ಸಂಸತ್ತಿನ ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಪಕ್ಷದ ರಾಷ್ಟ್ರವ್ಯಾಪಿ ಆಂದೋಲನದ ಭಾಗವಾಗಿ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ನಿನ್ನೆ ಪ್ರತಿಭಟನೆ ನಡೆಸಿದರು. ಬೆಂಗಳೂರು: ಸಂಸತ್ತಿನ ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಪಕ್ಷದ ರಾಷ್ಟ್ರವ್ಯಾಪಿ ಆಂದೋಲನದ ಭಾಗವಾಗಿ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ನಿನ್ನೆ ಪ್ರತಿಭಟನೆ ನಡೆಸಿದರು. ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಉಪಮುಖ್ಯಮಂತ್ರಿ ಹಾಗೂ …
Read More »Yearly Archives: 2023
ಸಾರಿಗೆ ಇಲಾಖೆಯಿಂದಲೇ ಬಾಡಿಗೆ ಪಡೆಯಬಹುದು ಕಾರ್ಗೋ ಟ್ರಕ್ -ದರ ಎಷ್ಟು ಗೊತ್ತಾ?
ಬೆಂಗಳೂರು : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಶನಿವಾಋ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ “ನಮ್ಮ ಕಾರ್ಗೋ-ಟ್ರಕ್ ಸೇವೆ” ಯೋಜನೆಗೆ 20 ನೂತನ ಟ್ರಕ್ಕುಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ, ಮುಂದಿನ ಒಂದು ತಿಂಗಳಿನಲ್ಲಿ 100 ಟ್ರಕ್ಕುಗಳನ್ನು , ಒಂದು ವರ್ಷದೊಳಗಾಗಿ 500 ಟ್ರಕ್ಕುಗಳನ್ನು ಸೇರ್ಪಡೆ ಮಾಡಲಾಗುವುದು ಮತ್ತು ಪ್ರಸಕ್ತ *ಪೀಣ್ಯದಲ್ಲಿರುವ ನಿಗಮದ ಬಸವೇಶ್ವರ ಬಸ್ ನಿಲ್ದಾಣವನ್ನು ಈ ನಮ್ಮಕಾರ್ಗೋ …
Read More »ಲೋಕಸಭೆ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಕರಡು ಸಮಿತಿಯಲ್ಲಿ ಸ್ಥಾನ ನೀಡಿದ್ದಕ್ಕೆ ಖರ್ಗೆಗೆ ಸಿದ್ದರಾಮಯ್ಯ ಧನ್ಯವಾದ
ಬೆಂಗಳೂರು, ಡಿಸೆಂಬರ್ 23: ಮುಂಬರುವ ಲೋಕಸಭೆ ಚುನಾವಣೆಗೆ (Lok Sabha Elections) ಕಾಂಗ್ರೆಸ್ (Congress) ಪಕ್ಷದ ಪ್ರಣಾಳಿಕೆ ಕರಡು ಸಮಿತಿಯ ಸದ್ಯರ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೂ ಸ್ಥಾನ ನೀಡಲಾಗಿದೆ. ಇದಕ್ಕಾಗಿ ಸಿಎಂ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ ಸಮರ್ಪಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಖರ್ಗೆ ಅವರಿಗೆ ಧನ್ಯವಾದ ಸಮರ್ಪಿಸಿ ಸಂದೇಶ ಪ್ರಕಟಿಸಿರುವ ಸಿದ್ದರಾಮಯ್ಯ, ಇದು ಕಾಂಗ್ರೆಸ್ ಸರ್ಕಾರದ ‘ಕರ್ನಾಟಕ ಮಾದರಿ’ಗೆ ಸಂದ ಗೌರವ ಎಂದು ಉಲ್ಲೇಖಿಸಿದ್ದಾರೆ. ‘ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ …
Read More »ರಾಜ್ಯದಲ್ಲಿ ಹಿಜಾಬ್ ನಿಷೇಧ ಆದೇಶ ಇನ್ನೂ ವಾಪಸ್ ಪಡೆದಿಲ್ಲ: ಸಿಎಂ
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಹಿಜಾಬ್ ನಿಷೇಧ ಆದೇಶ ಇನ್ನೂ ವಾಪಸ್ ಪಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಹಿಜಾಬ್ ನಿಷೇಧ ಆದೇಶ ವಾಪಸ್ಗೆ ಯೋಚನೆ ಮಾಡಿದ್ದೇವೆ. ಸರ್ಕಾರದಲ್ಲಿ ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ವ್ಯಾಪಕವಾಗಿ ವಿರೋಧ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆ.ಮೈಸೂರು, ಡಿಸೆಂಬರ್ 23: ರಾಜ್ಯದಲ್ಲಿ ಹಿಜಾಬ್ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ರಾಜ್ಯ ರಾಜಕೀಯ ನಾಯಕರು ಸಾಕಷ್ಟು …
Read More »ನಿವೃತ್ತ ಅಧಿಕಾರಿಗಳ ಮನೆಯಿಂದ ಸಿಬ್ಬಂದಿ ವಾಪಾಸ್
ಬೆಂಗಳೂರು: ನಿವೃತ್ತ ಐಪಿಎಸ್ (IPS) ಅಧಿಕಾರಿಗಳು ಸೇರಿದಂತೆ ನಿವೃತ್ತ ಅಧಿಕಾರಿಗಳ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯ ವಾಪಸ್ಗೆ ಸರ್ಕಾರ ಸೂಚನೆ ನೀಡಿದೆ. ಐಪಿಎಸ್ ಅಧಿಕಾರಿಗಳು ನಿವೃತ್ತಿ ಹೊಂದಿದ್ದರೂ ತಮ್ಮ ಮನೆಯಲ್ಲಿ ಕೆಎಸ್ಆರ್ಪಿ (KSRP) ಸಿಬ್ಬಂದಿಯನ್ನು ಬಳಸಿಕೊಂಡು ಬೇರೆಬೇರೆ ಕೆಲಸಗಳನ್ನು ಮಾಡಿಸುತ್ತಿದ್ದರು. ಈ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬಂದಿದ್ದರಿಂದ ಸರ್ಕಾರ ಈ ಸೂಚನೆ ಹೊರಡಿಸಿದೆ. ತಕ್ಷಣ ಜಾರಿಯಾಗುವಂತೆ ಈ ಆದೇಶ ನೀಡಲಾಗಿದ್ದು ನಿವೃತ್ತ ಐಪಿಎಸ್ ಅಧಿಕಾರಿಗಳ ಮನೆಯಲ್ಲಿ ಕೆಲಸ ಮಾಡುತ್ತಿರುವವರು …
Read More »ಟಿಪ್ಪು ಅವತಾರವೇ ಸಿದ್ದು – ಮತ್ತೆ ವಿವಾದವೆಬ್ಬಿಸಿದ ಯತ್ನಾಳ್!
