ಅಹಮದಾಬಾದ್(ಗುಜರಾತ್): ತಮಿಳು ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಕ್ರಿಕೆಟ್ನ ಕಟ್ಟಾ ಅಭಿಮಾನಿ. ತಮ್ಮ ನೆಚ್ಚಿನ ಕ್ರಿಕೆಟಿಗರ ಬಗ್ಗೆಯೂ ಆಗಾಗ ಅವರು ಮಾತನಾಡುತ್ತಾರೆ. ಇತ್ತೀಚೆಗೆ ನಡೆದ ಭಾರತ-ನ್ಯೂಜಿಲೆಂಡ್ ಸೆಮಿ ಫೈನಲ್ ಪಂದ್ಯಕ್ಕೆ ಕುಟುಂಬಸಮೇತರಾಗಿ ಆಗಮಿಸಿ ಸಂಭ್ರಮಿಸಿದ್ದರು. ಮುಂಬೈನಿಂದ ಚೆನ್ನೈಗೆ ಮರಳಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶ್ವಕಪ್ ಫೈನಲ್ ಕುರಿತು ಆಸಕ್ತಿದಾಯಕ ವಿಷಯಗಳನ್ನು ಹಂಚಿಕೊಂಡರು. ರಜಿನಿಕಾಂತ್ ನ್ಯೂಜಿಲೆಂಡ್ ವಿರುದ್ಧದ ಪಂದ್ಯದ ಕುರಿತು ಮಾತನಾಡುತ್ತಾ, ನಾವು ಮೊದಲು ಸ್ವಲ್ಪ ಹೊತ್ತು ಟೆನ್ಷನ್ ಆಗಿದ್ದೆವು. ಪ್ರತಿ ವಿಕೆಟ್ …
Read More »Monthly Archives: ನವೆಂಬರ್ 2023
ಡಿಸೆಂಬರ್ ನಿಂದ ಒಂದು ಲೋಟ ರಾಗಿ ಮಾಲ್ಟ್ ಶಾಲಾ ವಿದ್ಯಾರ್ಥಿ’ಗಳಿಗೆ
ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಅಪೌಷ್ಠಿಕತೆಯನ್ನು ನಿವಾರಿಸೋ ನಿಟ್ಟಿನಲ್ಲಿ ಶೀಘ್ರವೇ ಪೌಷ್ಠಿಕಾಂಶ ಯುಕ್ತ ಆಹಾರ ನೀಡೋದಾಗಿ ಸರ್ಕಾರ ಹೇಳಿತ್ತು. ಅದರ ಭಾಗವಾಗಿ ಡಿಸೆಂಬರ್ ನಿಂದ ಒಂದು ಲೋಟ ರಾಗಿ ಮಾಲ್ಟ್ ವಿತರಿಸೋದಕ್ಕೆ ನಿರ್ಧರಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡೀದಂತ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಅವರು, ರಾಜ್ಯದ ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ವಾರದಲ್ಲಿ 2 ದಿನ ಮೊಟ್ಟ, ಚಿಕ್ಕಿ-ಬಾಳೆಹಣ್ಣು ನೀಡಲಾಗುತ್ತಿದೆ. ಇದಲ್ಲದೇ ಡಿಸೆಂಬರ್ …
Read More »ವಿಧಾನಸಭೆ ಚುನಾವಣೆ: ಮಧ್ಯಪ್ರದೇಶದ 230, ಛತ್ತೀಸ್ಗಢದ 70 ಕ್ಷೇತ್ರಗಳಿಗೆ ಮತದಾನ
ಭೋಪಾಲ್/ರಾಯಪುರ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಇಂದು ಮಹತ್ವದ ದಿನ. ಮಧ್ಯಪ್ರದೇಶದ ಎಲ್ಲ 230 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಹಾಗೂ ಛತ್ತೀಸ್ಗಢ 70 ಕ್ಷೇತ್ರಗಳಿಗೆ ಅಂತಿಮ ಹಂತದ ಮತದಾನ ಪ್ರಗತಿಯಲ್ಲಿದೆ. ಇದರೊಂದಿಗೆ ಮಿಜೋರಾಂ ಸೇರಿ ಮೂರು ರಾಜ್ಯಗಳ ಮತ ಸಮರಕ್ಕೆ ತೆರೆ ಬೀಳಲಿದೆ. ರಾಜಸ್ಥಾನ (ನ.25) ಹಾಗೂ ತೆಲಂಗಾಣದಲ್ಲಿ (ನ.30) ಮತದಾನ ಇನ್ನಷ್ಟೇ ನಡೆಯಬೇಕಿದೆ. ನವೆಂಬರ್ 7ರಂದು ಮಿಜೋರಾಂನ ಎಲ್ಲ 40 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಶೇ 78ರಷ್ಟು …
Read More »ವಿಶ್ವಕಪ್ ಸರಣಿಯ ಸೆಮೀಸ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 3 ವಿಕೆಟ್ಗಳ ಗೆಲುವು ದಾಖಲಿಸಿದ ಆಸ್ಟ್ರೇಲಿಯಾ ಫೈನಲ್
ಕೋಲ್ಕತ್ತಾ: ಏಕದಿನ ವಿಶ್ವಕಪ್ (World Cup) ಸರಣಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ 3 ವಿಕೆಟ್ಗಳ ಗೆಲುವು ಸಾಧಿಸಿ ಫೈನಲ್ ಪ್ರವೇಶ ಮಾಡಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ, ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನೀಡಿದ 213ರನ್ಗಳ ಗುರಿ ಬೆನ್ನಟ್ಟಿದ ಆಸೀಸ್ ಟ್ರಾವಿಸ್ ಹೆಡ್ (69), ಸ್ಟಿವೆನ್ ಸ್ಮಿತ್ (30), ಜೋಶ್ ಇಂಗ್ಲಿಸ್ (28) ಬ್ಯಾಟಿಂಗ್ ನೆರವಿನಿಂದ 47.2 ಓವರ್ಗಳಲ್ಲಿ ಗುರಿಯನ್ನು ತಲುಪುವ ಮೂಲಕ 3 ವಿಕೆಟ್ಗಳ …
Read More »ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿದೆ.
