ರುಕ್ಮಿಣಿ ವಸಂತ್, ಚೈತ್ರಾ ಆಚಾರ್, ಅಮೃತಾ ಪ್ರೇಮ್ ಸೇರಿದಂತೆ ಸ್ಯಾಂಡಲ್ವುಡ್ನ ಕೆಲ ನಟಿಯರಿಗೆ ಈ ವರ್ಷವು ಲಕ್ಕಿ ಇಯರ್ ಎಂದೇ ಹೇಳಬಹುದು. ಕನ್ನಡ ಚಿತ್ರರಂಗದಲ್ಲಿ ವರ್ಷಕ್ಕೆ ನೂರಾರು ಸಿನಿಮಾಗಳು ನಿರ್ಮಾಣ ಆಗುತ್ತಿವೆ. ಈ ವರ್ಷ ಕೂಡ ಇದಕ್ಕೆ ಹೊರತಾಗಿಲ್ಲ. 2023 ಕೊನೆಗೊಳ್ಳುವುದಕ್ಕೆ ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಚಂದನವನದಲ್ಲಿ 200ಕ್ಕೂ ಹೆಚ್ಚು ಚಿತ್ರಗಳು ಬಿಡುಗಡೆ ಆಗಿವೆ. ಇವುಗಳಲ್ಲಿ ಕೆಲ ನಟಿಮಣಿಯರು ತಮ್ಮ ಅಭಿನಯ ಹಾಗೂ ಗ್ಲ್ಯಾಮರ್ನಿಂದ ಕನ್ನಡಿಗರ ಹೃದಯ …
Read More »Monthly Archives: ಡಿಸೆಂಬರ್ 2023
ಒಂದು ವಾಹನದ ಮೇಲೆ ಪೋಸ್ಟರ್ ಅಂಟಿಸಿಕೊಳ್ಳಲು ಸಹ ನಾವು ಬಿಡಲ್ಲ. ಹಿಡಿದು ಕಿತ್ತಾಕಿಸುತ್ತೇವೆ. ಈ ಘಟನೆಯಲ್ಲಿ ಸಾರ್ವಜನಿಕರು ಭಾಗಿಯಾಗಿ ತಡೆಯಬಹುದಿತ್ತು
ಬೆಳಗಾವಿ: ವಂಟಮೂರಿ ಪ್ರಕರಣದಲ್ಲಿ ಬಿಜೆಪಿ ಆರೋಪ ಮಾಡುತ್ತಿರುವುದಕ್ಕೆ ತಿರುಗೇಟು ಕೊಟ್ಟಿರುವ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಇದರಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಗೃಹ ಸಚಿವರು ಸ್ಥಳಕ್ಕೆ ಭೇಟಿ ವಿಚಾರಣೆ ಮಾಡಿದ್ದಾರೆ. ಅವರು ಯಾಕೆ ರಾಜೀನಾಮೆ ಕೊಡಬೇಕು.? ಯಾರು ಕೂಡ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಏನು ಮಾಡಬೇಕು ಎಂದು ಸಲಹೆ ನೀಡಲಿ ಎಂದು ತಿಳಿಸಿದ್ದಾರೆ. ವಂಟಮೂರಿ ಪ್ರಕರಣದಲ್ಲಿ ಬಿಜೆಪಿ ರಾಜಕೀಯ: ಬಿಜೆಪಿ ವಂಟಮೂರಿ ಪ್ರಕರಣಕ್ಕೆ ಹೆಚ್ಚು ಆಸಕ್ತಿ ತೋರುತ್ತಿರುವ ವಿಚಾರಕ್ಕೆ …
Read More »ವನ್ಯಜೀವಿ ಅಂಗಾಂಗಗಳನ್ನು ಹಿಂದಿರುಗಿಸಲು ಸಾರ್ವಜನಿಕರಿಗೆ ಕೊನೆಯ ಅವಕಾಶ
ಬೆಂಗಳೂರು : ಹುಲಿ ಉಗುರು ವಿವಾದದ (Tiger claw controversy) ಬಳಿಕ ರಾಜ್ಯ ಸರ್ಕಾರ ವನ್ಯಜೀವಿ ಅಂಗಾಂಗಗಳನ್ನು ಹಿಂದಿರುಗಿಸಲು ಸಾರ್ವಜನಿಕರಿಗೆ ಕೊನೆಯ ಅವಕಾಶ ನೀಡಲು ಚಿಂತನೆ ನಡೆಸಿದೆ. ಈ ಕುರಿತು ಅರಣ್ಯ ಇಲಾಖೆ (Forest department) ಸಚಿವ ಈಶ್ವರ ಖಂಡ್ರೆ (Eshwar Khandre) ಎ.ಜಿ. ಶಶಿಕಿರಣ್ ಶೆಟ್ಟಿ ನೇತೃತ್ವದ ಅಧಿಕಾರಿಗಳೊಡನೆ ಚರ್ಚೆ ನಡೆಸಿದ್ದಾರೆ. ವನ್ಯ ಜೀವಿಗೆ ಸಂಬಂಧಿಸಿದ ವಸ್ತುಗಳು ಚರ್ಮ, ಮೂಳೆ. ಕೊಂಬು, ಕೂದಲು ಇತ್ಯಾದಿ ವಸ್ತುಗಳ ಸಂಗ್ರಹಿಸುವುದು ಕಾನೂನಿನ …
Read More »ಸಂಸದ ಪ್ರಜ್ವಲ್, ಭವಾನಿ ರೇವಣ್ಣ ವಿರುದ್ಧ ಕಿಡ್ನಾಪ್, ಚಿತ್ರಹಿಂಸೆ ಆರೋಪ
