ಬೆಂಗಳೂರು: ಬಿಜೆಪಿ ಸರ್ಕಾರವಧಿಯಲ್ಲಿ ನೇದ ಮತ್ತೊಂದು ಅಕ್ರಮವನ್ನು ಕಾಂಗ್ರೆಸ್ ಸರ್ಕಾರ ತನಿಖೆಗೆ ಒಪ್ಪಿಸಿದೆ. ಬಹುಚರ್ಚಿತ ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮವನ್ನು ನ್ಯಾಯಾಂಗ ತನಿಖೆಗೆ ನೀಡಿ ಸರ್ಕಾರ ಆದೇಶಿಸಿದೆ. ಕಳೆದ ಬಿಜೆಪಿ ಸರ್ಕಾರದಲ್ಲಿ ಸದ್ದು ಮಾಡಿದ್ದ 545 ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದ ತನಿಖೆಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಏಕ ಸದಸ್ಯ ತನಿಖಾ ಆಯೋಗವನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. 545 ಪಿಎಸ್‌ಐ ನೇಮಕಾತಿ ಲಿಖಿತ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯನ್ನು …
Read More »