ಮಹಾರಾಷ್ಟ್ರ: ಬುಲ್ಧಾನದಲ್ಲಿ ಪ್ರಯಾಣಿಕರ ಬಸ್‌ನ ಭೀಕರ ಅಪಘಾತ (Horrible Road Accident) ಸಂಭವಿಸಿದೆ. ಅಪಘಾತದಲ್ಲಿ 25 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿ ಒಟ್ಟು 33 ಮಂದಿ ಪ್ರಯಾಣಿಕರಿದ್ದರು. ಈ ಪೈಕಿ ಎಂಟು ಪ್ರಯಾಣಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ. ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಪ್ರಯಾಣಿಕರ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು. ಶನಿವಾರ ನಸುಕಿನ ಜಾವ 2 ಗಂಟೆಗೆ ಈ ಭೀಕರ …
Read More »