Breaking News

Monthly Archives: ಅಕ್ಟೋಬರ್ 2023

ಕೇವಲ ರಾಜಕೀಯ ಗಿಮಿಕ್ ಮಾಡಲು ಮರುನಾಮಕರಣ ಮಾಡೋದು ತಪ್ಪು: ಸಚಿವ ಶಿವಾನಂದ ಪಾಟೀಲ್

ವಿಜಯಪುರ: ಈವರೆಗೆ ಆಳಿದ ಯಾವುದೇ ಸರ್ಕಾರವಿರಲಿ, ಬಸವಣ್ಣನ ಜನ್ಮಭೂಮಿ ಬಗ್ಗೆ ಕಾಳಜಿ ವಹಿಸದಿರುವುದು ಬೇಸರ ತರಿಸಿದೆ. ಕ್ಷೇತ್ರದ ಅಭಿವೃದ್ಧಿಗಾಗಿ ಶಾಸಕರು, ಸಚಿವರು ಸೇರಿ ಗುದ್ದಾಡಿ ಅನುದಾನ ತರಬೇಕಿದೆ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದರು. ವಿಜಯಪುರ ಜಿಲ್ಲೆಗೆ ಬಸವ ಜಿಲ್ಲೆ ಎಂದು ಮರುನಾಮಕರಣ ಮಾಡುವ ವಿಚಾರ ಸಂಬಂಧ ಶನಿವಾರ ನಗರದಲ್ಲಿ ಮಾತನಾಡಿರುವ ಅವರು, ಬಸವೇಶ್ವರರ ಹೆಸರು ಈಗಾಗಲೇ ಪ್ರಚಲಿತದಲ್ಲಿದೆ. ಬಸವಣ್ಣನವರು ಹುಟ್ಟಿದ್ದು ಇದೇ ಜಿಲ್ಲೆಯಲ್ಲಿ ಎಂಬುದು ಇಡೀ ಜಗತ್ತಿಗೆ ಗೊತ್ತು. ಆದರೆ, …

Read More »

ಎಐಸಿಸಿ ಅಧ್ಯಕ್ಷ ಸ್ಥಾನ ಸ್ವೀಕರಿಸಿ ವರ್ಷ ಪೂರೈಸಿದ್ದು, ಅದನ್ನು ದಕ್ಷತೆಯಿಂದ ನಿಭಾಯಿಸಿರುವೆ: ಮಲ್ಲಿಕಾರ್ಜುನ ‌ಖರ್ಗೆ

ಕಲಬುರಗಿ: ಎಐಸಿಸಿ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ್ದು, ನನಗೆ ಕೊಟ್ಟ ಕೆಲಸವನ್ನು ನಾನು ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ನಿಭಾಯಿಸಿದ್ದೇನೆ. ಯಾರಿಗೂ ಸಹ ಕೆಟ್ಟ ಹೆಸರು ಬರುವಂತ ಕೆಲಸ ಮಾಡಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ‌ಖರ್ಗೆ ತಿಳಿಸಿದ್ದಾರೆ. ಪಂಚ ರಾಜ್ಯಗಳಲ್ಲಿ ಕಾಂಗ್ರೆಸ್​ಗೆ ಒಳ್ಳೆಯ ವಾತಾವರಣ: ಕಲಬುರಗಿ ಏರ್​ಪೋರ್ಟ್​ನಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಎರಡನೇ ವರ್ಷದಲ್ಲಿ ತೆಲಂಗಾಣ ಸೇರಿದಂತೆ ಪಂಚರಾಜ್ಯಗಳಿಗೆ ಚುನಾವಣೆ ಎದುರಾಗಿದೆ. ಈ ವರ್ಷದಲ್ಲಿ ಹಲವು ಸವಾಲುಗಳಿದ್ದು, ಅವನ್ನು ಕೂಡ …

Read More »

ಯುಪಿ ಸಿಎಂ ಯೋಗಿ ಆದಿತ್ಯನಾಥ್​ ಭೇಟಿಯಾದ ನಿಖಿಲ್​ ಕುಮಾರಸ್ವಾಮಿ.. ಮೈತ್ರಿ ಮಾತುಕತೆಯಲ್ಲೇನಿತ್ತು?

