Breaking News

Daily Archives: ಆಗಷ್ಟ್ 11, 2023

ಬಬಲೇಶ್ವರ, ತಿಕೋಟಾದಲ್ಲಿ ಕುಡಿವ ನೀರು ಯೋಜನೆ ಪರಿಷ್ಕರಿಸಲು ತೀರ್ಮಾನ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಮೊದಲು ಗ್ರಾಮ ಪಂಚಾಯಿತಿಗಳಾಗಿದ್ದು, ಈಗ ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿರುವ ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾಗಳಿಗೆ ಪ್ರತಿಯೊಬ್ಬರಿಗೂ ದಿನಕ್ಕೆ 135 ಲೀಟರ್ ನೀರು ಒದಗಿಸುವ ರೀತಿಯಲ್ಲಿ ನೀರು ಪೂರೈಕೆ ಯೋಜನೆಗಳನ್ನು ಪರಿಷ್ಕರಿಸಿ, ಕಾರ್ಯಗತಗೊಳಿಸಲು ತೀರ್ಮಾನಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.   ವಿಜಯಪುರ ನಗರ ಮತ್ತು ಬಬಲೇಶ್ವರ, ತಿಕೋಟಾ ಪಟ್ಟಣಗಳ ಕುಡಿವ ನೀರು ಪೂರೈಕೆ ಯೋಜನೆಗಳಿಗೆ ಸಂಬಂಧಿಸಿದಂತೆ ಗುರುವಾರ …

Read More »

ಹಾವೇರಿ: ಡಾಂಬರ್ ಹಾಕಿ 7 ತಿಂಗಳಲ್ಲಿ ಕೆಟ್ಟು ನಿಂತ ಬೈ ಪಾಸ್ ರಸ್ತೆ.

ಹಾವೇರಿ: ಜಿಲ್ಲಾಕೇಂದ್ರ ಹಾವೇರಿ ನಗರದ ಪಕ್ಕದಲ್ಲಿಯೇ ರಾಷ್ಟ್ರೀಯ ಹೆದ್ದಾರಿ 48 ಹಾಯ್ದು ಹೋಗಿದೆ. ರಾಷ್ಟ್ರೀಯ ಹೆದ್ದಾರಿ 48 ರಿಂದ ನಗರ ಸಂಪರ್ಕಿಸಲು ನಾಲ್ಕು ಕಡೆ ಬೈ ಪಾಸ್ ರಸ್ತೆಗಳನ್ನು ಕೂಡ ನಿರ್ಮಿಸಲಾಗಿದೆ. ಅವುಗಳಲ್ಲಿ ತೋಟದಯಲ್ಲಾಪುರ ಮತ್ತು ಪ್ರಾದೇಶಿಕ ಸಾರಿಗೆ ಕಚೇರಿ ರಸ್ತೆಗಳು ಪ್ರಮುಖವಾದದು. ಬೆಂಗಳೂರು ಕಡೆಯಿಂದ ಬರುವ ವಾಹನಗಳು ತೋಟದಯಲ್ಲಾಪುರ ಬೈಪಾಸ್‌ ಮೂಲಕ ಹಾವೇರಿ ಸಂಪರ್ಕಿಸುತ್ತವೆ. ಇನ್ನು ಹುಬ್ಬಳ್ಳಿ ಕಡೆಯಿಂದ ಬರುವ ವಾಹನಗಳು ಆರ್‌ಟಿಒ ಕಚೇರಿಯ ಬೈಪಾಸ್‌ ಮೂಲಕ ನಗರ ಸಂಪರ್ಕಿಸುತ್ತವೆ. …

Read More »

ಲಂಚದ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಮಾಜಿ ನ್ಯಾಯಾಧೀಶ ಸುಧೀರ್ ಪರ್ಮಾರ್ ಅವರನ್ನ ಇಡಿ ಬಂಧಿಸಿದೆ.

ನವದೆಹಲಿ: ಈ ಹಿಂದೆಪಂಚಕುಲ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಸುಧೀರ್ ಪರ್ಮಾರ್ ಅವರನ್ನು ಜಾರಿ ನಿರ್ದೇಶನಾಲಯ ಗುರುವಾರ ಬಂಧಿಸಿದೆ. ನ್ಯಾಯಾಧೀಶ ಸುಧೀರ್ ಪರ್ಮಾರ್ ಲಂಚ ಆರೋಪದಡಿ ಅಮಾನತುಗೊಂಡಿದ್ದರು. ಇದೀಗ ಪರ್ಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಕುರಿತಾದ ತನಿಖೆಗಾಗಿ ಜಾರಿ ನಿರ್ದೇಶನಾಲಯ ಬಂಧಿಸಿದೆ. ಪರ್ಮಾರ್ ಅವರನ್ನು ದೆಹಲಿಯ ಪಕ್ಕದ ಗುರುಗ್ರಾಮದಲ್ಲಿರುವ ಏಜೆನ್ಸಿ ಕಚೇರಿಯಲ್ಲಿ ವಿಚಾರಣೆ ನಡೆಸಲಾಗಿತ್ತು. ವಿಚಾರಣೆ ನಂತರ ಮಾಜಿ ನ್ಯಾಯಧೀಶರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಬಂಧಿಸಲಾಗಿದೆ. ತನಿಖೆಗಾಗಿ ಕಸ್ಟಡಿಗೆ …

Read More »

ನಾನು ಕಮಿಷನ್ ಕೇಳಿದರೆ, ಇವತ್ತೇ ನಿವೃತ್ತಿಯಾಗುವೆ,

ಬೆಂಗಳೂರು: ನಾನು ಏನಾದರೂ ಕಮಿಷನ್ ಕೇಳಿದ್ರೆ, ಇವತ್ತೇ ರಾಜಕೀಯದಿಂದ ನಿವೃತ್ತಿ ಆಗುವೆ. ಬಸವರಾಜ ಬೊಮ್ಮಾಯಿ ಆಗ್ತಾರಾ? ಅಥವಾ ಆರ್​ ಅಶೋಕ್​ ಅವರು ನಿವೃತ್ತಿ ಆಗ್ತಾರಾ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಸವಾಲು ಹಾಕಿದ್ದಾರೆ. ಸದಾಶಿವನಗರದಲ್ಲಿ ಮಾತನಾಡಿದ ಅವರು, ಕಾಂಟ್ರಾಕ್ಟರ್ ಅಸೋಸಿಯೇಷನ್ ಸುದ್ದಿಗೋಷ್ಠಿ ವಿಚಾರವಾಗಿ ಪ್ರತಿಕ್ರಿಯಿಸಿ, ಅವರೆಲ್ಲ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾತನಾಡಬೇಕು. ಅವರ ಪಕ್ಷದ ನಾಯಕರೂ ತನಿಖೆ ಮಾಡಿ ಎಂದು ನಮ್ರತೆಯಿಂದ ಮನವಿ ಮಾಡಿದ್ರು. ಕೆಲಸ ಮಾಡಿದವರ ಬಿಲ್ ಅವರು ಏಕೆ …

Read More »