Breaking News

Daily Archives: ಡಿಸೆಂಬರ್ 17, 2023

ಮಲ್ಟಿ ಬ್ರ್ಯಾಂಡ್ ಕೃಷಿ ಉತ್ಪನ್ನಗಳ ಮಾರಾಟ ಮಳಿಗೆಗೆ ಸಚಿವ ಚಲುವರಾಯಸ್ವಾಮಿ ಚಾಲನೆ

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ನಗರದಲ್ಲಿ ನೂತನವಾಗಿ ಪ್ರಾರಂಭಿಸಲಾದ ಮಲ್ಟಿ ಬ್ರ್ಯಾಂಡ್ ಕೃಷಿ ಉತ್ಪನ್ನಗಳ ಮಾರಾಟ ಮಳಿಗೆಗೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಬುಧವಾರ ಚಾಲನೆ ನೀಡಿದರು. ಕೃಷಿ ಉತ್ಪನ್ನಗಳ ಮಳಿಗೆ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಾರ್ವಜನಿಕರಿಗೆ ದಿನ ನಿತ್ಯ ಬಳಕೆಗೆ ಬೇಕಾಗುವ ವಸ್ತುಗಳು ಒಂದೇ ಕಡೆ ಸಿಗಲು ಮಾಡಿರುವಂತ ಸೂಪರ್ ಮಾರ್ಕೆಟ್ ತರಹ ಕೃಷಿ ಮಾರ್ಕೆಟ್​ ರೈತರಿಗೆ ಉಪಯೋಗವಾಗಲಿದೆ. ಈ ತರಹದ ಮಳಿಗೆಯನ್ನು ರಾಜ್ಯದಲ್ಲಿ 150 ಕ್ಕೂ ಹೆಚ್ಚು …

Read More »

ಬೆಳಗಾವಿ: ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ

ಬೆಳಗಾವಿ: ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ಯ ನಗರ ಪ್ರದೇಶದ ಅಭಿಯಾನಕ್ಕೆ ಇಲ್ಲಿನ ಪಾಲಿಕೆ ಆವರಣದಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಶನಿವಾರ ಚಾಲನೆ ನೀಡಿದರು. ‘ಪ್ರಧಾನಿ ನರೇಂದ್ರ ಮೋದಿ ಅವರ ಸಮಗ್ರ ಅಭಿವೃದ್ಧಿಯ ಕನಸಿನ ಭಾರತ ನಿರ್ಮಾಣದ ಹಿನ್ನೆಲೆಯಲ್ಲಿ ಹಮ್ಮಿಕೊಂಡ ವಿಕಸಿತ ಭಾರತ ಸಂಕಲ್ಪ ಯಾತ್ರೆ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಈಗಾಗಲೇ ಯಶಸ್ವಿಯಾಗಿ ಮುನ್ನಡೆದಿದೆ. ಪ್ರಸ್ತುತ ನಗರ ಪ್ರದೇಶಗಳಲ್ಲಿ ಮೋದಿ ಗ್ಯಾರಂಟಿ ಯೋಜನೆ ಜಾಗೃತಿಯ ವಾಹನ …

Read More »

ಬೆಳಗಾವಿ: ಪ್ಲಾಸ್ಟಿಕ್‌ ಬಳಸಿ ರಸ್ತೆ ನಿರ್ಮಾಣಕ್ಕೆ ಒಪ್ಪಿಗೆ

ಬೆಳಗಾವಿ: ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ದಿನನಿತ್ಯ ಸಂಗ್ರಹವಾಗುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ಬಳಸಿಕೊಂಡು ರಸ್ತೆ ನಿರ್ಮಾಣ ಮಾಡುವ ವಿನೂತನ ಯೋಜನೆ ಕೈಗೆತ್ತಿಕೊಳ್ಳಲು ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಸ್ಥಾಯಿ ಸಮಿತಿ ಅಧ್ಯಕ್ಷೆ ವಾಣಿ ವಿಲಾಸ ಜೋಶಿ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದ್ದು, ಪ್ರಾಯೋಗಿಕವಾಗಿ ಮಹಾನಗರ ಪಾಲಿಕೆಯ ಮುಂಭಾಗದಲ್ಲಿರುವ ರಸ್ತೆಯನ್ನು ನಿರ್ಮಿಸಲು ಯೋಜನೆ ರೂಪಿಸಲಾಯಿತು.   ‘ಶೇ 6ರಿಂದ ಶೇ 8ರಷ್ಟು ಪ್ಲಾಸ್ಟಿಕ್ ತ್ಯಾಜ್ಯ …

