ಬೆಳಗಾವಿ : 12ನೇ ಶತಮಾನದ ಕಲ್ಯಾಣ ಕ್ರಾಂತಿಯ ನಂತರ ಚದುರಿ ಹೋಗಿದ್ದ ವಚನಗಳನ್ನು ಸಂಗ್ರಹಿಸಿ, ವಚನಗಳಿಗೆ ಪುನರ್ಜನ್ಮ ಕೊಟ್ಟಿದ್ದು ವಚನ ಪಿತಾಮಹ ಡಾ ಫ ಗು ಹಳಕಟ್ಟಿಯವರು. ಇವರು 20ನೇ ಶತಮಾನದ ವಚನ ಸಾಹಿತ್ಯದ ಶಿಖರ ಸೂರ್ಯ ಎಂದು ಖ್ಯಾತ ಸಾಹಿತಿ ಡಾ ಸಿ ಕೆ ನಾವಲಗಿ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ನಗರದ ಕುಮಾರ ಗಂಧರ್ವ …
Read More »Monthly Archives: ಜುಲೈ 2023
ಗುರು ಪೂರ್ಣಿಮೆ ಹಾಗೂ ದಿವ್ಯ ಸತ್ಸಂಗ ಕಾರ್ಯಕ್ರಮದಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಶ್ರೀಗಳಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸನ್ಮಾನ
ಬೆಳಗಾವಿ: ಮಂತ್ರಿಯಾದ ನಂತರ ಇಡೀ ರಾಜ್ಯ ಮತ್ತು ಜಿಲ್ಲೆಯಿಂದ ಜನ ಭೇಟಿಯಾಗಲು ಬರುತ್ತಿದ್ದಾರೆ. ಆದರೆ ನನ್ನ ಕ್ಷೇತ್ರದ ಜನರ ಕಷ್ಟ ಸುಖ ಹಂಚಿಕೊಳ್ಳಲು ಅವರಿಗೆ ಸಮಯ ಕೊಡಲು ಸಾಧ್ಯವಾಗುತ್ತಿಲ್ಲ. ಇದು ನನಗೆ ನಿಜವಾಗಲೂ ದೊಡ್ಡ ತಲೆನೋವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೇಸರ ಹೊರಹಾಕಿದ್ದಾರೆ. ಭಾನುವಾರ ನಗರದ ಲಕ್ಷ್ಮೀ ಟೆಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖಾ ಮಠದಲ್ಲಿ ನಡೆದ 68ನೇ ಮಾಸಿಕ ಸುವಿಚಾರ ಚಿಂತನೆ ಅಂಗವಾಗಿ …
Read More »ಬಿಟ್ ಕಾಯಿನ್ ಹಗರಣ: ತನಿಖೆಗೆ ಎಡಿಜಿಪಿ ಮನೀಶ್ ಕರ್ಬಿಕರ್ ನೇತೃತ್ವದ ಎಸ್‌ಐಟಿ ತಂಡ ರಚನೆ
ಬೆಂಗಳೂರು: ಇಡೀ ರಾಜ್ಯ ಅಷ್ಟೇ ಅಲ್ಲದೆ ರಾಷ್ಟ್ರ ಮಟ್ಟದಲ್ಲೂ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣ ಮತ್ತೆ ಮುನ್ನೆಲೆಗೆ ಬಂದಿದೆ. ಸರ್ಕಾರ ಮೊದಲೇ ತಿಳಿಸಿದಂತೆ ಬಿಟ್ ಕಾಯಿನ್ ಹಗರಣ ಮರು ತನಿಖೆಗೆ ಎಸ್‌ಐಟಿ (ವಿಶೇಷ ತನಿಖಾ ತಂಡ)ವನ್ನ ರಚನೆ ಮಾಡಿದೆ. ಅದರ ಮುಖ್ಯಸ್ಥರನ್ನನಾಗಿ ಸಿಐಡಿ ಎಡಿಜಿಪಿ ಮನೀಷ್ ಕರ್ಬೀಕರ್ ನೇತೃತ್ವದಲ್ಲಿ ತಂಡ ರಚನೆಯಾಗಿದೆ. ತಂಡದಲ್ಲಿ ಡಿಐಜಿ ವಂಶಿಕೃಷ್ಣ, ಡಿಸಿಪಿ ಅನೂಪ್ ಶೆಟ್ಟಿ, ಎಸ್ಪಿ ಶರತ್ ಸಹ ಇರಲಿದ್ದಾರೆ. ತಂಡ ರಚನೆಯಾಗುತ್ತಿದ್ದಂತೆ ಸಿಐಡಿಯಲ್ಲಿ …
Read More »ಸಂಸದ ಪ್ರತಾಪ್ ಸಿಂಹಗೆ ನಿಂದಿಸಿದ ಪ್ರಕರಣ ; ಪೊಲೀಸ್ ಪೇದೆ ಸಸ್ಪೆಂಡ್ ಮಾಡಿ ಕಮಿಷನರ್ ಆದೇಶ..!