ಬೆಂಗಳೂರು : ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಲ್ಲಿ ಹಿಂದೂಗಳು ಬದುಕುವುದು ಕಷ್ಟ ಎಂದು ಹೇಳಿಕೆ ನೀಡುವ ಮೂಲಕ ಎರಡು ಸಮುದಾಯಗಳ ನಡುವೆ ದ್ವೇಷ ಭಾವನೆ ಮೂಡುವಂತೆ ಮಾಡಿದ ಆರೋಪದಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿ ಆದೇಶಿಸಿದೆ. ಈ ಸಂಬಂಧ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ರದ್ದು ಕೋರಿ ಚಕ್ರವರ್ತಿ ಸೂಲಿಬೆಲೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶಿವಶಂಕರ್ …
Read More »ನೇಜಾರು ಕೊಲೆ ಪ್ರಕರಣ: ಮಹಜರು ವೇಳೆ ಸಾರ್ವಜನಿಕರ ಆಕ್ರೋಶ, ಪೊಲೀಸರಿಂದ ಲಾಠಿ ಪ್ರಹಾರ
ಉಡುಪಿ: ನೇಜಾರು ಕೊಲೆ ಪ್ರಕರಣದ ಆರೋಪಿಯನ್ನು ಮಹಜರು ಮಾಡಲು ನೇಜಾರು ಕೊಲೆ ನಡೆದ ಸ್ಥಳಕ್ಕೆ ಕರೆ ತರಲಾಗಿತ್ತು. ಮಹಜರು ಬಳಿಕ ಆರೋಪಿ ಹಿಂದಕ್ಕೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಉದ್ರಿಕ್ತ ಗುಂಪು ಪೊಲೀಸ್ ವಾಹನದತ್ತ ನುಗ್ಗಿ ಆರೋಪಿಗೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿ ಆಕ್ರೋಶಿತ ಗುಂಪನ್ನು ಚದುರಿಸಿದ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಆರೋಪಿಯನ್ನು ಗಲ್ಲಿಗೇರಿಸಿ ಎಂದು ರಸ್ತೆ ತಡೆದು ಪ್ರತಿಭಟನೆ …
Read More »ಪತ್ರಕರ್ತರ ಬಗ್ಗೆ ಸಚಿವೆ ಹೆಬ್ಬಾಳ್ಕರ ಅವಮಾನಕರ ಹೇಳಿಕೆ: ಎಐಸಿಸಿ ಹಾಗೂ ಸಿಎಂಗೆ ದೂರು ನೀಡಲು ಪತ್ರಕರ್ತರ ನಿರ್ಧಾರ
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಳಗಾವಿ ಪತ್ರಕರ್ತರು ಅಪ್ರಭುದ್ಧರು ಎನ್ನುವ ಅರ್ಥದಲ್ಲಿ ನೀಡಿದ್ದ ಹೇಳಿಕೆಯನ್ನ ಖಂಡಿಸಿ ಇವತ್ತು ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಕರ್ತರಿಂದ ಖಂಡನಾ ಸಭೆ ನಡೆಸಲಾಯಿತು. ಸಭೆಯಲ್ಲಿ 42 ಕ್ಕೂ ಅಧಿಕ ಹಿರಿಯ ಪತ್ರಕರ್ತರು ಭಾಗಿಯಾಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೇಳಿಕೆಯನ್ನ ತೀವ್ರವಾಗಿ ಖಂಡಿಸಲಾಯಿತು. ಸಚಿವೆ ಹೆಬ್ಬಾಳ್ಕರ ಅವರು ಇತ್ತೀಚೆಗೆ ಪತ್ರಕರ್ತರ ಜೊತೆ ನಡೆದುಕೊಳ್ಳುತ್ತಿರುವ ನಡುವಳಿಕೆ ಬಗ್ಗೆ ಹಿರಿಯ ಪತ್ರಕರ್ತರು …
