ಬೆಂಗಳೂರು: ಶೀತ, ಕೆಮ್ಮು, ಗಂಟಲು ನೋವಿನಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ರಾಂತಿಗೆ ಜಾರಿದ್ದಾರೆ. ನಿನ್ನೆಯಿಂದಲೇ ಸಿದ್ದರಾಮಯ್ಯ ಅವರಿಗೆ ಶೀತ ಕಾಣಿಸಿಕೊಂಡು ಕೆಮ್ಮು ಇತ್ತು. ಇಂದು ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮುಖ್ಯಮಂತ್ರಿಗಳು ಯಾರನ್ನೂ ಭೇಟಿ ಮಾಡುತ್ತಿಲ್ಲ. ಅವರ ಭೇಟಿಗೆ ಬಂದ ಅಧಿಕಾರಿಗಳು ಮತ್ತು ರಾಜಕಾರಣಿಗಳು ವಾಪಸ್ ಆಗಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಅವರ ಇಂದಿನ ಕಾರ್ಯಕ್ರಮಗಳು ರದ್ದಾಗುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ. ನಿನ್ನೆ ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡುತ್ತಿದ್ದ ವೇಳೆ …
Read More »Daily Archives: ಜುಲೈ 8, 2023
ಹುಬ್ಬಳ್ಳಿ: ಕಳೆ ನಾಶಕ ಸಿಂಪಡಿಸಲು ಹೋಗಿ ಪ್ರಾಣ ಕಳೆದುಕೊಂಡ ಅರಣ್ಯಾಧಿಕಾರಿ
ಹುಬ್ಬಳ್ಳಿ : ಕಳೆ ನಾಶಕ ಸಿಂಪಡಿಸಲು ಹೋಗಿ ಅರಣ್ಯಾಧಿಕಾರಿಯೊಬ್ಬರು ಚಿಕಿತ್ಸೆ ಫಲಿಸದೆ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕುಮಟಾ ತಾಲೂಕಿನ ಬಾಡ ಗ್ರಾಮದ ಯೋಗೇಶ್ ನಾಯಕ್ ಮೃತ ಅರಣ್ಯಾಧಿಕಾರಿ. ಹಳಿಯಾಳ ವಿಭಾಗದ ಕುಳಗಿ ಶಾಖೆಯ ವಿರ್ನೋಲಿ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಯಕ್, ಕಳೆದ ಒಂದು ವಾರದಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದ್ದಾರೆ. ಯೋಗೇಶ್ ನಾಯಕ್ ಅವರು ದಾಂಡೇಲಿಯ ಹಲವೆಡೆ ಕಳೆದ 13 ವರ್ಷಗಳಿಂದ …
Read More »**ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಕುಟರಣಟ್ಟಿ ಗ್ರಾಮದಲ್ಲಿ ಶ್ರೀ ಆಂಜನೇಯ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …
Read More »ಕಿಡ್ನಾಪ್ ಆಗಿದ ಜೈನ್ ಮಹಾ ರಾಜರ್ ಕೊಲೆ!?