ಸಂಸದ ಪ್ರತಾಪ್ ಸಿಂಹಗೆ ನಿಂದಿಸಿದ ಪ್ರಕರಣ ; ಪೊಲೀಸ್ ಪೇದೆ ಸಸ್ಪೆಂಡ್ ಮಾಡಿ ಕಮಿಷನರ್ ಆದೇಶ..! ಸಾಮಾಜಿಕ ಜಾಲತಾಣದಲ್ಲಿ ಸಂಸದ ಪ್ರತಾಪಸಿಂಹ ಅವರನ್ನು ನಿಂದನೆ ಮಾಡಿದ್ದ ಪೊಲೀಸ್ ಪೇದೆಯನ್ನು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಸೇವೆಯಿಂದ ಅಮಾನತು ಮಾಡಿ ಆದೇಶಿಸಿದ್ದಾರೆ. ಮೈಸೂರಿನ ವಿವಿ ಪುರಂ ಸಂಚಾರ ವಿಭಾಗದಲ್ಲಿ ಪೇದೆಯಾಗಿರುವ ಬಿ. ಪ್ರಕಾಶ್ ಫೇಸ್ ಬುಕ್ ನಲ್ಲಿ ಸಂಸದ ಪ್ರತಾಪಸಿಂಹ ವಿರುದ್ದ ಕಾಮೆಂಟ್ಸ್ ಮಾಡಿ ನಿಂದಿಸಿದ್ಷರು. ಇದರ ವಿರುದ್ದ …
Read More »ವ್ಯವಸ್ಥೆಯಲ್ಲಿ ಸುಧಾರಣೆ ನಮ್ಮಿಂದ ಮಾತ್ರ ಸಾಧ್ಯ, ಯಾರೂ ಒಳ್ಳೆಯವರಲ್ಲ ಎಂದಾದರೆ ನೋಟಾಕ್ಕೆ ಮತ ಹಾಕಬೇಕು.: ಸಂತೋಷ್ ಹೆಗ್ಡೆ
ಮಂಡ್ಯ: ಪ್ರಜಾಪ್ರಭುತ್ವದಲ್ಲಿ ರಾಜಕೀಯದ ಅಗತ್ಯತೆ ಬಹಳಷ್ಟು ಇದೆ. ಅದರೆ ರಾಜಕೀಯ ವೃತ್ತಿಯಾಗಬಾರದು, ಸೇವೆಯಾಗಬೇಕು ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಹೇಳಿದರು. ಕನ್ನಡ ಸೇನೆ ಕರ್ನಾಟಕ ವತಿಯಿಂದ ನಗರದ ಗಾಂಧಿ ಭವನದಲ್ಲಿ ಭಾನುವಾರ ನಡೆದ ಪ್ರಸ್ತುತ ರಾಜಕೀಯದಲ್ಲಿ ಯುವಜನರ ಪಾತ್ರ ಕುರಿತ ವಿಚಾರಣ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. ಎಸಿಬಿಯನ್ನು ಜಾರಿಗೆ ತಂದು ಲೋಕಾಯುಕ್ತಕ್ಕೆ ಇದ್ದ ಎರಡು ಅಧಿಕಾರಗಳಲ್ಲಿ ಒಂದು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುವ ಅಧಿಕಾರವನ್ನು ಕಿತ್ತುಕೊಂಡು …
Read More »ಪಂಚ ಗ್ಯಾರಂಟಿಗಳಿಗೆ ಅಂದಾಜು 30,000 – 40,000 ಕೋಟಿ ರೂ. ಬೇಕಾಗಬಹುದು?: ಆರ್ಥಿಕ ಇಲಾಖೆ
