ಬೆಂಗಳೂರು: ಇಂದಿರಾ ಕ್ಯಾಂಟಿನ್ಗಳ ಬಿಲ್‌ಗಳನ್ನು ಕಾನೂನಾತ್ಮಕವಾಗಿ ಪಾವತಿ ಮಾಡಲಾಗಿದೆ. ಯಾವುದೇ ರೀತಿಯ ಬಿಲ್‌ಗಳನ್ನು ಬಾಕಿ ಉಳಿಸಿಕೊಂಡಿಲ್ಲ. ಕೆಲವು ಸಣ್ಣಪುಟ್ಟ ಬಿಲ್‌ಗಳು ಮಾತ್ರ ಬಾಕಿ ಇದ್ದು, ಬಹುತೇಕ ಕ್ಲಿಯರ್ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟಪಡಿಸಿದರು. ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಹಾಗೂ ಟಿಕೆಟ್ ವಂಚನೆ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿರುವ ಚೈತ್ರ ಕುಂದಾಪುರ ಅವರ ಆರೋಪಕ್ಕೆ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಪ್ರತಿಕ್ರಿಯಿಸಿರುವ ತುಷಾರ್ ಗಿರಿನಾಥ್, 2019ರ ರಾಜ್ಯ ಲೆಕ್ಕ ಪರಿಶೋಧನಾ ಆಡಿಟ್ …
Read More »Daily Archives: ಸೆಪ್ಟೆಂಬರ್ 15, 2023
ಸರಕು ಸಾಗಣೆಯಲ್ಲಿ ಹೆಚ್ಚು ಆದಾಯ ಗಳಿಸಿ ದಾಖಲೆ ಮಾಡಿದ ನೈರುತ್ಯ ರೈಲ್ವೆ
ಹುಬ್ಬಳ್ಳಿ: ನೈರುತ್ಯ ರೈಲ್ವೆಯು ಏಪ್ರಿಲ್ – ಆಗಸ್ಟ್ 2023ರ ಅವಧಿಯಲ್ಲಿ ಸರಕು ಸಾಗಣೆಯಲ್ಲಿ ಹೆಚ್ಚು ಆದಾಯ ಗಳಿಸಿ ದಾಖಲೆ ಮಾಡಿದೆ. ನೈರುತ್ಯ ರೈಲ್ವೆಯು 19.27 ದಶಲಕ್ಷ ಟನ್ ಸರಕುಗಳನ್ನು ಲೋಡ್ ಮಾಡಿ ರೂ. 1,909.77 ಕೋಟಿ ಆದಾಯ ಗಳಿಸಿದೆ. ಇದಲ್ಲದೆ 8.27 ಮಿಲಿಯನ್ ಟನ್ ಕಬ್ಬಿಣದ ಅದಿರನ್ನು ಲೋಡ್ ಮಾಡಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಸುಮಾರು ಶೇ. 37.6 ರಷ್ಟು ಹೆಚ್ಚಾಗಿದೆ. ಇದರ ಜೊತೆಗೆ ನ 270 ಆಟೋಮೊಬೈಲ್ ರೇಕ್ಗಳನ್ನು …
Read More »ಮರಾಠ ಮೀಸಲಾತಿಗೆ ಸಿಎಂ ಶಿಂಧೆ ಭರವಸೆ:
ಜಲ್ನಾ (ಮಹಾರಾಷ್ಟ್ರ): ಮರಾಠಾ ಮೀಸಲಾತಿಯ ಬೇಡಿಕೆಗಾಗಿ ಜಲ್ನಾದಲ್ಲಿ ಕಳೆದ 16 ದಿನಗಳಿಂದ ನಡೆಯುತ್ತಿದ್ದ ಉಪವಾಸ ಸತ್ಯಾಗ್ರಹ ಕೊನೆಗೊಂಡಿದೆ. ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ನೀಡದ ಭರವಸೆ ಮೇರೆಗೆ ಧರಣಿ ನಡಸುತ್ತಿದ್ದ ಮನೋಜ್ ಜಾರಂಜ್ ಅವರು ಉಪವಾಸವನ್ನು ಹಿಂಪಡೆದಿದ್ದಾರೆ. ಸಿಎಂ ಶಿಂಧೆ ಅವರ ಕೈಯಿಂದ ಮನೋಜ್ ಅವರು ಜ್ಯೂಸ್ ಕುಡಿಯುವ ಮೂಲಕ ಉಪವಾಸ ಕೊನೆಗೊಂಡಿತು. ಈ ವೇಳೆ ಮಾತನಾಡಿದ ಮನೋಜ್ ಜಾರಂಗೆ, ಮರಾಠ ಮೀಸಲಾತಿ ಸಮಸ್ಯೆ ಬಗೆಹರಿಸಲು ಸರ್ಕಾರಕ್ಕೆ ಒಂದು ತಿಂಗಳ ಕಾಲಾವಕಾಶ …
Read More »ತಮಿಳುನಾಡು ಸರ್ಕಾರ ಪ್ರತಿ ಮನೆಯೊಡತಿಗೆ ತಲಾ ₹1000 ರೂ. ನೀಡುವ ಯೋಜನೆಯನ್ನು ನಾಳೆ (ಸೆ. 15 ರಂದು) ಜಾರಿಗೆ ತರಲಿದೆ.
ಚೆನ್ನೈ (ತಮಿಳುನಾಡು): ರಾಜ್ಯದ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಂತೆಯೇ ತಮಿಳುನಾಡು ಸರ್ಕಾರ ಇದೀಗ ಪ್ರತಿ ಕುಟುಂಬದ ಅರ್ಹ ಯಜಮಾನಿಗೆ ಪ್ರತಿ ತಿಂಗಳು ತಲಾ 1000 ರೂ ಆರ್ಥಿಕ ನೆರವು ನೀಡಲು ಮುಂದಾಗಿದೆ. ಇದಕ್ಕಾಗಿ ಆ ರಾಜ್ಯದ 1.06 ಕೋಟಿ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಬೃಹತ್ ಯೋಜನೆಗೆ ನಾಳೆ ( ಸೆ.15 ರಿಂದ) ಚಾಲನೆ ನೀಡಲಿದೆ. ಈ ಬಗ್ಗೆ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, …
Read More »ಕ್ಷುಲ್ಲಕ ಕಾರಣಕ್ಕಾಗಿ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ ಎಂಬ ಆರೋಪ!
ಹಾವೇರಿ: ಕ್ಷುಲ್ಲಕ ಕಾರಣಕ್ಕಾಗಿ ವಿದ್ಯುತ್ ಕಂಬಕ್ಕೆ ಕಟ್ಟಿ ವ್ಯಕ್ತಿಯ ಥಳಿಸಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಮೂಕಬಸರಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೆ ಒಳಗಾದ ವ್ಯಕ್ತಿಯನ್ನ ರಾಮಪ್ಪ ಹರಿಜನ ಎಂದು ಗುರುತಿಸಲಾಗಿದೆ. ಡಿಶ್ ಟಿವಿ ಕೇಬಲ್ ಕತ್ತರಿಸಿದ ಆರೋಪದ ಹಿನ್ನೆಲೆ ವ್ಯಕ್ತಿಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಏರಿಯಾದಲ್ಲಿ ಕೆಇಬಿ ಸಿಬ್ಬಂದಿ ಮರದ ಟೊಂಗೆಗಳನ್ನ ಕತ್ತರಿಸಿ ಹೋಗಿದ್ದಾರೆ. ಅದರ ಜೊತೆಗೆ ಕೇಬಲ್ ಟಿವಿ ವೈಯರ್ ಕತ್ತರಿಸಿ ಹೋಗಿದ್ದಾರೆ. …
Read More »