ಬೆಳಗಾವಿ: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದಿರು ಸವದತ್ತಿಯ ಅನುಪಮಾ ಶ್ರೀಶೈಲ ಹಿರೇ ಹೊಳಿ ಹಾಗೂ ಸಾಧನೆಗೈದ ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ ನಾಲತವಾಡ ಅಭಿನಂದಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, 2023 ರ ಎಸ್. ಎಸ್ ಎಲ್ ಸಿ . ಪರಿಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದ ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಸೌದತ್ತಿ …
Read More »Daily Archives: ಮೇ 8, 2023
ಬಿಜೆಪಿ ನಾಯಕರು ನನ್ನನ್ನು ಸೋಲಿಸಲು ಷಡ್ಯಂತ್ರ ನಡೆಸಿದ್ದಾರೆ:ಶೆಟ್ಟರ್
ಹುಬ್ಬಳ್ಳಿ: ನನ್ನ ಗುರಿಯಿರುವುದು ಈ ಬಾರಿ ಶಾಸಕನಾಗಿ ಆಯ್ಕೆಯಾಗಿ 24X7 ಕುಡಿಯುವ ನೀರು ಯೋಜನೆ ಜಾರಿ ಮಾಡುವುದು. ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುವುದು. ಆದರೆ ಬಹಳ ಜನ ನಾನು ಸೋಲಬೇಕು ಎಂದು ಕನಸು ಕಾಣುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿನಡೆಸಿದ ಹುಬ್ಬಳ್ಳಿ-ದಾರವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯೂ ಆಗಿರುವ ಶೆಟ್ಟರ್, ಬಿಜೆಪಿ ನಾಯಕರು ನನ್ನನ್ನು ಸೋಲಿಸಲು ಷಡ್ಯಂತ್ರ ನಡೆಸಿದ್ದಾರೆ ಎಂದು ಆರೋಪಿಸಿದರು. ನಾನು ಕಾಂಗ್ರೆಸ್ …
Read More »141 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಡಿ.ಕೆ.ಶಿ.
ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ 2 ದಿನಗಳು ಬಾಕಿಯಿದ್ದು, ರಾಜಕೀಯ ಪಕ್ಷಗಳ ನಾಯಕರು ಮತದಾರರ ಮನವೊಲಿಸಲು ಕೊನೇ ಹಂತದ ಕಸರತ್ತು ನಡೆಸಿದ್ದಾರೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದರೆ, ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಈಬಾರಿ ಬಿಜೆಪಿ ಸ್ವಂತ ಬಲದಿಂದ ಸರ್ಕಾರ ರಚನೆ ಮಾಡಲಿದೆ ಎಂದು ಕಮಲ ನಾಯಕರು ಹೇಳುತ್ತಿದ್ದಾರೆ. ವಿಧಾನಸಭಾ ಚುನಾವನೆಯಲ್ಲಿ ಕಾಂಗ್ರೆಸ್ 141 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ …
Read More »ನಮಗೆ ಮಾತ್ರ ನೋಟೀಸ್ ನೀಡಿದ್ದು ಯಾಕೆ?
ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿರುವ ವಿಚರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಚುನಾವಣಾ ಆಯೋಗ ನೋಟೀಸ್ ನೀಡಿರುವ ವಿಚಾರವಾಗಿ ಮಾತನಾಡಿರುವ ಡಿ.ಕೆ.ಶಿವಕುಮಾರ್, ನಮಗೆ ನೀಡಿರುವ ನೋಟೀಸ್ ಗೆ ನಾನು ಉತ್ತರ ಕೊಟ್ಟಿದ್ದೇನೆ. ಈಗ ಆಧಾರವೇನು ಎಂದು ಕೇಳಿದ್ದಾರೆ. ಬಿಜೆಪಿ ನಾಯಕರ ಹೇಳಿಕೆ ಮೇಲೆಯೇ ನಾವು ಪ್ರಚಾರ ಮಾಡಿದ್ದೇವೆ ಎಂದು ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಚುನಾವಣಾ ಆಯೋಗಕ್ಕೆ ಉತ್ತರ ನೀಡಿದ ಬಳಿಕ …
Read More »ಪ್ರಧಾನಿ ಮೋದಿ ಬಗ್ಗೆ ಶರದ್ ಪವಾರ್ ಹೇಳಿದ್ದೇನು?
