ಹುಬ್ಬಳ್ಳಿ: ಕೋವಿಡ್ ಹಗರಣದ ತನಿಖೆ ಕಾಟಾಚಾರಕ್ಕೆ ಮಾಡುತ್ತಿಲ್ಲ. ಕೋವಿಡ್ ಹಗರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ಮಾಡುತ್ತೇವೆ. ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ಮಾಡಿಸುತ್ತಿದ್ದೇವೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲೆಂದೇ ನ್ಯಾಯಾಂಗ ತನಿಖೆ ಮಾಡಿಸುತ್ತಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿದರು. ನಗರದ ಕಿಮ್ಸ್ ಆಸ್ಪತ್ರೆ ವೈದ್ಯರೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ನಮ್ಮ ಇಲಾಖೆಯಿಂದಲೂ ಕೆಲವೊಂದು ಹಗರಣಗಳ ತನಿಖೆ ನಡಿಯುತ್ತಿದೆ. ನಮ್ಮ ಸರ್ಕಾರದಲ್ಲಿ ಪಾರದರ್ಶಕ ಆಡಳಿತ ಕೊಡುತ್ತೇವೆ ಅಂತ …
Read More »Daily Archives: ಆಗಷ್ಟ್ 28, 2023
ನಿಮ್ಮಗೆ ಮುಂದಿನ ಕಾರ್ಯ ಮಾಡೋಕೆ ಆದರೆ ಮಾಡಿ ಇಲ್ಲ ಹೆಣ ಬಿಸಾಕಿ ಎಂದು ಮಕ್ಕಳು
ಸುಮಾರು ಒಂದೂವರೆ ತಿಂಗಳ ಹಿಂದೆ #ಚಿಕ್ಕೋಡಿ ತಾಲ್ಲೂಕಿನ #ನಾಗರಮುನ್ನೊಳಿ ಗ್ರಾಮದ ಶಿವನೇರಿ ಲಾಡ್ಜ್ ನಲ್ಲಿ ಯಾರೋ ಚಿಕಿತ್ಸೆಗೆಂದು ಸುಮಾರು 72 ವರ್ಷದ ವೃದ್ಧನನ್ನು ತಂದು ಇಲ್ಲೆ ಬಿಟ್ಟು ಪರಾರಿಯಾಗಿರುತ್ತಾರೆ ಎಂಬ ಮಾಹಿತಿ ತಿಳಿದು ಬಂದ ಮೇಲೆ ಚಿಕ್ಕೋಡಿ ಪೋಲಿಸರಾದ ನಾವು ಸ್ಥಳಕ್ಕೆ ಭೇಟಿ ನೀಡಿದಾಗ ಅಲ್ಲಿ ಮೂಲಚಂದ್ರ ಶರ್ಮಾ ಎನ್ನುವ ಪುನಾ ಮೂಲದ ವ್ಯಕ್ತಿ ಇಂಗ್ಲಿಷ್, ಹಿಂದಿ , ಮರಾಠಿ ಹೀಗೆ ಹಲವು ಭಾಷೆಗಳಲ್ಲಿ ಕರಾರುವಕ್ಕಾಗಿ ಕಡಕ್ಕಾಗಿ ಮಾತನಾಡುತ್ತಾ ಪಾರ್ಶ್ವವಾಯು …
Read More »