ಬೆಂಗಳೂರು : ಶಾಲಾಕಾಲೇಜುಗಳಲ್ಲಿ ಹಿಜಾಬ್ (Hijab) ನಿರ್ಬಂಧಿಸಿ ಬಿಜೆಪಿ (BJP) ಸರ್ಕಾರದಲ್ಲಿ ಹೊರಡಿಸಿದ್ದ ಆದೇಶವನ್ನು ರದ್ದಪಡಿಸಿರುವ ಸಿಎಂ ಸಿದ್ದರಾಮಯ್ಯ (CM Siddaramaiah) ಕ್ರಮಕ್ಕೆ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda patil yatnal) ಕಿಡಿಕಾಡಿದ್ದಾರೆ. ಟಿಪ್ಪು ಸುಲ್ತಾನ್ (Tippu sultan) ಪುನರಾವತಾರವೇ ಸಿಎಂ ಸಿದ್ದರಾಮಯ್ಯ ಆಗಿದ್ದು, ಈ ನಿರ್ಧಾರದಲ್ಲಿ ಆಶ್ಚರ್ಯವೇನಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಶಾಲೆಗಳಲ್ಲಿ ಸಮಾನತೆ ಇರಲಿ ಎಂಬ ಉದ್ದೇಶದಿಂದ ಬಿಜೆಪಿ ಸರ್ಕಾರ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ತೆಳಗಿನ ಹಟ್ಟಿ ಗ್ರಾಮದಲ್ಲಿ ಶ್ರೀ ಬೀರಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …
Read More »ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಸಿದ್ಧ, ಶೀಘ್ರ ಸಮಾವೇಶದಲ್ಲಿ ಘೋಷಣೆ: ಜನಾರ್ಧನ ರೆಡ್ಡಿ
ಲೋಕಸಭಾ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಸಿದ್ಧವಾಗಿದ್ದು, ಪಕ್ಷದ ಬೃಹತ್ ಸಮಾವೇಶ ನಡೆಸಿ ಘೋಷಣೆ ಮಾಡುತ್ತೇನೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಹಾಗೂ ಶಾಸಕ ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ. ಕೊಪ್ಪಳ: ಲೋಕಸಭಾ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಸಿದ್ಧವಾಗಿದ್ದು, ಪಕ್ಷದ ಬೃಹತ್ ಸಮಾವೇಶ ನಡೆಸಿ ಘೋಷಣೆ ಮಾಡುತ್ತೇನೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಹಾಗೂ ಶಾಸಕ ಗಾಲಿ …
Read More »ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ :H.D.K.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ನವದೆಹಲಿಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ಮೈತ್ರಿ ಕುರಿತು ಸಮಾಲೋಚನೆ ನಡೆಸಿದ್ದಾರೆ. ನವದೆಹಲಿ: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ನವದೆಹಲಿಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ಮೈತ್ರಿ ಕುರಿತು ಸಮಾಲೋಚನೆ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಕುಮಾರಸ್ವಾಮಿ, ರಾಜ್ಯದ ವಿವಿಧ …
Read More »ವಾರಕರಿ ನೃತ್ಯ ಮಾಡಿದ ಶಾಸಕ: ಯತ್ನಾಳ್
ವಿಜಯಪುರ, ಡಿಸೆಂಬರ್ 22: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಇಂದು ರಾಮ ಮಂದಿರದಿಂದ ಬಂದ ಮಂತ್ರಾಕ್ಷತೆ ಕಳಸದ ಭವ್ಯ ಮೆರವಣಿಗೆ ಮಾಡಲಾಗಿದೆ. ಈ ವೇಳೆ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್(Basangouda Patil Yatnal) ಮೆರವಣಿಗೆಯಲ್ಲಿ ಪಂಡರಪೂರ ವಿಠಲನ ಸಾಂಪ್ರದಾಯಿಕ ವಾರಕರಿ ನೃತ್ಯ ಮಾಡಿದ್ದಾರೆ. ಕೈ ಕೈ ಹಿಡಿದು ವಾರಕರಿ ನೃತ್ಯ ಮಾಡಿದ ಯತ್ನಾಳ್ ಕುಣಿತಕ್ಕೆ ರಾಮ ಭಕ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ಶಾಸಕ ಯತ್ನಾಳ್ ಡ್ಯಾನ್ಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ …
Read More »