ಉತ್ತರಕಾಶಿ (ಉತ್ತರಾಖಂಡ): ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿರುವ ಶ್ರೀ ವಿಶ್ವನಾಥ ಸಂಸ್ಕೃತ ಮಹಾವಿದ್ಯಾಲಯದಲ್ಲಿ 70 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗೆ ಪ್ರವೇಶ ನೀಡಲಾಗಿದೆ. ಮತ್ತೊಂದೆಡೆ, ಎರಡು ದಶಕಗಳ ನಂತರ ವಿದ್ಯಾರ್ಥಿನಿಯರು ಸಹ ಮಹಾವಿದ್ಯಾಲಯಕ್ಕೆ ಮರಳಿದ್ದಾರೆ. ಉತ್ತರಕಾಶಿ ಪ್ರತ್ಯೇಕ ಜಿಲ್ಲೆ ರಚನೆಯಾಗುವ ಮೊದಲು ಬ್ರಾಹ್ಮಣ ವರ್ಗದ ವಿದ್ಯಾರ್ಥಿಗಳಿಗಾಗಿ 1953ರಲ್ಲಿ ಶ್ರೀ ವಿಶ್ವನಾಥ ಸಂಸ್ಕೃತ ಮಹಾವಿದ್ಯಾಲಯ ಸ್ಥಾಪಿಸಲಾಗಿದೆ. ದಿವಂಗತ ಬ್ರಹ್ಮಸ್ವರೂಪಾನಂದ ಅವರು ಆಗ ಕಾಲದಲ್ಲಿ 5ರಿಂದ 8 ವಿದ್ಯಾರ್ಥಿಗಳೊಂದಿಗೆ ಈ …
Read More »Monthly Archives: ಅಕ್ಟೋಬರ್ 2023
ಮೈಸೂರು ದಸರಾ: ಅರಮನೆ ಅಂಗಳದಲ್ಲಿ ಫಿರಂಗಿಗಳಿಗೆ ಸಾಂಪ್ರದಾಯಿಕ ಪೂಜೆ
ಮೈಸೂರು: ದಸರಾ ಜಂಬೂಸವಾರಿಯ ದಿನ ಕುಶಾಲತೋಪು ಸಿಡಿಸುವ ಫಿರಂಗಿ ಗಾಡಿಗಳಿಗಿಂದು ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ಫಿರಂಗಿ ತಾಲೀಮಿಗೆ ಚಾಲನೆ ನೀಡಲಾಯಿತು. ವಿಶ್ವ ವಿಖ್ಯಾತ ದಸರಾ ಮಹೋತ್ಸವದಲ್ಲಿ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಹೊರಡುವ ಮುನ್ನ ನಾಡ ಅಧಿದೇವತೆ ಆಸೀನಳಾಗುವ ಚಿನ್ನದ ಅಂಬಾರಿಗೆ ಪುಷ್ಪಾರ್ಚನೆಯ ಬಳಿಕ, ಜಂಬೂಸವಾರಿ ಮೆರವಣಿಗೆ ವೇಳೆ 21 ಕುಶಾಲ ತೋಪುಗಳನ್ನು ಸಿಡಿಸುವ ತಾಲೀಮು ನಾಳೆಯಿಂದ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಅರಮನೆಯ ಆನೆ ಬಾಗಿಲಿನಲ್ಲಿರುವ 11 ಫಿರಂಗಿ ಗಾಡಿಗಳಿಗೆ ಪೂಜೆ …
Read More »ಹಾಲಿ 107 ಶಾಸಕ, ಸಂಸದರ ಮೇಲಿದೆ ದ್ವೇಷ ಭಾಷಣ ಕೇಸ್; ಇದರಲ್ಲಿ ಬಿಜೆಪಿ ಜನಪ್ರತಿನಿಧಿಗಳೇ ಹೆಚ್ಚು-ಎಡಿಆರ್ ವರದಿ
ನವದೆಹಲಿ: ಕಳೆದ ಕಳೆದ 5 ವರ್ಷಗಳಲ್ಲಿ ವಿವಿಧ ಚುನಾವಣೆಯಲ್ಲಿ ಸ್ಪರ್ಧಿಸಿದ 480 ಅಭ್ಯರ್ಥಿಗಳ ವಿರುದ್ಧ ದ್ವೇಷ ಭಾಷಣದ ಕೇಸ್ ಹಾಕಲಾಗಿದೆ. ಅದರಲ್ಲಿ ಹಾಲಿ ಇರುವ 107 ಶಾಸಕ, ಸಂಸದರ ಮೇಲೆ ಸಮಾಜದಲ್ಲಿ ಅಶಾಂತಿಗೆ ಕಾರಣವಾಗುವ ಪ್ರಚೋದನಕಾರಿ, ದ್ವೇಷ ಭಾಷಣ ಮಾಡಿದ ಪ್ರಕರಣ ಇದೆ. ಜೊತೆಗೆ ಇದರಲ್ಲಿ ಬಿಜೆಪಿ ಜನಪ್ರತಿನಿಧಿಗಳೇ ಹೆಚ್ಚು ಎಂಬುದು ಗಮನಾರ್ಹ ಅಂಶವಾಗಿದೆ. ಈ ಬಗ್ಗೆ ದೆಹಲಿ ಮೂಲದ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR), ನ್ಯಾಷನಲ್ ಎಲೆಕ್ಷನ್ ವಾಚ್ …
