Breaking News

Daily Archives: ಮೇ 20, 2023

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಜತೆಗೆ 8 ಸಚಿವರೂ ಪ್ರಮಾಣವಚನ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ದರಾಮಯ್ಯ (Siddaramaiah) ಅವರು ಹಾಗೂ ಮೊದಲ ಬಾರಿಗೆ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅವರು ಇಂದು (ಮೇ 20) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ (Kanteerava Stadium) ಪದಗ್ರಹಣ ಸಮಾರಂಭ ನಡೆಯಲಿದ್ದು, ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ (Thawar Chand Gehlot) ಅವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. 10 ಮಂದಿ ಪ್ರಮಾಣವಚನ ಕಾಂಗ್ರೆಸ್​​ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​ ಸೇರಿದಂತೆ …

Read More »

ಸರ್ಕಾರಿ ಶಾಲೆ ಆವರಣದಲ್ಲಿ ಯುವಕನ‌ ಹತ್ಯೆ ಕೇಸ್; ಇಬ್ಬರು ಆರೋಪಿಗಳ ಬಂಧನ

ಬೆಳಗಾವಿ: ನಿನ್ನೆ(ಮೇ.18) ಬೆಳಗ್ಗೆ ಮಾರಿಹಾಳ ಸರ್ಕಾರಿ ಶಾಲೆ(Marihal Government School)ಯ ಕೊಠಡಿ ಎದುರು ಮಹಾಂತೇಶ ಕರಲಿಂಗಣ್ಣವರ್ (24) ಮೃತದೇಹ ಪತ್ತೆಯಾಗಿತ್ತು. ಯುವಕನನ್ನ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಯಾರೂ ಹತ್ಯೆ ಮಾಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಮಾರಿಹಾಳ ಠಾಣೆ ಪೊಲೀಸರು, ಘಟನೆ ನಡೆದ 24 ಗಂಟೆಗಳೊಳಗೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸುಳೇಭಾವಿ ನಿವಾಸಿ ಅಕ್ಷಯಕುಮಾರ್ ಕೊಣಕೇರಿ(23), ಮಾರಿಹಾಳ ನಿವಾಸಿ ರಾಜೇಸಾಬ್ ಮುಲ್ಲಾ(23) ಬಂಧನಕ್ಕೊಳಗಾದ ಆರೋಪಿಗಳು. ನಾಲ್ಕು ದಿನಗಳ ಹಿಂದೆ ಕೊಲೆಯಾದ …

Read More »

ಎರಡನೇ ರೈಲ್ವೆ ಗೇಟ್ ಸಮೀಪದ ಹೆರವಾಡ್ಕರ್ ಶಾಲೆಯ ಬಳಿ ಟಾಟಾ ಓಮಿನಿ, ಟಾಟಾ ಏಸ್ ಸೇರಿ ನಾಲ್ಕು ವಾಹನಗಳು ಬೆಂಕಿಗಾಹುತಿಯಾಗಿದೆ.

ಬೆಳಗಾವಿ: ನಗರದ ಎರಡನೇ ರೈಲ್ವೆ ಗೇಟ್ ಸಮೀಪದ ಹೆರವಾಡ್ಕರ್ ಶಾಲೆಯ ಬಳಿ ಟಾಟಾ ಓಮಿನಿ, ಟಾಟಾ ಏಸ್ ಸೇರಿ ನಾಲ್ಕು ವಾಹನಗಳು ಬೆಂಕಿಗಾಹುತಿಯಾಗಿದೆ. ಹೌದು ಮೊದಲು ಆಕಸ್ಮಿಕವಾಗಿ ಒಂದು ವಾಹನಕ್ಕೆ ಬೆಂಕಿ ತಗುಲಿದ್ದು, ಬಳಿಕ ಒಂದು ವಾಹನದಿಂದ ಮತ್ತೊಂದು ವಾಹನಕ್ಕೆ ಬೆಂಕಿ ವ್ಯಾಪಿಸಿದ ಪರಿಣಾಮ ನಾಲ್ಕು ವಾಹನಗಳು ಹೊತ್ತಿ ಉರಿದಿವೆ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಟಿಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ …

Read More »

ಸಿದ್ದಣ್ಣ ಅಂದ್ರೆ ಈ ವಿಶೇಷ ಚೇತನ ಯುವಕನಿಗೂ ಎಷ್ಟು ಪ್ರೀತಿ ನೋಡಿ;

ಸಿದ್ದಣ್ಣ ಅಂದ್ರೆ ಈ ವಿಶೇಷ ಚೇತನ ಯುವಕನಿಗೂ ಎಷ್ಟು ಪ್ರೀತಿ ನೋಡಿ; ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಬಂದಿದ್ದು, ರಾಜ್ಯದಲ್ಲಿ ಕಾಂಗ್ರೆಸ್​ ಸಂಪೂರ್ಣ ಬಹುಮತದಿಂದ ಗೆದ್ದುಬೀಗಿದೆ. ಅದರಂತೆ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದು, ಇಂದು(ಮೇ.19) ಸಿದ್ದಣ್ಣ ಅವರ ಮನೆ ಮುಂದೆ ಒಬ್ಬ ವಿಶೇಷ ಚೇತನ ಯುವಕ ಸಿದ್ದರಾಮಯ್ಯ ಮನೆ ಬಳಿ ಬಂದು, ಗೇಟ್ ಮುಂದೆನೇ ಕಾದು ಕೂತಿದ್ದ.ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ (Karnataka Assembly Elections 2023 Result) ಬಂದಿದ್ದು, …

Read More »