Breaking News

Daily Archives: ಜುಲೈ 14, 2023

ಏಕರೂಪ‌ ನಾಗರಿಕ ಸಂಹಿತೆ ಜಾರಿ ಶ್ರೀರಾಮಸೇನೆ ಸಂಪೂರ್ಣ ಬೆಂಬಲ;:ಮುತಾಲಿಕ್​

ಧಾರವಾಡ : ಏಕರೂಪ‌ ನಾಗರಿಕ ಸಂಹಿತೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಜಾರಿಗೆ ನಮ್ಮ ಸಂಘಟನೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಹೇಳಿದರು. ಧಾರವಾಡ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಮಾನ ನಾಗರಿಕ ಸಂಹಿತೆಗೆ ನಾವು ಬೆಂಬಲ ಸೂಚಿಸುತ್ತೇವೆ. ಇದು ಜಾರಿಗೆ ಬರಬೇಕು. ಇದಕ್ಕಾಗಿ ಜುಲೈ 18 ರಿಂದ ಸಹಿ ಅಭಿಯಾನ ಆರಂಭಿಸುತ್ತೇವೆ. ಅವತ್ತು ಇಡೀ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಅಭಿಯಾನ ಆರಂಭ …

Read More »

ನಟ ಮಾಸ್ಟರ್ ಆನಂದ್ ಪುತ್ರಿ ಹೆಸರು ಬಳಸಿ ಮೋಸದ ಆರೋಪ

ಬೆಂಗಳೂರು : ನಟ ಹಾಗೂ ನಿರೂಪಕ ಮಾಸ್ಟರ್ ಆನಂದ್ ಪುತ್ರಿ ಹೆಸರು ಬಳಸಿ ಹಣ ವಂಚನೆ ಎಸಗಿದ ಆರೋಪದಡಿ ನಿಶಾ ನರಸಿಂಹಪ್ಪ ಎಂಬುವರನ್ನ ಸದಾಶಿವನಗರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ವಿದ್ಯಾರಣ್ಯಪುರ ನಿವಾಸಿಯಾಗಿರುವ ನಿಶಾ ವಿರುದ್ಧ ನಟ ಆನಂದ್ ಪತ್ನಿ ಯಶಸ್ವಿನಿ ದೂರು ನೀಡಿದ ಮೇರೆಗೆ ಆರೋಪಿ ಮಹಿಳೆಯನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು‌. ವಿಚಾರಣೆ ವೇಳೆ ವಂಚನೆ ಎಸಗಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿ ನ್ಯಾಯಾಲಯದ ಆದೇಶದ ಮೇರೆಗೆ ಆರೋಪಿಯನ್ನ …

Read More »

ಮುಂದಿನ ಬಾರಿಯೂ ಮೋದಿಯೇ ಪ್ರಧಾನಿಯಾಗಲಿ ಎಂದ ಶೋಭಾ ಕರಂದ್ಲಾಜೆ

ಮೈಸೂರು : ಮುಂದಿನ ವರ್ಷ ಆಷಾಢ ಮಾಸಕ್ಕೆ ಚಾಮುಂಡಿ ಬೆಟ್ಟಕ್ಕೆ ಬರುವ ಹೊತ್ತಿಗೆ ನರೇಂದ್ರ ಮೋದಿಯವರೇ 3ನೇ ಬಾರಿ ಪ್ರಧಾನ ಮಂತ್ರಿಯಾಗಲಿ ಎಂದು ತಾಯಿ ಚಾಮುಂಡೇಶ್ವರಿಯನ್ನು ಪ್ರಾರ್ಥಿಸಿಕೊಂಡಿದ್ದೇನೆ ಎಂದು ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆಯಾದ ಶೋಭಾ ಕರಂದ್ಲಾಜೆ ಹೇಳಿದರು.   ಚಾಮುಂಡೇಶ್ವರಿಯ ಪರಮ ಭಕ್ತೆಯಾದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದರು. ಕಡೆಯ ಆಷಾಢ ಶುಕ್ರವಾರದಂದು ನಾಡದೇವತೆಯ ದರ್ಶನ ಪಡೆಯಲು ಆಗಮಿಸಿದ ಅವರು, …

Read More »

