Breaking News

Daily Archives: ಅಕ್ಟೋಬರ್ 1, 2023

ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಡಿಐಜಿ ಆಗಿ ರವಿ ಚನ್ನಣ್ಣನವರ್ ವರ್ಗಾವಣೆ

ಬೆಂಗಳೂರು: ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ಸ್ಥಾನದಿಂದ ಇತ್ತೀಚಿಗಷ್ಟೇ ರಾಜ್ಯ ಆಂತರಿಕ ಭದ್ರತಾ ವಿಭಾಗದ ಡಿಐಜಿ ಆಗಿ ವರ್ಗಾವಣೆಗೊಂಡಿದ್ದ ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರನ್ನು ಮತ್ತೊಮ್ಮೆ ವರ್ಗಾವಣೆಗೊಳಿಸಲಾಗಿದೆ. ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಐಜಿ ಆಗಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಆದೇಶ ಪ್ರಕಟಿಸಿದೆ. ರವಿ ಡಿ ಚನ್ನಣ್ಣನವರ್ ಅವರನ್ನು ಹಿಂದಿನ ಬಿಜೆಪಿ ಸರ್ಕಾರ 2022ರ ನವೆಂಬರ್ …

Read More »

ಜಾನುವಾರಗಳು ಈ ದೇಶದ ಆಸ್ತಿ. ಅವುಗಳ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ- ಶಾಸಕ ಬಾಲಚಂದ್ರ ಜಾರಕಿಹೊಳಿ

ರಾಜ್ಯವನ್ನು ಕಾಲು ಬಾಯಿ ರೋಗ ಮುಕ್ತವನ್ನಾಗಿಸಲು ಪಣ ತೊಡುವಂತೆ ರೈತರಿಗೆ ಬಾಲಚಂದ್ರ ಜಾರಕಿಹೊಳಿ ಕರೆ ಮೂಡಲಗಿ: ಜಾನುವಾರುಗಳಿಗೆ ಕಾಲು ಬಾಯಿ ರೋಗ ಲಸಿಕೆಯನ್ನು ಹಾಕಿಸುವ ಮೂಲಕ ರೋಗ ಬಾರದಂತೆ ಜಾನುವಾರುಗಳನ್ನು ರಕ್ಷಿಸಬೇಕು. ಈ ಮೂಲಕ ಕಾಲು ಬಾಯಿ ರೋಗ ಮುಕ್ತ ವಲಯವನ್ನಾಗಿ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ಬಾಂಧವರಲ್ಲಿ ಮನವಿ ಮಾಡಿಕೊಂಡರು. ಪಟ್ಟಣದ ಪಶು ಆಸ್ಪತ್ರೆಯಲ್ಲಿ ಶನಿವಾರದಂದು ಜರುಗಿದ ಉಚಿತ ಕಾಲು ಬಾಯಿ ರೋಗ ಲಸಿಕಾ ಅಭಿಯಾನಕ್ಕೆ …

Read More »