ಬೆಂಗಳೂರು: ಮುಂಬರುವ 2024ರ ಲೋಕಸಭೆ ಚುನಾವಣೆಗೆ ಇದಾಗಲೇ ಪಕ್ಷಗಳು ಕಸರತ್ತು ನಡೆಸುತ್ತಿದೆ. ನಿಮಗೆ ತಿಳಿದಿರುವಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ಜೆಡಿಎಸ್​ ನಾಯಕ ನಿಖಿಲ್ ಕುಮಾರಸ್ವಾಮಿ 2023 ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿಸಿ ಸೋಲುಂಡಿದ್ದರು. ಆದರೆ ಇದೀಗ ಲೋಕಸಭೆ ಎಲೆಕ್ಷನ್​ ಗುರಿ ಸಾಧಿಸಲು ನಿಖಿಲ್​ ಪಣ ತೊಟ್ಟಿದ್ದಾರೆ. ಹೌದು, ಲೋಕಸಭೆ ಚುನಾವಣೆ ಹಿನ್ನೆಲೆ ಇಂದು ನಿಖಿಲ್​ ಕುಮಾರಸ್ವಾಮಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರನ್ನು …

Read More »

ಪಿಎಸ್‌ಐ ಪರೀಕ್ಷೆ ಹಗರಣ ಮಾಸುವ ಮುನ್ನವೇ ಕಲಬುರಗಿಯಲ್ಲಿ ಮತ್ತೊಂದು ಹಗರಣ ಬಯಲಾಗಿದೆ.

ಕಲಬುರಗಿ: ಪಿಎಸ್‌ಐ ಪರೀಕ್ಷೆ ಹಗರಣ ಮಾಸುವ ಮುನ್ನವೇ ಕಲಬುರಗಿಯಲ್ಲಿ ಮತ್ತೊಂದು ಹಗರಣ ಬಯಲಾಗಿದೆ. ಇಂದು ಕರ್ನಾಟಕ ಪರೀಕ್ಷಾ ಪರಿಷತ್ ನಡೆಸಿದ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಡೆಯುತ್ತಿರುವ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಯನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ​ ಬಂಧಿಸಿದ್ದಾರೆ. ಕಲಬುರಗಿ ನಗರದ ಶ್ರೀಶರಣ ಬಸವೇಶ್ವರ ವಿವಿ ಪರೀಕ್ಷಾ ಕೇಂದ್ರದಲ್ಲಿ ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ಪರೀಕ್ಷಾ ಅಭ್ಯರ್ಥಿ ತ್ರಿಮೂರ್ತಿ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. …

Read More »

ದೇಶದ ಸ್ವಾತಂತ್ರö್ಯ ಸಂಗ್ರಾಮಕ್ಕಾಗಿ ಹೋರಾಡಿದ ಮಹಾನ್ ಪುರುಷರನ್ನು ಕೇವಲ ಒಂದೇ ಸಮುದಾಯಕ್ಕೆ ಸೀಮಿತ ಮಾಡುವುದು ಸರಿಯಲ್ಲ: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ದೇಶದ ಸ್ವಾತಂತ್ರö್ಯ ಸಂಗ್ರಾಮಕ್ಕಾಗಿ ಹೋರಾಡಿದ ಮಹಾನ್ ಪುರುಷರನ್ನು ಕೇವಲ ಒಂದೇ ಸಮುದಾಯಕ್ಕೆ ಸೀಮಿತ ಮಾಡುವುದು ಸರಿಯಲ್ಲ. ಮುಂಬರುವ ದಿನಗಳಲ್ಲಿ ಎಲ್ಲ ಮಹಾನ್ ಪುರುಷರ ಜಯಂತಿ ಕಾರ್ಯಕ್ರಮಗಳನ್ನು ಎಲ್ಲ ಸಮುದಾಯದವರನ್ನು ಒಂದುಗೂಡಿಸಿ ಒಗ್ಗಟ್ಟಿನಿಂದ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಹಾನ್ ಪುರುಷರಿಗೆ ಗೌರವ ಆದರ ನೀಡುವ ಮೂಲಕ ಅವರ ಸೇವೆಗಳನ್ನು ತಿಳಿಸಲು ಪ್ರಯತ್ನಿಸಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಬಲಭೀಮ ರಂಗಮAದಿರದ ಆವರಣದಲ್ಲಿ ಜರುಗಿದ …

