Breaking News

Yearly Archives: 2023

ಬಿಜೆಪಿ ಜೊತೆಗಿನ ಮೈತ್ರಿ ತಂದಿಟ್ಟ ಸಂಕಷ್ಟ: ಮತ್ತಷ್ಟು ಮುಸ್ಲಿಂ ನಾಯಕರು ಜೆಡಿಎಸ್ ತೊರೆಯಲು ನಿರ್ಧಾರ?

ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷ ಲೋಕಸಭೆ ಚುನಾವಣೆ 2024ರ ಹಿನ್ನಲೆಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದು, ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸೇರಿಕೊಂಡಿದೆ. ಈ ಮೈತ್ರಿಯು ಇದೀಗ ಜೆಡಿಎಸ್ ಪಕ್ಷಕ್ಕೆ ಸಂಕಷ್ಟವನ್ನು ಎದುರು ಮಾಡುತ್ತಿದೆ. ಬೆಂಗಳೂರು; ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷ ಲೋಕಸಭೆ ಚುನಾವಣೆ 2024ರ ಹಿನ್ನಲೆಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದು, ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸೇರಿಕೊಂಡಿದೆ. ಈ ಮೈತ್ರಿಯು ಇದೀಗ ಜೆಡಿಎಸ್ ಪಕ್ಷಕ್ಕೆ ಸಂಕಷ್ಟವನ್ನು ಎದುರು …

Read More »

ಏನೇನೊ ‌ಭಾಗ್ಯ ಕೊಟ್ಟಿರಿ, ನೀರಿನ ಭಾಗ್ಯ ಬೇಡವೇ? ಹಾಸನ ಉಸ್ತುವಾರಿ ಸಚಿವ ರಾಜಣ್ಣ ವಿರುದ್ಧ ಮಾಜಿ ಶಾಸಕ ಲಿಂಗೇಶ್ ವಾಗ್ದಾಳಿ

ಹಾಸನ‌ ಜಿಲ್ಲೆಯ ಜನರಿಗೆ ಅನ್ಯಾಯ ಮಾಡಿ ನೀರು ಹರಿಸಲಾಗಿದೆ. ಏನೇನೊ ‌ಭಾಗ್ಯ ಕೊಟ್ಟಿರಿ, ನೀರಿನ ಭಾಗ್ಯ ಬೇಡವೇ? ಎಂದು ಸರ್ಕಾರದ ವಿರುದ್ಧ ಮತ್ತು ಹಾಸನ ಉಸ್ತುವಾರಿ ಸಚಿವ ರಾಜಣ್ಣ ವಿರುದ್ಧ ಮಾಜಿ ಶಾಸಕ ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ವಾಗ್ದಾಳಿ ನಡೆಸಿದ್ದಾರೆ.   ಹಾಸನ ತಾಲ್ಲೂಕಿನ ಹೇಮಾವತಿ ಜಲಾಶಯದ ಎದುರು ನಡೆಯುತ್ತಿರೊ ಪ್ರತಿಭಟನೆಯಲ್ಲಿ ಹಾಸನ ಉಸ್ತುವಾರಿ ಸಚಿವ ಎಲ್ಲಿದಿಯಪ್ಪಾ? ನೀರಾವರಿ ಸಲಹಾ ಸಮಿತಿ ಸಭೆ ಕರೆಯದೆ ಹೇಗಪ್ಪಾ ನೀರು ಬಿಟ್ರಿ? ನಿಮ್ಮ …

Read More »

ಕಾವೇರಿ ನೆಪದಲ್ಲಿ ಬಿಜೆಪಿ – ಜೆಡಿಎಸ್‌ನಿಂದ ರಾಜಕೀಯ: ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ (Cauvery water dispute) ಬಿಜೆಪಿ ಮತ್ತು ಜೆಡಿಎಸ್ (BJP and JDS) ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಅವರು ಸೋಮವಾರ (ಸೆಪ್ಟೆಂಬರ್‌ 25) ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಮ್ಮ ರಾಜೀನಾಮೆ ಕೇಳುತ್ತಿರುವ ವಿರೋಧ ಪಕ್ಷಗಳು, ಸರ್ವಪಕ್ಷ ಸಭೆಯಲ್ಲಿ ಹಾಗೆ ಹೇಳಲಿಲ್ಲವಲ್ಲ ಎಂದು ಪ್ರಶ್ನಿಸಿದರು. ಪ್ರತಿಭಟನೆಗೆ ಅವಕಾಶವಿದೆ ಕಾವೇರಿ ನೀರಿನ ಸಂಬಂಧ ಸೆಪ್ಟೆಂಬರ್‌ …

Read More »

ಇದು ಸಾರಾಯಿ ಗ್ಯಾರಂಟಿ ಸರಕಾರ; ಹೆಂಡ್ತಿಗೆ ನೀಡಿದ ಹಣ ಗಂಡನಿಂದ ವಸೂಲಿ ಎಂದ ಬೊಮ್ಮಾಯಿ!