ಹಾಸನ : ಸಂಸದ ಪ್ರಜ್ವಲ್ ರೇವಣ್ಣ (MP Prajwal revanna) ಹಾಗೂ ಶಾಸಕ ಎಚ್.ಡಿ. ರೇವಣ್ಣ (MLA H D Revanna) ಪತ್ನಿ ಭವಾನಿ ರೇವಣ್ಣ (Bhavani revanna) ತನ್ನನ್ನು ಹಾಗೂ ತನ್ನ ಪತ್ನಿಯನ್ನು ಅಪಹರಿಸಿ (Kidnap) ಚಿತ್ರಹಿಂಸೆ ನೀಡಿದ್ದಾರೆ ಎಂದು ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಆರೋಪಿಸಿದ್ದಾನೆ. ಈ ಕುರಿತು ದಕ್ಷಿಣ ವಲಯದ ಐಜಿಪಿಗೆ ದೂರನ್ನೂ ಸಹ ದಾಖಲಿಸಿದ್ದಾನೆ. ತಾನು ಹತ್ತು ವರ್ಷಗಳ ಕಾಲ ಅವರ ಬಳಿ …
Read More »ಪ್ರಧಾನಿ ಭೇಟಿಯಾದ ಸಿಎಂ – 18 ಸಾವಿರ ಕೋಟಿ ರೂ. ಪರಿಹಾರಕ್ಕೆ ಬೇಡಿಕೆ
ನವದೆಹಲಿ : ಸಿಎಂ ಸಿದ್ದರಾಮಯ್ಯ (CM Siddaramaiah) ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರನ್ನು (PM Narendra modi) ಭೇಟಿಯಾಗಿ ಚರ್ಚೆ ನಡೆಸಿದರು. ಕರ್ನಾಟಕದ ಬರಗಾಲ, ಅನುದಾನ, ಬರ ಪರಿಹಾರ ಮುಂತಾದವುಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯವರೊಡನೆ ಚರ್ಚಿಸಿದ್ದಾರೆ. ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18 ಸಾವಿರ ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ 4.6 ಸಾವಿರ ಕೋಟಿ ರೂ. ಇನ್‌ಪುಟ್ …
Read More »ಈ ದಿನ ʻಗೃಹ ಲಕ್ಷ್ಮಿʼ 4ನೇ ಕಂತಿನ ಹಣ ಖಾತೆಗೆ ಜಮಾ!
ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಮೂರು ಕಂತುಗಳು ಮನೆಯ ಯಜಮಾನಿ ಖಾತೆಗೆ ಜಮಾ ಆಗಿದ್ದು, ಇದೀಗ 4ನೇ ಕಂತಿನ ಹಣ ಈ ದಿನದೊಳಗೆ ಜಮಾ ಆಗುವ ಸಾಧ್ಯತೆ ಇದೆ. ಈಗಾಗಲೇ ಮೂರನೇ ಕಂತು ಪಡೆದಿರುವ ಯಜಮಾನಿಯರ ಖಾತೆಗೆ ಇದೀಗ ನಾಲ್ಕನೇ ಕಂತಿನ ಹಣ ಜಮೆ ಮಾಡಲು ಸರ್ಕಾರ ಸಿದ್ಧತೆ ನಡೆಸಿದ್ದು, ಮೂಲಗಳ ಪ್ರಕಾರ ಈ ವಾರದಲ್ಲೇ ಎಲ್ಲ ಯಜಮಾನಿಯರ ಖಾತೆಗೆ ಹಣ ಜಮಾ …
Read More »ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಯತ್ನಾಳ್ ಸ್ಪರ್ಧೆ?;
ಬೆಂಗಳೂರು,ಡಿಸೆಂಬರ್ 19: 2023 ರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡು ಆರು ತಿಂಗಳ ಬಳಿಕ ಬಿಜೆಪಿ ಹೈಕಮಾಂಡ್ ವಿಜಯೇಂದ್ರ ಅವರನ್ನ ಆಯ್ಕೆ ಮಾಡಿರುವುದು ಬಿಜೆಪಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಸಿ ತುಪ್ಪದಂತಾಗಿದ್ದಾರೆ. ಹೌದು, ಕರ್ನಾಟಕ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಸ್ಥಾನದ ಮೇಲೆ ಕಣ್ಣೀಟ್ಟಿದ ಯತ್ನಾಳ್ ಗೆ ಈ ಎರಡು ಸ್ಥಾನಗಳು ಕೈ ತಪ್ಪಿದ ಬಳಿಕ ಸ್ವಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಬಿ ಎಸ್ …
