Breaking News

Daily Archives: ಜೂನ್ 12, 2023

ಒಂದು ವಾರದಲ್ಲಿ ಹೆಚ್ಚಿನ ವಿದ್ಯುತ ಬಿಲ್ ಹಿಂಪಡಿಯದಿದ್ದರೆ ಉಗ್ರ ಹೋರಾಟ

ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ಬಿಲ್ ಹೆಚ್ಚಿಗೆ ಮಾಡಿರುವ ಸರಕಾರದ ನಿರ್ಧಾರವನ್ನು ಏಳು ದಿನಗಳ ಒಳಗಾಗಿ ಹಿಂಪಡೆಯಬೇಕು ಇಲ್ಲದಿದ್ದರೇ ಉಗ್ರ ಹೋರಾಟ ನಡೆಸಲಾಗುವುದು ಎಂದು ಚೇಂಬರ್ ಆಫ್ ಕಾಮಸ್೯ ಅಧ್ಯಕ್ಷ ಹೇಮೇಂದ್ರ ಪೋರವಲ ಹೇಳಿದರು. ಸೋಮವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರಕಾರ ತಮ್ಮ ಗ್ಯಾರಂಟಿ ಯೋಜನೆಯನ್ನು ನೀಡುವ ಯೋಜನೆಯಲ್ಲಿ ಒಂದಾದ ಗೃಹ ಜ್ಯೋತಿ ಹೆಸರಿನಲ್ಲಿ ಎಲ್ಲ ಮನೆಗಳಿಗೆ 200 ಯುನಿಟ್ ಉಚಿಯ ವಿದ್ಯುತ್ ನೀಡುತ್ತಿದ್ದಾರೆ. ಆದರೆ …

Read More »

ಕುಡಿಯುವ ನೀರಿಗಾಗಿ ಪ್ರತಿಭಟನೆ

ಕುಡಿಯುವ ನೀರಿಗಾಗಿ ಆಗ್ರಹಿಸಿ ವಿಜಯಪುರ ನಗರದ ಜೋರಾಪುರ ಪೇಟ್ ಬಳಿ ರಸ್ತೆ ತಡೆದು ಸ್ಥಳೀಯರು ಪ್ರತಿಭಟನೆ ನಡೆಸಿದರು. ನಗರಾದ್ಯಂತ ಕುಡಿಯುವ ನೀರಿನ ಸಮಸ್ಯೆ ಆಗಿದೆ. ತಿಂಗಳಿಗೆ ಒಮ್ಮೆ ಕುಡಿಯುವ ನೀರು ಸರಬರಾಜು ಆಗುತ್ತಿದೆ. ಇದರಿಂದ ದೈನಂದಿನ ಜೀವನ ನಡೆಸಲು ಸಮಸ್ಯೆ ಆಗುತ್ತಿದೆ ಎಂದು ಮಹಾನಗರ ಪಾಲಿಕೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಮಹಾನಗರ ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ ನೇತೃತ್ವದಲ್ಲಿ ಸ್ಥಳೀಯರು ಪ್ರತಿಭಟನೆ ಮಾಡಿದರು. ಅದಕ್ಕಾಗಿ ತಕ್ಷಣವೇ ಕುಡಿಯುವ …

Read More »

Electricity Bill : ಏಪ್ರಿಲ್​ನಿಂದಲೇ ವಿದ್ಯುತ್ ದರ ಪ್ರತಿ ಯೂನಿಟ್‌ಗೆ 70 ಪೈಸೆ ಹೆಚ್ಚಳ.. ಜೂನ್ ಬಿಲ್​ನಲ್ಲಿ ಹಿಂಬಾಕಿ ವಸೂಲಿ: ಕೆಇಆರ್​ಸಿ ಸ್ಪಷ್ಟನೆ

ಬೆಂಗಳೂರು: ವಿದ್ಯುತ್‌ ದರವನ್ನು ಪ್ರತಿ ಯೂನಿಟ್‌ಗೆ 70 ಪೈಸೆ ಏರಿಕೆ ಮಾಡಿರುವ ಹಿನ್ನೆಲೆ ಬೆಸ್ಕಾಂ ಜೂನ್ ತಿಂಗಳಿನಲ್ಲಿ ವಿದ್ಯುತ್ ಬಳಕೆಯ ಬಿಲ್‌ನಲ್ಲಿ ಪರಿಷ್ಕತ ಶುಲ್ಕವನ್ನು ನಮೂದಿಸಲಾಗಿದೆ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ(ಕೆ.ಇ.ಆರ್.ಸಿ) ಸ್ಪಷ್ಟಪಡಿಸಿದೆ. ವಿದ್ಯುತ್ ದರ ಪರಿಷ್ಕರಣೆ ಆದೇಶ ಏಪ್ರಿಲ್​ನಿಂದ ಪೂರ್ವನ್ವಯವಾಗುವುದರಿಂದ ಬಿಲ್‌ನಲ್ಲಿ ಆ ತಿಂಗಳ ಹಿಂಬಾಕಿಯನ್ನು ನೀಡಲಾಗಿದೆ. ಹಾಗೆಯೇ ಆದೇಶದ ಪ್ರಕಾರ 2 ಶ್ರೇಣಿಗಳಲ್ಲಿ ವಿದ್ಯುತ್ ಶುಲ್ಕವನ್ನು ಸಂಗ್ರಹಿಸಲಾಗುತ್ತಿದೆ. ಗ್ರಾಹಕರು ಬಳಸುವ ಮೊದಲ 100 ಯೂನಿಟ್ ವಿದ್ಯುತ್‌ಗೆ ಪ್ರತಿ …

Read More »

ಉಚಿತವಾಗಿ ಪ್ರಯಾಣಿಸುವ ಮುನ್ನ ನಮಸ್ಕರಿಸಿ ಬಸ್ ಹತ್ತಿದ ತಾಯಿ.. ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು ಎಂದ ಸಿಎಂ

ಬೆಂಗಳೂರು: ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ (Shakti Scheme, Free bus travel for women) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಚಾಲನೆ ನೀಡಿದ್ದು, ಮಹಿಳೆಯರು ಫುಲ್ ಖುಷ್ ಆಗಿದ್ದಾರೆ. ಇನ್ನು ಯೋಜನೆ ಜಾರಿಯಾದ ಬಳಿಕ ವೃದ್ಧೆಯೊಬ್ಬರು ಮೊದಲ ಬಾರಿಗೆ ಬಸ್​ನಲ್ಲಿ ಉಚಿತವಾಗಿ ಸಂಚರಿಸುವ ಮುನ್ನ ನಮಸ್ಕರಿಸಿ ಬಸ್ ಹತ್ತಿರುವ ಚಿತ್ರ ಗಮನ ಸೆಳೆಯುತ್ತಿದೆ.     ಬಸ್​ಗೆ ವೃದ್ಧೆ ನಮಸ್ಕರಿಸುವ ಚಿತ್ರವನ್ನು ಸಿಎಂ ಸಿದ್ದರಾಮಯ್ಯ ಅವರು …

Read More »