ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ 2019-20ರಿಂದ 2022-23ರವರೆಗೆ ಪ್ರಮುಖ ಕಾಮಗಾರಿಗಳಲ್ಲಿ ನಡೆದಿರುವ ಅಕ್ರಮಗಳ ಕುರಿತು ತನಿಖೆಯನ್ನು ನಡೆಸಲು ನಾಲ್ಕು ಪರಿಣಿತರ ತನಿಖಾ ಸಮಿತಿಗಳನ್ನು ರಚಿಸಿ ಆದೇಶಿಸಲಾಗಿತ್ತು. ಆದರೆ ರಾಜ್ಯ ಸರ್ಕಾರವು ರದ್ದುಪಡಿಸಿದೆ. ಘನತ್ಯಾಜ್ಯ ನಿರ್ವಹಣೆ ಕಾಮಗಾರಿ, ರಸ್ತೆ ಅಭಿವೃದ್ಧಿ, ಓಎಫ್‌ಸಿ ಕೇಬಲ್ ಅಳವಡಿಕೆ, ಬೃಹತ್ ನೀರುಗಾಲುವೆ ಕಾಮಗಾರಿ, ಕೇಂದ್ರ/ವಲಯ ನಗರ ಯೋಜನೆ ವಿಭಾಗಗಳಲ್ಲಿ ನಕ್ಷೆ ಮಂಜೂರಾತಿ/ ಸ್ವಾಧೀನಾನುಭವ ಪತ್ರ ನೀಡುವಿಕೆ, ಕೆರೆಗಳ ಅಭಿವೃದ್ಧಿ ಕಾಮಗಾರಿ, ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿನ ಕಾಮಗಾರಿ, ವಾರ್ಡ್ …
Read More »Monthly Archives: ಡಿಸೆಂಬರ್ 2023
ತಾವು ಓದಿದ್ದ ಕೆರಾಡಿ ಕನ್ನಡ ಶಾಲೆ ದತ್ತು ಪಡೆದ ನಟ ರಿಷಬ್ ಶೆಟ್ಟಿ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು, ಕೇವಲ ಸಿನಿಮಾದಲ್ಲಿ ಮಾತ್ರವಲ್ಲದೆ ನಿಜಜೀವನದಲ್ಲಿ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಕುಂದಾಪುರ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು, ಕೇವಲ ಸಿನಿಮಾದಲ್ಲಿ ಮಾತ್ರವಲ್ಲದೆ …
Read More »ಭ್ರೂಣ ಹತ್ಯೆ: ಸುಳಿವು ಕೊಟ್ಟರೆ 1 ಲಕ್ಷ ರೂ. ನಗದು ಬಹುಮಾನ; ಆರೋಗ್ಯ ಇಲಾಖೆ ಘೋಷಣೆ
ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಮುಂದಾಗಿರುವ ಆರೋಗ್ಯ ಇಲಾಖೆ ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ ರೂ. 1 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಇದಲ್ಲದೇ ಸುಳಿವು ನೀಡುವವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದೆ. ಬೆಂಗಳೂರು: ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಮುಂದಾಗಿರುವ ಆರೋಗ್ಯ ಇಲಾಖೆ ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ ರೂ. 1 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಇದಲ್ಲದೇ ಸುಳಿವು ನೀಡುವವರ ಹೆಸರನ್ನು …
Read More »ಸ್ಕೂಟಿ ಮೇಲೆ 3.22 ಲಕ್ಷ ರೂ ದಂಡ, ಸವಾರನಿಗಾಗಿ ಶೋಧ, ಇಂದು ಮತ್ತೆ 4 ಕೇಸ್
