Breaking News

Daily Archives: ಮೇ 3, 2023

ಮನೆಯಿಂದಲೇ ಮತದಾನ‌.. ಶತಾಯುಷಿಗೆ ಕರೆ ಮಾಡಿ ಅಭಿನಂದಿಸಿದ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ

ಚಿಕ್ಕೋಡಿ (ಬೆಳಗಾವಿ ) : ಕರ್ನಾಟಕ ವಿಧಾನಸಭೆ – 2023 ರ ಸಾರ್ವತ್ರಿಕ ಚುನಾವಣೆ ಮೇ 10 ರಂದು ನಡೆಯಲಿದೆ. ಹೀಗಾಗಿ ಭಾರತ ಚುನಾವಣಾ ಆಯೋಗವು ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ದಿವ್ಯಾಂಗರು ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವುದಕ್ಕೆ ಅವಕಾಶ ನೀಡಿದೆ. ಈ ಅವಕಾಶವನ್ನು ಬಳಸಿಕೊಂಡು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಇಂಗಳಿ ಗ್ರಾಮದ 103 ವರ್ಷ ವಯಸ್ಸಿನ ವೃದ್ಧ ಮಹಾದೇವ ಮಹಾಲಿಂಗ ಮಾಳಿ ಅವರು ಸೋಮವಾರ …

Read More »

ಭ್ರಷ್ಟಾಚಾರದ ಹಣದಿಂದ ಬಿಜೆಪಿ ಸರ್ಕಾರ ರಚನೆಯಾಗಿದೆ: ರಾಹುಲ್​ ಗಾಂಧಿ

ಚಿಕ್ಕಮಗಳೂರು: ಚುನಾವಣೆಗೆ ಇನ್ನು 8 ದಿನ ಬಾಕಿ ಇದ್ದು, ಇಂದು ಬಿಜೆಪಿ ಭದ್ರ ಕೋಟೆಯಲ್ಲಿ ರಾಹುಲ್ ಗಾಂಧಿ ರೋಡ್​ ಶೋ ನಡೆಸಿ ಮತಯಾಚಿಸಿದರು. ನಗರದ ಎಂ ಜಿ ರಸ್ತೆಯಿಂದ ರೋಡ್ ಶೋ ಪ್ರಾರಂಭಿಸಿದ ಅವರು ಕಾಂಗ್ರೆಸ್​ ಅಭ್ಯರ್ಥಿ ಹೆಚ್​ ಡಿ ತಮ್ಮಯ್ಯ ಪರ ಮತಬೇಟೆ ನಡೆಸಿದರು. ಈ ವೇಳೆ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ರಾಹುಲ್​ ಗಾಂಧಿಗೆ ಅದ್ದೂರಿ ಸ್ವಾಗತ ಕೋರಿದರು. ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ, ನನ್ನ ಅಜ್ಜಿ ಇಂದಿರಗಾಂಧಿ …

Read More »

ಇಂದು ಎಲ್ಲೆಲ್ಲಿ ನರೇಂದ್ರ ಮೋದಿಮತಬೇಟೆ?

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ಚುನಾವಣಾ ಪ್ರಚಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಂದು (ಬುಧವಾರ) ಕರಾವಳಿ, ಕಿತ್ತೂರು ಕರ್ನಾಟಕದಲ್ಲಿ ನಡೆಯುವ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ ಬೇಟೆ ನಡೆಸುವರು.   ಎಲ್ಲೆಲ್ಲಿ?: ಬೆಳಗ್ಗೆ 11 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ. ಇದಾದ ನಂತರ ಉತ್ತರ ಕನ್ನಡ ಜಿಲ್ಲೆಗೆ ತೆರಳಿ ಅಂಕೋಲಾದಲ್ಲಿ ಮಧ್ಯಾಹ್ನ 1.15 ಗಂಟೆಗೆ ಜರುಗಲಿರುವ ಸಾರ್ವಜನಿಕ …

Read More »

ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ, ಬಜರಂಗದಳ ಬ್ಯಾನ್ ಆಗಲ್ಲ- ಸಿಎಂ

