ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ‘ಕಾಂಗ್ರೆಸ್‌ನ ಗ್ಯಾರಂಟಿಗಳ ಮೊತ್ತವು ರಾಜ್ಯ ಬಜೆಟ್‌ಗಿಂತಲೂ ಹೆಚ್ಚಾಗಿದೆ. ಕರ್ನಾಟಕದ ಜನ ಎಲ್ಲ ಲೆಕ್ಕ ಹಾಕಿದ್ದಾರೆ. ಆದರೆ, ಇದು ರಾಹುಲ್ ಗಾಂಧಿಗೆ ಅರ್ಥವಾಗಿಲ್ಲ’ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಟೀಕಿಸಿದರು. ಪಟ್ಟಣದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ರಮೇಶ ಕತ್ತಿ ಪರ ಚುನಾವಣಾ ಪ್ರಚಾರ ಮಾಡಿ ಮಾತನಾಡಿದ ಅವರು, ‘ಗುಜರಾತ್, ಉತ್ತರಪ್ರದೇಶ, ಉತ್ತರಾಖಂಡ, ಅಸ್ಸಾಂ, ತ್ರಿಪುರಾ, ಮಣಿಪುರ, ನಾಗಾಲ್ಯಾಂಡ್ ರಾಜ್ಯಗಳಲ್ಲಿ ಕೂಡ ಕಾಂಗ್ರೆಸ್ ಇವೇ ಐದು ಗ್ಯಾರಂಟಿಗಳನ್ನು …
Read More »Daily Archives: ಮೇ 7, 2023
ಕೇಂದ್ರದ ಎಂಜಿನ್‌ಗೆ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಬೋಗಿಯನ್ನೇ ಜೋಡಿಸಬೇಕು’: ಫಡಣವೀಸ್
ಬೆಳಗಾವಿ: ‘ಕೇಂದ್ರದಲ್ಲಿ ಬಿಜೆಪಿಯ ಎಂಜಿನ್ ಇದೆ. ಅದಕ್ಕೆ ಬೇರೆ ಪಕ್ಷದ ಬೋಗಿ ಅಳವಡಿಸಿದರೆ, ಹೈದರಾಬಾದ್‌ನಲ್ಲಿರುವ ಎಂಜಿನ್ ಕಡೆ ಹೋಗುತ್ತದೆ. ಹಾಗಾಗಿ ಆ ಎಂಜಿನ್‍ಗೆ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಬೋಗಿಯನ್ನೇ ಜೋಡಿಸಬೇಕು’ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಕೋರಿದರು. ಇಲ್ಲಿನ ಟಿಳಕ್ ಚೌಕ್‌ನಲ್ಲಿ ಗುರುವಾರ ನಡೆದ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಡಬಲ್ ಎಂಜಿನ್ ಸರ್ಕಾರ ಅಧಿಕಾರದಲ್ಲಿದ್ದರೆ ಅಭಿವೃದ್ಧಿ …
Read More »