Breaking News

Daily Archives: ಅಕ್ಟೋಬರ್ 5, 2023

ಬಸ್ತವಾಡ ಗ್ರಾಮ ಪಂಚಾಯತಿಯಿಗೆ ಗಾಂಧಿ ಗ್ರಾಮ ಪುರಸ್ಕಾರ

ಬೆಂಗಳೂರಿನ ಬ್ಯಾಂಕ್ವೇಟ ಹಾಲ್‌ ನಲ್ಲಿ ಪಂಚಾಯತ್‌ ರಾಜ್‌ ಇಲಾಖೆಯ ಸಚಿವರಾದ ಪ್ರಿಯಾಂಕ್‌ ಖರ್ಗೆ ಅವರಿಂದ ಬೆಳಗಾವಿ ತಾಲೂಕಿನ ಬಸ್ತವಾಡ ಗ್ರಾಮ ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಧಾನ ಮಾಡಲಾಯಿತು 2022-23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕಾಗಿ ಬೆಳಗಾವಿ ಜಿಲ್ಲೆ ಬೆಳಗಾವಿ ತಾಲೂಕಿನ ಬಸ್ತವಾಡ ಗ್ರಾಮ ಪಂಚಾಯತಿಯು ಆಯ್ಕೆ ಯಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಬ್ಯಾಂಕ್ವೇಟ ಹಾಲ್‌ ನಲ್ಲಿ ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು, ಉಪ ಮುಖ್ಯ ಮಂತ್ರಿಗಳಾದ ಡಿ.ಕೆ. ಶಿವಕುಮಾರವರು …

Read More »

ಸಾವಯವ ಕೃಷಿ ಯುವ ಸಲಹೆಗಾರನಿಗೆ ₹5 ಲಕ್ಷ ಮೌಲ್ಯದ ಕಾರು ಗಿಫ್ಟ್​ ನೀಡಿದ ರೈತ

ಹಾವೇರಿ: ರಟ್ಟಿಹಳ್ಳಿ ತಾಲೂಕಿನ ಚಿಕ್ಕಕಬ್ಬಾರ ಗ್ರಾಮದ ಶೇಖರಗೌಡ ಪಾಟೀಲ್ ಎಂಬ ರೈತರೊಬ್ಬರು, ತಮಗೆ ಸಾವಯುವ ಬೇಸಾಯದ ಬಗ್ಗೆ ಸಲಹೆ ಸಹಕಾರ ನೀಡಿದ ಯುವ ಸಲಹೆಗಾರ ಗಂಗಯ್ಯ ಕುಲಕರ್ಣಿ ಎಂಬುವವರಿಗೆ ಸುಮಾರು ಐದು ಲಕ್ಷ ರೂಪಾಯಿ ಮೌಲ್ಯದ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.   ಶೇಖರಗೌಡ ಪಾಟೀಲ್ 20 ವರ್ಷಗಳ ಹಿಂದೆ ಆಧುನಿಕ ಕೃಷಿಯಲ್ಲಿ ತೊಡಗಿಸಿಕೊಂಡಿದ್ದರು. ಅಧಿಕ ಕ್ರೀಮಿನಾಶಕ, ಅಧಿಕ ರಸಾಯನಿಕ ಗೊಬ್ಬರ ಕಳೆನಾಶಕ ಸೇರಿದಂತೆ ವಿವಿಧ ರಸಾಯನಿಕಗಳ ಬಳಕೆಯಿಂದ ಜಮೀನು ಫಲವತ್ತತೆ ಕಳೆದುಕೊಳ್ಳಲಾರಂಭಿಸಿತು. …

Read More »

ಅಕ್ರಮವಾಗಿ ಭಾರತದ ಜಲ ಗಡಿ ಪ್ರವೇಶಿಸಿದ ಪಾಕಿಸ್ತಾನಿ ಮೀನುಗಾರನ ಬಂಧನ

ಕಛ್ (ಗುಜರಾತ್): ಕಚ್‌ನ ಸಮುದ್ರ ಗಡಿಯಲ್ಲಿ ಆಗಾಗ ಕಳ್ಳಸಾಗಾಣಿಕೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಜೊತೆಗೆ ಪಾಕಿಸ್ತಾನಿ ನುಸುಳುಕೋರರು ಮತ್ತು ಪಾಕಿಸ್ತಾನಿ ಮೀನುಗಾರರು ಕೂಡ ಆಗಾಗ ಭಾರತದ ಯೋಧರ ಬಳಿ ಸಿಕ್ಕಿ ಬೀಳುತ್ತಿದ್ದಾರೆ. ಪ್ರಸ್ತತ ಬಿಎಸ್‌ಎಫ್ ತಂಡವು ಭಾರತದ ಕಚ್-ಪಾಕಿಸ್ತಾನ ಜಲ ಗಡಿ ಬಳಿಯ ಸರ್ ಕ್ರೀಕ್ ಪ್ರದೇಶದಲ್ಲಿ ಅನುಮಾನಾಸ್ಪದ ವ್ಯಕ್ತಿಯೊಬ್ಬನನ್ನು ಬಂಧಿಸಿದೆ. ಬಂಧಿತ ವ್ಯಕ್ತಿಯ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ ಬಿಎಸ್‌ಎಫ್ ಸಿಬ್ಬಂದಿ ತಕ್ಷಣ ಸ್ಥಳಕ್ಕಾಗಮಿಸಿ, ಸರ್ ಕ್ರೀಕ್ ಬಳಿ ಇಂಜಿನ್ ಅಳವಡಿಸಿದ …

