕೋರ್ಟ್ ನನಗೆ ಧಾರವಾಡ (Dharwad) ಜಿಲ್ಲಾ ಪ್ರವೇಶಕ್ಕೆ ಅನುಮತಿ ಕೊಟ್ಟಿಲ್ಲ. ಹೊರಗಡೆ ಇದ್ದುಕೊಂಡೇ ನಾನು ಚುನಾವಣೆ ಮಾಡುತ್ತಿದ್ದೇನೆ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ (Vinay Kulkarni) ಹೇಳಿದರು. ಬೆಳಗಾವಿ (Belagavi) ಜಿಲ್ಲೆಯ ಕಿತ್ತೂರಿನಲ್ಲಿ ಮನೆ ಮಾಡಿಕೊಂಡು ಇರುವ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ (Congress) ಅಭ್ಯರ್ಥಿ ವಿನಯ್ ಕುಲಕರ್ಣಿ, ಕ್ಷೇತ್ರದ ಜನ ಇದೀಗ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಮರಳಿ ನನಗೆ ಅವಕಾಶ ಕೊಡಲು ಉತ್ಸುಕರಾಗಿದ್ದಾರೆ ಎಂದು ತಿಳಿಸಿದರು …
Read More »