Breaking News

Monthly Archives: ಜೂನ್ 2023

ರಾಜ್ಯದ 8 ಕಡೆ ಸಣ್ಣ ಕೈಗಾರಿಕೆ ಹಬ್ ಸ್ಥಾಪಿಸಲು ಚಿಂತನೆ: ಸಚಿವ ಶರಣ ಬಸಪ್ಪ ದರ್ಶನಾಪೂರ್

ಬೆಳಗಾವಿ, ಚಾಮರಾಜನಗರ, ಚಿತ್ರದುರ್ಗ, ಹುಬ್ಬಳ್ಳಿ, ಬೀದರ್ ಹಾಗು ವಿಜಯಪುರದಲ್ಲಿ ಕೈಗಾರಿಕಾ ವಸಾಹತು ಸ್ಥಾಪಿಸುವ ಉದ್ದೇಶವಿದೆ ಎಂದು ಸಣ್ಣ ಕೈಗಾರಿಕೆ ಸಚಿವ ಶರಣ ಬಸಪ್ಪ ದರ್ಶನಾಪೂರ್ ಹೇಳಿದ್ದಾರೆ. ಬೆಂಗಳೂರು: ರಾಜ್ಯದ ಎಂಟು ಕಡೆಗಳಲ್ಲಿ ಸಣ್ಣ ಕೈಗಾರಿಕಾ ಹಬ್ ಮಾಡಲು ಉದ್ದೇಶಿಸಲಾಗಿದೆ ಎಂದು ಸಣ್ಣ ಕೈಗಾರಿಕಾ ಸಚಿವ ಶರಣ ಬಸಪ್ಪ ದರ್ಶನಾಪೂರ್ ತಿಳಿಸಿದರು. ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಈ ತಿಂಗಳ 17ರಂದು ಸಣ್ಣ ಕೈಗಾರಿಕೆ ಇಲಾಖೆಯ ಬಜೆಟ್ …

Read More »

ಬಿಜೆಪಿ ಮಹಾ ಜನಸಂಪರ್ಕ ಅಭಿಯಾನ: ದೇವೇಗೌಡರಿಗೆ ಕೇಂದ್ರ ಸರ್ಕಾರ, ಕ್ಷೇತ್ರದ ಸಾಧನೆಯ ವರದಿ ನೀಡಿದ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ 9 ವರ್ಷಗಳ ಸೇವಾ ಅವಧಿಯಲ್ಲಿ ಮಾಡಿದ ಕಾರ್ಯಗಳು ಮತ್ತು 2019ರಿಂದ ಬೆಂಗಳೂರು ದಕ್ಷಿಣದಲ್ಲಿ ಮಾಡಿದ ಸಾಧನೆಗಳ ವರದಿಯನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನೀಡಿದರು. ಇದೇ ವೇಳೆ ನಮೋ ವಿದ್ಯಾನಿಧಿ ಕಾರ್ಯಕ್ರಮದ ಅಡಿಯಲ್ಲಿ ಮಕ್ಕಳಿಗೆ ತಲಾ 10 ಸಾವಿರ ರೂಪಾಯಿ ಶಿಷ್ಯವೇತನವನ್ನು ಹೆಚ್.ಡಿ.ದೇವೇಗೌಡರ ಮೂಲಕ ವಿತರಣೆ ಮಾಡಿಸಿ ಗಮನ ಸೆಳೆದರು. ಸೂರ್ಯ ಅವರ ಈ ಭೇಟಿಯು ಮಹಾ …

Read More »

ಅಕ್ರಮ ಸಂಬಂಧ:ಶಿವಮೊಗ್ಗದಲ್ಲಿ ಮಾರಾಕಾಸ್ತ್ರದಿಂದ ಕೊಚ್ಚಿ ಯುವಕನ‌ ಕೊಲೆ

ಶಿವಮೊಗ್ಗ : ಅಕ್ರಮ‌ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಯುವಕರ ಗುಂಪೊಂದು ಯುವಕನನ್ನು ಮಾರಾಕಾಸ್ತ್ರಗಳಿಂದ‌ ಕೊಚ್ಚಿ ಬರ್ಬರವಾಗಿ‌ ಕೊಲೆ‌ ಮಾಡಿರುವ ಘಟನೆ ಶಿವಮೊಗ್ಗದಲ್ಲಿ‌ ನಡೆದಿದೆ. ಇಲ್ಲಿನ ಇಲಿಯಾಜ್ ನಗರದ 100 ಅಡಿ ರಸ್ತೆಯಲ್ಲಿ ಕೊಲೆ ನಡೆದಿದ್ದು, ಆಸೀಫ್(25) ಮೃತ ವ್ಯಕ್ತಿ. ಈತನನ್ನು ಜಬಿವುಲ್ಲಾ (25) ಹಾಗೂ ಇತರ ಮೂವರು ಯುವಕರು ಸೇರಿ ಕೊಲೆ ಮಾಡಿದ್ದಾರೆ. ಮೃತ ಆಸಿಫ್, ಇಲಿಯಾಜ್‌ ನಗರದ 100 ಅಡಿ ರಸ್ತೆಯಲ್ಲಿ ಬೈಕ್​ನಲ್ಲಿ ಬಂದು ನಿಂತಾಗ ಹಿಂಬದಿಯಿಂದ ಬಂದ …