ಬೆಂಗಳೂರು: ಬರಗಾಲದಲ್ಲಿ ನೀರು ಕೊಡದಿರುವ ಸರ್ಕಾರ ಜನರಿಗೆ ಯಥೇಚ್ಛ ಸಾರಾಯಿ ಕುಡಿಸಲು ಮುಂದಾಗಿರುವುದು ದೊಡ್ಡ ದುರಂತ. ಇದು ಸಾರಾಯಿ ಗ್ಯಾರಂಟಿ (Arrack Guarantee) ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಆರೋಪಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ಕೊಟ್ಟ ಹಣವನ್ನು ಇದರ ಮೂಲಕ ವಸೂಲಿ ಮಾಡಲು ಮುಂದಾಗಿದೆ ಎಂದಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಪಂಚಾಯತಿ ಮಟ್ಟದಲ್ಲಿ ಮದ್ಯದಂಗಡಿ (Arrack Shops at …

Read More »

ಕಾಂಗ್ರೆಸ್​ನವರಿಗೆ ಕರ್ನಾಟಕದ ಬಗ್ಗೆ ಚಿಂತೆಯಿಲ್ಲ, ಜೋಕರ್​​ನನ್ನು ಪ್ರಧಾನಿ ಮಾಡುವುದಷ್ಟೇ ಯತ್ನ; ಬಸನಗೌಡ ಪಾಟೀಲ್ ವಾಗ್ದಾಳಿ

ವಿಜಯಪುರ, ಸೆಪ್ಟೆಂಬರ್ 25: ಕರ್ನಾಟಕ ಕಾಂಗ್ರೆಸ್ ಸರ್ಕಾರದ (Congress Government) ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal), ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡಲು ತಯಾರಿಲ್ಲ. ಕಾವೇರಿ ನೀರನ್ನು ಅವ್ಯಾಹತವಾಗಿ ಬಿಡುತ್ತಿದ್ದಾರೆ. ಅವರಿಗೆ ಕರ್ನಾಟಕದ ಬಗ್ಗೆ ಚಿಂತನೆಯೇ ಇಲ್ಲ. ಅವರು ಕೇವಲ ಒಬ್ಬ ಜೋಕರ್​​​ನನ್ನು ಪ್ರಧಾನಮಂತ್ರಿ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಹೇಳಿದ್ದಾರೆ. …

Read More »

ಮುಖ್ಯಮಂತ್ರಿ ಚಂದ್ರು ಅವರಿಂದ ಸರ್ಕಾರಕ್ಕೆ ಐದು ಒತ್ತಾಯ

ತಮಿಳುನಾಡಿಗೆ  ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಹೀಗಾಗಿ ರೈತರು, ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಸುಪ್ರೀಂ ಆದೇಶ ಹೊರ ಬಿದ್ದ ದಿನದಿಂದ ಪ್ರತಿ ದಿನ ರಸ್ತೆಗಿಳಿದು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಲಾಗುತ್ತಿದೆ. ರಾಜ್ಯದ ಪ್ರಸಕ್ತ ವಿದ್ಯಮಾನದ ಕ್ಷಣ ಕ್ಷಣದ ಮಾಹಿತಿಗಾಗಿ ಟಿವಿ9 ಡಿಜಿಟಲ್ ಫಾಲೋ ಮಾಡಿ.ಮುಂಗಾರು ಮಳೆ ಕೈ ಕೊಟ್ಟು ಸರಿಯಾದ ಸಮಯಕ್ಕೆ ಮಳೆ ಆಗದೆ ರಾಜ್ಯದಲ್ಲಿ ಬರದ ಛಾಯೆ ಆವರಿಸಿದೆ. ಇದರ ನಡುವೆ ತಮಿಳು ನಾಡಿಗೆ ಪ್ರತಿ …

Read More »

ಬೆಳಗಾವಿಯಲ್ಲಿನ ಗಣಪತಿ ಮೊಬೈಲ್ ಬಳಕೆಯಿಂದ ಹೊರಬಂದು ಪುಸ್ತಕಗಳನ್ನು ಓದುವಂತೆ ಪ್ರೇರೇಪಿಸುತ್ತಿದ್ದಾರೆ.

