Breaking News

Daily Archives: ಅಕ್ಟೋಬರ್ 26, 2023

ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬ; ಅಭಿಮಾನಿಗಳಿಂದ ಹಣ್ಣು, ಉಪಹಾರ ವಿತರಣೆ

ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಹಾಗೂ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ತ ಅಭಿಮಾನಿಗಳಿಂದ ಹಣ್ಣು, ಉಪಹಾರ ವಿತರಣೆ ಮಾಡಿದರು.             ಸಂತೋಷ ಜಾರಕಿಹೊಳಿ ಅವರ ಅಭಿಮಾನಿಗಳು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಾಗೂ ಉಪಹಾರ ವಿತರಣೆ ಮಾಡುವ ಮೂಲಕ ಸರಳವಾಗಿ ಹುಟ್ಟು ಹಬ್ಬವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಸಂತೋಷ ಜಾರಕಿಹೊಳಿ ಅವರ …

Read More »

ಚನ್ನಮ್ಮಾಜಿ ದಿಟ್ಟತನ, ಸ್ವಾಭಿಮಾನ, ಛಲವನ್ನು ಮೈಗೂಡಿಸಿಕೊಳ್ಳಿ: ನಟ ರಮೇಶ್ ಅರವಿಂದ ಕರೆ

ಬೆಳಗಾವಿ: “200 ವರ್ಷಗಳ ಹಿಂದೆ ಆಂಗ್ಲರು‌ ಮಂಡಿಯೂರುವಂತೆ ಮಾಡಿದ ವೀರಮಹಿಳೆ ಕಿತ್ತೂರು ಚನ್ನಮ್ಮ. ಕಿತ್ತೂರಿನ ಈ ವೀರಭೂಮಿಯಲ್ಲಿ ಸಹಸ್ರಾರು ವೀರಮಹಿಳೆಯರು ಹುಟ್ಟಿ ಬರಬೇಕು. ಕಿತ್ತೂರು ನೆಲದ ಜನರು ಚನ್ನಮ್ಮನ ದಿಟ್ಟತನ, ಸ್ವಾಭಿಮಾನ, ಹೋರಾಟದ ಛಲವನ್ನು ರೂಢಿಸಿಕೊಳ್ಳಬೇಕು” ಎಂದು ನಟ ರಮೇಶ್ ಅರವಿಂದ್​ ಕರೆ ನೀಡಿದ್ದಾರೆ. ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಸನ್ಮಾನಿಸಲಾಯಿತುಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚನ್ಮಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಮೂರು ದಿನಗಳ ರಾಜ್ಯಮಟ್ಟದ …

Read More »

ಕಾರ್ಮಿಕ ನ್ಯಾಯಾಲಯದ ಪೀಠಾಧಿಕಾರಿ ನೇಮಕ ವಿಳಂಬವಾದರೆ 10 ಲಕ್ಷ ರೂ ದಂಡ: ಕೆಂದ್ರ ಸರ್ಕಾರಕ್ಕೆ ಹೈಕೋರ್ಟ್ ಎಚ್ಚರಿಕೆ

ಬೆಂಗಳೂರು: ನಗರದಲ್ಲಿರುವ ಕೈಗಾರಿಕಾ ನ್ಯಾಯಾಧೀಕರಣ (ಕಾರ್ಮಿಕ ನ್ಯಾಯಾಲಯ) ದ ಪೀಠಾಸೀನಾಧಿಕಾರಿಯ ನೇಮಕಾತಿ ವಿಚಾರದಲ್ಲಿ ವಿಳಂಬ ಮಾಡುತ್ತಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ, ಮುಂದಿನ ಮೂರು ವಾರಗಳಲ್ಲಿ ಈ ಸಂಬಂಧ ಸಕಾರಾತ್ಮಕ ಕ್ರಮ ಕೈಗೊಳ್ಳದಿದ್ದರೆ 10 ಲಕ್ಷ ರೂ ದಂಡ ತೆತ್ತಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಕೈಗಾರಿಕಾ ಕಾನೂನು ಅಭ್ಯಾಸಕಾರರ ವೇದಿಕೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ …

Read More »

ಕಿತ್ತೂರು ಉತ್ಸವದಲ್ಲಿ ಕುಸ್ತಿ ಪಂದ್ಯಾವಳಿ

ಬೆಳಗಾವಿ: ಚನ್ನಮ್ಮನ ಕಿತ್ತೂರು ಉತ್ಸವದಲ್ಲಿ ಆಯೋಜಿಸಿರುವ ಕುಸ್ತಿ ಪಂದ್ಯಾವಳಿ ಕಣ್ಮನ ಸೆಳೆಯಿತು. ರಾಜ್ಯ, ಹೊರ ರಾಜ್ಯ, ಹೊರ ದೇಶಗಳ ಕುಸ್ತಿಪಟುಗಳು ತಮ್ಮ ಪಟ್ಟುಗಳನ್ನು ಪ್ರದರ್ಶಿಸಿ ಗಮನ ಸೆಳೆದರು. ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದ ಜನರು ಶಿಳ್ಳೆ, ಚಪ್ಪಾಳೆಗಳ ಮೂಲಕ ಪೈಲ್ವಾನರನ್ನು ಹುರಿದುಂಬಿಸಿದರು. ಪಟ್ಟಣದ ಕೆಇಬಿ ಗ್ರಿಡ್ ಮೈದಾನದಲ್ಲಿ ಆಯೋಜಿಸಿದ್ದ ಪುರುಷರ ಹಾಗೂ ಮಹಿಳೆಯರ ಅಂತರರಾಷ್ಟ್ರೀಯ ಜಂಘೀ ನಿಖಾಲಿ ಕುಸ್ತಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟದ ವಿಭಾಗದಲ್ಲಿ ಹರಿಯಾಣ ರಾಜ್ಯದ ಉಮೇಶ ಚೌಧರಿ ಮಥುರಾ ವಿರುದ್ಧ ಇರಾನ್ …

Read More »