ವಿಜಯಪುರ…ಉತ್ತರ ಕರ್ನಾಟಕದಲ್ಲಿ ಗಣೇಶ ಚತುರ್ಥಿಯೊಂದಿಗೆ ಹಲವು ಆಚರಣೆಗಳು ಗರಿಗೆದರುತ್ತವೆ. ಅಂತಹ ಆಚರಣೆಗಳಲ್ಲಿ ಒಂದು ಜೋಕುಮಾರಸ್ವಾಮಿಯ ಪೂಜೆ. ಗಣೇಶ ಹೋದ ನಂತರ ಹುಟ್ಟುವ ಜೋಕುಮಾರ ಸ್ವಾಮಿ ಮಳೆ ಬೆಳೆ ತರುವುದರ ಜೊತೆಗೆ ಕೆಟ್ಟದ್ದನ್ನು ಹೋಗಲಾಡಿಸಿ ಸುಖ ಸಮೃದ್ಧಿಯನ್ನು ನೀಡುತ್ತಾನೆ ಎಂದೇ ಜನಪದರ ನಂಬಿಕೆ. ಹುಟ್ಟಿದ ಏಳು ದಿನಕ್ಕೆ ಪಟ್ಟಣವ ತಿರುಗ್ಯಾನೆ ದಿಟ ಕಾಣೆ ದೇವಿ ನಿನ್ನಮಾಗ ಒಕ್ಕಲಾರ ಕೇರಿಗೆ ಹೋಗುತ್ತಾನೆ, ನಮ್ಮ ಕುವರ ಒಕ್ಕುಲಾರ ಹೂವ ಮುಡಿದಾನೆ ಒಕ್ಕುಲಾರ ಹುಡುಗಿ ನನಗಿಷ್ಟ …
Read More »Daily Archives: ಸೆಪ್ಟೆಂಬರ್ 22, 2023
ಪ್ರಮೋದ ಮುತಾಲಿಕ್ ಪ್ರಚೋದನಕಾರಿ ಹೇಳಿಕೆ : ಗಡಿಪಾರಿಗೆ ಆಗ್ರಹಿಸಿ ಪೊಲೀಸ್ ಕಮೀಷನರ್ ಗೆ ದೂರು
ಹುಬ್ಬಳ್ಳಿ ರಾಣಿ ಚೆನ್ನಮ್ಮ ಈದ್ಗಾ ಮೈದಾನದ ಗಣೇಶ ವಿಸರ್ಜನೆಗೆ ಪ್ರಮೋದ್ ಮುತಾಲಿಕ್ ಮೈದಾನಕ್ಕೆ ಭೇಟಿ ನೀಡಿ, ಗಣೇಶ ದರ್ಶನ ಪಡೆದುಕೊಂಡಿದ್ದರು. ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂಬ ಆರೋಪ ಮಾಡಲಾಗಿದ್ದು, ಗಣೇಶೋತ್ಸವ ವಿರೋಧಿಸುವವರು ದೇಶದ್ರೋಹಿಗಳು. ಅಂಜುಮನ್ ಸಂಸ್ಥೆಯವರ ದುರದ್ದೇಶ ಏನೆಂದು ಈಗ ಎಲ್ಲರಿಗೂ ಗೊತ್ತಾಗಿದೆ. ಇವರು ದೇಶ ವಿಭಜನೆ ಮಾಡಿದ ದ್ರೋಹಿಗಳು. ಮಸೀದಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ತಾಕತ್ತು ಹಿಂದೂ ಸಮಾಜಕ್ಕಿದೆ. ನಿಮ್ಮ …
Read More »ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಒತ್ತಾಯಿಸಿ ಶುಕ್ರವಾರ ಕರುನಾಡು ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಗಳಿಗೆ ಮನವಿ
ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಒತ್ತಾಯಿಸಿ ಶುಕ್ರವಾರ ಕರುನಾಡು ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಗಳಿಗೆ ಮನವಿ ಸಲ್ಲಿಸಲಾಯಿತು ಕರುನಾಡು ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಬಾಬು ಕೊಡಗನ್ನವರ ಮಾತುನಾಡಿ, ರಾಜ್ಯದಲ್ಲಿ ಈ ವರ್ಷ ಎಂದೂ ಕಾಣದಷ್ಟು ಬರಗಾಲದ ಸ್ಥಿತಿ ನಿರ್ಮಾಣವಾಗಿದೆ. ವಾಡಿಕೆಗಿಂತಲೂ ಕಡಿಮೆ ಮಳೆಯಾಗಿದೆ. ವಿಶೇಷವಾಗಿ ಕಾವೇರಿ ಕಣಿವೆ ಭಾಗದಲ್ಲಿ ತೀವ್ರ ಸ್ವರೂಪದ ಬರದ ಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಹೀಗಿರುವಾಗ ತಮಿಳುನಾಡಿಗೆ ನೀರು ಬಿಡುವುದಾದರೂ ಹೇಗೆ …
Read More »ಕಿರಿಯ ಪುತ್ರ ಅಬ್ರಾಮ್ ಜೊತೆ ನಟ ಶಾರುಖ್ ಖಾನ್ ಮುಂಬೈನ ಪ್ರಸಿದ್ಧ ‘ಲಾಲ್ಬೌಚ ರಾಜಾ’ ಸನ್ನಿಧಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ಕಿರಿಯ ಪುತ್ರ ಅಬ್ರಾಮ್ ಜೊತೆ ನಟ ಶಾರುಖ್ ಖಾನ್ ಮುಂಬೈನ ಪ್ರಸಿದ್ಧ ‘ಲಾಲ್ಬೌಚ ರಾಜಾ’ ಸನ್ನಿಧಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ ಗುರುವಾರ ತಮ್ಮ ಕಿರಿಯ ಪುತ್ರ ಅಬ್ರಾಮ್ ಜೊತೆ ಮುಂಬೈನ ಪ್ರಸಿದ್ಧ ‘ಲಾಲ್ಬೌಚ ರಾಜಾ’ ಸನ್ನಿಧಾನದಲ್ಲಿ (Lalbaugcha Raja) ವಿಶೇಷ ಪೂಜೆ ಸಲ್ಲಿಸಿದರು. ‘ಲಾಲ್ಬೌಚ ರಾಜಾ’ ಲಾಲ್ಬಾಗ್ನಲ್ಲಿ ಇರಿಸಲಾಗಿರುವ ದೊಡ್ಡ ಗಣೇಶನ ವಿಗ್ರಹವಾಗಿದೆ. ಪೂಜೆ ಸಂದರ್ಭದಲ್ಲಿ ನಟ ಬಿಳಿ ಶರ್ಟ್ ಧರಿಸಿದ್ದರೆ, …
