Breaking News

Daily Archives: ಸೆಪ್ಟೆಂಬರ್ 8, 2023

2ಎ‌ ಮೀಸಲಾತಿ ಸಲುವಾಗಿ ಮತ್ತೆ ಹೋರಾಟ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ 2ಎ‌ ಮೀಸಲಾತಿ ನೀಡಬೇಕು, ಸಮಾಜದ ಎಲ್ಲ ಉಪ ಪಂಗಡಗಳನ್ನು ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಪಟ್ಟಿಗೆ ಸೇರಿಸಲು ಶಿಫಾರಸು ಮಾಡಬೇಕು ಎಂದು ಆಗ್ರಹಿಸಿ ಸೆಪ್ಟೆಂಬರ್‌ 10 ರಂದು ನಿಪ್ಪಾಣಿಯಲ್ಲಿ ಹೋರಾಟಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.   ನಗರದ ಗಾಂಧಿ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಬೇಡಿಕೆ ಈಡೇರಿಸುವಂತೆ …

Read More »

ಗೃಹಲಕ್ಷ್ಮೀ ಯೋಜನೆಯ ಹೊಸ ನೋಂದಣಿ ಸ್ಥಗಿತಗೊಂಡಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ಗೃಹಲಕ್ಷ್ಮೀ ಯೋಜನೆಯ ಹೊಸ ನೋಂದಣಿ ಸ್ಥಗಿತಗೊಂಡಿಲ್ಲ.‌ ಇಲಾಖೆ ವೆಬ್‌ಸೈಟ್ ನಲ್ಲಿ ಮಾಡಿರುವ ಪ್ರಕಟಣೆ ಬಗ್ಗೆ ನನಗೆ ಗೊತ್ತಾಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ನೋಂದಾಯಿತ ಫಲಾನುಭವಿಗಳ ಖಾತೆಗೆ ರೂ.2000 ಜಮಾಗೊಳಿಸುವ ಪ್ರಕ್ರಿಯೆಯಲ್ಲಿ ಗೊಂದಲವಾಗದಿರಲೆಂದು, ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿ ಸಲಾಗಿದ್ದು, ಶೀಘ್ರವೇ ನೋಂದಣಿ …

Read More »

ಸನಾತನ ಧರ್ಮದ ವಿಚಾರವಾಗಿ ಮಾತನಾಡಿಲ್ಲ. ಬೇರೆಯವರು ಏನ ವಿಶ್ಲೇಷಣೆ ಮಾಡತ್ತಾರೆ. ಅದಕ್ಕೆಲ್ಲ ಉತ್ತರ ಕೊಡಲ್ಲ ಎಂದ ಗೃಹ ಸಚಿವ

ಸನಾತನ ಧರ್ಮದ ವಿಚಾರವಾಗಿ ಮಾತನಾಡಿಲ್ಲ. ಬೇರೆಯವರು ಏನ ವಿಶ್ಲೇಷಣೆ ಮಾಡತ್ತಾರೆ. ಅದಕ್ಕೆಲ್ಲ ಉತ್ತರ ಕೊಡಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು. ನಾನು ಸಮಯ ಸಂದರ್ಭದಲ್ಲಿ ಏನ ಹೇಳಬೇಕೋ ಅದನ್ನು ಹೇಳಿದ್ದೇನೆ. ನಮ್ಮ ಅಭಿಪ್ರಾಯ ಹೇಳಿದ್ದೇನೆ. ಯಾರ ಏನ ಬೇಕಾದರೂ ವಿಶ್ಲೇಷಣೆ ಮಾಡಲಿ. ಅವರ ಹಾಗೇ ಮಾತನಾಡುತ್ತಾರೆ, ಹೀಗೆ ಮಾತನಾಡುತ್ತಾರೆ ಅಂದರೆ ನಾನು ಉತ್ತರ ಕೊಡುವುದಿಲ್ಲ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾನು ಹೇಳಿರೋ ಹೇಳಿಕೆ ಬಗ್ಗೆ ಮಾತನಾಡಿಲ್ಲ‌. ಸನಾತನ …

Read More »

ಚೇಂಬರ್ ಆಫ್ ಕಾಮರ್ಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಿ ಸಿ ಹೊಂಡದಕಟ್ಟಿ

ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ನ ನೂತನ ಕಾರ್ಯನಿರ್ವಾಹಕರ ಪದಗ್ರಹಣ ಸಮಾರಂಭ ಬುಧವಾರ ಸಂಜೆ ಫೌಂಡ್ರಿ ಕ್ಲಸ್ಟರ್ ನಲ್ಲಿ ನಡೆಯಿತು 2023-24 ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಿ ಸಿ ಹೊಂಡದಕಟ್ಟಿ, ಹಿರಿಯ ಉಪಾಧ್ಯಕ್ಷ ಸಂಜೀವ್ ಕಟ್ಟಿಶೆಟ್ಟಿ, ಉಪಾಧ್ಯಕ್ಷ ಸತೀಶ ಕುಲಕರ್ಣಿ, ಕೀತ್ ಮಚಾಡೋ, ಕಾರ್ಯದರ್ಶಿ ರಾಜೇಂದ್ರ ಮುತಗೇಕರ, ಕೋಶಾಧಿಕಾರಿ ರೋಹಿತ್ ಕಪಾಡಿಯಾ ಅವರನ್ನು ನೇಮಿಸಲಾಯಿತು ಹೇಮಚಂದ್ರ ಪೋರವಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಫೌಂಡ್ರಿ ಕ್ಲಸ್ಟರ್ ಅಧ್ಯಕ್ಷ ರಾಮ …

Read More »

ಗೋಕಾಕ ನಗರಕ್ಕೆ ಅಂಟಿಕೊಂಡ ಗಾಂಜಾ ಘಾಟು! ನಿತ್ಯ ಹತ್ತಾರು ಯುವಕರು ಗಾಂಜಾ ಬಲೆಗೆ

ಗೋಕಾಕ : ನಗರದ ನದಾಫ್ ಗಲ್ಲಿ ಮಸ್ತಾನ್ ಸಾಬ್ ದರ್ಗಾ ಹತ್ತಿರ ನಿತ್ಯ ಹತ್ತಾರು ಯುವಕರು ಗಾಂಜಾ ಬಲೆಗೆ ಬೀಳುತ್ತಿದ್ದು ಗಾಂಜಾ ಸೇವನೆಗೆ ಬಳಸುವ ವಸ್ತುಗಳು ದಿನನಿತ್ಯ ಈ ಪ್ರದೇಶದಲ್ಲಿ ಕಂಡು ಬರುತ್ತಿವೆ. ಯುವಕರು ಸಿಗರೇಟ್ ಸೆದುತ್ತಿರುವಂತೆ ಕಂಡು ಬಂದರು ಸಹಿತ ಅದು ಸಿಗರೇಟ್ ಆಗಿರುವುದಿಲ್ಲ. ಬದಲಾಗಿ ಅದರೊಂದಿಗೆ ಗಾಂಜಾ ಕೂಡ ಸೇರಿಸಿ ಸಿಗರೇಟ್ ಸೆದುತ್ತಿರುವುದು ಕಂಡು ಬರುತ್ತದೆ. ಪೋಷಕರಿಗೆ ಆತಂಕ! ನಮ್ಮ ಮಗನೊಬ್ಬ ಗಾಂಜಾಗೆ ಬಲೆಗೆ ಸಿಲುಕಿದ್ದು ,ನಾವು …

Read More »

ಬೆಳಗಾವಿಯಲ್ಲಿ ನಡೆದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ವರನಟ ಡಾ.ರಾಜ್‌ಕುಮಾರ್​ ಅವರ ಮೊಮ್ಮಗಳಾದ ಸರಸ್ವತಿ ಭಾಗಿಯಾಗಿ ಗಮನ ಸೆಳೆದರು.