Read More »ಪಿಚ್ ಬದಲಾವಣೆ ವಿವಾದ ತಳ್ಳಿಹಾಕಿದ ಕಿವೀಸ್ ನಾಯಕ; ಭಾರತ ತಂಡಕ್ಕೆ ಅಭಿನಂದಿಸಿದ ಕೇನ್ ವಿಲಿಯಮ್ಸನ್
ಮುಂಬೈ(ಮಹಾರಾಷ್ಟ್ರ): ಏಕದಿನ ವಿಶ್ವಕಪ್‌ನ ಮೊದಲ ಸೆಮಿಫೈನಲ್ ಪಂದ್ಯದ ವೇಳೆ ಬಿಸಿಸಿಐ ಕೊನೆಯ ಕ್ಷಣದಲ್ಲಿ ಪಿಚ್ ಬದಲಾಯಿಸಿದೆ ಎಂದು ಕೆಲ ಆಂಗ್ಲ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಬಗ್ಗೆ ಐಸಿಸಿ ಈಗಾಗಲೇ ವಿವರಣೆ ನೀಡಿದೆ. ಇತ್ತೀಚೆಗೆ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಕೂಡ ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಬುಧವಾರ ಭಾರತ ಮತ್ತು ಕಿವೀಸ್ ನಡುವೆ ಮೊದಲ ಸೆಮಿಫೈನಲ್ ನಡೆಯಿತು. ಪಂದ್ಯದ ನಂತರ ನಡೆದ ಮಾಧ್ಯಮಗೋಷ್ಟಿಯಲ್ಲಿ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ …
Read More »ನಿಮ್ಹಾನ್ಸ್ನಲ್ಲಿ 161 ನರ್ಸಿಂಗ್ ಹುದ್ದೆಗಳ ಭರ್ತಿ; ಅರ್ಜಿ ಸಲ್ಲಿಕೆಗೆ ಇನ್ನೆರಡೇ ದಿನ ಬಾಕಿ
ಇನ್ನು ಅರ್ಜಿ ಸಲ್ಲಿಕೆ ಮಾಡದ ಅಭ್ಯರ್ಥಿಗಳಿಗೆ ಎರಡು ದಿನವಷ್ಟೇ ಅವಕಾಶ ಇದ್ದು, ಬೇಗ ಅರ್ಜಿ ಸಲ್ಲಿಸಬಹುದಾಗಿದೆ. ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ- ನಿಮ್ಹಾನ್ಸ್ (NIMHANS)ನಲ್ಲಿ ಖಾಲಿ ಇರುವ 161 ಹುದ್ದೆ ನರ್ಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಇನ್ನೆರಡು ದಿನ ಮಾತ್ರ ಬಾಕಿ ಉಳಿದಿದೆ. ಕಳೆದ ತಿಂಗಳು ಸಂಸ್ಥೆಯಿಂದ ಬಿಎಸ್ಸಿ ಮತ್ತು ಮಿಡ್ವೈಫ್ ನರ್ಸ್ಗಳ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗೆ ಅರ್ಜಿ …
Read More »ಬಹುಕಾಲದ ಗೆಳತಿ ಬೃಂದಾ ವಿಕ್ರಮ್ ಜೊತೆ ಹಸೆಮಣೆ ಏರಿದ ವಾಸುಕಿ ವೈಭವ್
ಸಂಗೀತ ನಿರ್ದೇಶಕ ವಾಸುಕಿ ವೈಭವ್ ಅವರಿಂದು ತಮ್ಮ ಬಹುಕಾಲದ ಗೆಳತಿ ಬೃಂದಾ ವಿಕ್ರಮ್ ಅವರ ಕೈ ಹಿಡಿದಿದ್ದಾರೆ. ‘ರಾಮಾ ರಾಮಾ ರೇ’ ಸಿನಿಮಾ ಮೂಲಕ ಸಂಗೀತ ನಿರ್ದೇಶಕನಾಗಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ವಾಸುಕಿ ವೈಭವ್ ತಮ್ಮ ಬಹುಕಾಲದ ಗೆಳತಿ ಬೃಂದಾ ವಿಕ್ರಮ್ ಜೊತೆ ಹಸೆಮಣೆ ಏರಿದ್ದಾರೆ. ರಾಮಾ ರಾಮಾ ರೇ ಸಿನಿಮಾದ ಸಕ್ಸಸ್ ಜೊತೆ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡ ವಾಸುಕಿ ವೈಭವ್ ಅವರೀಗ ದಾಂಪತ್ಯ …
Read More »