ಬೆಳಗಾವಿ: ಜಿಲ್ಲೆಯ ವಿವಿಧೆಡೆ ಮಳೆಗಾಗಿ ನಾನಾ ರೀತಿಯ ಪೂಜೆ ಮಾಡಿದರೂ ಜನರ ಪ್ರಾರ್ಥನೆಗೆ ಮಳೆರಾಯ ಮಾತ್ರ ಜಪ್ಪಯ್ಯ ಎನ್ನುತ್ತಿಲ್ಲ. ಆದರೂ ನಂಬಿಕೆ ಕಳೆದುಕೊಳ್ಳದ ರೈತರು ತಮ್ಮ ಕೃಷಿ ಚಟುವಟಿಕೆ ಮುಂದುವರಿಸಿದ್ದಾರೆ. ಒಣ ಹೊಲದಲ್ಲಿ ಕೈಯಿಂದಲೇ ಸಾಲು ಬಿಡುತ್ತಾ ಭತ್ತದ ಬಿತ್ತನೆ ಮಾಡುತ್ತಿದ್ದಾರೆ. ಖಾನಾಪುರ ತಾಲೂಕಿನ ಅರಣ್ಯ ಪ್ರದೇಶದ ಮಾಣಿಕವಾಡಿ ಗ್ರಾಮದ ಕೃಷ್ಣಾ ಗಾವಡಾ ಎಂಬುವವರ ಅರ್ಧ ಎಕರೆ ಜಮೀನು ಹೊಂದಿದ್ದು, ತಮ್ಮ ಪತ್ನಿ ಅನುರಾಧಾ ಜೊತೆಗೆ ಭತ್ತದ ಬಿತ್ತನೆಯಲ್ಲಿ ತೊಡಗಿದ್ದಾರೆ. ಈ …
Read More »Daily Archives: ಜೂನ್ 23, 2023
ಬೆಳಗಾವಿಯಲ್ಲಿ ಕೈಗಾರಿಕೆಗಳು ಬಂದ್,
ಬೆಳಗಾವಿ: ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಖಂಡಿಸಿ ಹುಬ್ಬಳ್ಳಿಯ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ನೀಡಿರುವ ಬಂದ್ಗೆ ಬೆಳಗಾವಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೈಗಾರಿಕೆಗಳನ್ನು ಬಂದ್ ಮಾಡಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕೈಗಾರಿಕೋದ್ಯಮಿಗಳು ಎಲೆಕ್ಟ್ರಿಕಲ್ ಬೈಕ್ ಹೊತ್ತುಕೊಂಡು ಅಣಕು ಶವಯಾತ್ರೆ ಮಾಡುವ ಮೂಲಕ ಸರ್ಕಾರದ ಗಮನ ಸೆಳೆದಿದ್ದಾರೆ. ಇಂದು ಬೆಳಗ್ಗೆ ಇಲ್ಲಿನ ಧರ್ಮವೀರ ಸಂಭಾಜಿ ವೃತ್ತ ಬಳಿ ಚೇಂಬರ್ ಆಫ್ ಕಾಮರ್ಸ್ ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸೇರಿದ ಜಿಲ್ಲೆಯ ಕೈಗಾರಿಕೋದ್ಯಮಿಗಳು …
Read More »