ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸು. ವೃಥಾ ಆರೋಪ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸು. ವೃಥಾ ಆರೋಪ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ಸ್ ಪೆಕ್ಟರ್ ವರ್ಗಾವಣೆ ವಿಚಾರದಲ್ಲಿ ವೈಎಸ್ಟಿ ಟ್ಯಾಕ್ಸ್ ಏಕೆ ಉಪಸ್ಥಿತರಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಪ್ರಶ್ನಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಹಿಂದೆ …
Read More »Daily Archives: ಆಗಷ್ಟ್ 5, 2023
PSI Scam: ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಸರ್ಕಾರ ಮರು ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್!
ಬೆಂಗಳೂರು : ಪೊಲೀಸ್ ಸಬ್ಇನ್ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಸರ್ಕಾರ ಮರುಪರೀಕ್ಷೆೆ ನಡೆಸಬಹುದು ಎಂದು ಹೈಕೋರ್ಟ್ ಮೌಖಿಕವಾಗಿ ತಿಳಿಸಿದೆ. ನೇಮಕಾತಿಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆಗೆ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ 100ಕ್ಕೂ ಅಧಿಕ ಅಭ್ಯರ್ಥಿಗಳು ಹೈಕೋರ್ಟ್ನಲ್ಲಿ ಅರ್ಜಿಗಳನ್ನು ಸಲ್ಲಿಸಿದ್ದರು. …
Read More »ನನಗೆ ಸಚಿವ ಸ್ಥಾನ ಕೊಡಲಿಲ್ಲ ಅಂತ ಅಸಮಾಧಾನ ಇಲ್ಲ. ನನಗೆ ಅಸಮಾಧಾನ ಇರುವುದು ಇರುವ ವ್ಯವಸ್ಥೆಯ ವಿರುದ್ಧ ಎಂದ ಕಾಂಗ್ರೆಸ್ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್
ಬೆಂಗಳೂರು: ನನಗೆ ಸಚಿವ ಸ್ಥಾನ ಕೊಡಲಿಲ್ಲ ಅಂತ ಅಸಮಾಧಾನ ಇಲ್ಲ. ನನಗೆ ಅಸಮಾಧಾನ ಇರುವುದು ಇರುವ ವ್ಯವಸ್ಥೆಯ ವಿರುದ್ಧ ಎಂದು ಕಾಂಗ್ರೆಸ್ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿಂದು ಮಾತನಾಡಿದ ಅವರು, ನಾನು ಎಂದೂ ಸಚಿವ ಸ್ಥಾನ ಕೇಳಿಲ್ಲ. ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಮೇಲ್ಮನೆ. ಅದನ್ನು ಸರಿಯಾಗಿ ನಿರ್ವಹಣೆ ಮಾಡ್ತಿಲ್ಲ. ತನ್ನದೇ ಆದ ಚರಿತ್ರೆ ಮೇಲ್ಮನೆ ಸಭೆಗಿದೆ, ಅದು ಹಾಳಾಗಬಾರದು. ನಾನು ಕೆಪಿಸಿಸಿಯ ಯಾವುದೇ ಸ್ಥಾನಮಾನದ ಆಕಾಂಕ್ಷಿ …
Read More »ಲಾಲ್ ಬಾಗ್ನ ಫಲಪುಷ್ಪ ಪ್ರದರ್ಶನ ಸಿಎಂ ಚಾಲನೆ; ಸಾರ್ವಜನಿಕರಿಗೆ ಅವಕಾಶ
ಬೆಂಗಳೂರು: ಲಾಲ್‌ಬಾಗ್ ಇಡೀ ವಿಶ್ವದಲ್ಲಿಯೇ ಪ್ರಸಿದ್ಧಿ ಪಡೆದ ಉದ್ಯಾನವನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಸ್ಮರಣಾರ್ಥ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಇಂದು ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಸುಮಾರು 240 ಎಕರೆ ವಿಸ್ತೀರ್ಣವಿರುವ ಈ ಉದ್ಯಾನವನದಲ್ಲಿ ವಿವಿಧ ಬಗೆಯ ಮರ,ಗಿಡಗಳಿವೆ. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾದ ಉದ್ಯಾನವನಕ್ಕೆ ಐತಿಹಾಸಿಕ ಮಹತ್ವವಿದೆ ಎಂದರು. ಬ್ರಿಟಿಷ್ ಆಳ್ವಿಕೆಯ ಕಾಲದಲ್ಲಿ 140 ಎಕರೆ ಪ್ರದೇಶದಲ್ಲಿದ್ದ ಈ ಉದ್ಯಾನವನಕ್ಕೆ ಕೆಂಗಲ್ …
Read More »ರಾಜ್ಯದಲ್ಲಿ ಈ ಬಾರಿ ಪ್ರವಾಹದಿಂದ ಮನೆ, ಬೆಳೆ ಹಾನಿಯಾದಂತಹ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರ ಪರಿಷ್ಕೃತ ಪರಿಹಾರ ಮಂಜೂರು ಮಾಡಿದೆ
ಬೆಂಗಳೂರು: 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಉಂಟಾದ ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ, ದುರಸ್ತಿ ಕಾರ್ಯಕ್ಕೆ ಹೆಚ್ಚಿನ ಪರಿಹಾರ ಪಾವತಿಸಲು ಸರ್ಕಾರ ಮಂಜೂರಾತಿ ನೀಡಿದೆ. ಪ್ರವಾಹದಿಂದ ರಾಜ್ಯದ ಹಲವೆಡೆ ಜನ, ಜಾನುವಾರುಗಳ ಸಾವು, ಮನೆ, ಬೆಳೆ ಹಾಗೂ ಸಾರ್ವಜನಿಕ ಮೂಲ ಸೌಕರ್ಯಗಳು ಹಾನಿಯಾಗಿತ್ತು. ಈ ಕುರಿತು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಪರಿಸ್ಥಿತಿ ಅವಲೋಕಿಸಿದ್ದರು. 2022ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿ/ಪ್ರವಾಹದಿಂದ ಮನೆಗಳು …
Read More »