ಮದ್ಯದ ಅಮಲಿನಲ್ಲಿ ಪತ್ನಿಯ ತಲೆಗೆ ಸುತ್ತಿಗೆಯಿಂದ ಹೊಡೆದು, ಕೊಲೆ ಮಾಡಿದಪತಿ

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆ ಮದ್ಯದ ಅಮಲಿನಲ್ಲಿ ಪತ್ನಿಯ ತಲೆಗೆ ಸುತ್ತಿಗೆಯಿಂದ ಹೊಡೆದು, ಕೊಲೆ ಮಾಡಿದ ಆರೋಪದಡಿ ಪತಿಯನ್ನ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಪತ್ನಿ ಚಿಕ್ಕತಾಯಮ್ಮನನ್ನ ಹತ್ಯೆ ಮಾಡಿದ್ದ ಆರೋಪದಡಿ‌ ಪೊಲೀಸರು ಪತಿ ನಾಗರತ್ನಂ ನನ್ನ ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ತಮಿಳುನಾಡು ಮೂಲದ ನಾಗರತ್ನಂ ಮತ್ತು ಚಿಕ್ಕತಾಯಮ್ಮ ದಂಪತಿ ಕಾಮಾಕ್ಷಿಪಾಳ್ಯ ಕರೆ ಕಲ್ಲು ಏರಿಯಾದಲ್ಲಿ ವಾಸ ಮಾಡುತ್ತಿದ್ದರು. ಇವರಿಗೆ ಮದುವೆಯಾಗಿ 29 ವರ್ಷಗಳಾಗಿವೆ.‌ ದಂಪತಿಗೆ ಮೂವರು ಮಕ್ಕಳಿದ್ದು ಎಲ್ಲರಿಗೂ ವಿವಾಹವಾಗಿದೆ. ಆರೋಪಿ ನಾಗರತ್ನಂಗೆ …

Read More »

ಉಗ್ರ ಬಸಿತ್ ಅಹ್ಮದ್ ದಾರ್ ಬಗ್ಗೆ ಸುಳಿವು ನೀಡಿದವರೆಗೆ 10 ಲಕ್ಷ ರೂಪಾಯಿ ಬಹುಮಾನ:N.I.A

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ನಿವಾಸಿ, ಉಗ್ರ ಬಸಿತ್ ಅಹ್ಮದ್ ದಾರ್ ಎಂಬಾತನ ಬಂಧನಕ್ಕೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ಬಸಿತ್​ ದಾರ್ ಉಗ್ರ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (The Resistance Front – TRF)ನೊಂದಿಗೆ ನಂಟು ಹೊಂದಿದ್ದಾನೆ. ಈತನ ಬಂಧನಕ್ಕಾಗಿ ತನಿಖಾ ಸಂಸ್ಥೆ ಶೋಧ ಕಾರ್ಯ ನಡೆಸುತ್ತಿದೆ. ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ …

Read More »

ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಬಂಡಾಯ ಸುಪ್ರೀಂಕೋರ್ಟ್ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ಗೆ ನೋಟಿಸ್ ಜಾರಿ ಮಾಡಿದೆ.

ನವದೆಹಲಿ: ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಿವಸೇನೆ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳ ತ್ವರಿತ ನಿರ್ಧಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಶಿವಸೇನೆ (ಯುಬಿಟಿ) ಶಾಸಕ ಸುನೀಲ್ ಪ್ರಭು ಅವರು ಸಲ್ಲಿಸಿದ ಮನವಿಯ ಮೇರೆಗೆ ಸುಪ್ರೀಂಕೋರ್ಟ್ ಶುಕ್ರವಾರ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್‌ಗೆ ನೋಟಿಸ್ ಜಾರಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠವು ಪ್ರಭು ಅವರ ಮನವಿ ಮೇರೆ ನೋಟಿಸ್ ಜಾರಿ ಮಾಡಿದೆ. ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ ಎನ್‌ಸಿಪಿ …

Read More »

ಕೋಲಾರದ ಟೊಮೆಟೊ ಮಾರುಕಟ್ಟೆ ವಿಸ್ತರಣೆ ಮಾಡಲು ಜಾಗ ಪಡೆದುಕೊಳ್ಳಲು ಕ್ರಮ : ಶಿವಾನಂದ ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ನಿರ್ಮಾಣಗೊಳ್ಳುವ ಜವಳಿ ಪಾರ್ಕ್​ಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸುವುದು ಅನಿವಾರ್ಯ ಎಂದು ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಇಂದು ಪ್ರಶ್ನೋತ್ತರದ ವೇಳೆ ಕಾರ್ಕಳದ ಶಾಸಕ ಸುನೀಲ್ ಕುಮಾರ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಹಿಂದೆ ಶಿಗ್ಗಾಂವಿ ಮತ್ತು ಕಾರ್ಕಳಕ್ಕೆ 2020-21ನೇ ಸಾಲಿನಲ್ಲಿ ಜವಳಿ ಪಾರ್ಕ್ ಗಳನ್ನು ಮಂಜೂರು ಮಾಡಲಾಗಿತ್ತು. ಶಿಗ್ಗಾಂವಿ ಕ್ಷೇತ್ರದ ಜವಳಿ ಪಾರ್ಕ್​ ಅನ್ನು 50 ಕೋಟಿ ರೂ. …