ಗದಗ: ಬಜರಂಗದಳ ನಿಷೇಧಿಸಬೇಕೆಂದರೆ ಮೊದಲು ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಅವರು ಅಧಿಕಾರಕ್ಕೆ ಬರುವುದಿಲ್ಲ. ಹಾಗಾಗಿ, ಬಜರಂಗದಳ ನಿಷೇಧ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ವ್ಯಂಗ್ಯವಾಡಿದರು. ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ಮಂಗಳವಾರ ಮಾತನಾಡಿದ ಅವರು, ಬಜರಂಗದಳ ಬ್ಯಾನ್‌ ಮಾಡೋ ಪ್ರಶ್ನೆಯೇ ಇಲ್ಲ. ಹಾಗೆಯೇ ಕಾಂಗ್ರೆಸ್ ಅಧಿಕಾರಕ್ಕೆ ಬರುವುದೂ ಇಲ್ಲ. ಸಾಮಾಜಿಕ, ಧಾರ್ಮಿಕವಾಗಿ ಕೆಲಸ ಮಾಡುವ ಸಂಘ ಅದು. ಪಿಎಫ್​ಐ ದೇಶವಿರೋಧಿ ಕೆಲಸ ಮಾಡಿದೆ. ಭಯೋತ್ಪಾದಕ ‌ಕೆಲಸದಲ್ಲಿ ತೊಡಗಿದೆ. ಅವರ ಮೇಲೆ …

Read More »

ಮಳೆ ಅವಾಂತರದಿಂದಾ ಮೋದಿಯವರ ಬೆಂಗಾವಲು ಹೆಲಿಕಾಪ್ಟರ್ ಕೆಸರು ಗದ್ದೆಯಲ್ಲಿ

ರಾಯಚೂರು: ಮಳೆ ಅವಾಂತರದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರ ಬೆಂಗಾವಲು ಹೆಲಿಕಾಪ್ಟರ್ ಕೆಸರು ಗದ್ದೆಯಲ್ಲಿ ಸಿಲುಕಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ ಸಿಂಧನೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ್ದರು. ಬಿಜೆಪಿ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿ, ಭರ್ಜರಿ ಚುನಾವಣಾ ಪ್ರಚಾರ ಮಾಡಿ, ಕಲಬುರ್ಗಿಯತ್ತ ಪ್ರಧಾನಿ ಮೋದಿ ಸಾಗಿದ್ದಾರೆ. ಇದೇ ವೇಳೆ ಸಿಂಧನೂರಿನಲ್ಲಿ ಭಾರಿ ಮಳೆಯಾಗಿದ್ದು, ಪ್ರಧಾನಿ ಮೋದಿಯವರ ಬೆಂಗಾವಲು ಹೆಲಿಕಾಪ್ಟರ್ ನಿಲ್ಲಿಸಿದ್ದ ಹೊಸಹಳ್ಳಿ ಹೆಲಿಪ್ಯಾಡ್ ಸಂಪೂರ್ಣ …

Read More »

ಮೇ 10ರಂದು ವೇತನ ಸಹಿತ ರಜೆ

ಬೆಳಗಾವಿ : ಭಾರತ ಚುನಾವಣಾ ಆಯೋಗವು ಮೇ.೧೦ ೨೦೨೩ ಬುಧವಾರ ದಂದು ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ ನಿಗದಿಪಡಿಸಿದೆ. ಸದರಿ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ೧೯೫೧ ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷೆನ್ ೧೩೫ (ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ರ್ಟೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ-೧೯೬೩ ಕಲಂ ೩ (ಎ) ರನ್ವಯ ಅರ್ಹ …

Read More »

ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮತ್ತೋಮ್ಮೆ ಆಶೀರ್ವದಿಸಿ-ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಕರ್ನಾಟಕ ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮಾಜ ಬಹು ಸಂಖ್ಯಾತವಾಗಿದೆ. ಮೇ ಹತ್ತರಂದು ನಡೆಯುವ ಚುನಾವಣೆಯಲ್ಲಿ ನನಗೆ ವೀರಶೈವ ಲಿಂಗಾಯತ ಸಮಾಜ ಆಶೀರ್ವಾದ ಮಾಡಬೇಕು ಎಂದು ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು. ಗೋಕಾಕ ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ‍್ಸ್ ಸಭಾ ಭವನದಲ್ಲಿ ಸೋಮವಾರ ನಡೆದ ಅರಭಾವಿ ವಿಧಾನಸಭಾ ಮತಕ್ಷೇತ್ರದ ವೀರಶೈವ ಲಿಂಗಾಯತ ಸಮುದಾಯದ ಬೆಂಬಲಾರ್ಥ ಸಭೆಯಲ್ಲಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಇವರೇ ಯಾಕೆ ಬೇಕು ಎಂಬ …

Read More »