Breaking News

Daily Archives: ನವೆಂಬರ್ 25, 2023

ದೈವಕ್ಕೆ ಪೂಜೆ ಸಲ್ಲಿಸಿ ‘ಬೆಂಗಳೂರು ಕಂಬಳ ನಮ್ಮ ಕಂಬಳ’ಕ್ಕೆ ಸಾಂಕೇತಿಕ ಚಾಲನೆ

ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಕರಾವಳಿಯ ಸಂಸ್ಕೃತಿಯನ್ನು ಪ್ರತಿಬಿಂಬಿಸಲು ರಾಜ್ಯ ರಾಜಧಾನಿಯಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ಜಾನಪದ ಕ್ರೀಡೆ ಕಂಬಳ ಉತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆತಿದೆ. ಗಂಗಾರತಿ ಸೇರಿದಂತೆ ಸಾಂಪ್ರದಾಯಿಕ ವಿಧಿ ವಿಧಾನಗಳ ಮೂಲಕ ದೈವಕ್ಕೆ ಪೂಜೆ ಸಲ್ಲಿಸಿ ಸಾಂಕೇತಿಕವಾಗಿ ಕಂಬಳಕ್ಕೆ ಚಾಲನೆ ನೀಡಲಾಯಿತು.‌ ಇದಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಸಂಸದೆ ಶೋಭಾ‌ ಕರಂದಾಜ್ಞೆ ಹಾಗೂ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಕ್ಷಿಯಾದರು. ‘ಬೆಂಗಳೂರು ಕಂಬಳ‌ ನಮ್ಮ‌ ಕಂಬಳ‌’ ಹೆಸರಿನಲ್ಲಿ‌ ನಡೆಯುತ್ತಿರುವ ಉತ್ಸವಕ್ಕೆ …

Read More »

ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ಹಾಗೂ ಭಾರತೀಯ ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಯೋಧ ಕ್ಯಾಪ್ಟನ್​ ಪ್ರಾಂಜಲ್​ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 50 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಶುಕ್ರವಾರ ರಾತ್ರಿ 9.30ರ ಹೊತ್ತಿಗೆ ಹೆಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಪ್ರಾಂಜಲ್​ ಅವರ ಪಾರ್ಥೀವ ಶರೀರ ಆಗಮಿಸಿದ್ದು, ಈ ವೇಳೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರು ಹುತಾತ್ಮ ಪ್ರಾಂಜಲ್​ ಅವರಿಗೆ ಅಂತಿಮ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಶ್ರೀ ಬಂಡೇಮ್ಮ ದೇವಿ ದೇವಸ್ಥಾನದ ಆವರಣದಲ್ಲಿ

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ಶ್ರೀ ಬಂಡೇಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …

Read More »

ಯೋಗೀಶ್​ಗೌಡ​ ಕೊಲೆ ಪ್ರಕರಣ: ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೀಶ್​ಗೌಡ​ ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ನಾಶದ ಆರೋಪದಡಿ ದಾಖಲಾಗಿಸಲಾಗಿರುವ ಎರಡು ಪ್ರತ್ಯೇಕ ದೂರುಗಳನ್ನು ದಾಖಲಿಸಿರುವುದು ನಿಯಮ ಬಾಹಿರವಾಗಿದೆ ಎಂದು ಶಾಸಕ ವಿನಯ ಕುಲಕರ್ಣಿ ಪರ ವಕೀಲರು ಹೈಕೋರ್ಟ್‌ಗೆ ತಿಳಿಸಿದರು. ಸುಳ್ಳು ಸಾಕ್ಷ್ಯ ನೀಡುವಂತೆ ಬೆದರಿಕೆ ಹಾಕಲಾಗಿದೆ ಎಂಬ ಆರೋಪದಡಿ ಸಿಬಿಐ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿರುವ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕ್ರಮ ಪ್ರಶ್ನಿಸಿ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ …

Read More »