ಬೆಂಗಳೂರು: ದಕ್ಷಿಣ ವಿಭಾಗದ ಡಿಸಿಪಿ ಕಚೇರಿ ಸಮೀಪದಲ್ಲಿಯೇ ಯುವತಿಯ ಬಟ್ಟೆ ಎಳೆದಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಜಯನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. 500 ಸಿಸಿಟಿವಿ ದೃಶ್ಯಗಳ ಪರಿಶೀಲನೆಯ ಬಳಿಕ ಬಿನ್ನಿಪೇಟೆ ನಿವಾಸಿ ಹರೀಶ್ (22) ಎಂಬಾತ ಸೆರೆ ಸಿಕ್ಕಿದ್ದಾನೆ. ನವೆಂಬರ್ 6ರಂದು ಘಟನೆ ನಡೆದಿತ್ತು. ಕೂಡ್ಲು ಗೇಟ್ ಸಮೀಪ ಕೆಲಸ ಮಾಡುತ್ತಿದ್ದ 26 ವರ್ಷದ ಯುವತಿ ರಾತ್ರಿ 10.40ರ ಸುಮಾರಿಗೆ ಕನಕಪುರ ಮುಖ್ಯ ರಸ್ತೆಯ ಕಡೆ ಇರುವ ಮನೆಗೆ ದ್ವಿಚಕ್ರ …
Read More »Daily Archives: ನವೆಂಬರ್ 24, 2023
ಡಿಕೆಶಿ ವಿರುದ್ಧದ ಸಿಬಿಐ ಕೇಸ್ ವಾಪಸ್ ಪಡೆದಿದ್ದು ನ್ಯಾಯಾಲಯಕ್ಕೆ ಸವಾಲು ಹಾಕುವಂತಿದೆ: ನಾರಾಯಣಸ್ವಾಮಿ
ತುಮಕೂರು: ಡಿ ಕೆ ಶಿವಕುಮಾರ್ ವಿರುದ್ಧದ ಸಿಬಿಐ ಕೇಸ್ ವಾಪಸ್ ಪಡೆದಿರುವ ಸಚಿವ ಸಂಪುಟ ನಿರ್ಧಾರದ ವಿಚಾರದಲ್ಲಿ ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಆಕ್ಟ್, ಸೆಕ್ಷನ್ ಬಗ್ಗೆ ಮಾತನಾಡ್ತಾರೆ. ಅಂದು ಸಿಬಿಐ ಅನುಮತಿ ಕೇಳಿದ್ದರು. ಅದಕ್ಕೆ ಸರ್ಕಾರ ಅನುಮತಿ ನೀಡಿತ್ತು ಎಂದು ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಹೇಳಿದರು. ತುಮಕೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜ್ಯದ ಡಿಸಿಎಂ ನ್ಯಾಯಾಲಯಗಳಿಗೆ ಓಡಾಡಿದ್ದಾರೆ. ಅವರು ಪ್ರಾಮಾಣಿಕರಾಗಿದ್ದರೆ ನ್ಯಾಯಾಲಯದಲ್ಲೇ …
Read More »ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡು ನಿತ್ರಾಣ ಸ್ಥಿತಿಯಲ್ಲಿ ಹುಲಿ ಪತ್ತೆ: ರಕ್ಷಣೆಗೆ ಮುಂದಾದ ಅರಣ್ಯ ಇಲಾಖೆ
ಚಾಮರಾಜನಗರ: ಸರಹದ್ದಿನ ಕಾದಾಟದಲ್ಲಿ ಹುಲಿಯೊಂದು ತೀವ್ರವಾಗಿ ಗಾಯಗೊಂಡು ಮೇಲಕ್ಕೆ ಏಳಲಾರದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಕಾಲೋನಿ ಸಮೀಪ ನಡೆದಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಜನವಸತಿ ಸಮೀಪವೇ ಗಾಯಗೊಂಡ ಹುಲಿ ತೀರಾ ನಿತ್ರಾಣಗೊಂಡ ಸ್ಥಿತಿಯಲ್ಲಿ ಕಾಣಿಸಿಕೊಂಡಿದೆ. ಹುಲಿಗೆ 4 ವರ್ಷಗಳಾಗಿರಬಹುದು ಎಂದು ಅಂದಾಜು ಮಾಡಲಾಗಿದ್ದು, ಮತ್ತೊಂದು ಗಂಡು ಹುಲಿ ಜೊತೆಗಿನ ಸರಹದ್ದಿನ ಕಾದಾಟದಲ್ಲಿ ಗಾಯಗೊಂಡಿದೆ. ಹುಲಿ ಈಗಾಗಲೇ ನಿತ್ರಾಣಗೊಂಡಿರುವುದರಿಂದ ಚುಚ್ಚುಮದ್ದು ಕೊಟ್ಟು ಸೆರೆ …
Read More »ಡಿ.31ರ ಒಳಗೆ ಎಲ್ಲ ಅರ್ಹರಿಗೂ ‘ಗ್ಯಾರಂಟಿ’: ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ
ರಾಜ್ಯ ಸರ್ಕಾರಕ್ಕೆ ಆರು ತಿಂಗಳು ತುಂಬಿದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನೀಡಿದ್ದ ನಾಲ್ಕು ‘ಗ್ಯಾರಂಟಿ’ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ಅರ್ಹ ಫಲಾನುಭವಿಗಳಿಗೆ ಡಿಸೆಂಬರ್ 31ರ ಒಳಗೆ ಯೋಜನೆಗಳ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಆರು ತಿಂಗಳು ತುಂಬಿದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನೀಡಿದ್ದ ನಾಲ್ಕು ‘ಗ್ಯಾರಂಟಿ’ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ …
Read More »ಯುನೆಸ್ಕೊದ ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ಗೋಲ್ ಗುಂಬಜ್ ಸೇರ್ಪಡೆ ಮಾಡಲು ಸರ್ಕಾರದಿಂದ ಕ್ರಮ!
ಯುನೆಸ್ಕೊದ ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ಗೋಲ್ ಗುಂಬಜ್ ಸೇರ್ಪಡೆ ಮಾಡಲು ಸರ್ಕಾರದಿಂದ ಕ್ರಮ! ಗೋಲ್ ಗುಂಬಜ್ ಸ್ಮಾರಕಕ್ಕೆ ಯುನೆಸ್ಕೋ ಪಾರಂಪರಿಕ ತಾಣ ಎಂದು ಗುರುತು ಪಟ್ಟಿ ಪಡೆಯುವ ಬಹುಕಾಲದ ಬೇಡಿಕೆಯನ್ನು ಈಡೇರಿಸಲು ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ಸೂಚಿಸಿದ್ದಾರೆ. ವಿಜಯಪುರ: ಗೋಲ್ ಗುಂಬಜ್ ಸ್ಮಾರಕಕ್ಕೆ ಯುನೆಸ್ಕೋ ಪಾರಂಪರಿಕ ತಾಣ ಎಂದು ಗುರುತು ಪಟ್ಟಿ ಪಡೆಯುವ ಬಹುಕಾಲದ ಬೇಡಿಕೆಯನ್ನು ಈಡೇರಿಸಲು ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಪ್ರವಾಸೋದ್ಯಮ …
Read More »ಚಳಿಗಾಲದ ಅಧಿವೇಶನದಲ್ಲಿ ಎಪಿಎಂಸಿ ಕಾಯ್ದೆಯನ್ನು ರಾಜ್ಯ ಸರ್ಕಾರ ಹಿಂಪಡೆಯುವ ಸಾಧ್ಯತೆ
ಬೆಂಗಳೂರು: ಸದ್ಯ ಅಸ್ತಿತ್ವದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಕಾಯ್ದೆಯನ್ನು ಹಿಂಪಡೆಯಲು ರಾಜ್ಯ ಸರ್ಕಾರ ಪ್ರಯತ್ನ ನಡೆಸುತ್ತಿದ್ದು, ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಅದನ್ನು ಮಂಡಿಸುವ ಸಾಧ್ಯತೆ ಇದೆ. ಬೆಂಗಳೂರು: ಸದ್ಯ ಅಸ್ತಿತ್ವದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಕಾಯ್ದೆಯನ್ನು ಹಿಂಪಡೆಯಲು ರಾಜ್ಯ ಸರ್ಕಾರ ಪ್ರಯತ್ನ ನಡೆಸುತ್ತಿದ್ದು, ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಅದನ್ನು ಮಂಡಿಸುವ ಸಾಧ್ಯತೆ ಇದೆ. ರೈತರಿಂದ ಸರಕು ಖರೀದಿಸಲು ಖಾಸಗಿ ವ್ಯಕ್ತಿಗಳು ಎಪಿಎಂಸಿ …
Read More »2024ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ
ರಾಜ್ಯ ಸರ್ಕಾರವು 2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 2ನೇ ಶನಿವಾರ, 4ನೇ ಶನಿವಾರ ಹಾಗೂ ಭಾನುವಾರದ ರಜಾ ದಿನಗಳನ್ನು ಹೊರತುಪಡಿಸಿ 2024 ರಲ್ಲಿ 21 ಸಾರ್ವತ್ರಿಕ ರಜಾ ದಿನಗಳು ಇರಲಿವೆ. ಬೆಂಗಳೂರು: ರಾಜ್ಯ ಸರ್ಕಾರವು 2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 2ನೇ ಶನಿವಾರ, 4ನೇ ಶನಿವಾರ ಹಾಗೂ ಭಾನುವಾರದ ರಜಾ ದಿನಗಳನ್ನು ಹೊರತುಪಡಿಸಿ 2024 ರಲ್ಲಿ 21 ಸಾರ್ವತ್ರಿಕ …