ಮುಂಬೈ: ಕರ್ನಾಟಕದಲ್ಲಿ ಮೇ 10 ರಂದು ಮತದಾನ ನಡೆಯಲಿರುವ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಅವರು ಧಾರ್ಮಿಕ ಘೋಷಣೆಗಳನ್ನು ನೀಡಿರುವುದು ನನಗೆ ಆಶ್ಚರ್ಯ ತಂದಿದೆ ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಅವರು ಧಾರ್ಮಿಕ ಘೋಷಣೆಗಳನ್ನು ನೀಡಿರುವುದು ನನಗೆ ಆಶ್ಚರ್ಯ ತಂದಿದೆ. ನಾವು ಜಾತ್ಯತೀತತೆಯ ಪರಿಕಲ್ಪನೆಯನ್ನು ಒಪ್ಪಿಕೊಂಡಿದ್ದೇವೆ. ಆದರೆ ಚುನಾವಣೆಯಲ್ಲಿ ಧರ್ಮ …
Read More »ಮೋದಿ 20 ಬಾರಿ ಬಂದರೂ ಗೆಲ್ಲುವುದಿಲ್ಲ: ಸಿದ್ದರಾಮಯ್ಯ
ಪಿರಿಯಾಪಟ್ಟಣ: ಪ್ರಧಾನಿ ನರೇಂದ್ರ ಮೋದಿಗೆ ಸಿದ್ದರಾಮಯ್ಯ ಕಂಡರೆ ಭಯ. ಹಾಗಾಗಿ ಮೇಲಿಂದ ಮೇಲೆ ಕರ್ನಾಟಕಕ್ಕೆ ಬರುತ್ತಿದ್ದು, ಇನ್ನೂ ಇಪ್ಪತ್ತು ಬಾರಿ ಬಂದರೂ ಬಿಜೆಪಿಗೆ ಸೋಲು ಕಟ್ಟಿಟ್ಟಬುತ್ತಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು. ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕರನ್ನು ಖರೀದಿಸಿ ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬಂದು ಸರಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ ಮಾಡಿ ಭ್ರಷ್ಟಾಚಾರದಲ್ಲಿ ಮುಳುಗಿಸಿಟ್ಟಿದ್ದಾರೆ. ರಾಜ್ಯಕ್ಕೆ ಮೋದಿ ಕೊಡುಗೆ …
Read More »ಇಂಡಿಯನ್ ಏರ್ ಫೋರ್ಸ್ ನ ಮಿಗ್ 21 ಲಘು ಯುದ್ಧ ವಿಮಾನ ಪತನ
ಜೈಪುರ: ಇಂಡಿಯನ್ ಏರ್ ಫೋರ್ಸ್ ನ ಮಿಗ್ 21 ಲಘು ಯುದ್ಧ ವಿಮಾನ ಪತನಗೊಂಡಿದ್ದು, ಇಬ್ಬರು ನಾಗರಿಕರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಹನುಮಾನ್ ಘರ್ ಗ್ರಾಮದ ಬಳಿ ನಡೆದಿದೆ. ಯುದ್ಧ ವಿಮಾನ ಪತನಗೊಂಡು ವಿಮಾನದ ಅವಶೇಷಗಳು ಮನೆಯ ಮೇಲೆ ಬಿದ್ದಿದೆ. ಪರಿಣಿಮ ಮನೆಯಲ್ಲಿದ್ದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ವಿಮಾನದ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
Read More »ನಾಲ್ವರು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಶೇ.83.89ರಷ್ಟು ಫಲಿತಾಂಶ ಬಂದಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುದ್ದಿಗೋಷ್ಠಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಲಾಯಿತು. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಭೂಮಿಕಾ ಪೈ – ನ್ಯೂ ಮೆಕಾಲೆ ಶಾಲೆ ಹೊಸೂರು ರಸ್ತೆ ಯಶಸ್ ಗೌಡ – ಬಿಜಿಎಸ್ …
Read More »ಕನಕಪುರದಲ್ಲಿ ಆರ್ ಅಶೋಕ್ ಪರ ಸಿಎಂ ಬೊಮ್ಮಾಯಿ ಪ್ರಚಾರ
ರಾಮನಗರ : ಈ ಬಾರಿ ಕನಕಪುರದಲ್ಲಿ ಬಿಜೆಪಿಯ ಕಮಲ ಅರಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕನಕಪುರದಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಆರ್. ಅಶೋಕ್ ಪರ ಪ್ರಚಾರ ನಡೆಸಿ ಬಳಿಕ ಮಾತನಾಡಿದ ಅವರು, ಇದು ಕನ್ನಡ ನಾಡಿನ ಭವಿಷ್ಯ ನಿರ್ಧರಿಸುವ ಚುನಾವಣೆ. ಬಿಜೆಪಿ ಕಾರ್ಯಕರ್ತರ ಪಕ್ಷ. ಅಶ್ವತ್ಥ್ ನಾರಾಯಣ್ ಅವರು ಈ ಭಾಗದಲ್ಲಿ ಸಾಕಷ್ಟು ಸಂಘಟನೆ ಮಾಡಿದ್ದಾರೆ. ಇಲ್ಲಿ ಶಕ್ತಿ ಬರಬೇಕಾದರೆ ಸಾಮ್ರಾಟ್ ಅಶೋಕ್ ಅವರೇ ಗೆದ್ದು ಬರಬೇಕು ಎಂದು …
Read More »ಜೆ.ಪಿ ನಡ್ದಾ ಮೇಲಿಂದ ಮೇಲೆ ಮತದಾರರಿಗೆ ಬೆದರಿಕೆ ಒಡ್ಡುತ್ತಿದ್ದಾರೆ: ಸಿದ್ದರಾಮಯ್ಯ ಆರೋಪ
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ದಾ ವಿರುದ್ಧ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ಮೂಲಕ ತಮ್ಮ ಆಕ್ರೋಶ ಹೊರಹಾಕಿರುವ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸೋತರೆ ಯೋಜನೆಗಳೆಲ್ಲ ಬಂದ್ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ದಾ ಅವರ ಹೇಳಿಕೆ ಸ್ಪಷ್ಟವಾಗಿ ಮತದಾರರಿಗೆ ಒಡ್ಡಿರುವ ಬೆದರಿಕೆಯಾಗಿದೆ. ಚುನಾವಣಾ ಆಯೋಗ ತಕ್ಷಣ ಮಧ್ಯೆ ಪ್ರವೇಶಿಸಿ ಬಿಜೆಪಿಯ ಎಲ್ಲ ಅಭ್ಯರ್ಥಿಗಳನ್ನು ಅನರ್ಹಗೊಳಿಸುವ …
Read More »