Breaking News

Daily Archives: ಸೆಪ್ಟೆಂಬರ್ 8, 2023

ಬೆಳಗಾಗುವುದರೊಳಗೆ ರೈತ ಕೋಟ್ಯಧಿಪತಿ

ಚಾರ್ಖಿ ದಾದ್ರಿ(ಹರಿಯಾಣ): ಇಲ್ಲಿನ ಚರ್ಖಿ ದಾದ್ರಿ ಜಿಲ್ಲೆಯ ರೈತನೊಬ್ಬ ತನ್ನ ಬ್ಯಾಂಕ್ ಖಾತೆಗೆ 200 ಕೋಟಿ ರೂಪಾಯಿ ಜಮೆ ಆಗಿದೆ ಎಂದು ಹೇಳಿಕೊಂಡಿದ್ದಾನೆ. ಈ ಪ್ರಕರಣವೀಗ ರಾಜ್ಯಾದ್ಯಂತ ಸದ್ದು ಮಾಡುತ್ತಿದ್ದು, ಈ ಪ್ರಕರಣದ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ನಿಗೂಢ ಪ್ರಕರಣದ ಬಗ್ಗೆ ಕೂಲಂಕಷವಾಗಿ ತನಿಖೆ ಮಾಡುತ್ತಿದ್ದೇವೆ ಎಂದು ಹರಿಯಾಣ ಪೊಲೀಸರು ಗುರುವಾರ ಸ್ಪಷ್ಟಪಡಿಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಿಶೀಲನೆ ನಡೆಸಲು ಶುಕ್ರವಾರ ಬ್ಯಾಂಕ್‌ಗೆ ಭೇಟಿ ನೀಡವುದಾಗಿ …

Read More »

ಸಿಂಥೆಟಿಕ್ ರಿದಮ್ ಇಂಡಿಯನ್ ಮೃದಂಗ ಮತ್ತು ತಬಲಾವನ್ನು ಸಿಂಥೆಟಿಕ್ ಡ್ರಮ್ ಹೆಡ್‌ಗಳನ್ನು ಬಳಸಿ ತಯಾರಿಸಲಾಗುತ್ತಿದೆ

ಬೆಂಗಳೂರು: ನಮ್ಮ ದೈನಂದಿನ ಜೀವನದಲ್ಲಿ ಸಂಗೀತ ಒಂದು ಅವಿಭಾಜ್ಯ ಅಂಗವಾಗಿ ಮಾರ್ಪಟ್ಟಿದೆ. ಅನಾದಿ ಕಾಲದಿಂದಲೂ ರಾಗ, ತಾಳ, ಲಯ ಬದ್ಧ ನಾದವು ವಿಶ್ವದ ಎಲ್ಲಾ ಸಂಸ್ಕೃತಿಗಳಲ್ಲಿ, ಸಂಗೀತ ಪ್ರಾಕಾರಗಳಲ್ಲಿ ತನ್ನದೇ ಆದ ಛಾಪು ಮೂಡಿಸುತ್ತ ಬಂದಿದೆ. ಅಲ್ಲದೇ ಹಲವು ಕಾಯಿಲೆಗಳು ಶೀಘ್ರವಾಗಿ ಗುಣವಾಗಲು ಇದು ಸಹಕಾರಿಯಾಗಿದೆ ಎನ್ನುವುದು ಹಲವು ಸಂಶೋಧನೆಗಳಿಂದ ದೃಢಪಟ್ಟಿದೆ. ಸಂಗೀತವು ಪ್ರೀತಿ ಮತ್ತು ಸಂತೋಷದ ಸಾರ್ವತ್ರಿಕ ಭಾಷೆಯಾಗಿದ್ದು, ಇದಕ್ಕೆ ಅಪವಾದ ಎಂಬಂತೆ ವಾದ್ಯಗಳಿಗೆ ಪ್ರಾಣಿ ಚರ್ಮವನ್ನು ಬಳಸುತ್ತಿದ್ದಾರೆ. ಆದರೆ, …

Read More »

ಕೇಂದ್ರ, ರಾಜ್ಯ ಸರ್ಕಾರಗಳ ಅಣುಕು ಶವಯಾತ್ರೆ.

ಮಂಡ್ಯ : ಸಕ್ಕರೆ ನಗರಿ ಮಂಡ್ಯ ಜಿಲ್ಲೆಯಲ್ಲಿ ಪ್ರತಿಭಟನೆಗಳು ಮುಂದುವರೆದಿದೆ. ಜೀವನಾಡಿ ಕೆ.ಆರ್.ಎಸ್ ಜಲಾಶಯದಿಂದ ತಮಿಳುನಾಡಿಗೆ ನಿತ್ಯ ನೀರು ಹರಿಸುತ್ತಿರೋದು ಅನ್ನದಾತನ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನ ವಿರೋಧಿಸಿ ಜಿಲ್ಲಾದ್ಯಂತ ಕಾವೇರಿ ಕಿಚ್ಚು ಹೆಚ್ಚಾಗ್ತಾನೇ ಇದೆ. ಆದ್ರೆ ಸರ್ಕಾರ ಮಾತ್ರ ಮೌನ ವಹಿಸಿದ್ದು, ಸರ್ಕಾರದ ಕಣ್ಣು ತೆರೆಸಲು ವಿಭಿನ್ನ ರೀತಿಯಲ್ಲಿ ಹೋರಾಟಗಳನ್ನ ಮಾಡಲಾಗ್ತಿದೆ. ಇಷ್ಟಕ್ಕೂ ಬಗ್ಗದ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು …

Read More »