Read More »

ಗೃಹಲಕ್ಷ್ಮಿ ಯೋಜನೆಗೆ ಇನ್ನೂ ಅರ್ಜಿ ಕರೆದಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಹೊಸ ಆಯಪ್ ಸಿದ್ದಪಡಿಸಲಾಗಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಆಯಪ್ ಬಿಡುಗಡೆ ಮಾಡಿ ಅರ್ಜಿ ಸ್ವೀಕಾರ ಕಾರ್ಯ ಆರಂಭಿಸಲಾಗುತ್ತದೆ. ಆಗಸ್ಟ್ 16ರಿಂದ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯೆ ಹೇಮಲತಾ ನಾಯಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಾವು ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿಯನ್ನು ಇನ್ನೂ ಕರೆದಿಲ್ಲ. ಅರ್ಜಿಯನ್ನೇ ಕರೆದಿಲ್ಲ ಎಂದ …

Read More »

ಮಳೆ ಪ್ರಮಾಣ ಹೆಚ್ಚಾಗಲಿದೆ. ಈ ನಿಟ್ಟಿನಲ್ಲಿ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಈಗಾಗಲೇ ಸಾಕಷ್ಟು ಸಿದ್ಧತೆ

ಧಾರವಾಡ : ಮುಂಗಾರು ತಡವಾಗಿ ಆರಂಭವಾದರೂ ಮಳೆಯ ಪ್ರಮಾಣ ಹೆಚ್ಚಾಗಲಿದೆ.  ಮಾಡಿಕೊಂಡಿದ್ದು, ಪ್ರವಾಹದ ಪರಿಸ್ಥಿತಿ ಎದುರಾದರೂ ಎದುರಿಸಲು ಸಿದ್ಧವಾಗಿದೆ. ಹೌದು..ಈಗಾಗಲೇ ಅವಳಿನಗರದಲ್ಲಿ ನಡೆಯುವ ಅಗ್ನಿ ಅವಘಡ ಹಾಗೂ ನೀರಿನಲ್ಲಿ ಬಿದ್ದವರ ರಕ್ಷಣೆ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ಒದಗಿಸುತ್ತಿರುವ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಈಗ ಮಳೆಗಾಲದಲ್ಲಿ ಸಂಭವಿಸಬಹುದಾದ ಅವಘಡಗಳನ್ನು ಎದುರಿಸಲು ಸಿದ್ಧತೆ ನಡೆಸಿದ್ದು, ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ಕರ್ತವ್ಯ ನಿರ್ವಹಿಸಲು ಸನ್ನದ್ಧವಾಗುತ್ತಿದೆ.

Read More »

ಜೈನ ಮುನಿ ಹತ್ಯೆ ನಂದಿ ಪರ್ವತ ಆಶ್ರಮಕ್ಕೆ ಸತೀಶ್‌ ಜಾರಕಿಹೊಳಿ ಅವರ ಭೇಟಿ

ಜೈನ ಮುನಿ 1008 ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಹಿನ್ನೆಲೆಯಲ್ಲಿ ಹಿರೇಕೊಡಿ ಗ್ರಾಮದ ನಂದಿ ಪರ್ವತ ಆಶ್ರಮಕ್ಕೆ ಇಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಭೇಟಿ ನೀಡಿ, ಭಕ್ತಾದಿಗಳಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೈನ ಮುನಿ 1008 ಕಾಮಕುಮಾರ ನಂದಿ ಮಹಾರಾಜರ ಹತ್ಯೆಯಿಂದ ಆಘಾತವಾದ ಸಮಸ್ತ ಜೈನ ಸಮುದಾಯದ ಬಂಧುಗಳ, ಅಪಾರ ಸಂಖ್ಯೆಯ ಭಕ್ತರ ನೋವಿನಲ್ಲಿ ನಾವೆಲ್ಲ …

Read More »