Read More »

ಸಾಲುಮರದ ತಿಮ್ಮಕ್ಕ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದ ಪುತ್ರ ಉಮೇಶ್

ರಾಮನಗರ : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ರಾಷ್ಟ್ರಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ತಿಮ್ಮಕ್ಕ ಅವರು ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ವೈರಲ್ ಆಗಿದ್ದು, ಇದು ಸುಳ್ಳು ಸುದ್ದಿ ಎಂದು ಪುತ್ರ ಉಮೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಉಮೇಶ್, ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯ ಸ್ಥಿರವಾಗಿದೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಚಿಕಿತ್ಸೆಗೆ …

Read More »

ಧೋನಿಯನ್ನು ಬಿಗಿದಪ್ಪಿ ಮುತ್ತಿಕ್ಕಿದ ರಣ್​ವೀರ್​​; ಕ್ಯಾಪ್ಟನ್‌ ಕೂಲ್‌ ಜೊತೆ ರಾಮ್ ​​ಚರಣ್

ಎಂ.ಎಸ್‌.ಧೋನಿ ಅವರೊಂದಿಗೆ ನಟರಾದ ರಣ್​ವೀರ್​ ಸಿಂಗ್​ ಮತ್ತು ರಾಮ್​​ ಚರಣ್ ಇರುವ ಫೋಟೋಗಳು ವೈರಲ್ ಆಗಿವೆ. ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಜೊತೆ ಭಾರತೀಯ ಚಿತ್ರರಂಗದ ಸೂಪರ್​ ಸ್ಟಾರ್​ಗಳು ಕಾಣಿಸಿಕೊಂಡರು. ನಿನ್ನೆ, ಸೌತ್ ಸೂಪರ್‌ ಸ್ಟಾರ್ ರಾಮ್ ಚರಣ್ ತಮ್ಮ ಇನ್‌ಸ್ಟಾಗ್ರಾಮ್​ ಖಾತೆಯಲ್ಲಿ ಮಾಹಿ ಅವರನ್ನು ಭೇಟಿಯಾದ ಫೋಟೋಗಳನ್ನು ಹಂಚಿಕೊಂಡಿದ್ದರು. ಇದೀಗ ಬಾಲಿವುಡ್ ನಟ ರಣ್​​ವೀರ್ ಸಿಂಗ್ ಕೂಡಾ ಅಪರೂಪದ ಫೋಟೋಗಳನ್ನು ಶೇರ್ ಮಾಡಿದ್ದಾರೆ. …

Read More »

ಬಿಪಿಎಲ್ ಕಾರ್ಡ್​ದಾರರಿಗೆ ಗುಡ್ ನ್ಯೂಸ್ : ಇಂದಿನಿಂದ ಹೆಸರು ಸೇರ್ಪಡೆ, ಪರಿಷ್ಕರಣೆಗೆ ಅವಕಾಶ

ಬೆಂಗಳೂರು : ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಪಡಿತರ ಚೀಟಿದಾರರ ಹೆಸರು ಸೇರ್ಪಡೆ ಸೇರಿದಂತೆ ಅಗತ್ಯ ತಿದ್ದುಪಡಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮತ್ತೊಂದು ಅವಕಾಶ ನೀಡಿದೆ. ಇಂದಿನಿಂದ ಮೂರು ದಿನಗಳ ಕಾಲ ಬಿಪಿಎಲ್ ಕಾರ್ಡ್​ಗಳ ಪರಿಷ್ಕರಣೆ ಮಾಡಬಹುದಾಗಿದೆ. ಆದರೆ, ಹೊಸ ಕಾರ್ಡ್ ಪಡೆಯಲು ಮತ್ತಷ್ಟು ಕಾಯಬೇಕಿದೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಪಿಎಲ್ ಕಾರ್ಡ್​ಗಳ ಪರಿಷ್ಕರಣೆಗೆ ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಕರ್ನಾಟಕ ಒನ್‌, ಬೆಂಗಳೂರು ಒನ್‌, …

Read More »

ಕಾಂಗ್ರೆಸ್​ಗೆ ಲಿಂಗಾಯತರು ಮತ ಹಾಕಿಲ್ಲ ಎನ್ನುವವರು ಮೂರ್ಖರು: ವಿನಯ್ ಕುಲಕರ್ಣಿ

ಬೆಂಗಳೂರು: ಹಿರಿಯ ನಾಯಕ, ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರು, ಕಾಂಗ್ರೆಸ್​​ಗೆ ಲಿಂಗಾಯತರು ಓಟು ಹಾಕಿಲ್ಲ ಎನ್ನುವವರು ಮೂರ್ಖರು. ವೀರೇಂದ್ರ ಪಾಟೀಲ್ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತರು ಕಾಂಗ್ರೆಸ್ ಪರ ನಿಂತಿದ್ದಾರೆ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಮನೂರು ಅವರ ವಿರುದ್ಧ ಯಾರು ಕೌಂಟರ್ ಕೊಡೋದು ಬೇಡ. ಅವರು ಹಿರಿಯರು, ನಮ್ಮ ಯಜಮಾನರು ಅವರು, ಅವರಿಗೆ 92 …

Read More »

10 ಸಾವಿರ ಸುಪಾರಿ ಕೊಟ್ಟು ತನ್ನ ಗಂಡನನ್ನು ಕೊಲೆ ಮಾಡಿಸಿದ ಸುಂದರಿ..

