Breaking News

Daily Archives: ಸೆಪ್ಟೆಂಬರ್ 6, 2023

ಹಾಸ್ಟೆಲ್​ ಅವ್ಯವಸ್ಥೆ ಹಿನ್ನೆಲೆ ತಾಲೂಕು ವಿಸ್ತರಣಾಧಿಕಾರಿ ಅಮಾನತು: ಡಿಎಂಒ, ವಾರ್ಡನ್​ಗೆ ಶೋಕಾಸ್ ನೋಟಿಸ್​

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿದ್ದ ವಸತಿ, ವಕ್ಪ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ನಿನ್ನೆ (ಮಂಗಳವಾರ) ಹಾಸ್ಟೆಲ್​ಗೆ ಭೇಟಿ ನೀಡಿದ್ದರು. ಈ ವೇಳೆ ಹಾಸ್ಟೆಲ್​ನಲ್ಲಿರುವ ಅವ್ಯವಸ್ಥೆ ಕಂಡು ಕಿಡಿಕಾರಿದ್ದಾರೆ. ಸ್ಥಳದಲ್ಲೇ ತಾಲೂಕು ವಿಸ್ತರಣಾಧಿಕಾರಿಯನ್ನು ಅಮಾನತು ಮಾಡಿದ್ದಾರೆ. ಸಚಿವ ಜಮೀರ್ ಅಹಮದ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಜೊತೆಗೆ ವೆಲೆನ್ಸಿಯಾ ರಸ್ತೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್​ಗೆ ದಿಢೀರ್ ಭೇಟಿ ನೀಡಿದ್ದರು. …

Read More »