Read More »

ಸಿಎಂ ಬದಲಾವಣೆ ಬಗ್ಗೆ ಚರ್ಚೆ ಆಗಿಲ್ಲ, ಕೇವಲ ಮಾಧ್ಯಮಗಳಲ್ಲಿ ವದಂತಿ :R.B. ತಿಮ್ಮಾಪೂರ

ಬಾಗಲಕೋಟೆ: ಸಿಎಂ ಬದಲಾವಣೆ ಬಗ್ಗೆ ಚರ್ಚೆ ಆಗಿಲ್ಲ, ಕೇವಲ ಮಾಧ್ಯಮಗಳಲ್ಲಿ ವದಂತಿ ಹರಡಿದೆ ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪೂರ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಅವರು, ಗೃಹ ಸಚಿವ ಜಿ ಪರಮೇಶ್ವರ್​ ಮನೆಯಲ್ಲಿ‌ ಕಾಂಗ್ರೆಸ್​ ನಾಯಕರ ಡಿನ್ನರ್​ ಪಾರ್ಟಿಯಲ್ಲಿ ನಾನು ಭಾಗಿಯಾಗಿಲ್ಲ. ಆದರೆ ಅದಕ್ಕೆ ಅಂತಹದ್ದೇನು ಮಹತ್ವವೇನಿಲ್ಲ ಎಂದ ಅವರು, ಸಹಜವಾಗಿ ಭೋಜನಕ್ಕೆ ಕರೆದಿದ್ದರು, ಹೋಗಿದ್ದರು. ಅದಕ್ಕೆ ಹೆಚ್ಚು ‌ಮಹತ್ವ ಕೊಡುವ ಅವಶ್ಯಕತೆಯಿಲ್ಲ. ಸಿಎಂ ಬದಲಾವಣೆ ಬಗ್ಗೆ …

Read More »

ಬರ ಪರಿಹಾರ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ ಆರೋಪ

ಮಂಗಳೂರು: ಬರಪರಿಹಾರ ನೀಡುವ ವಿಚಾರದಲ್ಲಿ ಕೇಂದ್ರ ಸರಕಾರ ರಾಜ್ಯದ ಮೇಲೆ ಮಲತಾಯಿ ಧೋರಣೆ ತೋರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.   ಮಂಗಳೂರು ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣದಲ್ಲಿ ಇಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಬರ ಪರಿಹಾರಕ್ಕೆ ಕೇಂದ್ರ ಸರ್ಕಾರ ಇವತ್ತಿನವರೆಗೆ ಒಂದು ರೂಪಾಯಿ ಕೊಟ್ಟಿಲ್ಲ. ನಾವು ಎರಡು ಬಾರಿ ಮನವಿ ಕೊಟ್ಟೆವು. ಬರ ಪರಿಹಾರ ವೀಕ್ಷಣೆ ಮಾಡಲು ಕೇಂದ್ರದ ತಂಡ ಬಂದಿದೆ. ಪರಿಶೀಲನೆ ಮಾಡಿ 136 ತಾಲೂಕುಗಳಲ್ಲಿ 116 ತಾಲೂಕುಗಳು ಬರಪೀಡಿತ …