643 ಸಂಚಾರ ನಿಯಮ ಉಲ್ಲಂಘನೆ ಮಾಡಿದ ಸ್ಕೂಟಿ ಮೇಲೆ ಬೆಂಗಳೂರು ಸಂಚಾರ ಪೊಲೀಸರು ಬರೊಬ್ಬರಿ 3.22 ಲಕ್ಷ ರೂ ದಂಡ ವಿಧಿಸಿದ್ದಾರೆ. ಬೆಂಗಳೂರು: 643 ಸಂಚಾರ ನಿಯಮ ಉಲ್ಲಂಘನೆ ಮಾಡಿದ ಸ್ಕೂಟಿ ಮೇಲೆ ಬೆಂಗಳೂರು ಸಂಚಾರ ಪೊಲೀಸರು ಬರೊಬ್ಬರಿ 3.22 ಲಕ್ಷ ರೂ ದಂಡ ವಿಧಿಸಿದ್ದಾರೆ. ಹೌದು.. ಸ್ಕೂಟಿ ಪೆಪ್ ದ್ವಿಚಕ್ರವಾಹನವೊಂದು ಬರೊಬ್ಬರಿ 643 ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ವಿತೌಟ್ ಹೆಲ್ಮೆಟ್, ಸಿಗ್ನಲ್ ಜಂಪ್ …
Read More »ಸಂಸತ್ ಭದ್ರತಾ ಲೋಪ ಪ್ರಕರಣಮನೋರಂಜನ್ ಕುಟುಂಬದ ವಿಚಾರಣೆ
ಸಂಸತ್ ಭದ್ರತಾ ಲೋಪ ಪ್ರಕರಣದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮತ್ತು ಗುಪ್ತಚರ ದಳದ ನಾಲ್ವರು ಅಧಿಕಾರಿಗಳ ತಂಡ ಸೋಮವಾರ ಮೈಸೂರಿನ ಮನೋರಂಜನ್ ಅವರ ಮನೆಯಲ್ಲಿ ಸುಮಾರು ಏಳು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದೆ. ಮೈಸೂರು: ಸಂಸತ್ ಭದ್ರತಾ ಲೋಪ ಪ್ರಕರಣದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮತ್ತು ಗುಪ್ತಚರ ದಳದ ನಾಲ್ವರು ಅಧಿಕಾರಿಗಳ ತಂಡ ಸೋಮವಾರ ಮೈಸೂರಿನ ಮನೋರಂಜನ್ ಅವರ ಮನೆಯಲ್ಲಿ ಸುಮಾರು ಏಳು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ …
Read More »ಹೆಚ್ಡಿ ಕುಮಾರಸ್ವಾಮಿನೇ ಐದು ವರ್ಷ ಇರುತ್ತಾರೋ ಇಲ್ಲವೋ ಯಾರಿಗೆ ಗೊತ್ತು ಎಂದು ಆರೋಗ್ಯ ಸಚಿವ
ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿನೇ ಐದು ವರ್ಷ ಇರುತ್ತಾರೋ ಇಲ್ಲವೋ ಯಾರಿಗೆ ಗೊತ್ತು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಐದು ವರ್ಷದಲ್ಲಿ ಪತನವಾಗಲಿದೆ ಎಂಬ ಹೆಚ್ಡಿ ಕುಮಾರಸ್ವಾಮಿ ಹೇಳಿಕೆಗೆ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ಕೊಡಗು, ಡಿಸೆಂಬರ್ 18: ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿನೇ(HD Kumaraswamy)ಐದು ವರ್ಷ ಇರುತ್ತಾರೋ ಇಲ್ಲವೋ ಯಾರಿಗೆ ಗೊತ್ತು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu …
Read More »ಯತ್ನಾಳ್ ಯಾವ ಪಕ್ಷದಲ್ಲಿದ್ದಾರೋ ಗೊತ್ತಿಲ್ಲ:ಬಿಸಿ ಪಾಟೀಲ್
ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಹೈಕಮಾಂಡ್ ನೇಮಿಸಿರುವುದರಿಂದ ಯಾವುದೇ ಟೀಕೆ ಮಾಡಬೇಡಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಾಜಿ ಸಚಿವ ಬಿ.ಸಿ.ಪಾಟೀಲ್ ಸೋಮವಾರ ಸೂಚಿಸಿದ್ದಾರೆ. ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಹೈಕಮಾಂಡ್ ನೇಮಿಸಿರುವುದರಿಂದ ಯಾವುದೇ ಟೀಕೆ ಮಾಡಬೇಡಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಾಜಿ ಸಚಿವ ಬಿ.ಸಿ.ಪಾಟೀಲ್ ಸೋಮವಾರ ಸೂಚಿಸಿದ್ದಾರೆ. “ವಿಜಯೇಂದ್ರ …
