ಬೆಂಗಳೂರು: ನಿರ್ದೇಶಕ ಟಿ ಎನ್ ಸೀತಾರಾಂ ಅವರೊಂದಿಗೆ 40 ವರ್ಷಗಳ ಒಡನಾಟವಿದ್ದು, ಇವರು ಬದುಕಿನ ವಿವಿಧ ಸ್ತರಗಳ ಅನುಭವವಿರುವ ಕ್ರಿಯಾಶೀಲ ವ್ಯಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಟಿ. ಎನ್ ಸೀತಾರಾಂ ಅವರ ‘ನೆನಪಿನ ಪುಟಗಳು’ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಟಿ. ಎನ್ ಸೀತಾರಾಂ ಅವರು ಸುಮಾರು 40 ವರ್ಷಗಳ ಒಡನಾಟವಿರುವ ಆಪ್ತಸ್ನೇಹಿತ. ನಾನು ಲಂಕೇಶ್ ಪತ್ರಿಕಾಲಯಕ್ಕೆ ಭೇಟಿ ನೀಡುತ್ತಿದ್ದೆ. ಕಾನೂನು ವಿದ್ಯಾರ್ಥಿಯಾಗಿದ್ದಾಗ ಪ್ರೊ. ನಂಜುಂಡಸ್ವಾಮಿಯವರು ಕಾನೂನು …
Read More »Daily Archives: ಡಿಸೆಂಬರ್ 11, 2023
ಸಿದ್ದೇಶ್ವರ ಸ್ವಾಮೀಜಿ ನಿಧನರಾಗಿ ಜನವರಿ 2ಕ್ಕೆ ಒಂದು ವರ್ಷ ಆಗುತ್ತಿರುವ ಹಿನ್ನೆಲೆ ಅಗಲಿದ ಶತಮಾನದ ಸಂತ ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ವಿಜಯಪುರ: ಸಿದ್ದೇಶ್ವರ ಸ್ವಾಮೀಜಿ ನಿಧನರಾಗಿ ಜನವರಿ 2ಕ್ಕೆ ಒಂದು ವರ್ಷ ಆಗುತ್ತಿರುವ ಹಿನ್ನೆಲೆ ಅಗಲಿದ ಶತಮಾನದ ಸಂತ ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ರೂಪುರೇಷೆಗಳ ಕುರಿತು ಚರ್ಚೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಂ ಬಿ ಪಾಟೀಲ್, ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಆಹ್ವಾನ ನೀಡಲಾಗಿದೆ. ಇನ್ನೆರಡು ದಿನಗಳಲ್ಲಿ ಅವರು ಆಗಮಿಸುತ್ತಾರೋ, ಇಲ್ಲವೋ ಎಂಬುದು ಗೊತ್ತಾಗಲಿದೆ ಎಂದರು. ಜ.2ರಂದು ನಡೆಯುವ ಕಾರ್ಯಕ್ರಮದಲ್ಲಿ …
Read More »ಇಂದಿನಿಂದ ಮೂರು ದಿನಗಳ ಕಾಲ ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆ
ಬೆಂಗಳೂರು: ಇತಿಹಾಸ ಪ್ರಸಿದ್ಧ ಬಸವನಗುಡಿಯ ಕಡಲೆಕಾಯಿ ಪರಿಷೆಯು ಮೂರು ದಿನಗಳ ಕಾಲ ನಡೆಯಲಿದ್ದು, ಅಧಿಕೃತವಾಗಿ ಇಂದು ಚಾಲನೆ ಸಿಗಲಿದೆ. ಬಸವನಗುಡಿ ಸುತ್ತಮುತ್ತ ಪರಿಷೆ ರಂಗೇರಿದೆ. ಭಾನುವಾರ ರಜೆ ಹಿನ್ನೆಲೆ ದೊಡ್ಡ ಗಣೇಶ ಮತ್ತು ದೊಡ್ಡ ಬಸವಣ್ಣ ದೇವಸ್ಥಾನದ ಸುತ್ತಮುತ್ತಲಿನ ಜನ ಸಾಗರವೇ ನೆರೆದಿತ್ತು. ಇಂದು ಅಧಿಕೃತ ಚಾಲನೆ ಸಿಗಲಿದ್ದು, ಈ ಸಂಬಂಧ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಭಾನುವಾರ ಸಿದ್ಧತೆಗಳ ಪರಿಶೀಲನೆ ನಡೆಸಿದರು. ಸಚಿವರು ದೊಡ್ಡ ಗಣೇಶನ ದೇವಸ್ಥಾನಕ್ಕೆ ಆಗಮಿಸಿ ವಿಶೇಷ …
Read More »ಪುನಾರಂಭ ಆಗಲಿರುವ ಅಧಿವೇಶನ ಜಮೀರ್ ವಿವಾದಾತ್ಮಕ ಹೇಳಿಕೆ, ಡಿಕೆಶಿ ಕೇಸ್ ವಾಪಸ್ ವಿಚಾರ; ಹೆಚ್ಚಲಿದೆಯಾ ಸದನ ಕಾದಾಟ?
ಬೆಳಗಾವಿ/ಬೆಂಗಳೂರು: ಚಳಿಗಾಲದ ಅಧಿವೇಶನ ಶುರುವಾಗಿ ಮೊದಲ ಐದು ದಿನ ಕಳೆದಿದ್ದು, ಕಲಾಪ ಇನ್ನು ಐದು ದಿನ ಕಾಲ ಮಾತ್ರ ನಡೆಯಲಿದೆ. ಸೋಮವಾರದಿಂದ ಪುನಾರಂಭ ಆಗಲಿರುವ ಅಧಿವೇಶನದಲ್ಲಿ ಸಚಿವ ಜಮೀರ್ ಅಹಮ್ಮದ್ ಹೇಳಿಕೆ ಹಾಗೂ ಡಿಕೆಶಿ ಶಿವಕುಮಾರ್ ಮೇಲಿನ ಸಿಬಿಐ ಕೇಸ್ ಅನುಮತಿ ವಾಪಸ್ ಪಡೆದಿರುವ ವಿಷಯ ಪ್ರಸ್ತಾಪಿಸಲು ಪ್ರತಿಪಕ್ಷ ಬಿಜೆಪಿ ಮುಂದಾಗಿದೆ. ಇದರಿಂದ ಸದನದಲ್ಲಿ ಕದನ ಕಾವೇರುವ ಸಾಧ್ಯತೆ ಇದೆ. ಮೊದಲ ವಾರದ ಐದು ದಿನದ ವಿಧಾನಸಭೆ ಕಲಾಪದಲ್ಲಿ ಬೆಳಗಾವಿ ಬಿಜೆಪಿ …
Read More »