Read More »ಅ.10ಕ್ಕೆ ಎಲ್ಲ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ತಮಿಳುನಾಡು – ಕರ್ನಾಟಕ ಗಡಿ ಬಂದ್: ವಾಟಾಳ್ ನಾಗರಾಜ್
ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಅಕ್ಟೋಬರ್ 10 ರಂದು ಎಲ್ಲ ರಾಷ್ಟ್ರೀಯ ಹೆದ್ದಾರಿಗಳನ್ನು ಮತ್ತು ಅತ್ತಿಬೆಲೆ ಬಳಿಯ ತಮಿಳುನಾಡು – ಕರ್ನಾಟಕ ಗಡಿ ಬಂದ್ ಮಾಡಲಾಗುವುದು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಅಕ್ಟೋಬರ್ 5ರಂದು ಕೆಆರ್ಎಸ್ಗೆ ಮೆರವಣಿಗೆ ನಡೆಸಲಿದ್ದೇವೆ. ಅಕ್ಟೋಬರ್ 10ಕ್ಕೆ ಎಲ್ಲ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಿದ್ದೇವೆ. ಅಂದು ಬೆಳಗ್ಗೆ 11 ಗಂಟೆಗೆ ಅತ್ತಿಬೆಲೆಯ ತಮಿಳುನಾಡು ಗಡಿ ಬಂದ್ …
Read More »ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳಿಗೆ ಬೆದರಿಕೆ: ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್ ತಿರಸ್ಕರಿಸಿದ ಕೋರ್ಟ್
ಬೆಂಗಳೂರು: ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯ ನುಡಿಯಲು ಬೆದರಿಕೆ ಹಾಕಿದ ಪ್ರಕರಣದಲ್ಲಿ ತನಿಖಾಧಿಕಾರಿಗಳು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತಿರಸ್ಕರಿಸಿತು. ಯೋಗೀಶ್ ಸಹೋದರ ಗುರುನಾಥ್ ಗೌಡ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಲು ನ್ಯಾಯಾಧೀಶರಾದ ಜೆ.ಪ್ರೀತ್ ಅವರು ಪುರಸ್ಕರಿಸಿದ್ದು, ಹುಬ್ಬಳ್ಳಿ-ಧಾರವಾಡ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಲ್ಲಿಸಿದ್ದ ಬಿ ವರದಿಯನ್ನು ತಿರಸ್ಕರಿಸಿ ಆದೇಶಿಸಿದರು. ತನಿಖಾಧಿಕಾರಿಯು ದೂರುದಾರನನ್ನು ವಿಚಾರಣೆಗೆ …
Read More »ಸಾಂಬ್ರಾ ವಿಮಾನ ನಿಲ್ದಾಣದ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚುವರಿ ಜಮೀನಿನ ಬೇಡಿಕೆ ಇಟ್ಟ ಹಿನ್ನೆಲೆ ಮಂಗಳವಾರ ಸ್ಥಳ ಪರಿಶೀಲನೆ
ಬೆಳಗಾವಿ: ಸಾಂಬ್ರಾ ವಿಮಾನ ನಿಲ್ದಾಣ ಅಭಿವೃದ್ಧಿಗೆ ಎಲ್ಲ ರೀತಿಯಿಂದಲೂ ನನ್ನ ಸಹಕಾರವಿದೆ. ಆದರೆ ಸುತ್ತಲಿನ ಹಳ್ಳಿಗಳಿಗೆ ಮತ್ತು ರೈತರಿಗೆ ಯಾವುದೇ ರೀತಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚುವರಿ ಜಮೀನಿನ ಬೇಡಿಕೆ ಇಟ್ಟ ಹಿನ್ನೆಲೆ ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದ ನಂತರ ನಡೆದ ಉನ್ನತಾಧಿಕಾರ ಮಟ್ಟದ ಸಭೆಯಲ್ಲಿ …
Read More »ನಮ್ಮ ಸರ್ಕಾರದ ಅವಧಿಯಲ್ಲಿ ಜಾತಿ ಗಣತಿ ವರದಿ ಪೂರ್ಣವಾಗಿರಲಿಲ್ಲ.:C.M.
