ಶಿರಸಿ: ಇಲ್ಲಿನ ಕುಮಟಾ ರಸ್ತೆಯ ಬೆಣ್ಣೆಹೊಳೆ ಬಳಿ ಕೆಎಸ್‌ಆರ್ ಟಿಸಿ ಬಸ್ ಮತ್ತು ಕಾರ್ ನಡುವೆ ಬುಧವಾರ ಮಧ್ಯಾಹ್ನ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಹಾಗೂ ಬಸ್ ನಲ್ಲಿದ್ದವರು ಎಲ್ಲರೂ ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ. ಬಸ್ ಭಟ್ಕಳದಿಂದ ಗೋಕಾಕ ಕಡೆ ಸಾಗುತ್ತಿತ್ತು. ಕಾರು ಗುಜರಾತ್ ಮೂಲದ ಕುಟುಂಬಕ್ಕೆ ಸೇರಿದೆ. ಅಪಘಾತ ಸಂಭವಿಸಿದ ವೇಳೆ ಸ್ಥಳದಲ್ಲಿದ್ದ ಆರ್ ಎನ್ ಎಸ್ ಕಂಪನಿಯ ಗೋವಿಂದ ಭಟ್ ಅವರು ಪೋಲೀಸರಿಗೆ ಮಾಹಿತಿ ನೀಡಿದರಲ್ಲದೆ ವಾಹನ …
Read More »Daily Archives: ಜೂನ್ 1, 2023
ಒಂದೇ ಕುಟುಂಬದ ಇಬ್ಬರು ಮೃತಪಟ್ಟ ಹೃದಯ ವಿದ್ರಾವಕ ಘಟನೆ
ಸುರೇಬಾನ: ಮಗ ಮೃತಪಟ್ಟ ಸುದ್ದಿ ತಿಳಿದು ತಾಯಿ ಸಹ ಮೃತಪಟ್ಟಿದ್ದು, ಒಂದೇ ಕುಟುಂಬದ ಇಬ್ಬರು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಬುಧವಾರ ಸಂಜೆ ರಾಮದುರ್ಗ ತಾಲೂಕಿನ ಸುರೇಬಾನ ಸಮೀಪದ ಹಂಪಿಹೊಳಿ ಗ್ರಾಮದಲ್ಲಿ ನಡೆದಿದೆ. ಬಾಲಪ್ಪ ವೆಂಕಪ್ಪ ತಳವಾರ(೫೦), ಬಾಲಪ್ಪನ ತಾಯಿ ರುದ್ರವ್ವ ವೆಂ ತಳವಾರ(೭೦) ಮೃತಪಟ್ಟ ದುರ್ದೈವಿಗಳು. ಹಣ್ಣಿನ ಸುಗ್ಗಿ ಬಂತೆಂದರೆ ಸಾಕು ಮೃತ ಬಾಲಪ್ಪ ಮರವೆರಿ ನೇರಲ ಹಣ್ಣು ಹರಿಯತ್ತಿದ್ದ. ಆದರೆ ಆಯತಪ್ಪಿ ಮರದಿಂದ ಕೆಳಗೆ ಬಿದ್ದು …
Read More »ಭಾರಿ ಸೇಕೆಯಿಂದ ಕೂಡಿದ್ದ ಬೆಳಗಾವಿಗೆ ನಿನ್ನೆ ರಾತ್ರಿಯಿಂದ ಕೊಂಚ ನಿರಾಳ
ಬೆಳಗಾವಿ: ಬುಧವಾರ ರಾತ್ರಿ ಬೆಳಗಾವಿಯಲ್ಲಿ ಉತ್ತಮ ಮಳೆಯಾಗಿದೆ. ರಾತ್ರಿ 11 ಗಂಟೆ ಸುಮಾರಿಗೆ ಆರಂಭವಾದ ಮಳೆ ಮಧ್ಯರಾತ್ರಿ ನಂತರವೂ ಮುಂದುವರಿದಿತ್ತು. ರಾತ್ರಿಯಾಗುತ್ತಿದ್ದಂತೆ ಅನಿರೀಕ್ಷಿತವಾಗಿ ಮಳೆ ಆರಂಭವಾಯಿತು. ಅಬ್ಬರವಿಲ್ಲದಿದ್ದರೂ ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ನಿರಂತರವಾಗಿ ಮಳೆ ಮುಂದುವರಿದಿತ್ತು. ಭಾರೀ ಸೆಕೆಯಿಂದಾಗಿ ಜನರು ತತ್ತರಿಸುತ್ತಿದ್ದ ಸಂದರ್ಭದಲ್ಲಿ ಮಳೆ ತಂಪೆರೆಯಿತು.
Read More »