Breaking News

Daily Archives: ಆಗಷ್ಟ್ 24, 2023

ಚಂದ್ರನ ಅಂಗಳಕ್ಕೆ ವಿಕ್ರಂ ಲ್ಯಾಂಡರ್ ಕಾಲಿಟ್ಟಿರುವುದು ಎಲ್ಲೆಡೆ ಸಂಭ್ರಮಾಚರಣೆಗೆ ಕಾರಣವಾಗಿದೆ.

ಬೆಳಗಾವಿ : ಇಸ್ರೋದ ಬಹುನಿರೀಕ್ಷಿತ ಚಂದ್ರಯಾನ-3 ವಿಕ್ರಂ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರನ ಅಂಗಳಕ್ಕೆ ಇಳಿಯುತ್ತಿದಂತೆ ಬೆಳಗಾವಿ ಹಾಗು ಮೈಸೂರಿನಲ್ಲಿ ಜನರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.   ಬೆಳಗಾವಿ ಶಿವಬಸವ ನಗರದ ಡಾ. ಶಿವಬಸವ ಸ್ವಾಮೀಜಿ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಸ್ವಾಮೀಜಿ ಪಾಲ್ಗೊಂಡಿದ್ದರು. ಭಾರತ ಮಾತಾಕಿ ಜೈ ಮತ್ತು ಇಸ್ರೋ ವಿಜ್ಞಾನಿಗಳಿಗೆ ಜಯವಾಗಲಿ ಎಂಬ ಘೋಷಣೆಗಳು ಕೇಳಿಬಂದವು. …

Read More »

‘ಪ್ರತಿ ತಿಂಗಳು 35 ಸಾವಿರ ಲಂಚ ಕೊಡಬೇಕಾ?”..ಅಬಕಾರಿ ಇಲಾಖೆಗೆ ಪ್ರಶ್ನೆ ಮಾಡಿ ಬೆವರಿಳಿಸಿದ ಸಂಸದ ಪ್ರಜ್ವಲ್ ರೇವಣ್ಣ

ಹಾಸನ: ಪ್ರತಿ ತಿಂಗಳು ಮದ್ಯದಂಗಡಿ ಮಾಲೀಕರು ಅಬಕಾರಿ ಇಲಾಖೆಗೆ “35 ಸಾವಿರ ಲಂಚ” ಕೊಡಬೇಕಾ ಎಂದು ಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಗಂಭೀರವಾಗಿ ಆರೋಪ ಮಾಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.   ಜಿಲ್ಲಾ ಪಂಚಾಯಿತಿಯ ಹೊಯ್ಸಳ ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಅಕ್ರಮ ಮದ್ಯ ಮತ್ತು ಲಂಚ ಪಡೆಯುತ್ತಿರುವ ಬಗ್ಗೆ ಗಂಭೀರವಾಗಿ ಅಬಕಾರಿ ಇಲಾಖೆ ಮೇಲೆ ಆರೋಪ ಮಾಡಿದ ಪ್ರಜ್ವಲ್​ ರೇವಣ್ಣ ‘ಪ್ರತಿ ತಿಂಗಳು 35 ಸಾವಿರ ಲಂಚ ತಗೋತಿರಲ್ಲ, ಅದನ್ನು …

Read More »

ಮುರುಘಾ ಮಠಕ್ಕೆ ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕ ಸಂಬಂಧ ಸಲ್ಲಿಕೆಯಾದ ಮೇಲ್ಮನವಿ ಅರ್ಜಿ ವಿಚಾರಣೆ ಮುಗಿಸಿರುವ ಹೈಕೋರ್ಟ್,

ಬೆಂಗಳೂರು: ಚಿತ್ರದುರ್ಗದ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠಕ್ಕೆ (ಎಸ್‌ಜೆಎಂ) ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿದ ಆದೇಶವನ್ನು ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಲಾದ ಮೇಲ್ಮನವಿ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ.   ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಏಳು ಮೇಲ್ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್. ಕಮಲ್ ಅವರಿದ್ದ ನ್ಯಾಯಪೀಠ ಸುಧೀರ್ಘ ವಿಚಾರಣೆ ನಡೆಸಿ ಅಂತಿಮ ತೀರ್ಪನ್ನು ಕಾಯ್ದಿರಿಸಿದೆ. ಪ್ರಕರಣದ …

Read More »