ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಭೇಟಿ ಬಳಿಕವೂ ಬಿಜೆಪಿ ನಾಯಕರ ವಿರುದ್ದ ತಮ್ಮ ಟೀಕಾಪ್ರಹಾರ ಮುಂದುರಿಸಿರುವ ಎಂ.ಪಿ. ರೇಣುಕಾಚಾರ್ಯ, ಯಡಿಯೂರಪ್ಪರನ್ನು ಷಡ್ಯಂತ್ರ ಮಾಡಿ ಎರಡು ಬಾರಿ ಅಧಿಕಾರದಿಂದ ಇಳಿಸಿದರು ಎಂದು ವಾಗ್ದಾಳಿ ನಡೆಸಿದರು. ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿ ಮಾತನಾಡಿದ ಅವರು, ಬಿಎಸ್ ವೈ ಪಾದಯಾತ್ರೆ ಪ್ರತಿಫಲವಾಗಿ ಬಿಜೆಪಿ ಈ ಮಟ್ಟಕ್ಕೆ ಬೆಳೆದಿದೆ. ಅವರು ಬಿಜೆಪಿಯ ಅಗ್ರಮಾನ್ಯ ನಾಯಕ. ಅಂತಹವರನ್ನು ಷಡ್ಯಂತ್ರ ಮಾಡಿ ಎರಡು ಬಾರಿ ಇಳಿಸಿದ್ರು. ಕಾಂಗ್ರೆಸ್ – …
Read More »Daily Archives: ಜುಲೈ 1, 2023
ಬೆಳಗ್ಗೆ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಇಂದು ಬೆಳಗಿನ ಜಾವ ನಡೆದಿದೆ.
ಬೆಳಗಾವಿ: ಇಲ್ಲಿನ ಗಾಂಧಿ ನಗರದ ಸುಭಾಷ್ ಗಲ್ಲಿಯ ಮನೆಯೊಂದರಲ್ಲಿ ಬೆಳಗ್ಗೆ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಗಾಂಧಿ ನಗರದ ಸುಭಾಷ್ ಗಲ್ಲಿಯ ಮಂಜುನಾಥ ನರಸಪ್ಪ ಅಥಣಿ (42), ಪತ್ನಿ ಲಕ್ಷ್ಮೀ (36), ವೈಷ್ಣವಿ (13), ಪುತ್ರ ಸಾಯಿಪ್ರಸಾದ (10) ಗಂಭೀರ ಗಾಯಾಳುಗಳು. ಮನೆಯಲ್ಲಿದ್ದ ಬಹುತೇಕ ವಸ್ತುಗಳು ಬೆಂಕಿಗಾಹುತಿಗಾಗಿದ್ದು, ಮನೆಯಲ್ಲಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿದ್ದವು. ಸುಭಾಷ್ ಗಲ್ಲಿಯ ಕಟ್ಟಡದ ಮೊದಲ ಮಹಡಿಯಲ್ಲಿ …
Read More »ವರ್ಗಾವಣೆಗೊಂಡ ನೆಚ್ಚಿನ ಶಿಕ್ಷಕಿಗೆ ವಿದ್ಯಾರ್ಥಿಗಳ ಕಣ್ಣೀರಿನ ವಿದಾಯ
ಹುಬ್ಬಳ್ಳಿ : ನೆಚ್ಚಿನ ಶಿಕ್ಷಕಿಯೋರ್ವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕಣ್ಣೀರಿನ ವಿದಾಯ ಹೇಳಿ ಟೀಚರ್ಗೆ ಬೀಳ್ಕೊಡುಗೆ ನೀಡಿದ ಮನಕಲಕುವ ಘಟನೆ ಹುಬ್ಬಳ್ಳಿ ತಾಲೂಕಿನ ಹೆಬಸೂರ ಗ್ರಾಮದಲ್ಲಿ ನಡೆದಿದೆ. “ಗುರು ಬ್ರಹ್ಮ, ಗುರು ವಿಷ್ಣು, ಗುರು ದೇವ ಮಹೇಶ್ವರ ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರುವೇ ನಮಃ” ಎಂಬಂತೆ ಗುರು-ಶಿಷ್ಯರ ಸಂಬಂಧವೇ ಹಾಗೆ. ಹೆಬಸೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣುಮಕ್ಕಳ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ರತ್ನಾ …
Read More »ಪ್ರತಿ ತಿಂಗಳು ಕಂದಾಯ ಪ್ರಗತಿ ಪರಿಶೀಲನೆ, ಜನಪರ ಯೋಜನೆಗಳಿಗೆ ಆದ್ಯತೆ: ಸಚಿವ ಕೃಷ್ಣ ಭೈರೇಗೌಡ
ಬೆಳಗಾವಿ: ಸರಕಾರದ ಆಡಳಿತ ವ್ಯವಸ್ಥೆಯಲ್ಲಿ ಸಕಾರಾತ್ಮಕ ಬದಲಾವಣೆ ತರುವುದರ ಜತೆಗೆ ಉತ್ತಮ ಆಡಳಿತ ನೀಡುವುದಕ್ಕೆ ನಮ್ಮ ಆದ್ಯತೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ದಕ್ಷತೆ ಹಾಗೂ ಚುರುಕಾಗಿ ಕೆಲಸ ಮಾಡಬೇಕು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಸೂಚನೆ ನೀಡಿದರು. ಸುವರ್ಣ ವಿಧಾನಸೌಧದಲ್ಲಿ ಇಂದು ನಡೆದ ಬೆಳಗಾವಿ ವಿಭಾಗದ ವ್ಯಾಪ್ತಿಯ ಜಿಲ್ಲಾಧಿಕಾರಿಗಳು ಹಾಗೂ ಇತರೆ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರಕಾರದ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಕಂದಾಯ ಇಲಾಖೆಯ …
Read More »ಚಲಿಸುತ್ತಿದ್ದ ಬಸ್ನಲ್ಲಿ ಕಾಣಿಸಿಕೊಂಡ ಬೆಂಕಿ.. 25 ಜನ ಸಜೀವ ದಹನ
ಮಹಾರಾಷ್ಟ್ರ: ಬುಲ್ಧಾನದಲ್ಲಿ ಪ್ರಯಾಣಿಕರ ಬಸ್‌ನ ಭೀಕರ ಅಪಘಾತ (Horrible Road Accident) ಸಂಭವಿಸಿದೆ. ಅಪಘಾತದಲ್ಲಿ 25 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿ ಒಟ್ಟು 33 ಮಂದಿ ಪ್ರಯಾಣಿಕರಿದ್ದರು. ಈ ಪೈಕಿ ಎಂಟು ಪ್ರಯಾಣಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ. ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಪ್ರಯಾಣಿಕರ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು. ಶನಿವಾರ ನಸುಕಿನ ಜಾವ 2 ಗಂಟೆಗೆ ಈ ಭೀಕರ …
Read More »