ಬೆಂಗಳೂರು: 2023-24ನೇ ಸಾಲಿನ ಬಜೆಟ್ (ಆಯವ್ಯಯ) ಮಂಡನೆಗೆ (ಜುಲೈ 7) ಸಿಎಂ ಸಿದ್ದರಾಮಯ್ಯ ಅಂತಿಮ ಸ್ಪರ್ಶ ಕೊಡುತ್ತಿದ್ದಾರೆ. ಮುಖ್ಯಮಂತ್ರಿಗಳು ಹಣಕಾಸು ವರ್ಷದ ಉಳಿದ ಒಂಬತ್ತು ತಿಂಗಳಿಗೆ ಮಂಡಿಸುವ ಈ ಬಜೆಟ್ನಲ್ಲಿ ಒಂದಷ್ಟು ಹೊರೆಗಳು ಸವಾಲಾಗಿವೆ. ಈ ಬಾರಿಯ ಬಜೆಟ್ನಲ್ಲಿ ಹೊಸ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಕಡಿಮೆ. ಬೊಮ್ಮಾಯಿ ಸರ್ಕಾರ ಮಂಡಿಸಿದ್ದ ಲೇಖಾನುದಾನದಲ್ಲಿ ಮೀಸಲಿರಿಸಿದ ಅನುದಾನಗಳನ್ನೇ ಪೂರ್ಣಪ್ರಮಾಣದ ಬಜೆಟ್ನಲ್ಲಿ ಮರು ಹಂಚಿಕೆ ಮಾಡುವ ಸಂಭವ ಹೆಚ್ಚು. ಅಂದಾಜು 3.35 ಲಕ್ಷ …
Read More »ಇಂದಿನಿಂದ 10 ದಿನಗಳ ಕಾಲ ರಾಜ್ಯ ವಿಧಾನಸಭೆ ಅಧಿವೇಶನ
ಬೆಂಗಳೂರು: ಇಂದಿನಿಂದ ಅಂದರೇ ಜುಲೈ 3 ರಿಂದ 10 ದಿನಗಳ ಕಾಲ 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಲಿದೆ. ಇಂದು ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದು, ಹೊಸ ಕಾಂಗ್ರೆಸ್ ಸರ್ಕಾರದ ಮುನ್ನೋಟವನ್ನು ಮುಂದಿಡಲಿದ್ದಾರೆ. ಮಂಗಳವಾರದಿಂದ ಉಭಯ ಸದನ ಆಡಳಿತಾರೂಢ ಹಾಗೂ ಪ್ರತಿಪಕ್ಷಗಳ ನಡುವಿನ ಸದನ ಕದನಕ್ಕೆ ಸಾಕ್ಷಿಯಾಗಲಿದೆ. 10 ದಿನಗಳ ಕಾಲ ಜಂಟಿ ಅಧಿವೇಶನ ಹಾಗೂ ಬಜೆಟ್ ಅಧಿವೇಶನ ನಡೆಯಲಿದ್ದು, ಇಂದು ಜಂಟಿ ಅಧಿವೇಶನ …
Read More »ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆ ಲಭ್ಯ: ಸೆ.30 ರೊಳಗೆ ಪಾವತಿಸುವಂತೆ ಮೂರು ತಿಂಗಳು ಕಾಲಾವಕಾಶ
ಬೆಂಗಳೂರು: ಗ್ರಾಹಕರು ವಿದ್ಯುತ್ ಬಿಲ್‌ನ ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆಯ ಪ್ರಯೋಜನ ಸಿಗಲಿದೆ ಎಂದು ಇಂಧನ ಇಲಾಖೆ ಸ್ಪಷ್ಟಪಡಿಸಿದೆ. ಇದೇ ವೇಳೆ ಹಿಂಬಾಕಿಯನ್ನು ಸೆ.30 ರೊಳಗೆ ಪಾವತಿಸುವಂತೆ ಮೂರು ತಿಂಗಳು ಕಾಲಾವಕಾಶ ನೀಡಲಾಗಿದೆ. ಜುಲೈ 25ರೊಳಗೆ ಯೋಜನೆಗೆ ನೋಂದಾಯಿಸಿಕೊಂಡಲ್ಲಿ ಆಗಸ್ಟ್ ತಿಂಗಳ ಬಿಲ್ನಲ್ಲಿ ಯೋಜನೆಯ ಪ್ರಯೋಜನ ದೊರಕಲಿದೆ. ಹಾಗೆಯೇ, ಜುಲೈ 25 ರಿಂದ ಆಗಸ್ಟ್ 25ರೊಳಗೆ ನೋಂದಾಯಿಸಿದಲ್ಲಿ ಸೆಪ್ಟೆಂಬರ್ ತಿಂಗಳ ಬಿಲ್ನಲ್ಲಿ ಯೋಜನೆಯ ಪ್ರಯೋಜನ ಸಿಗಲಿದೆ. (ಬಿಲ್ಲಿಂಗ್ ಅವಧಿ …