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಹಿರೇಕೋಡಿಯ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ನಡೆದಿದೆ. ಹಂತಕರು ಬರ್ಬರವಾಗಿ ಕೊಂದು ಬಾವಿಗೆ ಎಸೆದಿದ್ದಾರೆಂಬ ಮಾಹಿತಿ ಲಭ್ಯವಾಗಿದ್ದು, ಶವ ಇನ್ನೂ ಪತ್ತೆಯಾಗಿಲ್ಲ, ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಜೈನ ಮುನಿಗಳು ಎಂತಹ ಪರಿ ತ್ಯಾಗಿಗಳು ಎಂದರೆ ಬಟ್ಟೆಯನ್ನೂ ಸಹ ಅವರು ಬಿಟ್ಟು ನಿಂತಿರುತ್ತಾರೆ. ಎಂತಹ ಅಹಿಂಸಾ ಮಾರ್ಗವನ್ನು ಪಾಲಿಸುತ್ತಾರೆಂದರೆ ಚಿಕ್ಕ ಚಿಕ್ಕ …
Read More »ಜುಲೈ 16 ರಿಂದ ಗೃಹ ಲಕ್ಮಿ ಕಾರ್ಯಕ್ರಮಕ್ಕೆ ಅರ್ಜಿ ನೋಂದಣಿ ಶುರು
ಬೆಂಗಳೂರು: ಜುಲೈ 16 ರಿಂದ ಗೃಹ ಲಕ್ಮಿ ಕಾರ್ಯಕ್ರಮಕ್ಕೆ ಅರ್ಜಿ ನೋಂದಣಿ ಶುರುವಾಗಲಿದ್ದು, ಆಗಸ್ಟ್ 15 ಇಲ್ಲವೇ 16ರಂದು ನಿಮ್ಮ ಖಾತೆಗೆ ಹಣ ಬರಲಿದೆ ಅಂತ ಸಿಎಂಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅವರು ಶುಕ್ರವಾರ ಬಜೆಟ್ ಮಂಡನೆ ಮುಗಿಸಿದ ಬೆನ್ನಲೇ ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ, ಈ ಬಜೆಟ್ ಐದು ಗ್ಯಾರಂಟಿಗಳು ಮತ್ತು ನಮ್ಮ ಚುನಾವಣಾ ಪ್ರಣಾಳಿಕೆಗಳಲ್ಲಿ ತಿಳಿಸಿದ್ದ ಭರವಸೆಗಳನ್ನು ಒಳಗೊಂಡಿದೆ. ಇದು ಗ್ಯಾರಂಟಿ ಬಜೆಟ್ …
Read More »ಗೃಹ ಜ್ಯೋತಿಗೆ ಅರ್ಜಿ ರಿಜಿಸ್ಟರ್ ಆಗಿದ್ಯೋ ಇಲ್ಲವೋ ಎಂದು ತಿಳಿಯಲು ಹೀಗೆ ಮಾಡಿ
ಬೆಂಗಳೂರು : ಗೃಹಜ್ಯೋತಿ ಯೋಜನೆಗೆ ಈಗಾಗಲೇ ಅರ್ಜಿ ಸಲ್ಲಿಸುವಿಕೆ ಶುರುವಾಗಿದ್ದು, ರಾಜ್ಯದಲ್ಲಿ ಇಲ್ಲಿ ತನಕ ಸರಿ ಸುಮಾರು ಒಂದೂವರೆ ಕೋಟಿ ಮಂದಿ ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದವರಿಗೆ ಗೊಂದಲವಿದ್ದು, ತಮ್ಮ ಅರ್ಜಿ ಸಲ್ಲಿಕೆಯಾಗಿದೆ ಇಲ್ಲವೇ ಎನ್ನುವುದನ್ನು ತಿಳಿದುಕೊಳ್ಳಲು ರಾಜ್ಯ ಸರ್ಕಾರ ಅದಕ್ಕಾಗಿ ಪ್ರತ್ಯೇಕ ಲಿಂಕ್ ಅನ್ನು ಬಿಡುಗಡೆ ಮಾಡಿದೆ. ಈ ಕೆಳಕಂಡ ಲಿಂಕ್‌ಗೆ ಭೇಟಿ ನೀಡಿ ನೀವು ನಿಮ್ಮ ಅರ್ಜಿ ಸಲ್ಲಿಕೆಯಾಗಿದ್ಯ ಇಲ್ಲವೇ ಎನ್ನುವುದನ್ನು ಕಂಡು …
Read More »ಸಿದ್ದರಾಮಯ್ಯ ಬಜೆಟ್ನಲ್ಲಿ ಬೆಳಗಾವಿಗೆ ಸಿಕ್ಕಿದ್ದ ಸಾಸಿವೆಯಷ್ಟು..!
