ನವದೆಹಲಿ: ಇದೇ ವರ್ಷದ ಅಂತ್ಯದಲ್ಲಿ ಅಂದರೆ ಡಿಸೆಂಬರ್ನಲ್ಲಿ ನಾಲ್ಕೈದು ರಾಜ್ಯಗಳ ವಿಧಾನಸಭೆ ಚುನಾವಣೆಗಳು ನಡೆಯಲಿವೆ. ಪ್ರಮುಖವಾಗಿ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ, ತೆಲಂಗಾಣ ಸೇರಿ ಇತರ ಕಡೆ ಎಲೆಕ್ಷನ್ ನಡೆಯಲಿವೆ. ಪ್ರಸ್ತುತ ಕಾಂಗ್ರೆಸ್ ನಾಯಕರು ಮಧ್ಯಪ್ರದೇಶದ ಮೇಲೆ ಚಿತ್ತ ಹರಿಸಿದ್ದಾರೆ. ಕಳೆದ ಎಲೆಕ್ಷನ್ನಲ್ಲಿ ಅತಿಹೆಚ್ಚು ಸ್ಥಾನ ಗೆದ್ದು ಪಕ್ಷೇತರರ ಸಹಾಯದಿಂದ ಸರ್ಕಾರ ರಚಿಸಿ, ಆ ಬಳಿಕ ಸಿಂದಿಯಾ ಬಂಡಾಯದಿಂದ ಅಧಿಕಾರ ಕಳೆದುಕೊಂಡಿದ್ದ ಕಾಂಗ್ರೆಸ್, ಈ ಬಾರಿ ಶತಾಯ- ಗತಾಯ ಅಧಿಕಾರ ಹಿಡಿಯಬೇಕು ಎಂದು …
Read More »