Read More »

ವೃತ್ತಿ ಧರ್ಮ ಕಾಯ್ದುಕೊಂಡರೆ ನೆಮ್ಮದಿ ಪ್ರಾಪ್ತಿ: ಗಜಾನನ ಮನ್ನಿಕೇರಿ

ಮೂಡಲಗಿ: ‘ಶಿಕ್ಷಕ ವೃತ್ತಿ ಪವಿತ್ರವಾದದ್ದು, ಶ್ರದ್ಧೆ, ಪ್ರಮಾಣಿಕತೆಯಿಂದ ವೃತ್ತಿ ಧರ್ಮ ಕಾಯ್ದುಕೊಂಡು ಕರ್ತವ್ಯ ನಿರ್ವಹಿಸಿದಾಗ ಮಾತ್ರ ಸಾರ್ವಜನಿಕ ಬದುಕಿನಲ್ಲಿ ನೆಮ್ಮದಿಯ ವಾತಾವರಣ ದೊರೆಯುತ್ತದೆ’ ಎಂದು ಧಾರವಾಡದ ಹೆಚ್ಚುವರಿ ಆಯುಕ್ತರ ಕಚೇರಿಯ ನಿವೃತ್ತ ಸಹಾಯಕ ನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು.   ಸಮೀಪದ ತಿಗಡಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ಸುಣಧೋಳಿ ಸಮೂಹ ವ್ಯಾಪ್ತಿಯ ಶಿಕ್ಷಕರ ವತಿಯಿಂದ ಹಮ್ಮಿಕೊಂಡಿದ್ದ ಸತ್ಕಾರ ಹಾಗೂ ಅಭಿನಂದನಾ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದರು. ಮಕ್ಕಳಲ್ಲಿ ಆದರ್ಶಪ್ರಾಯವಾದ ನೈತಿಕ …

Read More »

ಹುಕ್ಕೇರಿ: ಸಮಾಜದ ಮುಖ್ಯ ವಾಹಿನಿಗೆ ಬರಲು ಮಹಿಳೆಯರಿಗೆ ಸಲಹೆ

ಹುಕ್ಕೇರಿ: ಧರ್ಮಸ್ಥಳ ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕೂಸಾದ ಜ್ಞಾನ ವಿಕಾಸ ಕಾರ್ಯಕ್ರಮ ಅರಿತುಕೊಂಡು ಮಹಿಳೆಯರು ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ಧಾರವಾಡ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್ ಅಭಿಮತ ವ್ಯಕ್ತಪಡಿಸಿದರು. ತಾಲ್ಲೂಕಿನ ಸಂಕೇಶ್ವರದಲ್ಲಿ ಶನಿವಾರ ಹಮ್ಮಿಕೊಂಡ ಮಹಿಳಾ ಸಮಾವೇಶ ಮತ್ತು ವಿಚಾರಗೋಷ್ಟಿ ಸಮಾರಂಭದಲ್ಲಿ ಅತಿಥಿಯಾಗಿ ಮಾತನಾಡಿದರು.   ಯೋಜನೆಯ ಪರಿಣಾಮ ಮತ್ತು ಅನುಷ್ಠಾನ ಕುರಿತು ಮಾಹಿತಿ ಮತ್ತು ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ, ಸ್ವ ಉದ್ಯೋಗಗಳಿಗೆ ಪೂರಕವಾಗಿ ಯೋಜನೆಯಲ್ಲಿ ಇರುವಂತಹ …

Read More »