ಬೆಳಗಾವಿ: ”ನಮ್ಮ ಸರ್ಕಾರದ ಅವಧಿಯಲ್ಲಿ ಜಾತಿ ಗಣತಿ ವರದಿ ಪೂರ್ಣವಾಗಿರಲಿಲ್ಲ. ಹಾಗಾಗಿ, ಬಿಡುಗಡೆಗೊಳಿಸಲು ಆಗಲಿಲ್ಲ. ಈಗ ವರದಿ ಕೇಳಿದ್ದೇನೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ”ಹಿಂದುಳಿದ ವರ್ಗಗಳ ಆಯೋಗವು ಜಾತಿ ಗಣತಿ ವರದಿಯನ್ನು ಇನ್ನೂ ನಮಗೆ ನೀಡಿಲ್ಲ. ಜಾತಿ ಗಣತಿ ಹಾಗೂ ಸಾಮಾಜಿಕ, ಆರ್ಥಿಕ ಸರ್ವೆಗೆ ಕಾಂತರಾಜು ಅಧ್ಯಕ್ಷತೆಯಲ್ಲಿ ನಾನೇ ಆದೇಶ ನೀಡಿದ್ದೆ. ವರದಿ ಪೂರ್ಣಗೊಳ್ಳುವ ಮುನ್ನ ನಮ್ಮ ಸರ್ಕಾರದ ಅವಧಿ ಮುಗಿಯಿತು. ನಂತರ …
Read More »ಬಿಹಾರ ಸರ್ಕಾರ ಜಾತಿ ಗಣತಿ ವರದಿ ಜಾರಿ ಮಾಡಿದ್ದನ್ನು ಸ್ವಾಗತಿಸುತ್ತೇವೆ. ಅದೇ ರೀತಿ ರಾಜ್ಯದಲ್ಲೂ ಜಾತಿ ಗಣತಿ ವರದಿ ಬಿಡುಗಡೆ ಮಾಡಿದರೆ ಒಳ್ಳೆಯದು
ಬೆಳಗಾವಿ: ಬಿಹಾರ ಸರ್ಕಾರ ಜಾತಿ ಗಣತಿ ವರದಿ ಜಾರಿ ಮಾಡಿದ್ದನ್ನು ಸ್ವಾಗತಿಸುತ್ತೇವೆ. ಅದೇ ರೀತಿ ರಾಜ್ಯದಲ್ಲೂ ಜಾತಿ ಗಣತಿ ವರದಿ ಬಿಡುಗಡೆ ಮಾಡಿದರೆ ಒಳ್ಳೆಯದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಮ್ಮದು ಸುಮಾರು ವರ್ಷಗಳ ಹಿಂದೆ ತಯಾರಾಗಿದೆ. ಸರ್ಕಾರ ಮತ್ತು ಸಿಎಂ ನಿರ್ಧಾರ ಮಾಡಬೇಕು. ಜಾತಿ ಗಣತಿ ವರದಿ ಜಾರಿ ಮಾಡುವುದು ಒಳ್ಳೆಯದು. ಯಾವ ಸಮುದಾಯಕ್ಕೆ …
Read More »*ಬಿಸಿಯೂಟ ಸಿಬ್ಬಂದಿಯವರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ* : ಬಿಸಿಯೂಟ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಕುರಿತಂತೆ ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆದು ಅವರ ಸಮಸ್ಯೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್‍ಎಸ್‍ಎಫ್ ಗೃಹ ಕಛೇರಿಯಲ್ಲಿ ಗೋಕಾಕ-ಮೂಡಲಗಿ ತಾಲೂಕುಗಳ ಮಧ್ಯಾಹ್ನದ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಬಿಸಿಯೂಟ ಕಾರ್ಯಕರ್ತೆಯರನ್ನುದ್ಧೇಶಿಸಿ ಮಾತನಾಡಿದ ಅವರು, ನಿಮ್ಮೆಲ್ಲ ಹೋರಾಟಗಳಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದರು. ಕಳೆದ 2 ವರ್ಷಗಳಿಂದ …
Read More »ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳ ಕಡೆಗಣನೆ ಬಗ್ಗೆ ಶಾಮನೂರು ಹೇಳಿಕೆ ತಪ್ಪು: ಶಾಸಕ ಬಸವರಾಜ ರಾಯರೆಡ್ಡಿ
ಬೆಂಗಳೂರು : ಸಿದ್ದರಾಮಯ್ಯ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳನ್ನು ಕಡೆಗಣಿಸಲಾಗಿದೆ ಎಂಬ ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪನವರ ಹೇಳಿಕೆ ತಪ್ಪು. ಇದು ಆಡಳಿತದ ಮೇಲೆ ಪರಿಣಾಮ ಬೀರುತ್ತದೆ ಎಂದು ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯಿಸಿದರು. ವಿಧಾನಸೌಧದ ಶಾಸಕಾಂಗ ಪಕ್ಷದ ಕೊಠಡಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಮನೂರು ಶಿವಶಂಕರಪ್ಪನವರು ಮಾಹಿತಿ ಕೊರತೆಯಿಂದ ಈ ರೀತಿ ಹೇಳಿಕೆ ನೀಡಿರಬಹುದು ಎಂದರು. ಅಧಿಕಾರಿಗಳನ್ನು ಸರ್ಕಾರದಲ್ಲಿ ಕಡೆಗಣಿಸಲಾಗಿದೆ. ಲಿಂಗಾಯತ ಅಧಿಕಾರಿಗಳಿಗೆ ಮಹತ್ವವಿಲ್ಲ ಎಂಬ …
Read More »