ಕಾರವಾರ(ಉತ್ತರಕನ್ನಡ): ಗಂಡನ ಸ್ನೇಹಿತನೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ ಮಹಿಳೆಯೊಬ್ಬಳು ಕೊನೆಗೂ ಅಂದರ್​ ಆಗಿದ್ದಾಳೆ. ಪ್ರಿಯಕರನಿಗೆ ಕೇವಲ 10 ಸಾವಿರ ಸುಪಾರಿ ಕೊಟ್ಟು ತನ್ನ ಗಂಡನನ್ನು ಕುಮಟಾದ ನಿರ್ಜನ ಪ್ರದೇಶದಲ್ಲಿ ಕೊಲೆ ಮಾಡಿಸಿರುವ ಪ್ರಕರಣವನ್ನು ಕುಮಟಾ ಪೊಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆಗಾರರ ಸುಳಿವು ನೀಡಿದ ಕೆಎಸ್‌ಆರ್​ಟಿಸಿ ಬಸ್ ಟಿಕೆಟ್: ಹಿಂದಿನ ಸೆ.30 ರಂದು ಕುಮಟಾ ತಾಲೂಕಿನ ದೇವಿಮನೆ ಘಟ್ಟದ ದೇವಸ್ಥಾನವೊಂದರ ಹಿಂಬದಿ ಪ್ರದೇಶದಲ್ಲಿ ಅಪರಿಚಿತ ಶವವೊಂದು ಪತ್ತೆಯಾದಾಗ, ಕುಮಟಾ ಪೊಲೀಸರು ತೆರಳಿ ಪರಿಶೀಲಿಸಿದ್ದರು. …

Read More »

ಓವರ್ ಟೇಕ್‌ ಭರದಲ್ಲಿ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಸವಾರ: ಬಿಎಂಟಿಸಿ ಬಸ್ ಹರಿದು ಸಾವು

ಬೆಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಬಿಎಂಟಿಸಿ ಬಸ್​​ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಸವಾರನ ಮೇಲೆ ಬಸ್ ಹರಿದಿದೆ. ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದ್ದು, ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಅಟ್ಟೂರಿನ ಮದರ್ ಡೈರಿ ಬಳಿ ದುರಂತ ಸಂಭವಿಸಿದ್ದು, ಅವಘಡದಲ್ಲಿ ಸ್ಕೂಟರ್ ಸವಾರ ಭರತ್ ರೆಡ್ಡಿ ಸಾವನ್ನಪ್ಪಿದ್ದಾರೆ. ಅಪಘಾತಕ್ಕೀಡಾದ ಸ್ಕೂಟಿಎಂಜಿನಿಯರಿಂಗ್‌ ಮುಗಿಸಿದ್ದ ಭರತ್, ಸಿವಿಲ್‌ ಕಂಟ್ರಾಕ್ಟರ್ …

Read More »

ರೈತ ಸಮುದಾಯಕ್ಕೆ ಗುಡ್ ನ್ಯೂಸ್ : `ಪಿಎಂ ಕಿಸಾನ್ ಯೋಜನೆ’ ಹಣ 3,000 ರೂ.ಗೆ ಏರಿಕೆ ಸಾಧ್ಯತೆ!

ನವದೆಹಲಿ : ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಕಂತು ಹೆಚ್ಚಾಗಬಹುದು. ಪ್ರಸ್ತುತ, ಈ ಯೋಜನೆಯಡಿ, ಸರ್ಕಾರವು ರೈತರಿಗೆ ವಾರ್ಷಿಕವಾಗಿ 6000 ರೂಪಾಯಿಗಳನ್ನು ನೀಡುತ್ತದೆ.ಈ ಮೊತ್ತವನ್ನು 2000 ರೂ.ಗಳ ಮೂರು ಸಮಾನ ಕಂತುಗಳಲ್ಲಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಕಳುಹಿಸಲಾಗುತ್ತದೆ.   ವರದಿಯ ಪ್ರಕಾರ, ಕಳೆದ ವರ್ಷ ರೈತರ ಈ ಯೋಜನೆಯಡಿ ಕೇಂದ್ರ ಸರ್ಕಾರ 10,000 ಕೋಟಿ ರೂ.ಗಳನ್ನು ಉಳಿಸಿದೆ. ಅನರ್ಹ ಫಲಾನುಭವಿಗಳನ್ನು …

Read More »