Read More »

ಮುರುಘಾ ಶ್ರೀಗಳ ವಿರುದ್ಧದ ಸಾಕ್ಷಿಗಳ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರ ವಿರುದ್ಧ ಚಿತ್ರದುರ್ಗ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಡೆಸುತ್ತಿರುವ ಸಾಕ್ಷಿಗಳ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿದೆ. ಪ್ರಕರಣದಲ್ಲಿ ಆರೋಪಿಯಾಗಿರುವ ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿರುವ ಕ್ರಿಮಿನಲ್ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ, ಜು.1ರವರೆಗೆ ತಡೆಯಾಜ್ಞೆ ಈ ಮಧ್ಯಂತರ ಆದೇಶ ಮಾಡಿದೆ. ಇದೇ ಪ್ರಕರಣ ಸಂಬಂಧ ಮರುಘಾ ಶರಣರು …

Read More »

ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ, ಇಂಜಿನಿಯರಿಂಗ್​ನಲ್ಲಿ ವಿಘ್ನೇಶ್​ಗೆ ಮೊದಲ ರ‍್ಯಾಂಕ್‌

ಬೆಂಗಳೂರು : ವೃತ್ತಿಪರ ಕೋರ್ಸ್​ಗಳ ಪ್ರವೇಶಾತಿಗೆ ನಡೆದ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಮಲ್ಲೇಶ್ವರದಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್ ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಇಂಜಿನಿಯರಿಂಗ್ ವಿಭಾಗದ ಟಾಪರ್ಸ್​: ಇಂಜಿನಿಯರಿಂಗ್ ಕೋರ್ಸ್​ ಪ್ರವೇಶ ಪರೀಕ್ಷೆಯ ಟಾಪ್ 10 ನಲ್ಲಿ ಬೆಂಗಳರಿನ 8 ವಿದ್ಯಾರ್ಥಿಗಳು ರ‍್ಯಾಂಕ್‌ ಗಳಿಸಿದ್ದಾರೆ. ಇನ್ನು ಧಾರವಾಡ ಹಾಗೂ ಬಳ್ಳಾರಿಗೆ ಒಂದೊಂದು ರ‍್ಯಾಂಕ್‌ ಬಂದಿದೆ. ಹಾಗೆಯೇ …

Read More »

ಬಿಜೆಪಿ ಮಹಾ ಜನಸಂಪರ್ಕ ಅಭಿಯಾನ: ದೇವೇಗೌಡರಿಗೆ ಕೇಂದ್ರ ಸರ್ಕಾರ, ಕ್ಷೇತ್ರದ ಸಾಧನೆಯ ವರದಿ ನೀಡಿದ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ 9 ವರ್ಷಗಳ ಸೇವಾ ಅವಧಿಯಲ್ಲಿ ಮಾಡಿದ ಕಾರ್ಯಗಳು ಮತ್ತು 2019ರಿಂದ ಬೆಂಗಳೂರು ದಕ್ಷಿಣದಲ್ಲಿ ಮಾಡಿದ ಸಾಧನೆಗಳ ವರದಿಯನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನೀಡಿದರು. ಇದೇ ವೇಳೆ ನಮೋ ವಿದ್ಯಾನಿಧಿ ಕಾರ್ಯಕ್ರಮದ ಅಡಿಯಲ್ಲಿ ಮಕ್ಕಳಿಗೆ ತಲಾ 10 ಸಾವಿರ ರೂಪಾಯಿ ಶಿಷ್ಯವೇತನವನ್ನು ಹೆಚ್.ಡಿ.ದೇವೇಗೌಡರ ಮೂಲಕ ವಿತರಣೆ ಮಾಡಿಸಿ ಗಮನ ಸೆಳೆದರು. ಸೂರ್ಯ ಅವರ ಈ ಭೇಟಿಯು ಮಹಾ …

Read More »

ತೊಗರಿ, ಉದ್ದು ಬೆಲೆ ಏರಿಕೆ: ದಾಸ್ತಾನಿಗರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ

