ಬೆಳಗಾವಿ : ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಅಧಿಕಾರಿಗಳ ತಂಡ ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದೆ. ಬೆಳಗಾವಿಯ ರಾಮತಿರ್ಥ ನಗರದಲ್ಲಿರುವ ಹೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಶೇಖರ್ ಬಹುರೂಪಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಭುದವಾರ ದಾಳಿ ನಡೆಸಿದ್ದಾರೆ.ಈ ಹಿಂದೆ 2019 ರಲ್ಲಿ ಅಥಣಿ ಹೆಸ್ಕಾಂ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕೋಟ್ಯಾಂತರ ರೂ ಅವ್ಯವಹಾರ ಮಾಡಿ ಅಮಾನತುಗೊಂಡಿದ್ದರು. ಸಧ್ಯ ಹರಪನಹಳ್ಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ
Read More »Daily Archives: ಜೂನ್ 28, 2023
ಮಂತ್ರಾಲಯ ದಲ್ಲಿ 7 ದಿನಗಳಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ.
ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಕಳೆದ 27 ದಿನಗಳಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ಕಾಣಿಕೆ ಹುಂಡಿ (Hundi) ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು ಒಟ್ಟು 2,89,96,295 ರೂ. ಕಾಣಿಕೆ ಸಂಗ್ರಹವಾಗಿದೆ.ಒಟ್ಟು ಸಂಗ್ರಹವಾದ ಕಾಣಿಕೆಯಲ್ಲಿ 2,84,12,635 ರೂ. ಕರೆನ್ಸಿ ನೋಟುಗಳು ಹಾಗೂ 5,83,660 ರೂ ನಾಣ್ಯಗಳ ಸಂಗ್ರಹವಾಗಿದೆ. 57 ಗ್ರಾಂ ಚಿನ್ನ ಹಾಗೂ 910 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ. ಹುಂಡಿ ಎಣಿಕೆ ಕಾರ್ಯ …
Read More »ರೈಲ್ವೇ ಇಲಾಖೆ ಆಲಸ್ಯವೋ ಅಥವಾ ನಿರ್ಲಕ್ಷ್ಯವೋ ಗೊತ್ತಿಲ್ಲ ಕೂದಲೆಳೆಯ ಅಂತರದಲ್ಲಿ ತಪ್ಪಿದ ಅಪಘಾತ
ಹುಬ್ಬಳ್ಳಿ: ರೈಲ್ವೇ ಇಲಾಖೆ ಆಲಸ್ಯವೋ ಅಥವಾ ನಿರ್ಲಕ್ಷ್ಯವೋ ಗೊತ್ತಿಲ್ಲ ಸಂಭವಿಸಬಹುದಾಗಿದ್ದ ದೊಡ್ಡ ಅಪಘಾತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಅತ್ಯಂತ ಜನದಟ್ಟಣೆಯ ಪ್ರದೇಶ ಹಾಗೂ ಹುಬ್ಬಳ್ಳಿ-ಗದಗ ಎನ್‌ಎಚ್-63 ರಸ್ತೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಹುಬ್ಬಳ್ಳಿಯ ರೈಲ್ವೇ ನಿಲ್ದಾಣದ ( Hubballi Railway Station) ಬಳಿ ಬೃಹತ್ ಗಾತ್ರದ ಕಬ್ಬಿಣದ ಕಂಬ (Iron Pillar) ನೆಲಕ್ಕೆ ಅಪ್ಪಳಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮಧ್ಯಾಹ್ನ 12:30ರ ವೇಳೆಗೆ ಕಂಬ ಉರುಳಿ ಬೀಳುತ್ತಿರುವ ದೃಶ್ಯ …
Read More »ಅನ್ಯ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನು ಕೊಂದ ತಂದೆ
ಕೋಲಾರ: ಅಂತರ್ಜಾತಿ (Inter Caste) ಪ್ರೀತಿ ವಿಚಾರದಲ್ಲಿ ತಂದೆಯೇ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದು, ಘಟನೆಯಿಂದ ಮನನೊಂದ ಪ್ರಿಯಕರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಾಮಸಮುದ್ರ ಹೋಬಳಿ ಬೋಡಗುರ್ಕಿ ಗ್ರಾಮದ ಗೊಲ್ಲ ಸಮುದಾಯಕ್ಕೆ ಸೇರಿದ ಕೀರ್ತಿ (20) ಮತ್ತು ಪರಿಶಿಷ್ಟ ಜಾತಿ ಸಮುದಾಯದ ಗಂಗಾಧರ್ (24) ಮೃತ ದುರ್ದೈವಿಗಳಾಗಿದ್ದಾರೆ. ಇವರಿಬ್ಬರೂ ಸಹ ಕಳೆದ ಒಂದು ವರ್ಷದಿಂದ ಪರಸ್ಪರ …
Read More »