ಮುಂಬೈ, ಮಹಾರಾಷ್ಟ್ರ: ಆರೋಪಿಯೊಬ್ಬನನ್ನು ಅಪರಾಧ ವಿಭಾಗದ 11ನೇ ಘಟಕ ಬಂಧಿಸಿದೆ. ಆರೋಪಿಯನ್ನು ಜತಿನ್ ಸುರೇಶ್ ಭಾಯಿ ಮೆಹ್ತಾ (45) ಎಂದು ಗುರುತಿಸಲಾಗಿದೆ. ಸಂಕಡೆ ಬಿಲ್ಡಿಂಗ್ ಮಹಾವೀರ ನಗರದ ಕಾಂದಿವಲಿ ಪಶ್ಚಿಮದಲ್ಲಿ ವಾಸಿಸುತ್ತಿದ್ದ ಆರೋಪಿ ಜತಿನ್ನಿಂದ 5 ಮೊಬೈಲ್ ಫೋನ್, 2 ಟ್ಯಾಬ್ಲೆಟ್, 1 ಲ್ಯಾಪ್ ಟಾಪ್, 1 ಪೇಪರ್ ಶ್ರೆಡರ್, 50 ಸಾವಿರ ನಗದು, 1 ರೂಟರ್, 1 ಪೆನ್ ಡ್ರೈವ್ ಸೇರಿದಂತೆ ಇತರ ವಸ್ತಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾರ್ಚ್ …
Read More »Daily Archives: ಜೂನ್ 22, 2023
670 ಸಹಾಯಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿದ್ದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಹಿ ಸುದ್ದಿ ನೀಡಿದೆ. ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕ ಸರ್ಕಾರದ ಹುದ್ದೆಗಳಿಗೆ ತಯಾರಿ ನಡೆಸುತ್ತಾ ಎದುರು ನೋಡುತ್ತಿದ್ದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶುಭ ಸುದ್ದಿ ನೀಡಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 607 ಜ್ಯೂನಿಯರ್ ಅಸಿಸ್ಟಂಟ್, ಎಸ್ಡಿಎ ಮತ್ತು ಅಸಿಸ್ಟೆಂಟ್ ಹುದ್ದೆ ಭರ್ತಿಗೆ ಕೆಇಎ ಹೊಸ ಅಧಿಸೂಚನೆ ಪ್ರಕಟಿಸಿದೆ. …
Read More »ಜಗನ್ನಾಥ ರಥಯಾತ್ರೆ: ಪುರಿಯಲ್ಲಿ ಕಾಲ್ತುಳಿತದಿಂದ 14 ಜನರಿಗೆ ಗಾಯ… ಅಹಮದಾಬಾದ್‌ನಲ್ಲಿ ಓರ್ವ ಸಾವು, 31 ಮಂದಿಗೆ ಗಾಯ
ಪುರಿ/ಅಹಮದಾಬಾದ್: ಒಡಿಶಾದ ಪುರಿಯಲ್ಲಿ ಮಂಗಳವಾರ ವಿಶ್ವವಿಖ್ಯಾತ ಜಗನ್ನಾಥ ರಥಯಾತ್ರೆ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಇದರಿಂದ 14 ಜನರು ಗಾಯಗೊಂಡಿದ್ದು, ಸುಮಾರು 82 ಪ್ರಜ್ಞೆ ತಪ್ಪಿ ಬಿದ್ದಿರುವ ಘಟನೆ ವರದಿಯಾಗಿದೆ. ಮತ್ತೊಂದೆಡೆ, ಗುಜರಾತ್ನ ಅಹಮದಾಬಾದ್‌ನಲ್ಲೂ ನಡೆಯುತ್ತಿದ್ದ ಜಗನ್ನಾಥ ರಥಯಾತ್ರೆಯಲ್ಲಿ ದುರ್ಘಟನೆ ಸಂಭವಿಸಿದೆ. ಮನೆಯೊಂದರ ಬಾಲ್ಕನಿಯ ಒಂದು ಭಾಗ ಕುಸಿದು ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 31 ಮಂದಿ ಗಾಯಗೊಂಡಿದ್ದಾರೆ. ಪುರಿಯಲ್ಲಿ ಭಗವಾನ್ ಜಗನ್ನಾಥ ಮತ್ತು ಸಹೋದರ ಬಲಭದ್ರ ಮತ್ತು ಸುಭದ್ರೆಯ ಬೃಹತ್ …
Read More »ಅನೈತಿಕ ಸಂಬಂಧ.. ಪ್ರಿಯಕರನಿಂದಲೇ ಕೊಲೆಯಾದ ಮಹಿಳೆ
