ಮುಂಬೈ: ‘ಎನ್‌ಕೌಂಟರ್ ಸ್ಪೆಷಲಿಸ್ಟ್ ‘ ಎಂದೇ ಪ್ರಖ್ಯಾತರಾದ ಖಡಕ್ ಪೊಲೀಸ್ ಅಧಿಕಾರಿ, ಕರ್ನಾಟಕ ಮೂಲದವರಾದ ದಯಾ ನಾಯಕ್ ಅವರು ಶನಿವಾರ ಮುಂಬೈ ಪೊಲೀಸ್ ಅಪರಾಧ ವಿಭಾಗದ 9 ನೇ ಘಟಕದ ಇನ್ಸ್‌ಪೆಕ್ಟರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದಲ್ಲಿ ಮೂರು ವರ್ಷಗಳ ಅವಧಿ ಪೂರ್ಣಗೊಳಿಸಿದ್ದ ನಾಯಕ್ ಅವರನ್ನು ಮಾರ್ಚ್ 28 ರಂದು ಎಟಿಎಸ್ನಿಂದ ಮುಂಬೈ ಪೊಲೀಸ್ ಇಲಾಖೆಗೆ ವರ್ಗಾಯಿಸಲಾಗಿತ್ತು. ಈ ಕುರಿತು ಟ್ವೀಟ್ …
Read More »Daily Archives: ಮೇ 21, 2023
ನೂತನ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಅಲೋಕ್ ಮೋಹನ್ ನೇಮಕ
ಬೆಂಗಳೂರು: ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಅವರು ಕೇಂದ್ರೀಯ ತನಿಖಾ ದಳ (ಸಿಬಿಐ) ನಿರ್ದೇಶಕರಾಗಿ ನೇಮಕಗೊಂಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಶನಿವಾರ ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ಡಾ.ಅಲೋಕ್ ಮೋಹನ್ ಅವರಿಗೆ ಹೆಚ್ಚುವರಿ ಹೊಣೆಯಾಗಿ ರಾಜ್ಯ ಪೊಲೀಸ್ ಮುಖ್ಯಸ್ಥರಾಗಿ ನೇಮಿಸಿ ಆದೇಶ ಹೊರಡಿಸಿದೆ. ಸೇವಾ ಹಿರಿತನದ ಆಧಾರದ ಮೇಲೆ 87ನೇ ಬ್ಯಾಚ್‌ನ ಅಧಿಕಾರಿ ಹಾಗೂ ಪ್ರಸ್ತುತ ರಾಜ್ಯ ಅಗ್ನಿಶಾಮಕ ದಳ ಮತ್ತು ಗೃಹ ರಕ್ಷಕದಳದ ಮುಖ್ಯಸ್ಥರಾಗಿರುವ ಅಲೋಕ್ ಮೋಹನ್ ಅವರನ್ನು ಮುಂದಿನ …
Read More »