Read More »60 ವರ್ಷ ಕಳೆದರೂ ಕೆಎಫ್ಡಿಗಿಲ್ಲ ಸೂಕ್ತ ಲಸಿಕೆ
ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದ ಮಲೆನಾಡಿನ ಜಿಲ್ಲೆಯ ಜನತೆ ಪ್ರತಿ ವರ್ಷ ಡಿಸೆಂಬರ್ ಬಂದರೆ ಸಾಕು ಭಯದ ವಾತಾವರಣದಲ್ಲಿ ಬದುಕುತ್ತಾರೆ. ಈ ಭಯಕ್ಕೆ ಕಾರಣವಾಗಿರುವುದು ಕ್ಯಾಸನೂರು ಫಾರೆಸ್ಟ್ ಡಿಸೀಸ್. ಕ್ಯಾಸನೂರು ಫಾರೆಸ್ಟ್ ಡಿಸೀಸ್ (KFD) ಮೊದಲ ಬಾರಿಗೆ ಪತ್ತೆಯಾಗಿದ್ದು, 1957 ರಲ್ಲಿ. ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಅರಣ್ಯದಂಚಿನ ಗ್ರಾಮವಾದ ಕ್ಯಾಸನೂರು ಗ್ರಾಮದಲ್ಲಿ ಈ ಕೀಟ ಪತ್ತೆಯಾಗಿತ್ತು. ಅಲ್ಲಿಂದ ಇದು ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾಗಿ, ರಾಜ್ಯದ ಚಿಕ್ಕಮಗಳೂರು, …
Read More »ಮಗನಿಗೆ ಹೆಣ್ಣು ಕೊಡಿಸಿ ಎಂದು ಜನತಾದರ್ಶನದಲ್ಲಿ ಜಿಲ್ಲಾಧಿಕಾರಿಗೆ ಅರ್ಜಿ
ತುಮಕೂರು : ಜಿಲ್ಲೆಯ ಶಿರಾ ತಾಲೂಕಿನ ಮಿನಿ ವಿಧಾನಸೌಧದ ಆವರಣದಲ್ಲಿ ಇಂದು ಜಿಲ್ಲಾಧಿಕಾರಿಗಳ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ, ವೃದ್ಧರೊಬ್ಬರು ತಮ್ಮ ಮಗನಿಗೆ ಹೆಣ್ಣು ಕೊಡಿಸಬೇಕು, ಜೊತೆಗೆ ತಮ್ಮ ಮಗಳಿಗೆ ಸರ್ಕಾರಿ ಕೆಲಸ ಕೊಡಿಸುವಂತೆ ಅರ್ಜಿ ಸಲ್ಲಿಸಿದ ಪ್ರಸಂಗ ನಡೆಯಿತು. ಶಿರಾ ತಾಲೂಕಿನ ಚಿಕ್ಕನಕೋಟೆ ಗ್ರಾಮದ ರಾಮಣ್ಣ ಎಂಬವರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಬಳಿ ತಮ್ಮ ಅಹವಾಲನ್ನು ತೋಡಿಕೊಂಡರು. ಈ ವೇಳೆ ಜಿಲ್ಲಾಧಿಕಾರಿ, ರಾಮಣ್ಣ ಅವರಿಂದ ಅರ್ಜಿ …
Read More »ವಿದ್ಯುತ್ ಕಡಿತ ರಾಯಬಾಗ ಪಟ್ಟಣದ ಸಮುದಾಯ ಆಸ್ಪತ್ರೆಯಲ್ಲಿ ಪರದಾಡಿದ್ ರೋಗಿಗಳು
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಸಮುದಾಯ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಒಳರೋಗಿಗಳು ಕೆಲ ಕಾಲ ಪರದಾಡಿರುವ ಘಟನೆ ನಡೆದಿದೆ. ಸೋಮವಾರ ರಾತ್ರಿ 10 ಗಂಟೆ ಆಸುಪಾಸಿನಲ್ಲಿ ವಿದ್ಯುತ್ ಕಡಿತಗೊಂಡ ಕಾರಣ ಆಸ್ಪತ್ರೆಯಲ್ಲಿದ್ದ ಒಳರೋಗಿಗಳು ಪರದಾಡುವಂತಾಗಿತ್ತು. ಸೋಮವಾರ ರಾತ್ರಿ 10 ಗಂಟೆ ಆಸುಪಾಸಿನಲ್ಲಿ ವಿದ್ಯುತ್ ಕಡಿತಗೊಂಡ ಕಾರಣ ಆಸ್ಪತ್ರೆಯಲ್ಲಿದ್ದ ಒಳರೋಗಿಗಳು ಪರದಾಡುವಂತಾಗಿತ್ತು. ಇದರಿಂದ ಆಸ್ಪತ್ರೆಯಲ್ಲಿ ಕತ್ತಲುಮಯ ವಾತಾವರಣ ನಿರ್ಮಾಣವಾಗಿ ರೋಗಿಗಳಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಈ ಬಗ್ಗೆ ರೋಗಿಗಳು ಮತ್ತು ಸಂಬಂಧಿಕರು ಆಕ್ರೋಶ …
Read More »