ದಾವಣಗೆರೆ: ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲವಾಗಲು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಾಲ್ಕು ತಿಂಗಳ ಹಿಂದೆ ನಡೆದಿದ್ದ ವಿವಾಹಿತ ಮಹಿಳೆ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಅನೈತಿಕ ಸಂಬಂಧ ಹೊಂದಿದ್ದ ಮಹಿಳೆ ತನ್ನ ಪ್ರಿಯಕರನ ಕೈಯಲ್ಲೇ ಕೊಲೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನಿಟ್ಟೂರು ಗ್ರಾಮದ ನಿವಾಸಿ ಕವಿತಾ ಕೊಲೆಯಾದ ಮಹಿಳೆ. ಸಲೀಂ ಮುನ್ನಾ ಖಾನ್ ಕೊಲೆ ಆರೋಪಿ. ಮೃತ ಮಹಿಳೆ ವಿವಾಹಿತೆಯಾಗಿದ್ದರು ಕೂಡ ಪರ ಪುರುಷನೊಂದಿಗೆ ಅನೈತಿಕ …
Read More »ಭಾರತೀಯ ಅಂಚೆ ಕಚೇರಿಯಲ್ಲಿರುವ ಎಟಿಎಂನಲ್ಲಿ ಕಳ್ಳತನ
ಭಾರತೀಯ ಅಂಚೆ ಕಚೇರಿಯಲ್ಲಿರುವ ಎಟಿಎಂನಲ್ಲಿ ಕಳ್ಳತನವಾಗಿರುವ ಘಟನೆ ವಿಜಯಪುರ ನಗರದ ಬಸವೇಶ್ವರ ಸರ್ಕಲ್ ಬಳಿಯಲ್ಲಿ ನಡೆದಿದೆ. ಎಟಿಎಂನಲ್ಲಿರುವ ಎಷ್ಟು ಹಣ ಕಳ್ಳತನ ಆಗಿದೆ ಎನ್ನುವುದು ಮಾಹಿತಿ ಸಿಕ್ಕಿಲ್ಲ. ಆದ್ರೇ, ಭಾರತೀಯ ಅಂಚೆಯ ಎಟಿಎಂ ಒಡೆದು ಕಳ್ಳರು ಕಳ್ಳತನಗೈದು ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »ಮಹಿಳಾ ವಿವಿಗೆ 5 ಲಕ್ಷಕ್ಕೂ ಹೆಚ್ಚು ವಿದ್ಯುತ್ ಬಿಲ್
ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವೂ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದು, ಈ ಬಾರಿ 5 ಲಕ್ಷಕ್ಕೂ ಅಧಿಕ ಬಿಲ್ ಬಂದಿದ್ದು, ಬಿಲ್ ಕಂಡು ಸ್ವತಃ ಕುಲಪತಿಗಳೇ ಶಾಕ್‌ಗೆ ಒಳಗಾಗಿದ್ದಾರೆ. ದೊಡ್ಡ ಕ್ಯಾಂಪಸ್ ಹೊಂದಿರುವ ಮಹಿಳಾ ವಿಶ್ವವಿದ್ಯಾಲಯದ ಏಪ್ರಿಲ್ ತಿಂಗಳ ವಿದ್ಯುತ್ ಬಿಲ್ 3,39,313 ರೂ. ಬಂದಿತ್ತು. ಮೇ ತಿಂಗಳ ಬಿಲ್ 5,06,302 ಲಕ್ಷ ರೂ. ಬಿಲ್ ಬಂದಿದೆ. ವಿವಿಯಲ್ಲಿ ಸೋಲಾರ್ ಸೌಲಭ್ಯವಿದ್ದರೂ ವಿದ್ಯುತ್ ಬಿಲ್ ಮಿತಿಮೀರಿ ಬಂದಿರುವುದು ವಿವಿ ಆಡಳಿತ ಮಂಡಳಿ …
Read More »ಬಸ್ ಇಲ್ಲದೆ ಪರದಾಟ ; ಜೆಸಿಬಿಯಲ್ಲಿಯೇ ಶಾಲೆಗೆ ತೆರಳಿದ ವಿದ್ಯಾರ್ಥಿಗಳು.
ಕೊಪ್ಪಳ : ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದ ಕಾರಣ ಪ್ರೌಢಶಾಲೆ ವಿದ್ಯಾರ್ಥಿಗಳು ಜೆಸಿಬಿ ಯಂತ್ರದಲ್ಲಿ ಕುಳಿತು ಶಾಲೆಗೆ ತೆರಳಿದ ಘಟನೆ ನಡೆದಿದೆ. ಸಮವಸ್ತ್ರ ಧರಿಸಿದ್ದ ಹತ್ತಾರು ವಿದ್ಯಾರ್ಥಿಗಳು ಕೊಪ್ಪಳ-ಕುಷ್ಟಗಿ ರಾಜ್ಯ ಹೆದ್ದಾರಿಯಲ್ಲಿ ಜೆಸಿಬಿಯ ಹಿಂದಿನ ಬಕೆಟ್ ಮತ್ತು ಕ್ಯಾಬಿನ್ ಒಳಗೆ ಕುಳಿತು ಶಾಲೆಗೆ ತೆರಳಿದರು. ಶಾಖಾಪುರ ಕ್ರಾಸ್ ಸಮೀಪ ವಿದ್ಯಾರ್ಥಿಗಳು ನಿಂತಿದ್ದರೂ ಕುಷ್ಟಗಿಯಿಂದ ಕೊಪ್ಪಳಕ್ಕೆ ಹೋಗುವ ಸಾರಿಗೆ ಬಸ್‌ಗಳು ನಿಲ್ಲುವುದಿಲ್ಲ. ಬಹುತೇಕ ಬಸ್‌ಗಳು …
Read More »ಲೈಂಗಿಕ ಕಿರುಕುಳ ; ಕ್ಷೇತ್ರ ಶಿಕ್ಷಣಾಧಿಕಾರಿಗೆ 5 ವರ್ಷ ಜೈಲು, ದಂಡ ವಿಧಿಸಿದ ಕೋರ್ಟ್.!