Read More »

ನಮ್ಮ ಧರ್ಮವನ್ನು ಪ್ರೀತಿಸೋಣ ಅನ್ಯ ಧರ್ಮವನ್ನು ಗೌರವಿಸೋಣ ; ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಮೆಥೋಡಿಸ್ಟ್ ಚರ್ಚ ಆಶ್ರಯದಲ್ಲಿ ಜರುಗಿದ ಭಕ್ತಿ ಸಂಜೀವನ ಕೂಟಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ        ಮೂಡಲಗಿ: ಭಾರತದಲ್ಲಿ ನಾನಾ ಜಾತಿ-ಧರ್ಮಗಳಿದ್ದರೂ ವಿವಿಧತೆಯಲ್ಲಿ ಏಕತೆಯನ್ನು ಬಿಂಬಿಸುತ್ತಿರುವ ನಮ್ಮ ದೇಶವು ಪ್ರಪಂಚದಲ್ಲಿ ಜಾತ್ಯಾತೀತ ರಾಷ್ಟ್ರವಾಗಿದ್ದು, ನಮ್ಮ ಧರ್ಮವನ್ನು ಪ್ರೀತಿಸುವುದರ ಜೊತೆಗೆ ಬೇರೆ ಧರ್ಮಗಳ ಬಗ್ಗೆ ಅಭಿಮಾನ ಹಾಗೂ ಗೌರವವನ್ನು ಹೊಂದಬೇಕೆಂದು ಶಾಸಕ, ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.      ಶುಕ್ರವಾರ ಸಂಜೆ ಪಟ್ಟಣದ ಮೆಥೋಡಿಸ್ಟ್ ಚರ್ಚ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮ ಹಿರೇನಂದಿ ಗ್ರಾಮದ ಶ್ರೀ ವಾಲ್ಮೀಕಿ ದೇವಸ್ಥಾನದ ಆವರಣದಲ್ಲಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದಲ್ಲಿ ಶ್ರೀ ವಾಲ್ಮೀಕಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …

Read More »

ವರ್ಷದ ಕೊನೆಯ ಚಂದ್ರಗ್ರಹಣ: ಭಕ್ತರಿಗೆ ಎಂದಿನಂತೆ ದರ್ಶನ ನೀಡಲಿರುವ ಮಲೆ ಮಾದಪ್ಪ

ಚಾಮರಾಜನಗರ: ಈ ವರ್ಷದ ಕೊನೆಯ ಚಂದ್ರಗ್ರಹಣ ಇಂದು ನಡೆಯಲಿದೆ. ಭಾರತದಲ್ಲಿ ಮಧ್ಯರಾತ್ರಿ ಭಾಗಶಃ ಚಂದ್ರಗ್ರಹಣ ಗೋಚರಿಸಲಿದೆ. ಚಂದ್ರಗ್ರಹಣ ಮಧ್ಯರಾತ್ರಿ 1:5 ಗಂಟೆಗೆ ಶುರುವಾಗಿ, 2:24ಕ್ಕೆ ಮುಕ್ತಾಯಗೊಳ್ಳಲಿದೆ. ಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ದೇವಾಲಯಗಳಲ್ಲಿ ಪೂಜೆಯ ಸಮಯ ಬದಲಾಗಿದ್ದು, ಕೆಲವು ದೇವಾಲಯಗಳನ್ನು ಬೇಗನೆ ಬಂದ್‌ ಮಾಡಿದರೆ, ಮತ್ತೆ ಕೆಲವೆಡೆ ಗ್ರಹಣ ಕಾಲದಲ್ಲಿ ಭಕ್ತರಿಗೆ ವಿಶೇಷಪೂಜೆ, ಪುನಸ್ಕಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಮತ್ತೊಂದೆಡೆ, ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ದರ್ಶನದಲ್ಲಿ …

Read More »