ಬೆಳಗಾವಿ : ಇಲ್ಲಿನ ವೈಭವ ನಗರದ ರೂಪಾಲಿ ಹೊಸಕೋಟಿ ಎಂಬವರ ಮನೆಯಲ್ಲಿ ಗುರುವಾರ ಶ್ರೀಕೃಷ್ಣಜನ್ಮಾಷ್ಠಮಿ ನಿಮಿತ್ತ ವಿಶೇಷ ಪೂಜೆ ನಡೆಯಿತು. ಈ ಕಾರ್ಯಕ್ರಮಕ್ಕೆ ಬೆಳಗಾವಿಯ ಶಿವಬಸವ ನಗರದಲ್ಲಿ ನೆಲೆಸಿರುವ ಡಾ.ರಾಜ್‌ಕುಮಾರ್ ಮಗಳು‌ ಲಕ್ಷ್ಮಿ ಮತ್ತು ಗೋವಿಂದರಾಜ ದಂಪತಿಯ ಪುತ್ರಿ ಸರಸ್ವತಿ ಆಗಮಿಸಿದ್ದು ವಿಶೇಷವಾಗಿತ್ತು. ಸರಸ್ವತಿ ಹಾಡು ಹಾಡಿ, ಶ್ರೀಕೃಷ್ಣನ ನೆನೆದು, ಎಲ್ಲರೊಂದಿಗೂ ಬೆರೆತು ಖುಷಿಪಟ್ಟರು. ಮತ್ತೊಂದೆಡೆ ಪೂಜೆಗೆ ಆಗಮಿಸಿದ್ದ ಮಹಿಳೆಯರು ಸರಸ್ವತಿ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಹರ್ಷ ವ್ಯಕ್ತಪಡಿಸಿದರು‌. ಡಾ. ರಾಜ್‌ಕುಮಾರ …

Read More »

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ,

ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪವಿಭಾಗದಲ್ಲಿ ಆಡಳಿತ ವ್ಯವಸ್ಥೆ ಯಾವ ರೀತಿ, ಜನರ ಪರಿಸ್ಥಿತಿ ಹೇಗಿದೆ ಎಂಬುವುದಕ್ಕೆ ತಾಜಾ ಉದಾಹರಣೆ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ. ತಾಲೂಕು ಕೇಂದ್ರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡಲು ತಜ್ಞ ವೈದ್ಯರು ಹಿಂದೇಟು ಹಾಕುತ್ತಿದ್ದು ನಗರಪ್ರದೇಶಗಳಿಗೆ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದಾರೆ. ಇದರಿಂದ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ ಎದುರಾಗಿದ್ದು ಬಡರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣ ಆಗಿದೆ. ಈ ಕುರಿತು ಡಿಟೇಲ್ ರಿಪೋರ್ಟ್ ಇಲ್ಲಿದೆ ನೋಡಿ… …

Read More »

ಕಿತ್ತೂರು ಕರ್ನಾಟಕದಲ್ಲಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರ ಮೂಲಕ ಬಣಜಿಗ ಸಮುದಾಯದ ನಾಯಕರಿಗೆ ಮಣೆ ಹಾಕಲು ಆಡಳಿತಾರೂಢ ಕಾಂಗ್ರೆಸ್‌ ಯತ್ನ

ಕಿತ್ತೂರು ಕರ್ನಾಟಕದಲ್ಲಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರ ಮೂಲಕ ಬಣಜಿಗ ಸಮುದಾಯದ ನಾಯಕರಿಗೆ ಮಣೆ ಹಾಕಲು ಆಡಳಿತಾರೂಢ ಕಾಂಗ್ರೆಸ್‌ ಯತ್ನ ನಡೆಸಿದೆ ಕುರಿತು ಡಿಟೇಲ್ ರಿಪೋರ್ಟ್ ಇಲ್ಲಿದೆ ನೋಡಿ ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿರುವ ಶೆಟ್ಟರ್‌ ಅವರು ಬಲಿಷ್ಠ ಬಣಜಿಗ ಸಮುದಾಯಕ್ಕೆ ಸೇರಿದ ನಾಯಕರು. ಈ ಹಿನ್ನೆಲೆಯಲ್ಲಿ ರಾಮದುರ್ಗ ‌ಮಾಜಿ ಶಾಸಕ ಮಹಾದೇವಪ್ಪ ಯಾದವಾಡ‌ ಅವರನ್ನು ಶೆಟ್ಟರ್‌ ಭೇಟಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಮಾಜಿ …

Read More »