ಗದಗ : ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕೇಸ್ ಗೆ ಸಂಬಂಧಿಸಿದಂತೆ ಮುಂಡರಗಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಶಂಕ್ರಪ್ಪ ಹಳ್ಳಿಗುಡಿ ಅವರಿಗೆ 5 ವರ್ಷ ಜೈಲು ಶಿಕ್ಷೆ ನೀಡಿ ನ್ಯಾಯಾಧೀಶ ರಾಜೇಶ್ವರ ಶೆಟ್ಟಿ ಆದೇಶ ಹೊರಡಿಸಿದ್ದಾರೆ. ಆರೋಪಿ ಶಂಕ್ರಪ್ಪ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಎಒ) ಆಗಿದ್ದ ವೇಳೆ ವಿದ್ಯಾರ್ಥಿನಿಯ ಮನೆಗೆ ಹೋಗಿ ಲೈಂಗಿಕ ಕಿರುಕುಳ ನೀಡಿದ್ದನು. ಪ್ರಕರಣ ಕುರಿತಂತೆ ಸಂತ್ರಸ್ತೆ ಬಾಲಕಿ 21 ಫೆಬ್ರವರಿ 2020 ರಲ್ಲಿ …
Read More »ಹೆಂಡತಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಆಕೆಯ ಪತಿ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ.
ಬೆಳಗಾವಿ : ಬೆಳಗಾವಿ ಜಿಲ್ಲೆಯ ಯರಗಟ್ಟಿ (Yaragatti) ತಾಲೂಕಿನ ಹಲಕಿ ಗ್ರಾಮದ ಸಮೀಪ ಹೆಂಡತಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಆಕೆಯ ಪತಿ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ರಮೇಶ್ ಗುಂಜಗಿ(24) ಕೊಲೆಯಾದ ಯುವಕನಾಗಿದ್ದು, ಯಲ್ಲಪ್ಪ ಕಸೊಳ್ಳಿ ಎಂಬಾತ ಬರ್ಬರವಾಗಿ ಹತ್ಯೆಗೈದಿದ್ದಾನೆ. ಬೈಲಹೊಂಗಲ ತಾಲೂಕಿನ ವನ್ನೂರ ಗ್ರಾಮದ ನಿವಾಸಿಯಾಗಿರುವ ರಮೇಶ್ ಗುಂಜಗಿ, ಎರಡು ತಿಂಗಳ ಹಿಂದೆ ಮನೆ ಪಕ್ಕದ ಮಹಿಳೆಯೊಂದಿಗೆ ಸಂಬಂಧ ಇಟ್ಟುಕೊಂಡಿದ್ದನು. ಈ ವಿಷಯ ತಿಳಿದ …
Read More »ಸ್ಮಶಾನ ಭೂಮಿ ನೀಡುವಂತೆ ರಸ್ತೆ ಮಧ್ಯೆ ಶವ ವಿಟ್ಟು ಪ್ರತಿಭಟನೆ
ಧಾರವಾಡ: ಸ್ಮಶಾನ ಭೂಮಿ ನೀಡುವಂತೆ ಶವ ವಿಟ್ಟು ಆಕ್ರೋಶ ಹೊರ ಹಾಕಿರುವ ಘಟನೆ ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ನಡೆದಿದೆ. ತಡವಾಗಿ ಬೆಳಕಿಗೆ ಬಂದ ಪ್ರಕರಣವಾಗಿದ್ದು, ಹಲವಾರು ವರ್ಷಗಳಿಂದ ಸ್ಮಶಾನಕ್ಕೆ ಬೇಡಿಕೆಯಿಟ್ಟರೂ ಉಪಯೋಗವಾಗದೆ. ರಸ್ತೆ ಮಧ್ಯೆ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಗ್ರಾಮದಲ್ಲಿ ಗಂಗವ್ವ ಬೆಳಹಾರ(65) ನಿಧನರಾಗಿದ್ದು, ಅಂತ್ಯಸಂಸ್ಕಾರಕ್ಕೆ ಜಾಗ ಸಿಗದೆ ಆಕ್ರೋಶಗೊಂಡಿದ್ದಾರೆ. ಇನ್ನೂ ಈ ವೇಳೆ ಸ್ಥಳಕ್ಕೆ ಪೊಲೀಸರ ಆಗಮಿಸಿ ಗ್ರಾಮಸ್ಥರ ಮನವೋಲಿಕೆ ಮಾಡಲು ಮುಂದಾಗಿದ್ದರು. ಈ ಮೊದಲಿದ್ದ ಖಾಸಗಿ …
Read More »