ಬೆಳಗಾವಿ: ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿರುವ ಜನ ಕೌಟುಂಬಿಕ ಸಂಬಂಧಗಳನ್ನೇ ಮರೆಯುತ್ತಿದ್ದಾರೆ. ಮೊಬೈಲೇ​ ಎಲ್ಲವೂ ಆಗಿದ್ದು, ಸಮಾಜ ಎತ್ತ ಸಾಗುತ್ತಿದೆ ಎಂಬುದೇ ಯಕ್ಷಪ್ರಶ್ನೆಯಾಗಿದೆ. ಇದಕ್ಕೆಲ್ಲಾ ಪರಿಹಾರ ಸೂಚಿಸಬೇಕೆಂದು ಬೆಳಗಾವಿಯಲ್ಲಿ ವಿಘ್ನ‌ ವಿನಾಶಕ ಗಣಪನು ಮೊಬೈಲ್ ಕಾರ್ಕೊಟಕ ವಿಷವಿದ್ದಂತೆ. ಅದರಿಂದ ಹೊರ ಬನ್ನಿ ಎಂದು ಭಕ್ತರಿಗೆ ಎಚ್ಚರಿಸುತ್ತಿದ್ದಾರೆ. ಮೊಬೈಲ್ ಮತ್ತು ಸಾಮಾಜಿಕ‌ ಜಾಲತಾಣಗಳ ಬಳಕೆ ದಿನದಿಂದ‌ ದಿನಕ್ಕೆ ಹೆಚ್ಚಾಗುತ್ತಿದೆ. ಎದ್ದ ಕ್ಷಣದಿಂದ ಹಿಡಿದು ಮಲಗುವವರೆಗೂ ಪ್ರತಿಯೊಂದು ಸಂದರ್ಭದಲ್ಲೂ ಮೊಬೈಲ್ ಇಲ್ಲದ ಜೀವನ ಊಹಿಸಿಕೊಳ್ಳುವುದು ಕೂಡ …

Read More »

ಚುನಾವಣೆ ವೇಳೆ ಕುಕ್ಕರ್ ಹಂಚಿಕೆ ಕುರಿತ ಹೇಳಿಕೆ: ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಪೊಲೀಸರಿಗೆ ದೂರು

ಮೈಸೂರು: ಚುನಾವಣೆ ಸಂದರ್ಭದಲ್ಲಿ ಕುಕ್ಕರ್ ಹಾಗೂ ಇಸ್ತ್ರಿ ಪೆಟ್ಟಿಗೆ ಹಂಚಿಕೆ ಮಾಡಿರುವ ಸಂಬಂಧ ಮಾಜಿ ಶಾಸಕ ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರೂ ಆಗಿರುವ ಯತಿಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆಯ ಸಮಗ್ರ ತನಿಖೆ ನಡೆಸುವಂತೆ ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಘಟಕ ಹಾಗೂ ಬಿಜೆಪಿ ಮುಖಂಡರಾದ ಭಾಸ್ಕರ್ ರಾವ್ ಅವರು ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.   ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ವರುಣ ವಿಧಾನಸಭಾ ಕ್ಷೇತ್ರದ …

Read More »

ಭದ್ರಾ ನೀರಿಗಾಗಿ ದಾವಣಗೆರೆ ಬಂದ್‌;

ದಾವಣಗೆರೆ: ಭದ್ರಾ ನೀರು ಹರಿಸುವಂತೆ ಭಾರತೀಯ ರೈತ ಒಕ್ಕೂಟದಿಂದ ರೈತರು ಇಂದು ದಾವಣಗೆರೆ ಬಂದ್‌ ನಡೆಸುತ್ತಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಬಂದ್ ಜಾರಿಯಲ್ಲಿದ್ದು, ರೈತರು ಬೀದಿಗಿಳಿದು ಸರ್ಕಾರದ ವಿರುದ್ಧ ಘೋಷಣೆ ಹಾಕಿದರು. 100 ದಿನಗಳ ಕಾಲ ನಿರಂತರವಾಗಿ ಭದ್ರಾ ನೀರು ಬಿಡುವಂತೆ ಒತ್ತಾಯಿಸಿ ಹೋರಾಟ ನಡೆಸುತ್ತಿದ್ದ ರೈತರಿಗೆ ಬಿಜೆಪಿ ಜಿಲ್ಲಾ ಘಟಕ ಬೆಂಬಲ ನೀಡಿದೆ. ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ತಕ್ಷಣವೇ ನೀರು ಹರಿಸುವಂತೆ ರೈತರು ಮನವಿ ಮಾಡಿದ್ದಾರೆ. …

Read More »

ಸೆ.26 ರಂದು ಶಾಂತಿಯುತವಾಗಿ ಬೆಂಗಳೂರು ಬಂದ್

ಬೆಂಗಳೂರು : ಕಾವೇರಿ ನದಿ ವಿಚಾರವಾಗಿ ಸೆ.26ರಂದು ಬೆಳಗ್ಗೆ 6ಗಂಟೆಯಿಂದ ಸಂಜೆ 6 ಗಂಟೆವರೆಗೆ ಶಾಂತಿಯುತವಾಗಿ ಬಂದ್‌ ನಡೆಸುತ್ತೇವೆ. ನಗರದ ಟೌನ್‌ಹಾಲ್‌ನಿಂದ ಮೈಸೂರು ಬ್ಯಾಂಕ್​ವರೆಗೆ ಮೆರವಣಿಗೆ ಮೂಲಕ ಸಾಗಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.   ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶವನ್ನು ಖಂಡಿಸಿ ಸೆ.26ರಂದು ಕರೆ ನೀಡಲಾಗಿರುವ ಬೆಂಗಳೂರು ಬಂದ್‌ ವಿಚಾರವಾಗಿ ಮುಖ್ಯಮಂತ್ರಿ ಚಂದ್ರು ಹಾಗೂ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ …

Read More »