Read More »ನ. 27 ರಂದು ಸಿಎಂ ಸಿದ್ದರಾಮಯ್ಯ (CM Siddaramaiah) ಬೆಳಗ್ಗೆ 9.30 ರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ
ಬೆಂಗಳೂರು : ನ. 27 ರಂದು ಸಿಎಂ ಸಿದ್ದರಾಮಯ್ಯ (CM Siddaramaiah) ಬೆಳಗ್ಗೆ 9.30 ರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ (Janata Darshana) ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಪ್ರತಿ ತಿಂಗಳು ಜನತಾ ದರ್ಶನ ನಡೆಸುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದರು. ಇದೀಗ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಲಿದ್ದಾರೆ. ಮುಖ್ಯಮಂತ್ರಿ …
Read More »ಜಾತಿಗಣತಿ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಜಾತಿಗಣತಿ (Caste census) ಮಾಡಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ. ಈ ವಿಚಾರದಲ್ಲಿ ಸರ್ಕಾರ ಸುಮ್ಮನೆ ಗೊಂದಲ ಸೃಷ್ಟಿ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubli) ಮಾತನಾಡಿದ ಅವರು, ಜಾತಿ ಜನಗಣತಿ ವಿಚಾರದಲ್ಲಿ ದೊಡ್ಡ ಪ್ರಮಾಣದ ಗೊಂದಲ ಸೃಷ್ಟಿಯಾಗುತ್ತಿದೆ. ಇದು ಆಡಳಿತ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತೆ. ಜಾತಿ ಜನಗಣತಿ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವೇ ಇಲ್ಲ. ಜಾತಿಗಣತಿ …
Read More »ವಿಜಯೇಂದ್ರ ಹೂಗುಚ್ಚ ನೀಡಿ ನಾಟಕೀಯ ಪೋಸ್ ಕೊಡೋದು ಬೇಡ: ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಯತ್ನಾಳ್ ಕಿಡಿ
ನನ್ನ ಭೇಟಿಗೆ ಬರೋದು ಬೇಡ ಅಂತ ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ. ವಿಜೇಂದ್ರ ಅವರಿಗೆ ಹೇಳಿರುವುದಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶುಕ್ರವಾರ ಹೇಳಿದ್ದಾರೆ. ವಿಜಯಪುರ: ನನ್ನ ಭೇಟಿಗೆ ಬರೋದು ಬೇಡ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜೇಂದ್ರ ಅವರಿಗೆ ಹೇಳಿರುವುದಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶುಕ್ರವಾರ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್ ಅವರು, ವಿಜಯೇಂದ್ರ ಯಾಕ್ ಬರುತ್ತಾರೆ ನನ್ನ ಭೇಟಿಗೆ. …
Read More »