ಮಹಿಳೆಯ ಕಿಡ್ನಿಯಲ್ಲಿತ್ತು 300ಕ್ಕೂ ಅಧಿಕ ಕಲ್ಲುಗಳು

ಕಿಡ್ನಿಯಲ್ಲಿ ಒಂದೆರೆಡು ಕಲ್ಲುಗಳು ಇರುವುದನ್ನು ನೋಡಿದ್ದೇವೆ. ಆದರೆ, ತೈವಾನ್ ಮೂಲದ​ ಮಹಿಳೆಯೊಬ್ಬಳ ಕಿಡ್ನಿಯಿಂದ ಬರೋಬ್ಬರಿ 300 ಕಲ್ಲುಗಳನ್ನು ಆಪರೇಷನ್​ ಮೂಲಕ ಹೊರತೆಗೆಯಲಾಗಿದ್ದು, ವೈದ್ಯರನ್ನೇ ಅಚ್ಚರಿಗೆ ದೂಡಿದೆ. ಅದರಲ್ಲೂ ಅಷ್ಟೊಂದು ಕಿಡ್ನಿ ಸ್ಟೋನ್ಸ್​ಗೆ ಕಾರಣ ಏನು ಅಂತಾ ಕೇಳಿದ್ರೆ ಆಘಾತವಾಗೋದು ಖಂಡಿತ.   ಬೆನ್ನಿನ ಕೆಳಭಾಗದಲ್ಲಿ ತೀವ್ರ ನೋವು ಮತ್ತು ಜ್ವರದಿಂದ ಬಳಲುತ್ತಿದ್ದ ಕ್ಸಿಯಾವೋ ಯು ಹೆಸರಿನ ಮಹಿಳೆ ಕೆಲ ದಿನಗಳ ಹಿಂದಷ್ಟೇ ತೈವಾನ್​ನ ಚಿ ಮೆಯಿ ವೈದ್ಯಕೀಯ ಕೇಂದ್ರಕ್ಕೆ ದಾಖಲಾಗಿದ್ದಳು. …

Read More »

ಅಂಚೆ ಕಚೇರಿಯಲ್ಲಿ ಬಂದಿದೆ ಭರ್ಜರಿ ಲಾಭ ತರುವ ಹೊಸ ಸ್ಕೀಮ್ : ಯಾವುದದು.?

ಅಂಚೆ ಕಛೇರಿಯ ಮೂಲಕ ನಿಮ್ಮ ಹಣವನ್ನು ಸುರಕ್ಷಿತವಾಗಿರಿಸಲು ಉತ್ತಮ ಮಾರ್ಗವಾಗಿದೆ. ಇಲ್ಲಿ ಹಲವಾರು ರೀತಿಯ ಸಣ್ಣ ಉಳಿತಾಯ ಯೋಜನೆಗಳು ಮತ್ತು FD ಗಳನ್ನು ಹೊಂದಿದೆ. ಮುಖ್ಯವಾಗಿ ಎಸ್‌ಬಿಐಗಿಂತ ಹೆಚ್ಚಿನ ಬಡ್ಡಿಯನ್ನು ನೀಡುವ ಪೋಸ್ಟ್ ಆಫೀಸ್ ಟೈಮ್ ಡೆಪಾಸಿಟ್ ಸ್ಕೀಮ್ ಅಂತಹ ಒಂದು ಯೋಜನೆ ಇದೆ. ಇಲ್ಲಿ ಹೂಡಿಕೆದಾರರು ಈ ಯೋಜನೆಯಲ್ಲಿ 1 ವರ್ಷ, 2 ವರ್ಷ, 3 ವರ್ಷ ಮತ್ತು 5 ವರ್ಷಗಳವರೆಗೆ ಹಣವನ್ನು ಠೇವಣಿ ಮಾಡಬಹುದು. ಪೋಸ್ಟ್ ಆಫೀಸ್ …

Read More »