ನವದೆಹಲಿ: ಬೇಳೆ ಕಾಳುಗಳ ಬೆಲೆ ಏರಿಕೆ ನಿಯಂತ್ರಣ ವಿಷಯವಾಗಿ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಮಹತ್ವದ ನಿರ್ದೇಶನ ನೀಡಿದೆ. ಮುಖ್ಯವಾಗಿ, ತೊಗರಿ ಮತ್ತು ಉದ್ದು ಕಾಳುಗಳನ್ನು ಸಂಗ್ರಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ತಿಳಿಸಿದೆ. ಅಲ್ಲದೇ, ಈ ಬೇಳೆ ಕಾಳುಗಳ ಕಳಪೆ ಪೂರೈಕೆ ಮತ್ತು ಏರುತ್ತಿರುವ ಬೆಲೆ ಕಾರಣದಿಂದ ಅವುಗಳ ಮೇಲೆ ದಾಸ್ತಾನಿನ ಮೇಲೆ ಮಿತಿಗಳನ್ನು ಹೇರಲು ಕೇಂದ್ರ ಒತ್ತಾಯಿಸಿದೆ. ಬುಧವಾರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು …

Read More »

ಹು-ಧಾ ಮಹಾನಗರ ಪಾಲಿಕೆ ಕೈ ವಶ ಮಾಡಿಕೊಳ್ಳಲು ಶೆಟ್ಟರ್ ಗೆ ಟಾಸ್ಕ್ ಕೊಟ್ಟ ಡಿ ಕೆ ಶಿವಕುಮಾರ್

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆ ಕಾವು ಈಗಾಗಲೇ ರಂಗೇರಿದೆ. ಕಮಲ ಪಾಳೆಯದಲ್ಲಿದ್ದ ಅಧಿಕಾರವನ್ನು ಕಾಂಗ್ರೆಸ್​ ವಶ ಮಾಡಿಕೊಳ್ಳಲು ಕಾಂಗ್ರೆಸ್ ಸರ್ಕಸ್ ನಡೆಸಿದ್ದು, ಮಾಜಿ ಸಿಎಂ ಜಗದೀಶ್​ ಶೆಟ್ಟರ್‌ ಅವರಿಗೆ ಉಪಮುಖ್ಯಂತ್ರಿ ಡಿ ಕೆ ಶಿವಕುಮಾರ್ ಟಾಸ್ಕ್ ನೀಡಿದ್ದಾರೆ ಎನ್ನುವ ಮಾತು ಕಾಂಗ್ರೆಸ್ ಆಂತರಿಕ ವಲಯದಲ್ಲಿ ಕೇಳಿ ಬರುತ್ತಿದೆ.   ಇದೇ ತಿಂಗಳ ಜೂನ್​ 20ರಂದು ನಡೆಯಲಿರುವ ಮಹಾನಗರ ಪಾಲಿಕೆಗೆ ಮೇಯರ್, ಉಪಮೇಯರ್ ಚುನಾವಣೆಗೆ ಕಾಂಗ್ರೆಸ್ ನಾಯಕರು …

Read More »

ಶಕ್ತಿ ಯೋಜನೆಗೆ ಉತ್ತಮ‌ ಸ್ಪಂದನೆ: ವಾಯವ್ಯ ಸಾರಿಗೆಯಲ್ಲಿ ಜೂ.13ರಂದು ಪ್ರಯಾಣಿಸಿದ ಮಹಿಳೆಯರೆಷ್ಟು ಗೊತ್ತೇ?

ಹುಬ್ಬಳ್ಳಿ: ರಾಜ್ಯಾದ್ಯಂತ ಆರಂಭವಾಗಿರುವ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆಯಡಿ ಜೂನ್ 13ರಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಬಸ್ಸುಗಳಲ್ಲಿ 11.09 ಲಕ್ಷ ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಪ್ರಯಾಣದ ಟಿಕೆಟ್ ಮೌಲ್ಯ ರೂ.2.72 ಕೋಟಿಗಳಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆಗೆ ಸಾರ್ವಜನಿಕರಿಂದ ನಿರೀಕ್ಷೆಗೆ ಮೀರಿದ ಸ್ಪಂದನೆ ವ್ಯಕ್ತವಾಗಿದೆ. ಮೂರನೇ ದಿನ ಜೂನ್ 13 ಮಂಗಳವಾರ ವಾಯವ್ಯ ಕರ್ನಾಟಕ ರಸ್ತೆ …

Read More »

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಭೀಕರ ಅಪಘಾತ: ಮೂವರು ಸಾವು

ರಾಮನಗರ: ನೂತನ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿಲ್ಲೆಯ ಚನ್ನಪಟ್ಟಣದ ದೇವರಹೊಸಳ್ಳಿ ಗ್ರಾಮದ ಬಳಿ ಅಪಘಾತವಾಗಿದೆ. ಮೈಸೂರಿನಿಂದ ಬೆಂಗಳೂರು ಕಡೆಗೆ ವೇಗವಾಗಿ ಸಂಚರಿಸುತ್ತಿದ್ದ ಕಾರು ಓವರ್ ಟೇಕ್ ಮಾಡಲು ಲಾರಿಯ ಹಿಂಬದಿಗೆ ಗುದ್ದಿದೆ ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಒಂದೇ ಕುಟುಂಬದ 13 ವರ್ಷದ ಮಗು, 20 ವರ್ಷದ ಯುವತಿ ಹಾಗು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಚಾಲಕ …

Read More »