ಬೆಳಗಾವಿ: ರಾಜ್ಯದ ಅತಿ ದೊಡ್ಡ ಜಿಲ್ಲೆ ಬೆಳಗಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಹುನಿರೀಕ್ಷಿತ ಬಜೆಟ್ನಲ್ಲಿ ಅಂದುಕೊಂಡಷ್ಟು ಅನುದಾನ, ಯೋಜನೆಗಳು ಘೋಷಣೆ ಆಗದೇ ಇರುವುದು ಜಿಲ್ಲೆಯ ಜನರನ್ನು ನಿರಾಸೆಗೊಳಿಸಿದೆ. 18 ಶಾಸಕರು, ಇಬ್ಬರು ಸಂಸದರು, ಓರ್ವ ರಾಜ್ಯಸಭಾ ಸದಸ್ಯ, ಐವರು ಪರಿಷತ್ ಸದಸ್ಯರು ಹಾಗೂ ಇಬ್ಬರು ಸಚಿವರನ್ನು ಒಳಗೊಂಡಿರುವ ರಾಜ್ಯದ ಅತಿ ದೊಡ್ಡ ಜಿಲ್ಲೆ ಬೆಳಗಾವಿ ಈ ಬಾರಿಯ ಬಜೆಟ್ ಮೇಲೆ ಹಲವು ನಿರೀಕ್ಷೆಗಳನ್ನು ಹೊಂದಲಾಗಿತ್ತು. ಆದರೆ, ನಿರೀಕ್ಷೆಗೆ ತಕ್ಕಂತೆ ನುದಾನ, …
Read More »ಈ ಬಜೆಟ್ ಪೂರಕ, ಆಶಾದಾಯಕವಾಗಿದ್ದು, ಜನಪರ, ಜನಸ್ನೇಹಿ ಬಜೆಟ್ ಆಗಿದೆ: ಸತೀಶ್ ಜಾರಕಿಹೊಳಿ
ಬೆಂಗಳೂರು: ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಧ್ಯೇಯವಾಕ್ಯದೊಂದಿಗೆ ರಾಜ್ಯದ ಜನರನ್ನು ಹಿತದೃಷ್ಟಿಯಲ್ಲಿಟ್ಟುಕೊಂಡು 3 ಲಕ್ಷ 28 ಸಾವಿರ ಕೋಟಿ ಮೊತ್ತದ ಬಜೆಟ್ ಮಂಡನೆ ಮಾಡಲಾಗಿದೆ. ರಾಜ್ಯದ ಸಮಗ್ರ ಅಭಿವೃದ್ಧಿ, ರಾಜ್ಯದ ಎಲ್ಲ ವರ್ಗದ ಜನರ ಸಬಲೀಕರಣಕ್ಕಾಗಿ ಈ ಬಜೆಟ್ ಪೂರಕ, ಆಶಾದಾಯಕವಾಗಿದ್ದು, ಜನಪರ, ಜನಸ್ನೇಹಿ ಬಜೆಟ್ ಆಗಿದೆ ಎಂದುಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …
Read More »ಸಿದ್ದು ಲೆಕ್ಕ: ಪಂಚ ಗ್ಯಾರಂಟಿ ಯೋಜನೆ ವ್ಯಾಪ್ತಿಗೆ ಬರುವ ಇಲಾಖೆಗಳಿಗೆ ಅನುದಾನ ಹೆಚ್ಚಿಸಲಾಗಿದ್ದು, ಇತರ ಕೆಲ ಇಲಾಖೆಗಳಿಗೆ ಅನುದಾನ ಕಡಿತ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 3,27,747 ಕೋಟಿ ರೂ.ಗಾತ್ರದ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಿದ್ದಾರೆ. ಗ್ಯಾರಂಟಿಗಳಿಗೆ ಹಣ ಹೊಂದಿಸುವ ಗ್ಯಾರಂಟಿ ಬಜೆಟ್ ಇದಾಗಿದೆ. ಸಿಎಂ ಸಿದ್ದರಾಮಯ್ಯ ಪಂಚ ಗ್ಯಾರಂಟಿಗಳ ವ್ಯಾಪ್ತಿಗೆ ಬರುವ ಇಲಾಖೆಗಳಿಗೆ ಹೆಚ್ಚು ಅನುದಾನ ನೀಡಿದ್ದು, ಇನ್ನು ಕೆಲ ಇಲಾಖೆಗಳಿಗೆ ಅನುದಾನ ಕಡಿತ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ 14ನೇ ಬಜೆಟ್ ಮಂಡನೆ ಮಾಡಿದ್ದಾರೆ. ಗ್ಯಾರಂಟಿ ಸವಾಲಿನೊಂದಿಗೆ ಆದಾಯ ಕೊರತೆಯ ಬಜೆಟ್ ಮಂಡಿಸಿದ್ದಾರೆ. ಪಂಚ …
Read More »