Read More »ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಭಾರತ ಬೌಲಿಂಗ್; ಅಯ್ಯರ್, ಸೂರ್ಯಗೆ ಪರೀಕ್ಷೆ
ಮೊಹಾಲಿ (ಪಂಜಾಬ್): ತವರಿನಲ್ಲಿ ನಡೆಯಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಸಜ್ಜಾಗಿದೆ. ಮೂರು ಪಂದ್ಯಗಳ ಸರಣಿಯ ಭಾಗವಾಗಿ ಇಂದು ಮೊದಲ ಏಕದಿನ ಪಂದ್ಯ ಮೊಹಾಲಿಯಲ್ಲಿ ನಡೆಯಲಿದೆ. ಟಾಸ್ ಗೆದ್ದ ಭಾರತ ತಂಡ ಆಸ್ಟ್ರೇಲಿಯಾವನ್ನು ಮೊದಲು ಬ್ಯಾಟ್ ಮಾಡುವಂತೆ ಆಹ್ವಾನಿಸಿದೆ. ಮೊದಲೆರಡು ಏಕದಿನ ಪಂದ್ಯಗಳಲ್ಲಿ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕುಲದೀಪ್ ಯಾದವ್ ಮತ್ತು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲಾಗಿದೆ. …
Read More »ನಾನು 1966ರಲ್ಲಿ ಪ್ರಯತ್ನಿಸಿ ವಿಫಲನಾಗಿದ್ದೆ’: ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ದೇವೇಗೌಡ ಮೆಚ್ಚುಗೆ
ನವದೆಹಲಿ/ಬೆಂಗಳೂರು: ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವನ್ನು ಸ್ವಾಗತಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, “ಇದು ದೇಶದ ಮಹಿಳೆಯ ಹಿತದೃಷ್ಟಿಯಿಂದ ಕೈಗೊಂಡ ಸಮಯೋಚಿತ ನಿರ್ಧಾರ” ಎಂದರು. ಶುಕ್ರವಾರ ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ಕೆಲವೇ ಹೊತ್ತಲ್ಲಿ ನವದೆಹಲಿಯ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. “ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗ ಮೀಸಲಾತಿ ದೊರಕಿದ್ದು, ಇದು ಅವರ ಸಮಯ” ಎಂದು ಬಣ್ಣಿಸಿದರು. “ನಾನು ಪ್ರಧಾನಿಯಾಗಿದ್ದಾಗ 1966ರಲ್ಲಿ ಈ ಮಸೂದೆಯನ್ನು …
Read More »ಚಿಕ್ಕೋಡಿಯ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಯ ಸರ್ವ ಸಾಧಾರಣ ಸಭೆಯಲ್ಲಿ ರೈತರು ಮತ್ತು ಆಡಳಿತ ಮಂಡಳಿ ನಡುವೆ ಮಾತಿನ ಚಕಮಕಿ
ಚಿಕ್ಕೋಡಿ (ಬೆಳಗಾವಿ) : ಇಲ್ಲಿನ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಯ ಸರ್ವ ಸಾಧಾರಣ ಸಭೆಯಲ್ಲಿ ಆಡಳಿತ ಮಂಡಳಿ ಮತ್ತು ರೈತರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಇಂದು ನಡೆದಿದೆ. ಕಬ್ಬು ಕಟಾವು ಮಾಡಿದ 15 ದಿನದೊಳಗೆ ರೈತರ ಖಾತೆಗೆ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಂತೆ ಸಭೆಯಲ್ಲಿ ಇಬ್ಬರ ನಡುವೆ ವಾಗ್ವಾದ ನಡೆಯಿತು. ಇಲ್ಲಿನ ಹಳ್ಯಾಳ ಗ್ರಾಮದಲ್ಲಿ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಯ ಸರ್ವ …
Read More »