ಹಾಸನ: ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯದಂತೆ ರಾಜ್ಯಪಾಲರಿಗೆ ಒತ್ತಾಯ ಮಾಡುವ ಮೂಲಕ ಮನವಿ ಸಲ್ಲಿಸಲಾಗುವುದು ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಶ್ರೀರಾಮಸೇನೆಯ ರಾಜ್ಯಕಾರಣಿ ಸಭೆಯ ನಂತರ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ”ಪಠ್ಯ ಪುಸ್ತಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ ಕೆಲ ವಿಷಯಗಳನ್ನು ವಾಪಸ್ ಪಡೆಯುತ್ತೇವೆ ಅಂದಿದ್ದಾರೆ. ಭಗತ್ ಸಿಂಗ್, ಸಾವರ್ಕರ್ ಸೇರಿದಂತೆ ಮೂರು ಪಾಠ ವಾಪಾಸ್ ತೆಗೆದುಕೊಳ್ಳುತ್ತೇವೆ ಅಂದ್ದಿದ್ದಾರೆ. ಸಾವರ್ಕರ್, ಭಗತ್ …
Read More »Daily Archives: ಜೂನ್ 24, 2023
ಮಣಿಪುರದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಹತೋಟಿಗೆ ತರಲು ರಕ್ಷಣಾ ಪಡೆಗಳ ಹರಸಾಹಸ
ನವದೆಹಲಿ: ಮಣಿಪುರದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಹತೋಟಿಗೆ ತರಲು ರಕ್ಷಣಾ ಪಡೆಗಳು ಹರಸಾಹಸ ಪಡುತ್ತಿವೆ. ಈ ನಡುವೆ ಅಲ್ಲಿನ ಹಿಂಸಾಚಾರ ಕೊನೆಗೊಳಿಸಲು ಕೇಂದ್ರ ಸರ್ಕಾರ ನಿರಂತರ ಪ್ರಯತ್ನ ಮುಂದುವರೆಸಿದೆ. ಮಣಿಪುರದ ಪರಿಸ್ಥಿತಿಯನ್ನು ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾಷ್ಟ್ರರಾಜಧಾನಿಯಲ್ಲಿ ಸರ್ವಪಕ್ಷಗಳ ಸಭೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟಗೆ ಸಭೆ ಆರಂಭವಾಗಲಿದೆ. ಮೇ 3 ರಿಂದ ಮಣಿಪುರದಲ್ಲಿ ಹಿಂಸಾಚಾರ ಘಟನೆಗಳು ನಡೆಯುತ್ತಿರುವುದರಿಂದ, ಶಾಂತಿ ಭಂಗ ತಡೆಯುವ ಪ್ರಯತ್ನದಲ್ಲಿ …
Read More »ಗೋಕಾಕ ತಾಲೂಕಿನ ತವಗ ಗ್ರಾಮದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ತವಗ ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …
Read More »ಗಗನಕ್ಕೇರಿದ ಕೋಳಿ ಮಾಂಸ ಬೆಲೆ, ಕೊಳ್ಳಲು ಹಿಂದೇಟು ಹಾಕ್ತಿದ್ದಾರೆ ಗ್ರಾಹಕರು, ಕಾರಣ..?
ದಾವಣಗೆರೆ: ದಾವಣಗೆರೆಯಲ್ಲಿ ಮಾಂಸ ಪ್ರಿಯರೇ ಹೆಚ್ಚು, ಅದರಲ್ಲೂ ಕೋಳಿ ಮಾಂಸವನ್ನು ಸೇವಿಸುವವರ ಸಂಖ್ಯೆ ಗಣನೀಯಾವಾಗಿದೆ. ಆದರೆ ಕೋಳಿ ಮಾಂಸ ಪ್ರಿಯರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ದಾವಣಗೆರೆಯ 180ಕ್ಕೂ ಹೆಚ್ಚು ಚಿಕನ್ ಅಂಗಡಿಗಳಲ್ಲಿ ಬೆಲೆ ಏರಿಕೆ ಮಾಡಲಾಗಿದ್ದು, ಗ್ರಾಹಕರು ಕೋಳಿ ಮಾಂಸ ಕೊಳ್ಳಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣ ಆಗಿದೆ. ಬಿಸಿಲಿನ ತಾಪ ಹೆಚ್ಚಿದ್ದರಿಂದ ಕೋಳಿ ಸಾಕಣೆಗೆ ರೈತರಿಗೆ ಸವಾಲು ಎದುರಾಗಿದ್ದರಿಂದ ಕೋಳಿ ಸಾಕಣೆ ಕೇಂದ್ರಗಳಲ್ಲಿ ಕೋಳಿಗಳ ಸಂಖ್ಯೆ ಇಳಿಮುಖವಾಗಿದೆ. ಇದರಿಂದ …
Read More »