ಬೆಂಗಳೂರು: ಉದ್ಯೋಗದಾತರು ಮತ್ತು ಉದ್ಯೋಗಿಗಳು ರಾಜಿ ಸಂಧಾನದ ಮೂಲಕ ಕೈಗೊಂಡ ನಿರ್ಧಾರಕ್ಕೆ ಬದ್ಧರಾಗಿರಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ. ಇಂಡಿಯನ್ ಟೆಲಿಫೋನ್ ಲಿಮಿಟೆಡ್‌ನಲ್ಲಿ (ಐಟಿಐ) ಹಲವು ವರ್ಷಗಳ ಕಾಲ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿದ್ದ 80 ನೌಕರರ ಮರು ನೇಮಕಾತಿಗೆ ಸಂಬಂಧಿಸಿದಂತೆ ಮತ್ತೊಂದು ಬಾರಿ ರಾಜಿ ಸಂಧಾನ ನಡೆಸಲು ಕೋರ್ಟ್ ಸೂಚನೆ ನೀಡಿದೆ. ಕರ್ನಾಟಕ ಜನರಲ್ ಲೇಬರ್ ಯೂನಿಯನ್‌ನ ಐಟಿಐ ಘಟಕ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ ವಿಚಾರಣೆ …
Read More »