ಮುಜರಾಯಿ ಇಲಾಖೆಗೆ ʻಖಾಸಗಿ ದೇವಾಲಯಗಳʼ ಸೇರ್ಪಡೆ ಇಲ್ಲ : ರಾಮಲಿಂಗ ರೆಡ್ಡಿ

ಬೆಂಗಳೂರು : ರಾಜ್ಯ ಸರ್ಕಾರವು ಮುಜರಾಯಿ ಇಲಾಖೆಗೆ ಯಾವುದೇ ಖಾಸಗಿ ದೇವಾಲಯಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಹಿಂದೂ ಸಂಘಟನೆಗಳಿಗೆ ಮಾಹಿತಿ ಕೊರತೆಯಿಂದ ತಪ್ಪು ತಿಳುವಳಿಕೆ ಕೊಟ್ಟಿದ್ದಾರೆ. ರಾಜ್ಯ ಸರ್ಕಾರ ಯಾವುದೇ ಖಾಸಗಿ ದೇವಾಲಯಗಳನ್ನು ಯಾವುದೇ ಕಾರಣಕ್ಕೂ ತೆಗೆದುಕೊಳ್ಳುವುದಿಲ್ಲ. ನಮ್ಮ ಸರ್ಕಾರ ಬಂದ ಮೇಲಂತೂ ಒಂದೂ ತೊಗೊಂಡಿಲ್ಲ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಖಾಸಗಿ ದೇವಾಲಯಗಳನ್ನು ಮುಜರಾಯಿ ವ್ಯಾಪ್ತಿಗೆ ತರುವ ಉದ್ದೇಶದಿಂದ …

Read More »

ಕನ್ನಡಿಗರಿಂದ 4 ಲಕ್ಷ ಕೋಟಿ ತೆರಿಗೆ, ಕೇಂದ್ರದಿಂದ ಕೇವಲ 50 ಸಾವಿರ ಕೋಟಿ ಮಾತ್ರ ವಾಪಸ್ : ಸಿಎಂ

ಹುಬ್ಬಳ್ಳಿ:, ರಾಜ್ಯದ ಜನರು 4 ಲಕ್ಷ ಕೋಟಿ ತೆರಿಗೆ ಪಾವತಿಸುತ್ತಿದ್ದರೂ ಕರ್ನಾಟಕಕ್ಕೆ ಕೇಂದ್ರದಿಂದ ಕೇವಲ 50,000 ಕೋಟಿ ರೂ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್ಡಿಆರ್‌ಎಫ್) ಕೇಂದ್ರ ಸರ್ಕಾರದ ಹಣವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ನಮ್ಮ ರಾಜ್ಯದಿಂದ 4 ಲಕ್ಷ ಕೋಟಿ ತೆರಿಗೆ ಸಂಗ್ರಹವಾಗಿದೆ. ಅದರಲ್ಲಿ ನಾವು 37,000 ಕೋಟಿ ರೂ.ಗಳ ತೆರಿಗೆ ಪಾಲನ್ನು ಪಡೆಯುತ್ತಿದ್ದೇವೆ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗೆ 13,000 ಕೋಟಿ ರೂ. ಇದು …

Read More »

ಹಗಲು ಹೊತ್ತಿನಲ್ಲಿ ಬೈಕ್​ ಕಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರ ಬಂಧನ

ಹಾವೇರಿ : ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ ಬೈಕ್‌ಗಳನ್ನು ಹಗಲು ಹೊತ್ತಿನಲ್ಲಿ ಹೊಂಚು ಹಾಕಿ ಕದಿಯುತ್ತಿದ್ದ ಇಬ್ಬರು ಆರೋಪಿಗಳನ್ನು ಹಾವೇರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹಾವೇರಿ ತಾಲೂಕು ಹೊಸರಿತ್ತಿ ಗ್ರಾಮದ ಸಚಿನ್ ಸಂಕ್ಲಿಪುರ (24) ಮತ್ತು ಉಡಚಪ್ಪ ದಿಪಾಳಿ (25) ಎಂದು ಗುರುತಿಸಲಾಗಿದೆ. ಸುಮಾರು 4,65,000 ಲಕ್ಷ ಮೌಲ್ಯದ 13 ಬೈಕ್​ಗಳ ಜಪ್ತಿ ಮಾಡಿ, ವಶಕ್ಕೆ ಪಡೆಯಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ ಬೈಕ್‌ಗಳನ್ನು ಟಾರ್ಗೆಟ್ ಮಾಡಿಕೊಂಡು ಬಸ್ ನಿಲ್ದಾಣ, ಹೋಟೆಲ್, ಹಾಗೂ …

Read More »