Breaking News

Daily Archives: ನವೆಂಬರ್ 29, 2023

ಗೋಕಾಕದಲ್ಲಿ ವ್ಯಾಪಾರ ವಹಿವಾಟು ಡೌನ್ ಆಯ್ತಾ…?

ಗೋಕಾಕ : ನಗರದಲ್ಲಿ ಎಲ್ಲಿ ಹೋದರು ಒಂದೇ ಮಾತು ಏನ್ರೀ ಮಾರ್ಕೆಟ್ ಪುಲ್ ಡೌನ್ ಆಗಿದೆ, ಯಾವುದೇ ವ್ಯಾಪಾರ ವಹಿವಾಟು ಹೆಚ್ಚಾಗಿ ನಡೆಯುತ್ತಿಲ್ಲ. ಮೊದಲ ಗೋಕಾಕ ಎಂದರೆ ಸಾಕು ವ್ಯಾಪಾರಕ್ಕೆ ಜನವೋ ಜನ,‌ ಆದರೆ ಇತ್ತೀಚೆಗೆ ಗೋಕಾಕ ತಾಲೂಕು ಮೂಡಲಗಿ ನೂತನ ತಾಲೂಕು ಆಗಿ ವಿಭಜನೆಯಾಗಿದ್ದರಿಂದ ವ್ಯಾಪಾರ ವಹಿವಾಟು ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದೆ.   ಸಣ್ಣ ಪಾನ್ ಮಸಾಲ ಅಂಗಡಿಯಿಂದ ದೊಡ್ಡ ದೊಡ್ಡ ಅಂಗಡಿಗಳಲ್ಲಿ ವ್ಯಾಪಾರ ಮಾಡುವ ಜನರೂ …

Read More »

ಕಾರ್ಖಾನೆಯ ಕಾರ್ಮಿಕರಿಗೆ ದೀಪಾವಳಿ ಧಮಾಕಾ; ಶೇ. ೧೦ ರಷ್ಟು ವೇತನ ಹೆಚ್ಚಳ

ಘಟಪ್ರಭಾ : ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಪ್ರಸಕ್ತ ಕಬ್ಬು ನುರಿಸುವ ಹಂಗಾಮಿನಲ್ಲಿ 3 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಕಾರ್ಮಿಕರ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ರೈತರು ಉತ್ತಮ ಇಳುವರಿಯ ಕಬ್ಬನ್ನು ನಮ್ಮ ಕಾರ್ಖಾನೆಗೆ ಪೂರೈಸುವ ಮೂಲಕ ಕಾರ್ಖಾನೆಯ …

Read More »

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಬಹಿರಂಗಪಡಿಸಬೇಕು

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಬಹಿರಂಗಪಡಿಸಬೇಕು ಎಂಬ ಸುಪ್ರೀಂ ಕೋರ್ಟ್ ನಿರ್ದೇಶನ ಪಾಲಿಸಲು ಅಭ್ಯರ್ಥಿಗಳು ಬಾಕಿಯಿರುವ ಕ್ರಿಮಿನಲ್ ಕೇಸ್‌ಗಳ ವಿವರ ನೀಡಲು ಪ್ರತ್ಯೇಕ ನಮೂನೆಯನ್ನು ಒದಗಿಸಬೇಕು ಎಂದು ಹೈಕೋರ್ಟ್ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.   ಕ್ರಿಮಿನಲ್ ಪ್ರಕರಣಗಳ ಮಾಹಿತಿ ನೀಡುವಂತೆ ಆದೇಶಿಸಿದ್ದ ಏಕ ಸದಸ್ಯಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿರುವ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ಕೃಷ್ಣ ಎಸ್.ದೀಕ್ಷಿತ್ ಅವರಿದ್ದ …

Read More »