ಅಭಿಮಾನಿಗಳ ಮೇಲೆ ಪ್ರೀತಿಯ ಧಾರೆಯೆರೆದ ಶಾರುಖ್​ ಖಾನ್​​…ಜವಾನ್​ ನಟನ ಫ್ಯಾನ್ಸ್ ಫುಲ್​ ಖುಷ್​

ಸಕಾರಾತ್ಮಕ ಸ್ಪಂದನೆಗೆ ಶಾರುಖ್​ ಖಾನ್​ ಪ್ರತಿಕ್ರಿಯಿಸಿದ್ದಾರೆ. ದಕ್ಷಿಣ ಚಿತ್ರರಂಗದ ಯಶಸ್ವಿ ನಿರ್ದೇಶಕ ಅಟ್ಲೀ ನಿರ್ದೇಶನದಲ್ಲಿ ಮೂಡಿ ಬಂದ ಜವಾನ್​ ಸಿನಿಮಾವನ್ನು ಅಭಿಮಾನಿಗಳು ತುಂಬು ಹೃದಯದಿಂದ ಸ್ವೀಕರಿಸಿದ್ದಾರೆ. ಬಿಗ್​ ಸ್ಟಾರ್ ಕಾಸ್ಟ್, ಬಿಗ್​ ಬಜೆಟ್​ ಸಿನಿಮಾ ಮೇಲೆ ಅಭಿಮಾನಿಗಳು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಪ್ರೇಕ್ಷಕರ ನಿರೀಕ್ಷೆ ತಲುಪುವಲ್ಲಿ ಸಿನಿಮಾ ಯಶ ಕಂಡಿದೆ. ಸೋಷಿಯಲ್​ ಮೀಡಿಯಾದಲ್ಲಿ ಜವಾನ್​ ಟ್ರೆಂಡಿಂಗ್​ನಲ್ಲಿದೆ. ಪ್ರೇಕ್ಷಕರು ಸಿನಿಮಾ ಕುರಿತು ತಮ್ಮ ಪಾಸಿಟಿವ್​ ವಿಮರ್ಶೆ ಕೊಡುತ್ತಿದ್ದಾರೆ. ಮತ್ತೊಂದೆಡೆ ಚಿತ್ರಮಂದಿರಗಳ ಬಳಿ …

Read More »

1 ರೂಪಾಯಿಗೆ 1 ಕೆಜಿ ಟೊಮೆಟೊ! ಮಾರುಕಟ್ಟೆಯಲ್ಲಿ ಮೆರೆದ ‘ಕೆಂಪು ಸುಂದರಿ’ಗಿಲ್ಲ ಬೆಲೆ

ನಂದ್ಯಾಲ (ಆಂಧ್ರಪ್ರದೇಶ): ಗ್ರಾಹಕರನ್ನು ಕಂಗಾಲಾಗಿಸಿದ್ದ ಟೊಮೆಟೊ ಬೆಲೆ ಈಗ ಮಾರುಕಟ್ಟೆಯಲ್ಲಿ ಭಾರಿ ಪ್ರಮಾಣದಲ್ಲಿ ಕುಸಿತವಾಗಿದೆ. ಈ ವರ್ಷದ ಜುಲೈ ತಿಂಗಳ ಮಧ್ಯಭಾಗದಲ್ಲಿ ಆಂಧ್ರ ಪ್ರದೇಶದ ನಂದ್ಯಾಲ ಜಿಲ್ಲೆ ಸೇರಿದಂತೆ ದೇಶಾದ್ಯಂತ ಟೊಮೆಟೊ ಬೆಲೆ ಕೆ.ಜಿಗೆ 200 ರಿಂದ 250 ರೂಪಾಯಿ ಇತ್ತು. ಆದ್ರೀಗ ಪಾತಾಳ ತಲುಪಿದೆ. ರೈತರು ಕಷ್ಟಪಟ್ಟು ಬೆಳೆದ ಬೆಳೆಯನ್ನು ರಸ್ತೆಯಲ್ಲಿ ಸುರಿದು ಆಕ್ರೋಶ, ಹತಾಶೆ ತೋರಿಸುತ್ತಿದ್ದಾರೆ. ಗುರುವಾರ ನಂದ್ಯಾಲ ಜಿಲ್ಲೆಯ ಮಾರುಕಟ್ಟೆಯಲ್ಲಿ ಟೊಮೆಟೊ ಕೆ.ಜಿಗೆ 1 ರೂ. ಯಿಂದ …

Read More »