Read More »ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ : ಸಂತ್ರಸ್ತೆ ಭೇಟಿಯಾದ ಡಿಐಜಿ ಸುನೀಲ್ ಕುಮಾರ್ ಮೀನಾ
ಬೆಳಗಾವಿ : ಬೆಳಗಾವಿಯಲ್ಲಿ ಮಹಿಳೆ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಡಿಐಜಿ ಸುನೀಲ್ ಕುಮಾರ್ ಮೀನಾ ಅವರು ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಿ ಮಾತುಕತೆ ನಡೆಸಿ ಧೈರ್ಯ ತುಂಬಿದರು. ನಗರದ ಬಿಮ್ಸ್ ಆಸ್ಪತ್ರೆಯ ಆವರಣದ ಸಖಿ ಒನ್ ಸ್ಟಾಪ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯನ್ನು ಭೇಟಿಯಾದ ಸುನೀಲ್ ಕುಮಾರ್ ಮೀನಾ ಸತತ ಎರಡೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಏನೆಲ್ಲಾ ಘಟನೆ ನಡೆಯಿತು..? ಯಾರೆಲ್ಲಾ …
Read More »ಸ್ವಪಕ್ಷದ ನಾಯಕರ ವಿರುದ್ಧ ವಾಗ್ದಾಳಿ: ಯತ್ನಾಳ್ ಗೆ ಹೈಕಮಾಂಡ್ ಬುಲಾವ್
ಬೆಂಗಳೂರು: ರಾಜ್ಯ ಬಿಜೆಪಿ (BJP) ಅಧ್ಯಕ್ಷ ಸ್ಥಾನ ಹಾಗೂ ವಿಪಕ್ಷ ಸ್ಥಾನದ ಆಯ್ಕೆ ಕುರಿತಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yathnal) ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಹಾಗೂ ಬಿ.ವೈ. ವಿಜಯೇಂದ್ರ (BY Vijayendra) ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ತಮ್ಮ ಅಸಮಾಧಾನ ಹೊರಹಾಕುತ್ತಾ ಬಂದಿದ್ದಾರೆ. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ನಿಂದ ಬುಲಾವ್ ಬಂದಿದ್ದು, ಬಸನಗೌಡ ಪಾಟೀಲ ದೆಹಲಿಗೆ ತೆರಳಿದ್ದಾರೆ. ಬಿ.ಎಸ್. ಯಡಿಯೂರಪ್ಪ …
Read More »ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ
ನವದೆಹಲಿ : ಸಿಎಂ ಸಿದ್ದರಾಮಯ್ಯ (CM Siddaramaiah) ಡಿ. 19 ಮಂಗಳವಾರದಂದು ಪ್ರಧಾನಿ ನರೇಂದ್ರ ಮೋದಿಯವರನ್ನು (PM Narendra modi) ಭೇಟಿಯಾಗಲಿದ್ದಾರೆ. ರಾಜ್ಯಕ್ಕೆ ಕೇಂದ್ರ ಬರ ಪರಿಹಾರದ ಹಣ ಬಿಡುಗಡೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರಧಾನಿಯವರೊಡನೆ ಚರ್ಚಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಇಬ್ಬರೂ ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವರಿಷ್ಠರ ಭೇಟಿಗಾಗಿ ದೆಹಲಿಗೆ ತೆರಳಿದ್ದು, ಇದೇ ವೇಳೆ …
Read More »