Read More »ರಾಷ್ಟ್ರಪತಿ ಅವರೊಂದಿಗೆ ಸಂವಾದಕ್ಕೆ ಚಾಮರಾಜನಗರದ ಬುಡಕಟ್ಟು ಜನರು ಆಯ್ಕೆ
ಚಾಮರಾಜನಗರ : ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಜು.3ರಂದು ಸಂಜೆ 7ರಿಂದ 7.30ರವರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಬುಡಕಟ್ಟು ಜನಾಂಗದವರ ಸಂವಾದ ನಡೆಯಲಿದೆ. ಇದರಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ ಜೇನುಕುರುಬ, ಕೊರಗ ಸಮಾಜದವರನ್ನು ಆಯ್ಕೆ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯಿಂದ ಗುಂಡ್ಲುಪೇಟೆಯ ಮೂವರು ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ ತಿಳಿಸಿದ್ದಾರೆ. ಅಲ್ಲದೆ ಜು.3ರಂದು ನಡೆಯಲಿರುವ ಸಂವಾದಕ್ಕೆ ಚಾಮರಾಜನಗರ ಜಿಲ್ಲೆ ಸೇರಿದಂತೆ ಮೈಸೂರು, ಕೊಡಗು, …
Read More »ಈ ವರ್ಷದ ಬಜೆಟ್ನಲ್ಲೇ ಐದೂ ಘೋಷಣೆಗಳಿಗೂ ಹಣ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಮಸ್ತ ಶೋಷಿತ ಸಮುದಾಯಗಳ ಮಹಾಸಂಸ್ಥಾನ ಆಗಬೇಕು ಎನ್ನುವ ಮಹಾ ಉದ್ದೇಶದಿಂದ ಕಾಗಿನೆಲೆ ಮಹಾಸಂಸ್ಥಾನವನ್ನು ಸ್ಥಾಪಿಸಲಾಗಿದೆ. ಆದ್ದರಿಂದ ಇದು ಕೇವಲ ಒಂದು ಜಾತಿ-ಸಮಾಜದ ಮಠ ಅಲ್ಲ. ಸರ್ವ ಶೋಷಿತ ಸಮಾಜಗಳಿಗೆ ಸೇರಿದ ಮಹಾಸಂಸ್ಥಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠದ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಶೋಷಿತ ಸಮುದಾಯಗಳಿಗೆ ಧ್ವನಿ ಆಗುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡಿ ಸಮುದಾಯವನ್ನು ಒಟ್ಟಾಗಿಸಿ ಕಾಗಿನೆಲೆ …
Read More »